Congress JDS

 • ಭಾರತ ಹಿಂದು ರಾಷ್ಟ್ರ ಅಲ್ಲ ; ಕೈ -ಜೆಡಿಎಸ್‌ ಜಂಟಿ ಸಮಾವೇಶದಲ್ಲಿ ಎಚ್‌ಡಿಡಿ

  ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಉದ್ದೇಶಿಸಿರುವಂತೆ ಭಾರತವನ್ನು ಹಿಂದು ರಾಷ್ಟ್ರ ಮಾಡಲು ಅವಕಾಶ ನೀಡುವುದಿಲ್ಲ , ಇದು ಎಲ್ಲಾ ಜಾತಿ ಧರ್ಮದವರಿಗೆ ಸೇರಿದ ದೇಶ….ಇದು ಮಾಜಿ ಪ್ರಧಾನಿ ಎಚ್‌.ಡಿ .ದೇವೇಗೌಡ ಅವರು ಭಾನುವಾರ ಮಾದಾವರದಲ್ಲಿ ನಡೆದ ಬೃಹತ್‌ ಕಾಂಗ್ರೆಸ್‌…

 • ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಪ್ರಣಾಳಿಕೆಗೆ ತೀರ್ಮಾನ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಂಡು ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟಕ್ಕೆ ಇಳಿದಿರುವ ಜೆಡಿಎಸ್‌- ಕಾಂಗ್ರೆಸ್‌, ಮೈತ್ರಿ ಪ್ರಣಾಳಿಕೆಯೊಂದಿಗೆ ಮತದಾರರ ಬಳಿ ಹೋಗಲು ಮುಂದಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಜತೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ…

 • ಆಸ್ತಿ ಬೆಲೆ ಏರಿಕೆ: ಪ್ರಮೋದ್‌ ಮಧ್ವರಾಜ್‌ ವಿವರಣೆ

  ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹಿಂದಿನ ವಿಧಾನಸಭಾ ಚುನಾವಣ ಸಂದರ್ಭ ಸಲ್ಲಿಸಿದ ನಾಮಪತ್ರದ ಅಫಿದವಿತ್‌ ಘೋಷಣೆ ಮತ್ತು ಇಂದಿನ ಘೋಷಣೆಯಲ್ಲಿನ ಆಸ್ತಿ ಮೌಲ್ಯದ ವೃದ್ಧಿಗೆ ಕಾರಣಗಳನ್ನು ನೀಡಿದ್ದಾರೆ. ಸ್ಥಿರಾಸ್ತಿಯ ಅಂದಾಜು ಪ್ರಸ್ತುತ ಮಾರುಕಟ್ಟೆ ದರದಲ್ಲಿ ಏರಿಕೆಯಾಗಿರುವುದರಿಂದ…

 • ಮಂಡ್ಯದಲ್ಲಿ  ಸುಮಲತಾ ಕಮಾಲ್‌, ಕಾಂಗ್ರೆಸ್‌-ಜೆಡಿಎಸ್‌ಗೆ ಸವಾಲ್‌

  ಮಂಡ್ಯ : ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ ಎನ್ನುತ್ತಿದ್ದ ಸುಮಲತಾ, ಬುಧವಾರ ಮೈಸೂರಿನ ಚಾಮುಂಡಿ ದೇವಿಗೆ ನಮಿಸಿ,  “ಬಿ’ ಫಾರಂಗೆ ಪೂಜೆ ಸಲ್ಲಿಸಿ, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಅಂಬರೀಷ್‌ ಅಭಿಮಾನಿಗಳು ತಮ್ಮ ಪ್ರೀತಿಯ ಯಜಮಾನಿಗೆ ಅಭೂತಪೂರ್ವ ಸ್ವಾಗತ ಕೋರಿದರೆ,…

 • ಕಾಂಗ್ರೆಸ್‌-ಜೆಡಿಎಸ್‌ ಎರಡಂಕಿ ಸ್ಥಾನ ಗಳಿಸಲಿ ನೋಡೋಣ: ಈಶ್ವರಪ್ಪ 

  ಬೆಂಗಳೂರು: ಕಾಂಗ್ರೆಸ್‌- ಜೆಡಿಎಸ್‌ ಎರಡೂ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿ ರಾಜ್ಯದಲ್ಲಿ ಎರಡಂಕಿ ಸ್ಥಾನ ಮುಟ್ಟಲಿ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೈತ್ರಿ ಪಕ್ಷಗಳಿಗೆ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಗಳಿಸಲು ಅವಕಾಶ…

 • ಜೆಡಿಎಸ್‌ಗೆ ಎದುರಾದ ಅಗ್ನಿಪರೀಕ್ಷೆ

  ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಟಿಕೆಟ್‌ ಹಗ್ಗಜಗ್ಗಾಟದಲ್ಲಿ ಉಡುಪಿ  -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ದಕ್ಕಿದೆ. ಇಲ್ಲಿ ಜೆಡಿಎಸ್‌ ದುರ್ಬಲವಾಗಿದ್ದರೂ ಇಂದಿರಾ ಗಾಂಧಿ ಗೆದ್ದು ಪ್ರಧಾನಿಯಾದ ಕ್ಷೇತ್ರವನ್ನು  ಕಾಂಗ್ರೆಸ್‌ ಬಿಟ್ಟುಕೊಟ್ಟದ್ದು ಮತ್ತು ಜೆಡಿಎಸ್‌ ಪಡೆದುಕೊಂಡದ್ದು ಎರಡೂ ಅಚ್ಚರಿ.  ಲೋಕಸಭಾ ಚುನಾವಣೆ: ಪಡೆದ…

 • ಲೋಕಸಭೆ: ರಾಜ್ಯದ ಹಿನ್ನೋಟ

  ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ಕಹಳೆ ಮೊಳಗಿದೆ. ರಾಜಕೀಯ ಪಕ್ಷಗಳು ತಮ್ಮ ಕಸರತ್ತುಗಳನ್ನು ಆರಂಭಿಸಿವೆ. ಸದ್ಯದ ರಾಷ್ಟ್ರದ ರಾಜಕೀಯ ಪರಿಸ್ಥಿತಿಯಲ್ಲಿ. ರಾಜ್ಯ ರಾಜಕಾರಣ ತನ್ನದೇ ಆದ ಮಹತ್ವ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಗೆಲ್ಲುವ…

 • ಬಿಜೆಪಿ ಜತೆ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಚರ್ಚೆ

  ಬೆಂಗಳೂರು:ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ಅವರು ಸೋಮವಾರ ಬಿಜೆಪಿ ಶಾಸಕ ಅಶ್ವಥ್‌ನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಜತೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಇದೇ ಸಂದರ್ಭದಲ್ಲಿ ಮಂಡ್ಯದ ಹಾಲಿ ಜೆಡಿಎಸ್‌ ಸಂಸದ ಎಲ್‌.ಆರ್‌.ಶಿವರಾಮೇಗೌಡ…

 • ಮೈತ್ರಿಗೆ ಮೈಸೂರು ಕಗ್ಗಂಟು

  ಬೆಂಗಳೂರು: ಲೋಕಸಭೆ ಮಹಾ ಸಮರಕ್ಕೆ ದಿನಾಂಕ ಘೋಷಣೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಕಾಣಿಸಿಕೊಂಡಿವೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರಿದಿದ್ದು, ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟುಕೊಡಲು ಕೈ ಪಾಳಯ ಹಿಂದೇಟು ಹಾಕುತ್ತಿದೆ….

 • ಲೋಕಸಭೆ ಚುನಾವಣೆ: ನಿರ್ಧಾರ ವರಿಷ್ಠರಿಗೆ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸ್ಥಾನ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಒಮ್ಮತ ಮೂಡಿಲ್ಲ. ಈ ಬಗ್ಗೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದ್ದ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಜೆಡಿಎಸ್‌ 12 ಸೀಟುಗಳನ್ನು ನೀಡಬೇಕು ಎಂದು…

 • ಸೀಟು ಹಂಚಿಕೆ ಗೆಲುವೇ ಸೂತ್ರ

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಪ್ರತಿಷ್ಠೆ ಬಿಟ್ಟು ಗೆಲುವಿನ ಆಧಾರದಲ್ಲಿ ಕ್ಷೇತ್ರಗಳ ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲಿ ಯಾವ ಪಕ್ಷ ಎಲ್ಲಿ ಗೆಲ್ಲುವ ಸಾಧ್ಯತೆ ಇದೆ ಎನ್ನುವ ಕುರಿತಂತೆ ಎರಡೂ…

 • ಕೈ ಟಿಕೆಟ್‌ಗಾಗಿ ನಾಯಕರ ಪತ್ನಿ,ಪುತ್ರಿಯರ ದುಂಬಾಲು

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷಗಳ ಸೀಟು ಹೊಂದಾಣಿಕೆ ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಕೆಲ ಕಾಂಗ್ರೆಸ್‌ ನಾಯಕರ ಪತ್ನಿ ಹಾಗೂ ಪುತ್ರಿಯರು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳು ಸೋಮವಾರದವರೆಗೂ ಅರ್ಜಿ ಸಲ್ಲಿಸಲು ರಾಜ್ಯ ಕಾಂಗ್ರೆಸ್‌ನ…

 • ರಾಮ ಮಂದಿರ ಏಕೆ ಕಟ್ಟುತ್ತಿಲ್ಲ ?

  ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್‌-ಜೆಡಿಎಸ್‌ ಜೊತೆಗೆ ಮೈತ್ರಿ ಮಾತುಕತೆ ಆರಂಭಿವಾಗಿದೆ. ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್‌ ತನ್ನದೇ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದೆ. ಮೈತ್ರಿ ಪಕ್ಷಗಳ ಹೊಂದಾಣಿಕೆ ಹಾಗೂ ಮೋದಿ ಆಡಳಿತ ವಿರುದ್ಧ ಕಾಂಗ್ರೆಸ್‌ನ ಕಾರ್ಯತಂತ್ರ  ಬಗ್ಗೆ…

 • ಇಂದು ಬಿಬಿಎಂಪಿ ಬಜೆಟ್‌

  ಬೆಂಗಳೂರು: ಬಿಬಿಎಂಪಿಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತದ ನಾಲ್ಕನೇ ಅವಧಿಯ ಹಾಗೂ 2019-2020ನೇ ಸಾಲಿನ ಬಜೆಟ್‌ ಸೋಮವಾರ ಮಂಡನೆಯಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಜನಪ್ರಿಯ ಘೋಷಣೆಗಳನ್ನು ಹೆಚ್ಚಿರುವ ನಿರೀಕ್ಷೆ ಇದ್ದು, ಪಾಲಿಕೆಯ ಇತಿಹಾಸದಲ್ಲಿಯೇ ಬೃಹತ್‌ ಗಾತ್ರದ ಬಜೆಟ್‌ ಮಂಡನೆಯಾಗುವ…

 • ಅತೃಪ್ತ ಶಾಸಕರು ನಾಳೆ ಪದತ್ಯಾಗ?

  ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಒಂದು ದಿನ ಬಾಕಿ ಇರುವಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಮುಂಬೈನಲ್ಲಿರುವ ನಾಲ್ವರು ಅತೃಪ್ತ ಕಾಂಗ್ರೆಸ್‌ ಶಾಸಕರು ಜಂಟಿ ಅಧಿವೇಶನ ಪ್ರಾರಂಭಕ್ಕೆ ಮುನ್ನ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ….

 • “ಹಾದಿ-ಬೀದಿ ರಂಪಾಟ ಬಿಡಿ’

  ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಹಾದಿ ಬೀದಿಯಲ್ಲಿ ಪರಸ್ಪರ ಬೈದಾಡಿಕೊಂಡು ಅಪನಂಬಿಕೆ-ಅನುಮಾನಗಳ ನಡುವೆ ಒಟ್ಟಿಗೆ ಚುನಾವಣೆ ಎದುರಿಸಿದರೆ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಸಭೆ ಬಿಟ್ಟು ಬೇರೆಲ್ಲೂ ಮಾತನಾಡುವುದು ಬೇಡ ಎಂದು ಎಐಸಿಸಿ ಅಧ್ಯಕ್ಷ…

 • ಸಂಕ್ರಾಂತಿ ನಂತರ ಯಾವುದೇ ಕ್ರಾಂತಿಯೂ ಆಗಲ್ಲ

  ಬೆಳಗಾವಿ/ಹುಬ್ಬಳ್ಳಿ: ಸಂಕ್ರಾಂತಿ ನಂತರ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತ ಬಿಜೆಪಿ ಮುಖಂಡರ ಹೇಳಿಕೆಗೆ ಕಿಡಿಕಾರಿದರು. ಬಿಜೆಪಿಯವರಿಗೆ ದೇಶಕ್ಕಾಗಿ ಕ್ರಾಂತಿ ಮಾಡಿ ಗೊತ್ತಿಲ್ಲ. ಸಂಕ್ರಾಂತಿಗೂ,…

 • ಮೈತ್ರಿ ಸರಕಾರದಲ್ಲಿನ ಸ್ಥಿತಿಗೆ ಸಿಎಂ ಮಾತೇ ಸಾಕ್ಷಿ

  ಶಿವಮೊಗ್ಗ: ಮುಖ್ಯಮಂತ್ರಿಯವರಿಗೇ ಉಸಿರು ಕಟ್ಟಿಸುವ ವಾತಾವರಣ ಇದೆ ಎಂದಾದರೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಸ್ಥಿತಿ ಹೇಗಿದೆ ಎಂಬುದು ಗೊತ್ತಾದಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಕುಮಾರಸ್ವಾಮಿಯವರ “ನಾನು ಕಾಂಗ್ರೆಸ್‌…

 • ಕಾಂಗ್ರೆಸ್‌-ಜೆಡಿಎಸ್‌ ಒಂದೇ ಪಕ್ಷ: ಎಚ್‌.ಡಿ.ರೇವಣ್ಣ

  ಬೆಂಗಳೂರು:ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಂದೇ ಪಕ್ಷ ಇದ್ದಂತೆ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನಿಂದ ದಲಿತರಿಗೆ ಸಚಿವಗಿರಿ ಕೊಟ್ಟರೂ ಜೆಡಿಎಸ್‌ನಿಂದ ಸಚಿವಗಿರಿ ಕೊಟ್ಟರೂ ಒಂದೇ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ. ಜೆಡಿಎಸ್‌ನಿಂದ ದಲಿತರಿಗೆ ಸಚಿವಗಿರಿ ಕೊಡಲಿ ಎಂಬ ದೇಶಪಾಂಡೆ, ತಿಮ್ಮಾಪುರ…

 • ಪ್ರಮಾಣಕ್ಕೆ ಕರ್ನಾಟಕ ಮಾದರಿ​​​​​​​

  ಭೋಪಾಲ/ಐಜ್ವಾಲ್‌: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಡಿ.17ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕದ ಮಾದರಿಯಲ್ಲೇ ಈ ಪ್ರಮಾಣ ವಚನ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪದಗ್ರಹಣದ ವೇಳೆ ಬಿಎಸ್‌ಪಿ, ಎಸ್‌ಪಿ, ಟಿಎಂಸಿ, ಡಿಎಂಕೆ,…

ಹೊಸ ಸೇರ್ಪಡೆ