Civic Workers

 • ಆ.15ರಂದು ಪೌರಕಾರ್ಮಿಕರಿಗೆ ಗೃಹಭಾಗ್ಯ

  ಕಾರವಾರ: ಬರುವ ಆ.15 ರಂದು ಕಾರವಾರ ನಗರಸಭೆಯ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯ ಮನೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ. ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ಕಾರವಾರದ ಪಂಚಋಷಿವಾಡದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ ನಗರಸಭೆಯಿಂದ ನಿರ್ಮಿಸಿರುವ ನಾಲ್ಕು…

 • ಕಾಯಂಗೊಳಿಸಲು ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

  ಬೆಂಗಳೂರು: ಪಾಲಿಕೆಯಿಂದ ನೇರವಾಗಿ ವೇತನ ಪಡೆಯುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸುವುದು, ಬಯೋಮೆಟ್ರಿಕ್‌ ಹಾಜರಾತಿ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದಿಂದ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯ ಎದುರು ಪ್ರತಿಭಟಿಸಲಾಯಿತು….

 • ಕಣ್‌ ತೆರೆದು ನೋಡಿ

  ಭೂಮಿ ಮೇಲಿನ ಜೀವಜಾಲದಲ್ಲಿ ನಮಗೆ ಗೊತ್ತಿಲ್ಲದ ಸಂಗತಿಗಳು ಹಲವಾರು! ಅಷ್ಟೇ ಯಾಕೆ… ನಮ್ಮ ಸುತ್ತಮುತ್ತಲೇ ಇರುವ, ನಿತ್ಯವೂ ಕಣ್ಣಿಗೆ ಕಾಣುವ ಜೀವಿಗಳು, ಹುಳ ಹುಪ್ಪಟೆಗಳನ್ನೇ ನಾವು ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಅಂಥ ಸೋಜಿಗದ ಜಗತ್ತಿನೊಳಗೊಂದು ಸುತ್ತು… ಸಂಬಳ ಕೇಳದ ಪೌರ…

 • ಪೌರಕಾರ್ಮಿಕರಿಗೆ ವಸತಿ ಮನೆ ಮಂಜೂರು

  ಚಿಕ್ಕೋಡಿ: ಸ್ಥಳೀಯ ಪೌರ ಕಾರ್ಮಿಕರಿಗೆ ವಿಶೇಷ ಆದ್ಯತೆ ನೀಡುವುದರೊಂದಿಗೆ‌ ಸ್ವಂತ ಮನೆ ನಿರ್ಮಿಸಲು ಪೌರ ಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನಿಪ್ಪಾಣಿ ನಗರಸಭೆಯ 46 ಜನ ಪೌರಕಾರ್ಮಿಕರಿಗೆ ತಲಾ 6 ಲಕ್ಷ ರೂ. ಮಂಜೂರು ಮಾಡಿಸಿ ಆದೇಶ ಪ್ರತಿ ನೀಡಲಾಗಿದೆಯೆಂದು…

 • ಕೆಲಸ ಮಾಡದ ಪೌರಕಾರ್ಮಿಕರ ವರ್ಗಾವಣೆ

  ಬೆಂಗಳೂರು: ಕೆ.ಆರ್‌.ಮಾರುಕಟ್ಟೆ ವಾರ್ಡ್‌ನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ನಾಲ್ವರು ಪೌರಕಾರ್ಮಿಕರನ್ನು ಕೆ.ಆರ್‌.ಮಾರುಕಟ್ಟೆ ಕಾಂಪ್ಲೆಕ್ಸ್‌ ಮಸ್ಟರಿಂಗ್‌ ಕೇಂದ್ರದಿಂದ ಅದೇ ವಾರ್ಡ್‌ನ ಕರೀಕಲ್ಲು ಆಂಜನೇಯಸ್ವಾಮಿ ದೇವಸ್ಥಾನದ ಮಸ್ಟರಿಂಗ್‌ ಕೇಂದ್ರಕ್ಕೆ ವರ್ಗಾಹಿಸುವಂತೆ ಬಿಬಿಎಂಪಿ ಆಯುಕ್ತರು ಆದೇಶಿಸಿದ್ದಾರೆ. ಕೆಲಸ ಮಾಡದೆ ವೇತನ ಪಡೆಯುತ್ತಿರುವ ನಾಲ್ವರು ಪೌರಕಾರ್ಮಿಕರ…

 • ಬಿಜೆಪಿ ಅಭ್ಯರ್ಥಿ ಮಂಜು ವಿರುದ್ಧ ಪೌರ ಕಾರ್ಮಿಕರ ಪ್ರತಿಭಟನೆ

  ಹಾಸನ: ಮಾಜಿ ಸಚಿವ, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ತಮ್ಮ ಚುನಾವಣಾ ರಾಜಕಾರಣದ ಲಾಭಕ್ಕಾಗಿ ಪೌರ ಕಾರ್ಮಿಕರ ಪಾದಪೂಜೆಯ ಗಿಮಕ್‌ ಮಾಡಿದ್ದಾರೆ ಎಂದು ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹೇಮಾವತಿ ಪ್ರತಿಮೆಯ ಬಳಿ…

 • ಪೌರ ಕಾರ್ಮಿಕರ “ಗೋಳು ನೂರೇಳು

  ರಾಜ್ಯದಲ್ಲಿ 35,000ಕ್ಕೂ ಹೆಚ್ಚು ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭರವಸೆ ನೀಡಿತ್ತು. ಆದರೆ, ವರ್ಷ ಕಳೆದರೂ ಅದು ಇನ್ನೂ ಕಾರ್ಯಗತವಾಗಿಲ್ಲ. ನಿಯಮಾನುಸಾರ ಪೌರಕಾರ್ಮಿಕರಿಗೆ ನೀಡಬೇಕಾದ ವೇತನ, ಭತ್ಯೆ, ಸ್ವಚ್ಚತಾ ಕಾರ್ಯಕ್ಕೆ ಅಗತ್ಯವಾದ ಸಲಕರಣೆ, ರಜೆ,…

 • ಮುಂದುವರಿದ ಪೌರ ಕಾರ್ಮಿಕರ ಪ್ರತಿಭಟನೆ

  ಬೆಳ್ತಂಗಡಿ : ಬೆಳ್ತಂಗಡಿ ಪ.ಪಂ.ನಲ್ಲಿ ಕಸ ವಿಲೇವಾರಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಜು. 13 ರಿಂದ ಹಮ್ಮಿಕೊಂಡಿರುವ ಮುಷ್ಕರ 2ನೇ ದಿನವೂ ಮುಂದುವರಿದಿದ್ದು, ನಗರದ ಅಲ್ಲಲ್ಲಿ ಕಸ ರಾಶಿ ಬಿದ್ದು ದುರ್ನಾತ ಬೀರಲಾರಂಭಿಸಿದೆ. ಪ್ರತಿಭಟನೆ ನಡೆಸುತ್ತಿರುವ…

 • ಪೌರ ಕಾರ್ಮಿಕರೊಂದಿಗೆ ಬಿಎಸ್‌ವೈ ಸಹಭೋಜನ​​​​​​​

  ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಹಿನ್ನೆಲೆಯಲ್ಲಿ ಶನಿವಾರ ತಮ್ಮ ನಿವಾಸದಲ್ಲಿ 25ಕ್ಕೂ ಹೆಚ್ಚು ಪೌರ ಕಾರ್ಮಿಕರೊಂದಿಗೆ ಸಹ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಇನ್ನು ಮುಂದೆ ಪ್ರತಿ ವರ್ಷ ಅಂಬೇಡ್ಕರ್‌ ಜಯಂತಿಯಂದು ಪೌರ ಕಾರ್ಮಿಕರೊಂದಿಗೆ ಸಹ…

 • ಪೌರಕಾರ್ಮಿಕರ ಪ್ರತಿಭಟನೆ

  ಹುಬ್ಬಳ್ಳಿ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಧರಣಿ ನಡೆಯಿತು. ಸರಕಾರದ ಆದೇಶ, ಕೌನ್ಸಿಲ್‌ ತೀರ್ಮಾನ ಹಾಗೂ ಪಾಲಿಕೆ ಆಯುಕ್ತರ ಆದೇಶದಂತೆ…

 • ಪೌರಕಾರ್ಮಿಕರ ಧರಣಿ: ಹುಣಸೂರಿನಲ್ಲಿ ಕಸರಾಶಿ

  ಹುಣಸೂರು: ಸ್ವತ್ಛ ಸರ್ವೇಕ್ಷಣ್‌-2018ಕ್ಕೆ ಆಯ್ಕೆಯಾಗಿರುವ ಹುಣಸೂರು ನಗರದಲ್ಲೀಗ ಕಸದರಾಶಿ ರಾರಾಜಿಸುತ್ತಿದೆ! ಸ್ವತ್ಛ ನಗರದ ಪರಿಕಲ್ಪನೆಯಲ್ಲಿ ಜಿಲ್ಲೆಯಲ್ಲೇ ಸದಾ ಮುಂದಿದ್ದ ಹುಣಸೂರು ನಗರವೀಗ ಕಸದಿಂದ ನಲುಗಿ ಹೋಗಿದ್ದು, ಕೆಲವೆಡೆ ಅಕ್ಕಪಕ್ಕದ ಮನೆಯವರೇ ಕಸಕ್ಕೆ ಬೆಂಕಿ ಹಾಕುತ್ತಿದ್ದಾರೆ. ಹಾರು ಬೂದಿ, ದುರ್ವಾಸನೆಯಿಂದ…

 • ಸಿಂಗಾಪುರಕ್ಕಿಂದು ಪೌರ ಕಾರ್ಮಿಕರ ಎರಡನೇ ತಂಡ

  ಬೆಂಗಳೂರು: ಸ್ವತ್ಛತೆ ಹಾಗೂ ವೈಜ್ಞಾನಿಕವಾಗಿ ಕಸ ಸಂಸ್ಕರಣೆ ಕುರಿತು ಪೌರ ಕಾರ್ಮಿಕರಲ್ಲಿ ತಿಳಿವಳಿಕೆ ಮೂಡಿಸಲು ಹಾಗೂ ಅಧಿಕಾರಿಗಳು ಅಧ್ಯಯನ ಮಾಡಿಕೊಂಡು ಬರಲು ರಾಜ್ಯ ಸರ್ಕಾರ ರೂಪಿಸಿರುವ “ಸಿಂಗಾಪುರ ಪ್ರವಾಸ’ ಭಾಗ್ಯಕ್ಕೆ ಎರಡನೇ ತಂಡ ಸಜ್ಜಾಗಿದೆ. ಬಿಬಿಎಂಪಿ ಸೇರಿ ರಾಜ್ಯದ ನಗರಸಭೆ,…

 • ಪೌರ ನೌಕರರ ಪ್ರತಿಭಟನೆ

  ಸಿಂದಗಿ: ಪೌರ ಕಾರ್ಮಿಕರ ಮೇಲೆ ಪುರಸಭೆ ಸದಸ್ಯ ಹಲ್ಲೆ ಮಾಡಿದ್ದನ್ನು ಖಂಡಿಸಿ ಶುಕ್ರವಾರ ಪೌರ ನೌಕರರು ಕಚೇರಿ ಕೆಲಸ, ನೈರ್ಮಲೀಕರಣ ಹಾಗೂ ನೀರು ಸರಬರಾಜು ಬಂದ್‌ ಮಾಡಿ ಪುರಸಭೆ  ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ರಮೇಶ ಇಮ್ಮನದ ಅವರಿಗೆ ಪೌರ ನೌಕರರು ಮನವಿ ಸಲ್ಲಿಸಿದರು. ಪಟ್ಟಣದ…

 • ಕಾರ್ಮಿಕರಿಗೆ ಪ್ರಶ್ನೆ ಕೇಳ್ಳೋಕೇ ಬಿಡಲಿಲ್ಲ !

  ರಾಯಚೂರು: ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಪ್ರಶ್ನೆ ಕೇಳಲು ಕೂಡ ಸಮಯಾವಕಾಶ ನೀಡದೆ ಕಾಟಾಚಾರಕ್ಕೆ ನಡೆಸಿದಂತಾಯಿತು. ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಆರ್‌. ವೆಂಕಟೇಶ ಗುರುವಾರ ಜಿಲ್ಲೆಗೆ ಭೇಟಿ ನೀಡಿದ್ದರು. ಈ…

ಹೊಸ ಸೇರ್ಪಡೆ