Constitution

 • ಸಂವಿಧಾನದ ವಿರುದ್ಧ ಹೇಳಿಕೆ ಅಪಾಯಕಾರಿ

  ಚಾಮರಾಜನಗರ: ಕೆಲ ಸಂಘಟನೆಗಳು ಭಾರತ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಗೌರವ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಆರೋಪಿಸಿದರು. ನಗರದ…

 • ಸಂವಿಧಾನದ ಆಶಯ ಅನುಷ್ಠಾನಗೊಳ್ಳಲಿ

  ಬೆಂಗಳೂರು: ವಿಶ್ವದಲ್ಲಿಯೇ ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ಹೆಮ್ಮೆ ಪಡುವಂತಹದ್ದಾಗಿದ್ದು ಸಂವಿಧಾನದ ಮೂಲ ಆಶಯಗಳು ಅನುಷ್ಠಾನ ಗೊಳ್ಳಬೇಕಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಮಾತನಾಡಿ, ಭಾರತದ ಜನರ ಭಾವನೆಗೆ ಸಂವಿಧಾನದಲ್ಲಿ ಅಕ್ಷರ ರೂಪ ಕೊಡಲಾಗಿದೆ….

 • ಸಂವಿಧಾನದ ಆದರ್ಶದಿಂದ ಅಭಿವೃದ್ಧಿ ಸಾಧನೆ

  ಬೆಂಗಳೂರು: ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನ ಅಭಿವೃದ್ಧಿಯಡೆಗೆ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಂಗಳವಾರ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಭಾರತೀಯ ಸಂವಿಧಾನ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನದ…

 • ಸಂವಿಧಾನಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ

  ಹೊಸಕೋಟೆ: ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ರೂಪಿಸಿರುವ ಸಂವಿಧಾನವನ್ನು ಗೌರವಿಸಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ವಿನಾಯಕ ಎನ್‌. ಮಾಯಣಣನವರ್‌ ಹೇಳಿದರು.  ಅವರು ನಗರದ ಕೈಟ್‌ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ…

 • ಸಂವಿಧಾನದಲ್ಲಿರುವ ಎಲ್ಲಾ ಅಂಶಗಳೂ ಪ್ರಸ್ತುತ

  ಚಾಮರಾಜನಗರ: ಭಾರತೀಯ ಸಂವಿಧಾನವು ದೂರ ದೃಷ್ಟಿಕೋನವನ್ನು ಹೊಂದಿದೆ. ಹೀಗಾಗಿಯೇ ಇಂದಿಗೂ ಅದರಲ್ಲಿರುವ ಎಲ್ಲಾ ಅಂಶಗಳೂ ಪ್ರಸ್ತುತವಾಗಿವೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಡಿ.ವಿನಯ್‌ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ನ್ಯಾಯಾಂಗ…

 • ಉತ್ತಮ ಪ್ರಜೆಯಾಗಲು ಸಂವಿಧಾನ ಮುಖ್ಯ

  ದೇವನಹಳ್ಳಿ: ಭಾರತದಲ್ಲಿರುವ ಎಲ್ಲಾ ಧರ್ಮ, ಜಾತಿ, ಜನಾಂಗದವರಿಗೂ ಸಮ ಪಾಲು ಸಮ ಬಾಳು ಎಂಬ ಧ್ಯೇಯ ವಾಕ್ಯದೊಂದಿಗೆ ಭಾರತದ ಸಂವಿಧಾವನ್ನು ರಚಿಸಲಾಗಿದೆ.ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕು ನೀಡಲಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಸದುಪಯೋಪಡಿಸಿಕೊಂಡು ಉತ್ತಮ ಪ್ರಜೆಯಾಗಬೇಕು…

 • ಪ್ರಜಾಪ್ರಭುತ್ವ, ಸಂವಿಧಾನದ ವಿಜಯ:ಬಿಎಸ್‌ವೈ

  ಬೆಂಗಳೂರು: “ಒಬ್ಬ ನಾಗರಿಕನಾಗಿ ಹಾಗೂ ಕಾನೂನಿಗೆ ವಿಧೇಯನಾಗಿ ಸುಪ್ರೀಂ ಕೋರ್ಟ್‌ನ ಇಂದಿನ ತೀರ್ಪನ್ನು ಸ್ವಾಗತಿಸುತ್ತೇನೆ. ಈ ತೀರ್ಪು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿಜಯ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಣ್ಣಿಸಿದ್ದಾರೆ. ಈ ತೀರ್ಪು ನಮ್ಮ ಹಾಗೂ ನಮ್ಮ ದೇಶದ ಪ್ರಜಾಪ್ರಭುತ್ವದ…

 • ಸಂವಿಧಾನ ಬದಲಿಸಿದರೆ ರಕ್ತಪಾತ

  ಚಿಕ್ಕಬಳ್ಳಾಪುರ: ದೇಶದಲ್ಲಿ ಇತ್ತೀಚೆಗೆ ಸಂವಿಧಾನಕ್ಕೆ ಅಪಾಯ ತಂದೊಡ್ಡುವ ಶಕ್ತಿಗಳು ವಿಜೃಂಭಿಸುತ್ತಿದ್ದು, ಒಂದು ವೇಳೆ ಸಂವಿಧಾನ ಬದಲಾವಣೆಗೆ ಹೊರಟರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ರಕ್ತಪಾತ ನಡೆಯುತ್ತದೆ ಎಂಬುವುದನ್ನು ಸಂವಿಧಾನ ವಿರೋಧಿ ಮನಸ್ಸುಗಳು ಅರಿಯಬೇಕೆಂದು ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್‌.ಆಂಜನೇಯ ಎಚ್ಚರಿಸಿದರು….

 • ಕಾಂಗ್ರೆಸ್‌, ಬಿಜೆಪಿಯಿಂದ ಸಂವಿಧಾನದ ಬಗ್ಗೆ ನಿರ್ಲಕ್ಷ್ಯ

  ಚಿಕ್ಕಬಳ್ಳಾಪುರ: ರೈತರ ವಿರೋಧಿ ಬಿಜೆಪಿ ಹಾಗೂ ಜನ ವಿರೋಧಿ ಕಾಂಗ್ರೆಸ್‌ ಮತ್ತಿತರ ರಾಜಕೀಯ ಪಕ್ಷಗಳು ಸಂವಿಧಾನದ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹೊಂದಿದ್ದು, ರಾಷ್ಟ್ರದಲ್ಲಿ ಮೂರನೇ ಶಕ್ತಿಯಾಗಿರುವ ಬಿಎಸ್ಪಿಯನ್ನು ಮೊದಲ ಸ್ಥಾನಕ್ಕೆ ತರಬೇಕು ಎಂದು ಪಕ್ಷದ ರಾಜ್ಯ ಉಸ್ತುವಾರಿ ಮಾರಸಂದ್ರ…

 • ಸಂವಿಧಾನ ಭಗವದ್ಗೀತೆ ಇದ್ದಂತೆ: ಕಾಗೇರಿ

  ವಿಧಾನಸಭೆ: “ನಾನು ಎಬಿವಿಪಿ, ಆರ್‌ಎಸ್‌ಎಸ್‌, ಬಿಜೆಪಿಯಿಂದ ಬಂದವನು. ಅದಕ್ಕೆ ಹೆಮ್ಮೆಯಿದೆ. ಆದರೆ, ಸಂವಿಧಾನವೇ ಭಗವದ್ಗೀತೆ ಇದ್ದಂತೆ. ಸಂವಿಧಾನದಡಿ ರಾಜ್ಯ ವಿಧಾನಮಂಡಲದ ನಿಯಮಾವಳಿ ಪ್ರಕಾರವೇ ನಾನು ಕೆಲಸ ಮಾಡಲಿದ್ದೇನೆ’ ಎಂದು ನೂತನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ವಿಧಾನಸಭೆಯಲ್ಲಿ…

 • ಸಂವಿಧಾನ ಅನುಷ್ಠಾನದಲ್ಲೇ ದೋಷವಿದೆ

  ಬೆಂಗಳೂರು: ಸಂವಿಧಾನದಲ್ಲಿ ಯಾವುದೇ ದೋಷವಿಲ್ಲ ಬದಲಾಗಿ ಅದನ್ನು ಅನುಷ್ಠಾನ ಮಾಡುವವರಲ್ಲೇ ದೋಷವಿದ್ದು, ಅವರಿಂದಲೇ ಸಮಸ್ಯೆ ಉಂಟಾಗುತ್ತಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ತಿಳಿಸಿದರು. ಕರ್ನಾಟಕ ವರ್ಕರ್ ಯೂನಿಯನ್‌ ವತಿಯಿಂದ ಕಬ್ಬನ್‌ ಉದ್ಯಾನದ ಸರ್ಕಾರಿ ನೌಕರರ ಸಂಘದ…

 • ಸಂವಿಧಾನಕ್ಕೆ ಎಚ್‍ಡಿಕೆ ಅಗೌರವ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

  ಹುಬ್ಬಳ್ಳಿ: ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಯಾವುದೇ ಬೆಲೆ ಕೊಡದ ರೀತಿ ವರ್ತಿಸುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ಬರೆಯಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ಮೈ ಮರೆತರೆ ಸಂವಿಧಾನ ಬದಲಾವಣೆ: ಸಿದ್ದರಾಮಯ್ಯ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿಗೆ ಪ್ರಧಾನಿ ಗದ್ದುಗೆ ಏರಿರುವುದು. ನಾನು ಈ ಹಿಂದೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವುದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದಿಂದಲೇ ಎಂಬುವುದನ್ನು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುವವರು…

 • ಅಧಿಕಾರ ವಿಕೇಂದ್ರೀಕರಣವನ್ನು ಸಾಕಾರಗೊಳಿಸುವತ್ತ ಒಂದು ಮಹತ್ವದ ಹೆಜ್ಜೆ

  ಜೂ.6ರ ಸರ್ಕಾರಿ ಆದೇಶದಲ್ಲಿ 20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ ಕರ್ನಾಟಕ ರಾಜ್ಯದ ಅಭಿವೃದ್ದಿ ಪರಿಶೀಲನೆಯನ್ನು ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆಸಲು ಅನುವು ಮಾಡಿಕೊಡಲಾಗಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳು ತ್ರೈಮಾಸಿಕವಾಗಿ ಏಪ್ರಿಲ್, ಜುಲೈ, ಅಕ್ಟೋಬರ್‌ ಹಾಗೂ…

 • ಸಂವಿಧಾನ ಬದಲಿಸುತ್ತೇವೆಂದು ಹೇಳಿಲ್ಲ

  ಕಲಬುರಗಿ: “ಕೇಂದ್ರದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ನಾನು ಹೇಳಿಲ್ಲ. ಸಂವಿಧಾನ ಮತ್ತು ಡಾ| ಬಿ.ಆರ್‌. ಅಂಬೇಡ್ಕರ್‌ ಬಗ್ಗೆ ನನಗೆ ಅಪಾರ ಗೌರವವಿದೆ’ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ…

 • ಸಂವಿಧಾನ ಬದಲಾವಣೆ ಪ್ರಶ್ನೆಯೇ ಇಲ್ಲ: ಬಿಎಸ್‌ವೈ

  ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ಇಡೀ ಪ್ರಪಂಚಕ್ಕೆ ಅಚ್ಚರಿ ತರುವಂತಹ ಸಂವಿಧಾನ ನೀಡಿದ್ದಾರೆ. ಅದನ್ನು ಬದಲು ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ…

 • ಸಂವಿಧಾನ ಅವಮಾನ ಸಹಿಸಲಾಗದು

  ಬೆಳಗಾವಿ: ಸಂವಿಧಾನದಲ್ಲಿ ಭಾರತದ ಪರಂಪರೆ ಕಡೆಗಣಿಸಲಾಗಿದೆ. ಧರ್ಮ ಶಾಸ್ತ್ರಗಳೇ ನಮ್ಮ ಸಂವಿಧಾನ ಎಂದು ನಾಡಿನ ಖ್ಯಾತ ಸಾಹಿತಿ ಎಸ್‌.ಎಲ್. ಭೈರಪ್ಪ ಹೇಳಿಕೆ ನೀಡುವ ಮೂಲಕ ನಮ್ಮ ಪವಿತ್ರ ಸಂವಿಧಾನವನ್ನೇ ಅವಮಾನಿಸಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ…

 • ಸಂವಿಧಾನ ಆಶಯಕ್ಕೆ ಬದ್ಧರಾಗಿ

  ಚಿಕ್ಕಬಳ್ಳಾಪುರ: ಸರ್ಕಾರದ ಸೇವೆಯಲ್ಲಿದ್ದಾಗ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕಾನೂನು ಚೌಕಟ್ಟಿನಲ್ಲಿ ಬದ್ಧವಾಗಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರಿ ಸೇವೆಯಲ್ಲಿ ಸಾರ್ಥಕತೆ ಪಡೆದು ಜನಮನ್ನಣೆ ಗಳಿಸಬಹುದು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ…

 • ಜಾಲತಾಣಗಳಲ್ಲಿ ಮಿತಿ ಮೀರಿದ ಚುನಾವಣಾ ಪ್ರಚಾರ

  ಚನ್ನರಾಯಪಟ್ಟಣ: ಲೋಕಸಭೆ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸುವ ದಿನ ಸಮೀಪಿಸುತ್ತಿರುವಾಗ ನೆಟ್ಟಿಗರು ತಮ್ಮ ಪಕ್ಷದ ಅಭ್ಯರ್ಥಿಪರವಾಗಿ ಜಾಲತಾಣಗಳಲ್ಲಿ ಅಡೆ ತಡೆಯಿಲ್ಲದೆ ಮನಸೋಇಚ್ಛೆ ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ.  ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಕಾರ್ಯಪ್ರವೃತ್ತವಾಗಿದ್ದು ಸುಡುವ…

 • ಸಂವಿಧಾನ ನಾಶ ಮಾಡುವ ಯತ್ನ ನಡೆದಿದೆ: ಪ್ರಿಯಾಂಕಾ

  ಅಸ್ಸಾಂನ ಸಿಲ್‌ಚಾರ್‌ನಲ್ಲಿ ರೋಡ್‌ ಶೋ ನಡೆಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, “ದೇಶದ ಪವಿತ್ರ ಸಂವಿಧಾನಕ್ಕೆ ಹಾಲಿ ಆಡಳಿತವು ಗೌರವ ಕೊಡುತ್ತಿಲ್ಲ. ಸಂವಿಧಾನವನ್ನು ನಾಶ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಮಹಾಪುರುಷ ಅಂಬೇಡ್ಕರ್‌ ಅವರು ಸಂವಿಧಾನದ…

ಹೊಸ ಸೇರ್ಪಡೆ