Congress JDS

 • “ಹಾದಿ-ಬೀದಿ ರಂಪಾಟ ಬಿಡಿ’

  ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಹಾದಿ ಬೀದಿಯಲ್ಲಿ ಪರಸ್ಪರ ಬೈದಾಡಿಕೊಂಡು ಅಪನಂಬಿಕೆ-ಅನುಮಾನಗಳ ನಡುವೆ ಒಟ್ಟಿಗೆ ಚುನಾವಣೆ ಎದುರಿಸಿದರೆ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಸಭೆ ಬಿಟ್ಟು ಬೇರೆಲ್ಲೂ ಮಾತನಾಡುವುದು ಬೇಡ ಎಂದು ಎಐಸಿಸಿ ಅಧ್ಯಕ್ಷ…

 • ಸಂಕ್ರಾಂತಿ ನಂತರ ಯಾವುದೇ ಕ್ರಾಂತಿಯೂ ಆಗಲ್ಲ

  ಬೆಳಗಾವಿ/ಹುಬ್ಬಳ್ಳಿ: ಸಂಕ್ರಾಂತಿ ನಂತರ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತ ಬಿಜೆಪಿ ಮುಖಂಡರ ಹೇಳಿಕೆಗೆ ಕಿಡಿಕಾರಿದರು. ಬಿಜೆಪಿಯವರಿಗೆ ದೇಶಕ್ಕಾಗಿ ಕ್ರಾಂತಿ ಮಾಡಿ ಗೊತ್ತಿಲ್ಲ. ಸಂಕ್ರಾಂತಿಗೂ,…

 • ಮೈತ್ರಿ ಸರಕಾರದಲ್ಲಿನ ಸ್ಥಿತಿಗೆ ಸಿಎಂ ಮಾತೇ ಸಾಕ್ಷಿ

  ಶಿವಮೊಗ್ಗ: ಮುಖ್ಯಮಂತ್ರಿಯವರಿಗೇ ಉಸಿರು ಕಟ್ಟಿಸುವ ವಾತಾವರಣ ಇದೆ ಎಂದಾದರೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಸ್ಥಿತಿ ಹೇಗಿದೆ ಎಂಬುದು ಗೊತ್ತಾದಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಕುಮಾರಸ್ವಾಮಿಯವರ “ನಾನು ಕಾಂಗ್ರೆಸ್‌…

 • ಕಾಂಗ್ರೆಸ್‌-ಜೆಡಿಎಸ್‌ ಒಂದೇ ಪಕ್ಷ: ಎಚ್‌.ಡಿ.ರೇವಣ್ಣ

  ಬೆಂಗಳೂರು:ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಂದೇ ಪಕ್ಷ ಇದ್ದಂತೆ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನಿಂದ ದಲಿತರಿಗೆ ಸಚಿವಗಿರಿ ಕೊಟ್ಟರೂ ಜೆಡಿಎಸ್‌ನಿಂದ ಸಚಿವಗಿರಿ ಕೊಟ್ಟರೂ ಒಂದೇ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ. ಜೆಡಿಎಸ್‌ನಿಂದ ದಲಿತರಿಗೆ ಸಚಿವಗಿರಿ ಕೊಡಲಿ ಎಂಬ ದೇಶಪಾಂಡೆ, ತಿಮ್ಮಾಪುರ…

 • ಪ್ರಮಾಣಕ್ಕೆ ಕರ್ನಾಟಕ ಮಾದರಿ​​​​​​​

  ಭೋಪಾಲ/ಐಜ್ವಾಲ್‌: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಡಿ.17ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕದ ಮಾದರಿಯಲ್ಲೇ ಈ ಪ್ರಮಾಣ ವಚನ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪದಗ್ರಹಣದ ವೇಳೆ ಬಿಎಸ್‌ಪಿ, ಎಸ್‌ಪಿ, ಟಿಎಂಸಿ, ಡಿಎಂಕೆ,…

 • ಎಲ್ಲ ಇಲಾಖೆ ಕಾರ್ಯವೈಖರಿ ಕಳಪೆ: ಯಡಿಯೂರಪ್ಪ

  ಬೆಂಗಳೂರು: ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದ ಆರು ತಿಂಗಳ ಅಧಿಕಾರಾವಧಿಯಲ್ಲಿ ಎಲ್ಲ ಇಲಾಖೆಗಳ ಕಾರ್ಯ ಸಾಧನೆ ಕಳಪೆಯಾಗಿದ್ದು, ಶೇ.39ರಷ್ಟು ಮಾತ್ರ ಪ್ರಗತಿಯಾಗಿದೆ. ಜತೆಗೆ ಕೇಂದ್ರ ಸರ್ಕಾರದ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿಯೂ ವಿಫ‌ಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ…

 • ಮೈಸೂರು ಮೇಯರ್‌ ಪಟ್ಟ ಕಾಂಗ್ರೆಸ್‌ ತೆಕ್ಕೆಗೆ

  ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿದ್ದು, ಪಾಲಿಕೆಯ ನೂತನ ಮೇಯರ್‌ ಆಗಿ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌ ಹಾಗೂ ಉಪಮೇಯರ್‌ ಆಗಿ ಜೆಡಿಎಸ್‌ನ ಶಫಿ ಅಹಮ್ಮದ್‌ ಆಯ್ಕೆಯಾದರು.  ಈ ಬಾರಿಯ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ…

 • ಕಾಂಗ್ರೆಸ್‌-ಜೆಡಿಎಸ್‌ ಜತೆ ಬಿಜೆಪಿ ದೋಸ್ತಿ!

  ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧಿಕಾರಕ್ಕಾಗಿ ಆಡಳಿತಾರೂಢ ಜೆಡಿಎಸ್‌-ಕಾಂಗ್ರೆಸ್‌ ಜತೆ ಬಿಜೆಪಿಯೂ ಕೈಜೋಡಿಸಿದ್ದು, ಜಿಪಂ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಾಮೈತ್ರಿ ರಚನೆಯಾಗಿದೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್‌ನ ಮೂವರು, ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ…

 • ಆಪರೇಷನ್‌ ಕಮಲಕ್ಕೆ ಕೈ-ದಳದಿಂದ ತಿರುಗೇಟು

  ಬೆಂಗಳೂರು: ಆಪರೇಷನ್‌ ಕಮಲ ಕಾರ್ಯಾಚರಣೆ ಮೂಲಕ ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡಿಸಲು ಮುಂದಾದ ಬಿಜೆಪಿಗೆ ರಾಜಕೀಯವಾಗಿಯೇ ತಿರುಗೇಟು ನೀಡಲು ಕಾಂಗ್ರೆಸ್‌-ಜೆಡಿಎಸ್‌ ಒಗ್ಗೂಡಿ ಆ್ಯಂಬಿಡೆಂಟ್‌ ಪ್ರಕರಣ “ಅಸ್ತ್ರ’ ಪ್ರಯೋಗ ಮಾಡಿತಾ ಎಂಬ ಪ್ರಶ್ನೆ ಮೂಡಿದೆ. ಆಪರೇಷನ್‌ ಕಮಲ ಕಾರ್ಯಾಚರಣೆಗೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ…

 • ರಾಜ್ಯಾದ್ಯಂತ ಟಿಪ್ಪು ಕಿಡಿ; ವಿರೋಧದ ನಡುವೆ ಇಂದು ಜಯಂತಿ ಆಚರಣೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಸಮರ್ಥನೆ ಹಾಗೂ ಪ್ರತಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ವಿರೋಧದ ನಡುವೆ ಶನಿವಾರ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಆಚರಣೆ ವಿರೋಧಿಸಿ ಬಿಜೆಪಿ ಶುಕ್ರವಾರ ರಾಜ್ಯಾದ್ಯಂತ ಉಗ್ರ…

 • ಮೈತ್ರಿ ಕೂಟ ಭದ್ರ ಬಿಜೆಪಿಗೆ ಹೊಡೆತ

  ಬೆಂಗಳೂರು: ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿದ್ದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾಲ್ಕರಲ್ಲಿ ಮೈತ್ರಿ ಪಕ್ಷಗಳು ಪ್ರಚಂಡ ಜಯಗಳಿಸುವುದರ ಮೂಲಕ ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿಗೆ ಬಿಗ್‌ ಶಾಕ್‌ ನೀಡಿವೆ.  ರಾಮನಗರ, ಜಮಖಂಡಿ ವಿಧಾನಸಭೆ, ಬಳ್ಳಾರಿ, ಮಂಡ್ಯ ಲೋಕಸಭೆ ಕ್ಷೇತ್ರಗಳನ್ನು…

 • ಉಪಚುನಾವಣೆ ಫ‌ಲಿತಾಂಶ: ರಾಷ್ಟ್ರ ರಾಜಕಾರಣಕ್ಕೂ ಸಂದೇಶ 

  ರಾಜ್ಯದಲ್ಲಿ ಮೂರು ವಿಧಾನಸಭೆ ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫ‌ಲಿತಾಂಶ ವಿಶೇಷ ಅಚ್ಚರಿಗೇ ಕಾರಣವಾಗದಿದ್ದರೂ ಸ್ಪಷ್ಟ ಸಂದೇಶವನ್ನು ನೀಡಿದೆ. ಸಾಮಾನ್ಯವಾಗಿ ಉಪಚುನಾವಣೆ ನಡೆದಾಗ ಆಡಳಿತ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಮಾಮೂಲು ವಿಚಾರ. ಹೀಗಾಗಿ ಈ ಫ‌ಲಿತಾಂಶ…

 • ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು ಖಚಿತ’

  ಹೊಸಪೇಟೆ: ರಾಜ್ಯದ 3 ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.  ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ…

 • ಸೆಮಿಫೈನಲ್‌ ಗೆಲ್ಲಲು ಕೈ-ದಳ ಕಾರ್ಯತಂತ್ರ

  ಬೆಂಗಳೂರು: ಉಪ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್‌-ಜೆಡಿಎಸ್‌ ಅದರಲ್ಲೂ ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಶತಾಯ ಗತಾಯ ಗೆಲ್ಲಲು ಕಾರ್ಯತಂತ್ರ ರೂಪಿಸಿದೆ. ಎರಡೂ ಕ್ಷೇತ್ರಗಳ ಕಳೆದೆರಡು ಲೋಕಸಭೆ ಚುನಾವಣೆ ಫ‌ಲಿತಾಂಶ ಆಧರಿಸಿ ಜಾತಿ ಹಾಗೂ ಸಮುದಾಯವಾರು ಮತಗಳ ಕ್ರೂಢೀಕರಣದ ಲೆಕ್ಕಾಚಾರದೊಂದಿಗೆ…

 • ಬಿಜೆಪಿಯವರು ಒಣ ಜಂಭ ಬಿಡಲಿ: ಸಿದ್ದು

  ಮೈಸೂರು: ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದ ಅವರು, “ಅವಳ ಹಲ್ಲೇನು…

 • ಉಪ ಚುನಾವಣೆ: ಜಾತಿ, ಕುಟುಂಬಗಳ ಕಾರುಬಾರು

  ಬೆಂಗಳೂರು: ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲೂ  ಜಾತಿ ಹಾಗೂ ಕುಟುಂಬ ಕೇಂದ್ರೀಕೃತ ಲೆಕ್ಕಾಚಾರಗಳೊಂದಿಗೆ ಅಭ್ಯರ್ಥಿಗಳ ಆಯ್ಕೆಗೆ ಮೂರೂ ಪಕ್ಷಗಳು ಒಲವು ತೋರಿರುವುದು ಸ್ಪಷ್ಟಗೊಂಡಿದೆ. ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರ, ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರಗಳಲ್ಲಿ ಮೂರೂ…

 • ಮೈತ್ರಿ ಮಂತ್ರಕ್ಕೆ ಅಪಸ್ವರದ ಕಿಚ್ಚು

  ಬೆಂಗಳೂರು: ಉಪಚುನಾವಣೆ ಗೆಲ್ಲಲು ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌  ಕಾರ್ಯತಂತ್ರ ರೂಪಿಸುತ್ತಿರುವ ಬೆನ್ನಲ್ಲೇ, ಮೈತ್ರಿ ಸಂಬಂಧ ರಾಮನಗರ ಹಾಗೂ ಮಂಡ್ಯದಲ್ಲಿ ಅಪಸ್ವರ ಕೇಳಿಬಂದಿದೆ.  ಜೆಡಿಎಸ್‌ ತೊರೆದು ಕಾಂಗ್ರೆಸ್‌ನಲ್ಲಿರುವ ಚೆಲುವರಾಯಸ್ವಾಮಿ, ಮಂಡ್ಯದಲ್ಲಿ ಅಭ್ಯರ್ಥಿ ಇಳಿಸಲೇಬೇಕು ಎಂದು…

 • ಪರಿಷತ್‌ ಚುನಾವಣೆ:ಆಪರೇಷನ್‌ ಅಂತ್ಯ​​​​​​​

  ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು  ಬಿಜೆಪಿ ಕೊನೇ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದೆ. ಕಾಂಗ್ರೆಸ್‌ನಿಂದ ನಸೀರ್‌ ಅಹಮದ್‌, ಎಂ.ಸಿ.ವೇಣುಗೋಪಾಲ್‌, ಜೆಡಿಎಸ್‌ನಿಂದ ರಮೇಶ್‌ಗೌಡ ನಾಮಪತ್ರ ಸಲ್ಲಿಸಿದ್ದು, ಅವಿರೋಧ…

 • ಪ್ರತಿತಂತ್ರಕ್ಕೆ ಮುಂದಾದ ಕಾಂಗ್ರೆಸ್‌-ಜೆಡಿಎಸ್‌

  ಬೆಂಗಳೂರು: ಬಿಜೆಪಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಪ್ರತಿತಂತ್ರ ಹೂಡಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೀರ್ಮಾನಿಸಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರ ಪತನಗೊಳಿಸಲು…

 • ನೋ ಆಪರೇಷನ್‌,ಓನ್ಲಿ ಗವರ್ನಮೆಂಟ್‌

  ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಈ ಹಿಂದೆ ನಡೆದ “ಆಪರೇಷನ್‌ ಕಮಲ’ ಪ್ರಯೋಗಕ್ಕೆ ಕೈ ಹಾಕದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿ ಬರುವ ಶಾಸಕರನ್ನು ಮಾತ್ರ ಸೆಳೆದು ಸ್ವತಂತ್ರ ಸರ್ಕಾರ ನಡೆಸಲು ಬಿಜೆಪಿ ಹೈಕಮಾಂಡ್‌ ಸ್ಪಷ್ಟ ಸೂಚನೆ…

ಹೊಸ ಸೇರ್ಪಡೆ