Congress leaders

 • ರಾಷ್ಟ್ರದ್ರೋಹಿ ಕೆಲಸಕ್ಕೆ “ಕೈ’ ನಾಯಕರ ಇಂಬು

  ಧಾರವಾಡ: ರಾಜ್ಯದ ಅನ್ನ, ನೀರು, ಉಪ್ಪು ತಿಂದು “ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ ಕೂಗುವ ಅವಿವೇಕಿಗಳನ್ನು ಡಿ.ಕೆ.ಶಿವಕುಮಾರ್‌ ಬೆಂಬಲಿಸುವುದು ಖಂಡನೀಯ. ಇದು ನಾಚಿಗೇಡಿನ ಸಂಗತಿ. ಇಂದು ಹುಡುಗಿ ಬಾಯಲ್ಲಿ ಬಂದಿರುವ “ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ, ನಾಳೆ ಡಿಕೆಶಿ ಬಾಯಲ್ಲಿ…

 • ಗಡಿ “ಕಿಡಿ’ಗೆ ಕೈ ನಾಯಕರ ಮೌನ

  ಬೆಳಗಾವಿ: ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಇದ್ದರೂ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಡಿದ ಮಾತು ಬೆಳಗಾವಿ ಗಡಿ ವಿವಾದದಕ್ಕೆ ಮತ್ತೆ ಜೀವ ನೀಡಿದೆ. ಇದು ಅಪಾಯದ ಮುನ್ಸೂಚನೆ ಎನ್ನುವಾಗಲೇ ಕನ್ನಡ ಹೋರಾಟಗಾರರ ಹಾಗೂ ಗಡಿ ಭಾಗದಲ್ಲಿರುವ ಕನ್ನಡಿಗರ ದೃಷ್ಟಿ ರಾಜಕೀಯ…

 • ಸಿದ್ದರಾಮಯ್ಯ ಭೇಟಿಗೆ ಕಾಂಗ್ರೆಸ್‌ ನಾಯಕರ ಪರೇಡ್‌

  ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದಿಯಾಗಿ ಬಿಜೆಪಿಯ ಘಟಾನುಘಟಿ ನಾಯಕರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ ಬಂದರೂ, “ಅಂತರ’ ಕಾಯ್ದುಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಬಹುತೇಕ “ಹಿರಿ…

 • ಸರ್ಕಾರ ಕೆಡವಿದ್ದು ನಾನಲ್ಲ, ಕಾಂಗ್ರೆಸ್‌ ನಾಯಕರು

  ಮೈತ್ರಿ ಸರ್ಕಾರದ ಪತನದಲ್ಲಿ ಮುಂಚೂಣಿ ನಾಯಕರು ಎಂದೇ ಗುರುತಿಸಿಕೊಂಡಿದ್ದ ಗೋಕಾಕದ ರಮೇಶ ಜಾರಕಿಹೊಳಿ ಜನರ ಮನದಿಂದ ದೂರವಾಗಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ. ಬಿಡುವಿಲ್ಲದ ಪ್ರಚಾರದ ನಡುವೆಯೂ ರಮೇಶ ಜಾರಕಿಹೊಳಿ “ಉದಯವಾಣಿ’ ಕೇಳಿದ ಪಂಚ ಪ್ರಶ್ನೆಗೆ ಉತ್ತರಿಸಿದರು. 1. ಚುನಾವಣೆ ಸ್ಪರ್ಧೆಯನ್ನು…

 • ಕಾಂಗ್ರೆಸ್‌ ನಾಯಕರು ಮಾತ್ರ ಟಾರ್ಗೆಟ್‌

  ಬೆಂಗಳೂರು: ಕೇಂದ್ರ ಬಿಜೆಪಿ ಕಾಂಗ್ರೆಸ್‌ ನಾಯಕರನ್ನು ಮಾತ್ರ ಟಾರ್ಗೆಟ್‌ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಆದಾಯ ತೆರಿಗೆ ಇಲಾಖೆ ದಾಳಿಗೊಳಗಾದ ಬಳಿಕ ಮಾಜಿ ಡಿಸಿಎಂ ಜಿ. ಪರಮೇಶ್ವರ ಅವರನ್ನು ಇದೇ ಮೊದಲ ಬಾರಿ…

 • ಹಿರಿಯರ ವಿಶ್ವಾಸಕ್ಕೆ ಸಿದ್ದರಾಮಯ್ಯ

  ಬೆಂಗಳೂರು: ಪಕ್ಷದ ಹಿರಿಯ ನಾಯಕರ ವಿರೋಧದ ನಡುವೆಯೂ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಸಿದ್ದರಾಮಯ್ಯ ಅವರು ಈಗ ಮುನಿಸಿಕೊಂಡಿ ರುವ ಹಿರಿಯರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ವಿಪಕ್ಷ ನಾಯಕನ ಸ್ಥಾನಗಳಿಸುವಲ್ಲಿ ಪಕ್ಷದ ಶಾಸಕರು ಹಾಗೂ ಹೈಕಮಾಂಡ್‌ ನಾಯಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ…

 • ಕೈ ನಾಯಕರ ಆಕ್ರೋಶ

  ಬೆಂಗಳೂರು: “ಪ್ರಧಾನಿ ಮೋದಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ, ದೇವರಿಗೆ ಬೈದಂತೆ’ ಎಂದು ಪ್ರತಾಪ್‌ ಸಿಂಹ‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಹರಿಹಾಯ್ದಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌ ಪ್ರತಿಕ್ರಿಯಿಸಿ, ಮೋದಿಯವರು ಪ್ರತಾಪ್‌ ಸಿಂಹಗೆ ದೇವರು ಇರಬಹುದು. ಅವರು ಬೇಕಾದರೆ ಮೋದಿಗೆ…

 • ಸೈನಿಕರಿಲ್ಲದೆ ಯುದ್ಧಕ್ಕೆ ಹೊರಟ “ಕೈ’ ನಾಯಕರು

  ಬೆಂಗಳೂರು: ಅಧಿಕಾರ ಕಳೆದುಕೊಂಡು ಚುನಾವಣೆಯ ಜಪ ಮಾಡುತ್ತಿರುವ ಕಾಂಗ್ರೆಸ್‌ ನಾಯಕರು, ಸೈನಿಕರಿಲ್ಲದೆ ಯುದ್ಧಕ್ಕೆ ಹೊರಟಂತಿದೆ. ಕೆಪಿಸಿಸಿಗೆ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರನ್ನು ಬಿಟ್ಟರೆ ಯಾವ ಪದಾಧಿಕಾರಿಗಳೂ ಇಲ್ಲ. ಪಕ್ಷದಲ್ಲಿ ಪದಾಧಿಕಾರಿಗಳ ನೇಮಕ ಮಾಡದೆ ಚುನಾವಣೆಯ ಮಂತ್ರ ಜಪಿಸುತ್ತಿರುವ ನಾಯಕರ ನಡವಳಿಕೆಯ…

 • ತನಿಖಾ ಸಂಸ್ಥೆ ದುರ್ಬಳಕೆ: ಕಾಂಗ್ರೆಸ್‌ ನಾಯಕರ ಆರೋಪ

  ಚಿಕ್ಕಬಳ್ಳಾಪುರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಶೀಘ್ರ ಬಂಧನ ಮುಕ್ತರಾಗಬೇಕೆಂದು ಪ್ರಾರ್ಥಿಸಿ ಕಾಂಗ್ರೆಸ್‌ ನಾಯಕರು ಹಮ್ಮಿಕೊಂಡಿರುವ ಟೆಂಪಲ್‌ ರನ್‌ ಮುಂದುವರಿದಿದ್ದು, ದಿನಕ್ಕೊಂದು ದೇವಾಲಯ, ದರ್ಗಾಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು…

 • ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ನಾಯಕರ ನೈತಿಕ ಬೆಂಬಲ

  ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ದೆಹಲಿಯಲ್ಲಿ ಭಾನುವಾರ ಭೇಟಿಯಾದ ಮಾಜಿ ಸಚಿವ ಎನ್‌.ಚೆಲುವರಾಯಸ್ವಾಮಿ ನೇತೃತ್ವದ ಮಾಜಿ ಶಾಸಕರು, ಮುಖಂಡರ ನಿಯೋಗ, ಅವರೊಂದಿಗೆ ಮಾತುಕತೆ ನಡೆಸಿತು. ಮಾಜಿ ಸಚಿವ ಎನ್‌.ಚೆಲುವರಾಯಸ್ವಾಮಿ ನೇತೃತ್ವದ ನಿಯೋ…

 • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೈ ನಾಯಕರ ಕಸರತ್ತು

  ಬೆಂಗಳೂರು: ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಸಾಕಷ್ಟು ಕಸರತ್ತು ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ತೀವ್ರ ಕಸರತ್ತು ನಡೆಸಿದ್ದು, ಅದನ್ನು ತಪ್ಪಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ…

 • ಕ್ಷೇತ್ರಕ್ಕೆ ಸುಧಾಕರ್‌ ಬಂದ್ರು ಕೈ ನಾಯಕರು ಬರಲಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಲಿರುವ ಗಚಿಕ್ಕಬಳ್ಳಾಪುರ ವಿಧಾನಸಭೆಯ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸದ್ದಿಲ್ಲದೇ ತಯಾರಿ ನಡೆಸುತ್ತಿದ್ದು, ಕ್ಷೇತ್ರಕ್ಕೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಎಂಟ್ರಿ ಕೊಟ್ಟ ಹೋದ…

 • ಟಿಪ್ಪು ಜಯಂತಿ ರದ್ದು: ಕೈ ನಾಯಕರ ಆಕ್ರೋಶ

  ವಿಧಾನಸಭೆ: ಟಿಪ್ಪು ಜಯಂತಿ ಸರ್ಕಾರಿ ಆಚರಣೆಯನ್ನು ಸರ್ಕಾರ ರದ್ದುಪಡಿಸಿದ ಕ್ರಮದ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಷಯ ಪ್ರಸ್ತಾಪಿಸುತ್ತಿದ್ದಂತೆ, ಮುಖ್ಯಮಂತ್ರಿ ಯವರು ಹೊರ ನಡೆದರೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಾಂಗ್ರೆಸ್‌, ಜೆಡಿಎಸ್‌…

 • ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯತ್ತ ಕಾಂಗ್ರೆಸ್‌ ಚಿತ್ತ

  ಬೆಂಗಳೂರು: 17 ಶಾಸಕರ ಬಂಡಾಯದಿಂದ ಮೈತ್ರಿ ಸರ್ಕಾರ ಪತನಗೊಂಡು, ಆ ಶಾಸಕರು ಅನರ್ಹಗೊಂಡಿರುವುದರಿಂದ ಅವರ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕುವ ಕಾರ್ಯದಲ್ಲಿ ಕಾಂಗ್ರೆಸ್‌ ನಾಯಕರು ನಿರತರಾಗಿದ್ದಾರೆ. ಅನರ್ಹಗೊಂಡ 17 ಶಾಸಕರ ಪೈಕಿ 14…

 • ಅತೃಪ್ತರನ್ನು ಸೋಲಿಸಲು ಕೈ ನಾಯಕರ ಪಣ

  ಬೆಂಗಳೂರು: ಟಿಕೆಟ್‌ ಕೊಟ್ಟು ಗೆಲ್ಲಿಸಿದ ಪಕ್ಷವನ್ನೇ ತೊರೆದು ಮೈತ್ರಿ ಸರ್ಕಾರ ಉರುಳಲು ಕಾರಣವಾಗಿರುವ ಹದಿಮೂರು ಜನ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂದು ಕಾಂಗ್ರೆಸ್‌ ನಾಯಕರು ಪಣ ತೊಟ್ಟಿದ್ದಾರೆ. ಪಕ್ಷದ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಹಿರಿಯ ನಾಯಕರು,…

 • ಮನವೊಲಿಕೆಗೆ “ಕೈ’ ನಾಯಕರ ಕಸರತ್ತು

  ಬೆಂಗಳೂರು: ಸರ್ಕಾರ ಉಳಿಸಿಕೊಳ್ಳುವ ಮೈತ್ರಿ ಪಕ್ಷಗಳ ಕರಸತ್ತು ಮುಂದುವರಿದಿದೆ. ಅತೃಪ್ತ ಶಾಸಕರ ಮನವೊಲಿಸಲು ಕೈ ನಾಯಕರ ಹೆಣಗಾಟ ಭಾನುವಾರವೂ ನಡೆದಿತ್ತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರು ದಿನವಿಡೀ ಓಡಾಟ ನಡೆಸಿದರು. ಈ ಮಧ್ಯೆ, ನಾಯಕತ್ವ ಬದಲಾವಣೆಯ…

 • ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರ ಕಸರತ್ತು

  ಬೆಂಗಳೂರು: ವಿಶ್ವಾಸ ಮತ ಯಾಚನೆ ಗುರುವಾರಕ್ಕೆ ಮುಂದೂಡಿದ್ದರಿಂದ ಹೆಚ್ಚಿನ ಕಾಂಗ್ರೆಸ್‌ ಶಾಸಕರು ಹೊಟೇಲ್‌ನಲ್ಲಿ ಉಳಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹೊಟೇಲ್‌ನಲ್ಲಿಯೇ ನಾಲ್ಕು ದಿನ ಕಳೆದಿದ್ದು ಇನ್ನೂ ಮೂರು ದಿನ ಹೊಟೇಲ್‌ನಲ್ಲಿಯೇ ಉಳಿದರೆ, ಕ್ಷೇತ್ರದ ಜನತೆಯ ಮುಂದೆ ಹೋಗುವುದು ಕಷ್ಟವಾಗುತ್ತದೆ…

 • ಅನರ್ಹಗೊಳಿಸಲು ಕಾಂಗ್ರೆಸ್‌ ಮನವಿ

  ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸುವಂತೆ ಸ್ಪೀಕರ್‌ ರಮೇಶ್‌ ಕುಮಾರ್‌ಗೆ ನೀಡಿದ್ದ ದೂರಿಗೆ ಕಾಂಗ್ರೆಸ್‌ ನಾಯಕರು ವಿವರಣೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ…

 • ರಾಜೀನಾಮೆ ಸಂದರ್ಭದಲ್ಲಿ ಮಲಗಿದ್ದ “ಕೈ’ ನಾಯಕರು

  ಬೆಂಗಳೂರು: ವಿಧಾನಸೌಧದಲ್ಲಿ ತಮ್ಮ ಪಕ್ಷದ ಶಾಸಕರ ರಾಜೀನಾಮೆ ಪ್ರಹಸನ ನಡೆಯುತ್ತಿದ್ದರೆ, ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಆಗಮಿಸಿರುವ ಎಐಸಿಸಿ ನಾಯಕರಿಬ್ಬರೂ ಸರ್ಕಾರಿ ಗೆಸ್ಟ್‌ ಹೌಸ್‌ನಲ್ಲಿ ಭರ್ಜರಿ ನಿದ್ದೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ, ಮಧ್ಯಾಹ್ನ…

 • ಮುಂದುವರಿದ ರಾಜೀನಾಮೆ ಪರ್ವ;ಸಚಿವ ಎಂಟಿಬಿ,ಸುಧಾಕರ್‌ ರಿಸೈನ್‌

  ಬೆಂಗಳೂರು : 13 ಶಾಸಕರ ರಾಜೀನಾಮೆ ಬಳಿಕ ಮೈತ್ರಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಮತ್ತೆ ಇಬ್ಬರು ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ಬೆಳಗ್ಗೆ ಸ್ಪೀಕರ್‌ ಕಚೇರಿಗೆ ಆಗಮಿಸಿದ ಹೊಸಕೋಟೆ ಶಾಸಕ , ಸಚಿವ ಎಂಟಿಬಿ ನಾಗರಾಜ್‌…

ಹೊಸ ಸೇರ್ಪಡೆ