Congress party

 • ಕಾಂಗ್ರೆಸ್‌ ಧ್ವಜವೇ ನನ್ನ ಧರ್ಮ,ಪಕ್ಷ ಪೂಜೆಗೆ ಪರಮ ಆದ್ಯತೆ: ಡಿ.ಕೆ.ಶಿವಕುಮಾರ್

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ದಿ|ರಾಜಶೇಖರ ರೆಡ್ಡಿ ಮಾದರಿಯಲ್ಲಿ ರಾಜ್ಯಾದ್ಯಂತ ಪಾದಯಾತ್ರೆ ಮಾಡುವಂತೆ ಪಕ್ಷದ ಮಾಜಿ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರು ಸಲಹೆ ನೀಡಿದ್ದಾರೆ. ಶುಕ್ರವಾರ ಪಕ್ಷದ ಕಚೇರಿಯಲ್ಲಿ…

 • ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ: ಸತೀಶ್ ಜಾರಕಿಹೊಳಿ‌

  ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ಕೆಪಿಸಿಸಿ ಕಾರ್ಯಾದ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದ ಅವರು ಕಾಂಗ್ರೆಸ್…

 • ಚುನಾವಣೆ ಮೂಲಕ ‘ಕೈ’ ನಾಯಕ ಆಯ್ಕೆಯಾಗಲಿ

  ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಚುಕ್ಕಾಣಿಯನ್ನು ಯಾರು ಹಿಡಿಯಬೇಕು ಎಂಬುದನ್ನು ಚುನಾವಣೆ ಮೂಲಕ ನಿರ್ಧರಿಸಬೇಕೆಂದು ಸಂಸದ ಶಶಿ ತರೂರ್‌ ಅವರು, ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಆಗ್ರಹಿಸಿದ್ದಾರೆ. ಈ ಮೂಲಕ, ಕೆಲ ದಿನಗಳ ಹಿಂದೆ ಇದೇ ಮಾತನ್ನು ಹೇಳಿದ್ದ ಕಾಂಗ್ರೆಸ್‌ನ…

 • ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಧಾನ: ಕೊರಳಪಟ್ಟಿ ಹಿಡಿದು ಹೊಡೆದಾಡಿದ ಮುಖಂಡರು

  ಚಿಕ್ಕಮಗಳೂರು: ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ. ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಗಮನದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ…

 • ಬಿಜೆಪಿಗೆ ರಾಜು ಕಾಗೆ ಗುಡ್ ಬೈ : ಕಾಂಗ್ರೆಸ್ ಕಡೆ ಒಲವು

  ಬೆಂಗಳೂರು: ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ.  ಬಿಜೆಪಿಗೆ ರಾಜೀನಾಮೆ ‌ನೀಡಿದ್ದೇನೆ, ರಾಜ್ಯ ಕಚೇರಿಗೇ ರಾಜೀನಾಮೆ ಪತ್ರ  ಕಳಿಸಿದ್ದೇನೆ . ನಾನು ನ.13 ಕ್ಕೆ ಕಾಂಗ್ರೆಸ್ ಪಕ್ಷ ಸೇರಿಕೊಳ್ಳುತ್ತೇನೆ ಎಂದು ಮಾಜಿ ಶಾಸಕ ರಾಜು ಕಾಗೆ ಹೇಳಿದರು. ನಗರದಲ್ಲಿ ಸುದ್ಧಿಗಾರರೊಂದಿಗೆ…

 • ಪಕ್ಷದ ಸಭೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಕಾಂಗ್ರೆಸ್ ನಿರ್ಧಾರ

  ಹೊಸದಿಲ್ಲಿ: ಮಾಹಿತಿ ಸೋರಿಕೆಯನ್ನು ತಡೆಗಟ್ಟಲು ಪಕ್ಷದ ಹಿರಿಯ ನಾಯಕರ ಸಭೆಗಳಲ್ಲಿ ಮೊಬೈಲ್ ಫೋನ್ ಗಳನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿದೆ ಎಂದು ವರದಿಯಾಗಿದೆ. ಶನಿವಾರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಸಭೆಯ ಕೊಠಡಿಯ…

 • ಆರ್‌ಸಿಇಪಿ ಒಪ್ಪಂದ ವಿರುದ್ಧ ಕಾಂಗ್ರೆಸ್‌ ರಾಷ್ಟ್ರವ್ಯಾಪಿ ಹೋರಾಟ

  ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದ ವಿರೋಧಿಸಿ ಕಾಂಗ್ರೆಸ್‌ ಪಕ್ಷವು ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಳ್ಳುತ್ತಿದ್ದು, ಕರ್ನಾಟಕದಲ್ಲೂ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಸೂಚನೆ ನೀಡಿದೆ. ನ.5 ರಿಂದ 15 ರವರೆಗೆ ರಾಷ್ಟ್ರವ್ಯಾಪಿ…

 • ಪ್ರತಿಪಕ್ಷ ನಾಯಕ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಕಿತ್ತಾಟ ಇಲ್ಲ: ಖರ್ಗೆ

  ಕಲಬುರಗಿ: ರಾಜ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟ ನಡೆಯುತ್ತಿಲ್ಲ.‌ ‌ಇವತ್ತು ವಿರೋಧ ಪಕ್ಷದ ನಾಯಕರ ಆಯ್ಕೆ ಆಗುತ್ತೆ. ನಾಯಕರ ಭಿನ್ನ ಹೇಳಿಕೆಯನ್ನೇ ಮಾಧ್ಯಮಗಳು ಕಿತ್ತಾಟ ಎಂದು ಬಿಂಬಿಸುವುದು ತಪ್ಪು ಎಂದು ಎಂದು ಕಾಂಗ್ರೆಸ್…

 • ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಮಾಡಿರುವ ಮಾಸ್ಟರ್ ಪ್ಲ್ಯಾನ್ ಏನು ಗೊತ್ತೇ?

  ನವದೆಹಲಿ: ಸ್ವಾತಂತ್ರ್ಯ ಭಾರತದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ ಪಕ್ಷವೆಂಬ ಹೆಗ್ಗಳಿಕೆಯನ್ನು ಹೊಂದಿರುವ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷ ಒಂದು ಕಾಲದಲ್ಲಿ ಉನ್ನತಿಯ ಶಿಖರವನ್ನೇ ಏರಿ ಮೆರೆದಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಭಾರತದ ಅತೀ ಹಿರಿಯ ಪಕ್ಷವೆಂಬ…

 • ಕಾಂಗ್ರೆಸ್ ನಾಶವಾಗಿದೆ; ಕ್ಯಾಲ್ಸಿಯಂ ಇಂಜೆಕ್ಷನ್ ನೀಡಿದರೂ ಇನ್ನು ಸಾಧ್ಯವಿಲ್ಲ

  ಪುಣೆ: ದೇಶದ ಅತೀ ಹಿರಿಯ ಕಾಂಗ್ರೆಸ್ ಪಕ್ಷ ಸಂಪೂರ್ಣ ನಿಶ್ಯಕ್ತವಾಗಿದೆ. ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ. ಕ್ಯಾಲ್ಸಿಯಂ ಚುಚ್ಚುಮದ್ದು ನೀಡಿದರೂ ಕಾಂಗ್ರೆಸ್ ಪಕ್ಷವನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ. ಪುಣೆಯಲ್ಲಿ ನಡೆದ…

 • ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಮಿತಿಯಲ್ಲಿ ರಾಹುಲ್ ಗೆ ಸ್ಥಾನವಿಲ್ಲ

  ಹೊಸದಿಲ್ಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಅಂತಿಮವಾಗಿದ್ದು ರಾಜಕೀಯ ಪಕ್ಷಗಳು ಈಗಾಗಲೇ ಕಸರತ್ತು ಆರಂಭಿಸಿವೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ತಯಾರಿಯಲ್ಲಿವೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡುವ ಸಮಿತಿಯಲ್ಲಿ ಪೂರ್ವ ಅಧ್ಯಕ್ಷ…

 • ನೆರೆ ಸಂತ್ರಸ್ತರಿಗೆ ಶೀಘ್ರ ಸೂಕ್ತ ಪರಿಹಾರ ಕಲ್ಪಿಸಿ: ಮಾಜಿ ಸಿ.ಎಂ ಸಿದ್ದರಾಮಯ್ಯ

  ಬೆಂಗಳೂರು : ಈಶ್ವರಪ್ಪ ಸಂಸ್ಕೃತಿ ಇಲ್ಲದ ವ್ಯಕ್ತಿ. ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್. ಕೆಟ್ಟ ಭಾಷೆ ಮಾತಾನಾಡಲು ಎಲ್ಲರಿಗೂ ಬರುತ್ತದೆ. ಜನ ಜನಪ್ರತಿನಿಧಿ ಗಳ ಬಗ್ಗೆ ಜನರು ನೋಡುತ್ತಾರೆ. ಕೆಟ್ಟದಾಗಿ ಮಾತನಾಡುವುದು ಅವರ ಕಸುಬಾಗಿದೆ. ಬಿಜೆಪಿಗೆ ಓಟು ಹಾಕುವವರು…

 • ಕಾಂಗ್ರೆಸ್‌ಗೆ ಬಿಸಿ ತುಪ್ಪವಾದ ಕೆ.ಎನ್‌.ರಾಜಣ್ಣ ನಡೆ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸೋಲಿಗೆ ಕಾರಣರಾದರು ಎಂಬ ಆರೋಪ ಹೊತ್ತಿರುವ ಕೆ.ಎನ್‌.ರಾಜಣ್ಣ, ಇದೀಗ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಜುಲೈ 20ರಂದು ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್‌ನ್ನು ಸೂಪರ್‌ಸೀಡ್‌…

 • ಬೂತ್‌ಮಟ್ಟದಲ್ಲಿ ಪಕ್ಷ ಸಂಘಟಿಸಿ

  ಕೊಪ್ಪಳ: ಕಾಂಗ್ರೆಸ್‌ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಬಿಜೆಪಿ ಅಧಿಕಾರ ಹಿಡಿಯಲು ಮಾಡಬಾರದ್ದನ್ನೆಲ್ಲ ಮಾಡಿದ್ದರಿಂದ ನಮಗೆ ಸೋಲಾಗಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಮುಕ್ತ ಮಾಡಲು ಸಾಧ್ಯವೇ ಇಲ್ಲ. ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು ಎಂದು ಬೃಹತ್‌ ಕೈಗಾರಿಕೆ ಸಚಿವ…

 • ಬೇಡವಾಗಿತ್ತು ಮೈತ್ರಿ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಮತ್ತೆ ಕೆದಕಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ , ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಬಾಂಬ್‌ ಸಿಡಿಸಿದ್ದಾರೆ….

 • ಶೀಘ್ರವೇ ಕಾಂಗ್ರೆಸ್‌ ಪಕ್ಷ ವಿಸರ್ಜನೆ: ಶೆಟ್ಟರ್‌

  ಹುಬ್ಬಳ್ಳಿ: “ಕಾಂಗ್ರೆಸ್‌ ಪಕ್ಷದ ಇತ್ತೀಚಿನ ಬೆಳವಣಿಗೆ ನೋಡಿದರೆ ಶೀಘ್ರದಲ್ಲೇ ಪಕ್ಷ ವಿಸರ್ಜನೆಯಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕರ್ನಾಟಕ ಸೇರಿ ತೆಲಂಗಾಣ, ರಾಜಸ್ಥಾನ, ಮಹಾರಾಷ್ಟ್ರದ ಕಾಂಗ್ರೆಸ್‌ ಪಕ್ಷದಲ್ಲಿ ಕಚ್ಚಾಟ ಶುರುವಾಗಿವೆ. ಕಾಂಗ್ರೆಸ್‌ನಲ್ಲಿ…

 • ರಾಹುಲ್ ಗಾಂಧಿಗೆ ಕೈ ಕೊಟ್ಟ ಶಕ್ತಿ ಯೋಜನೆ

  ಬೆಂಗಳೂರು: ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಬೇಕೆಂಬ ಗುರಿ ಇಟ್ಟುಕೊಂಡು ಆರಂಭಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕನಸಿನ ‘ಶಕ್ತಿ’ ಯೋಜನೆ ಲೋಕಸಭೆ ಚುನಾವಣೆಯಲ್ಲಿಯೇ ನಿಶ್ಶಕ್ತವಾಗಿರುವುದು ಬೆಳಕಿಗೆ ಬಂದಿದೆ. ಕೆಲವು ಕಡೆ ಶಕ್ತಿ ಯೋಜನೆಗೆ ಸೇರ್ಪಡೆಯಾದ ಕಾರ್ಯಕರ್ತರ ಸಂಖ್ಯೆಗೂ, ಆ ಪ್ರದೇಶದಲ್ಲಿ…

 • “ಕೈ” ವೆಬ್ ಸೈಟ್ ನಲ್ಲಿ ಪಕ್ಷದ ಅಧ್ಯಕ್ಷರ ಪಟ್ಟಿಯಿಂದ ಸೀತಾರಾಮ್ ಕೇಸರಿ ಹೆಸರು ಡಿಲೀಟ್!

  ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಪಟ್ಟಿಯಿಂದ ಮಾಜಿ ಕಾಂಗ್ರೆಸ್ ಅಧ್ಯಕ್ಷ ದಿ.ಸೀತಾರಾಮ್ ಕೇಸರಿ ಅವರ ಹೆಸರನ್ನು ಮಂಗಳವಾರ ತೆಗೆದುಹಾಕಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಸೀತಾರಾಮ್ ಕೇಸರಿ 1996ರಿಂದ 1998ರವರೆಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ…

 • ಸರ್ಕಾರ ಬೀಳಿಸುವ ಚೆಂಡು ಬಿಜೆಪಿ, ಅತೃಪ್ತರ ಕಡೆಗಿದೆ

  ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕೈದು ಅತೃಪ್ತ ಶಾಸಕರಿದ್ದು, ಈಗಾಗಲೇ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,…

 • ರಾಗಾ ಪೌರತ್ವ ವಿವಾದ ಸಂಬಂಧಿತ ದೂರು ತಿರಸ್ಕರಿಸಿದ ಸುಪ್ರೀಂ ಕೋರ್ಟ್

  ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ‘ಸ್ವಯಂ ಇಚ್ಛೆಯಿಂದ ಬ್ರಿಟನ್ ಪೌರತ್ವವನ್ನು’ ಪಡೆದುಕೊಂಡಿರುವ ಕಾರಣ ಅವರು ಲೋಕಸಭೆಗೆ ಸ್ಪರ್ಧಿಸದಂತೆ ತಡೆಯಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲವು ತಿರಸ್ಕರಿಸಿದೆ. ರಾಹುಲ್…

ಹೊಸ ಸೇರ್ಪಡೆ