Congress JDS

 • ಮತ್ತೆ ಒಗ್ಗೂಡುವ ಮಾತು; ಫ‌ಲಿತಾಂಶ ವ್ಯತ್ಯಾಸವಾದರೆ ಕೈ ಜತೆ ಮೈತ್ರಿಗೆ ಗೌಡರ ಚಿತ್ತ

  ಬೆಂಗಳೂರು: ಉಪ ಚುನಾವಣೆ ಕಣದಲ್ಲಿ ಮತ್ತೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾತು ಜೋರಾಗಿ ಕೇಳಿಬರುತ್ತಿದೆ. ಉಪ ಚುನಾವಣೆ ಬಳಿಕ ಅಗತ್ಯಬಿದ್ದರೆ ಕೆಲವು ಷರತ್ತುಗಳೊಂದಿಗೆ ಮತ್ತೆ ಕೈಜೋಡಿಸಲು ಸಿದ್ಧ ಎಂಬ ಸಂದೇಶವನ್ನು ಮಾಜಿ ಪ್ರಧಾನಿದೇವೇಗೌಡರು ಕಾಂಗ್ರೆಸ್‌ ಹೈಕಮಾಂಡ್‌ಗೆ ರವಾನಿಸಿದ್ದು, ಇದಾದ ಅನಂತರ…

 • “ಈ ಜನ್ಮದಲ್ಲಿ ಮತ್ತೆ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ರಚಿಸಲ್ಲ’

  ಮೈಸೂರು: ಕಾಂಗ್ರೆಸ್‌-ಜೆಡಿಎಸ್‌ನವರು ಈ ಜನ್ಮದಲ್ಲಿ ಮತ್ತೆ ಒಂದಾಗಿ ಸರ್ಕಾರ ರಚಿಸುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಬ್ಬರೂ ಕಿತ್ತಾಡಿಕೊಂಡು ಅವರೇ ಸರ್ಕಾರ ಬೀಳಿಸಿಕೊಂಡರು. ಈಗ ಉಪ ಚುನಾವಣೆಗೆ ಕಾಂಗ್ರೆಸ್‌-ಜೆಡಿಎಸ್‌ನವರು ಒಳಒಪ್ಪಂದ ಮಾಡಿಕೊಂಡಿದ್ದಾರೆ….

 • ಬಿಜೆಪಿ ಸೋಲಿಸಲು ಕಾಂಗ್ರೆಸ್‌-ಜೆಡಿಎಸ್‌ ಒಳ ಒಪ್ಪಂದ

  ಹುಣಸೂರು: ಕಾಂಗ್ರೆಸ್‌, ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡು ಬಿಜೆಪಿಯನ್ನು ಸೋಲಿಸಲು ಯತ್ನಿಸುತ್ತಿದ್ದಾರೆ. ಜನತೆ ಇವರ ಸಮಯಸಾಧಕ ರಾಜಕಾರಣವನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಹುಣಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಸಾರ್ವತ್ರಿಕ ಚುನಾವಣೆ…

 • ಎಚ್‌ಡಿಕೆ-ಸಿದ್ದರಾಮಯ್ಯ ಮಾತು ಅನಗತ್ಯ: ಬಾಲಕೃಷ್ಣ

  ಬೆಂಗಳೂರು: ಕುಮಾರಸ್ವಾಮಿ ಅವರು ಅಧಿಕಾರ ಸಿಕ್ಕಾಗ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ಈಗ ಮಾತನಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ಇದೀಗ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಡೈವೋರ್ಸ್‌ ಆಗಿದೆ. ಹಾಗೆ…

 • ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ

  ಹೊಸದಿಲ್ಲಿ: ರಾಜಕೀಯ ಜಂಗಿ ಕುಸ್ತಿಯಲ್ಲಿ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದ 17 ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್‌ ನಲ್ಲಿ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ನ್ಯಾ.ಎನ್.ವಿ ರಮಣ, ನ್ಯಾ. ಮೋಹನ್‌ ಶಾಂತನಗೌಡರ್‌ ಮತ್ತುನ್ಯಾ ಅಜಯ್‌ ರಸ್ತೋಗಿ ಅವರನ್ನೊಳಗೊಂಡ…

 • ನಾಳೆ ಅಂತಿಮ? ವಿಶ್ವಾಸ‌ದ ಆತಂಕದ ನಡುವೆ ಅತೃಪ್ತರ ಮನವೊಲಿಕೆ ಯತ್ನ

  ಬೆಂಗಳೂರು: ಸೋಮವಾರದ ವಿಶ್ವಾಸಮತ ಆತಂಕದ ನಡುವೆಯೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಮುಂಬೈನಲ್ಲಿರುವ ಅತೃಪ್ತ ಶಾಸಕರ ಮನವೊಲಿಕೆಯ ಕೊನೇ ಪ್ರಯತ್ನದಲ್ಲಿ ಶನಿವಾರ ನಿರತರಾಗಿದ್ದರು. ಬೆಂಗಳೂರಿನ ನಾಲ್ವರು ಶಾಸಕರು ವಾಪಸ್‌ ಬಂದರೆ ಸರ್ಕಾರ ಸೇಫ್ ಆದಂತೆಯೇ ಎಂಬ ತೀರ್ಮಾನಕ್ಕೆ ಬಂದಿರುವ…

 • ಅತೃಪ್ತರ ಮೇಲೆ ವಿಪ್‌ ಅಸ್ತ್ರ

  ಬೆಂಗಳೂರು: ರಾಜ್ಯ ರಾಜಕೀಯದ ಹೈಡ್ರಾಮಾ ಮತ್ತೂಂದು ಹಂತ ತಲುಪಿದ್ದು, ಹತ್ತು ಅತೃಪ್ತ ಶಾಸಕರು ಹೊಸದಾಗಿ ರಾಜೀನಾಮೆ ಸಲ್ಲಿಸಿದರೂ ಸ್ಪೀಕರ್‌ ಅಂಗೀಕಾರ ಮಾಡಿಲ್ಲ. ಮತ್ತೂಂದೆಡೆ ಶುಕ್ರವಾರದಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಕಾಂಗ್ರೆಸ್‌-ಜೆಡಿಎಸ್‌ ಶಾಸಕರಿಗೆ ವಿಪ್‌ “ಅಸ್ತ್ರ’ ಜಾರಿ ಮಾಡಿ…

 • ಕಾಂಗ್ರೆಸ್‌-ಜೆಡಿಎಸ್‌ ಕುದುರೆ ವ್ಯಾಪಾರ ಯತ್ನ: ಬೊಮ್ಮಾಯಿ

  ಬೆಂಗಳೂರು: “ರಾಜೀನಾಮೆ ನೀಡಿದ ಶಾಸಕರಿಗೆ ಸಚಿವ ಸ್ಥಾನದ ಆಫ‌ರ್‌ ನೀಡುವ ಮೂಲಕ ಕಾಂಗ್ರೆಸ್‌, ಜೆಡಿಎಸ್‌ ಕುದುರೆ ವ್ಯಾಪಾರಕ್ಕೆ ಪ್ರಯತ್ನ ನಡೆಯುತ್ತಿವೆ’ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ…

 • ಪವಾಡ ನಡೆದರಷ್ಟೇ ಸರ್ಕಾರದ ಉಳಿವು

  ಬೆಂಗಳೂರು: ಹದಿಮೂರು ಶಾಸಕರ ರಾಜೀನಾಮೆ, ಇಬ್ಬರು ಪಕ್ಷೇತರರ ಬೆಂಬಲ ವಾಪಸ್‌ನಿಂದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇನ್ನೇನಾದರೂ ‘ಪವಾಡ’ ನಡೆದರಷ್ಟೇ ಸರ್ಕಾರ ಉಳಿಯಬಹುದು.ಇಲ್ಲವೇ ಅನರ್ಹತೆ ಅಸ್ತ್ರವಷ್ಟೇ ವರದಾನವಾಗಬೇಕು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಂಬೈಗೆ ಹೋಗದೆ ಬೆಂಗಳೂರಿನಲ್ಲೇ ಇರುವ…

 • ತ್ರಿಪಕ್ಷಗಳ ಕಸರತ್ತು

  ಬೆಂಗಳೂರು: ದೇವೇಗೌಡರು ಎಸೆದಿರುವ ವಿಧಾನಸಭೆಯ ಸಂಭವನೀಯ ‘ಮಧ್ಯಂತರ ಚುನಾವಣೆ’ ಬಾಂಬ್‌, ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಪ್ರತಿಪಕ್ಷ ಬಿಜೆಪಿಯಲ್ಲಿ ಒಳಗೊಳಗೇ ತಲ್ಲಣ ಹುಟ್ಟುಹಾಕಿದೆ. ಕಾಂಗ್ರೆಸ್‌ನಲ್ಲಿ ಪ್ರದೇಶ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಬದಲಾವಣೆಗೆ ಹೊಂಚು ನಡೆಯುತ್ತಿದ್ದರೆ, ಪಕ್ಷ ಗಟ್ಟಿಗೊಳಿಸುವ ಕೆಲಸಕ್ಕೆ…

 • ಜೂ.12, ಬೆಳಿಗ್ಗೆ 11.30 ಸಂಪುಟ ವಿಸ್ತರಣೆ ಕಾಲ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಅಂತೂ ಇಂತೂ ಜೂ.12 ರಂದು ಸಂಪುಟ ವಿಸ್ತರಣೆಗ ಮಹೂರ್ತ ನಿಗದಿ ಮಾಡಿದೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಓವರ್‌ಲೋಡ್‌ ಆಗಿದ್ದಾರೆ. ಪಕ್ಷೇತರರಿಗೆ ಮಣೆ ಹಾಕಿದರೆ ನಾವು ಸುಮ್ಮನಿರಲ್ಲ ಎಂದು ಕಾಂಗ್ರೆಸ್‌ನ ಅತೃಪ್ತ…

 • ಸ್ಥಳೀಯ ಸಂಸ್ಥೆ: ಕಾಂಗ್ರೆಸ್‌ ಪಾರಮ್ಯ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಗೆ ಸ್ಥಳೀಯ ಸಂಸ್ಥೆಗಳ ಫ‌ಲಿತಾಂಶ ಒಂದಷ್ಟು ಸಮಾಧಾನ ನೀಡಿದೆ. ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳ 1,361 ಸ್ಥಾನಗಳಿಗೆ ನಡೆದಿದ್ದ ಚುನಾವಣೆ ಪೈಕಿ, 1,221 ಕ್ಷೇತ್ರಗಳ…

 • ನಿಖೀಲ್ ಸೋಲಿಗೆ ತಲೆದಂಡ ಯಾರದು?

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿರುದ್ಧ ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿರುವ ಮೂವರಿಗೆ ತಲೆದಂಡದ ಭೀತಿ ಶುರುವಾಗಿದೆ. ಲೋಕಸಭಾ ಚುನಾವಣಾ ಫ‌ಲಿತಾಂಶದ ಬಳಿಕ ಸರ್ಕಾರದ ಉಳಿವಿಗೆ ಕಾಂಗ್ರೆಸ್‌-ಜೆಡಿಎಸ್‌…

 • ಸಮ್ಮಿಶ್ರ ಸರ್ಕಾರಕ್ಕೆ ಸಿದ್ದು ಟೈಂ ಬಾಂಬ್‌ ಫಿಕ್ಸ್‌

  ಹುಬ್ಬಳ್ಳಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಮ್‌ ಬಾಂಬ್‌ ಫಿಕ್ಸ್‌ ಮಾಡಿದ್ದು, ಮೇ 23ರಂದು ಸ್ಫೋಟಗೊಂಡು ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ…

 • ಮೈತ್ರಿಧರ್ಮ: ಕೈ-ದಳದಲ್ಲಿ ಅನುಮಾನದ ಹುತ್ತ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ‘ಮೈತ್ರಿಧರ್ಮ’ ಪಾಲನೆಯಾಗದ ಬಗ್ಗೆ ಒಂದೊಂದೇ ಸತ್ಯ ಬಹಿರಂಗವಾಗುತ್ತಿದ್ದಂತೆ ಎರಡೂ ಪಕ್ಷಗಳ ಲೆಕ್ಕಾಚಾರ ಬುಡಮೇಲಾಗಿದೆ. ಲೋಕಸಭೆ ಚುನಾವಣೆ ಫ‌ಲಿತಾಂಶದಲ್ಲಿ ವ್ಯತ್ಯಾಸವಾದರೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಮೇಲೂ ಅದರ ಪರಿಣಾಮ ಬೀರುವುದರಿಂದ ‘ಒಳ…

 • ಪಾದಯಾತ್ರೆಗೆ ಅನುಮತಿ ನಿರಾಕರಣೆ: ಮನವಿ

  ಉಡುಪಿ: ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪರ ಚುನಾವಣ ಪ್ರಚಾರಕ್ಕಾಗಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲು ಅನುಮತಿ ನಿರಾಕರಿಸಿರುವ ಬಗ್ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣ ಅಧಿಕಾರಿಯ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಪಾದಯಾತ್ರೆ ಮಲ್ಪೆಯಿಂದ ಕಲ್ಸಂಕದ ವರೆಗೆ…

 • ರಾಜ್ಯ ಸರಕಾರದ ಅಭಿವೃದ್ಧಿಯೇ ಗೆಲುವಿಗೆ ಶ್ರೀರಕ್ಷೆ: ಪ್ರಮೋದ್‌

  ಉಡುಪಿ: ಸರ್ವರಿಗೂ ಸಮಬಾಳು, ಸಮಪಾಲು ಸಿದ್ಧಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್‌ ಪಕ್ಷದ್ದಾಗಿದೆ. ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್‌, ಕೃಷಿ ಮುಂತಾದ ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷದ ಅಧಿಕಾರದ ಅವಧಿಯಲ್ಲಿ ಪ್ರಾಧಾನ್ಯ ನೀಡುವ…

 • ಸರಕಾರ ಉಳಿಯಬೇಕಿದ್ದರೆ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು

  ಮೈಸೂರು: ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಸರಕಾರ ಉಳಿಯಬೇಕಾದರೆ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು -ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಿತ್ರಪಕ್ಷಗಳ ಕಾರ್ಯಕರ್ತರಿಗೆ ನೀಡಿದ ಗುರಿ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಜಿ.ಟಿ. ದೇವೇಗೌಡ ಜತೆಗಿನ…

 • ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಕುಮಾರಸ್ವಾಮಿ

  ಬೆಂಗಳೂರು: “ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವುದರಿಂದ ಬಿಜೆಪಿಯವರಲ್ಲಿ ಆತಂಕ ಮೂಡಿದೆ. ಹೀಗಾಗಿ, ಐಟಿ ದಾಳಿ ಮೂಲಕ ನಮ್ಮ ಮುಖಂಡರಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸಲಾಗುತ್ತಿದೆ. ಮೈತ್ರಿಕೂಟ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲಲಿದೆ’ ಎಂದು ಉದಯವಾಣಿಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ…

 • ಮತಕ್ಕೆ ಮುನ್ನ ತೊಡಕು

  ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಹತ್ತೇ ದಿನ ಬಾಕಿ ಉಳಿದಿದ್ದರೂ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಗೊಂದಲ ನಿವಾರಣೆ ಮಾತ್ರ ಇನ್ನೂ ಆಗಿಲ್ಲ. ಹಳೇ ಮೈಸೂರು ಭಾಗ ಭಾನುವಾರ ವರ್ಷದ ತೊಡಕು ಹಬ್ಬ ಆಚರಣೆಯಲ್ಲಿ ಮಗ್ನವಾಗಿದ್ದರೆ, ಈ ಪಕ್ಷಗಳ…

ಹೊಸ ಸೇರ್ಪಡೆ