Constitution

 • ರಾಜ್ಯಕ್ಕೆ ಬೇಕಿದೆ ಪ್ರಬಲ ಪ್ರಾದೇಶಿಕ ಪಕ್ಷ

  ದಾವಣಗೆರೆ: ಕರ್ನಾಟಕದ ಜನತೆಗೆ ಅತಿ ಬಲಿಷ್ಠ, ಪ್ರಬಲ ಪ್ರಾದೇಶಿಕ ಪಕ್ಷ ಬೇಕಿದೆ ಎಂದು ಪ್ರತಿಪಾದಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ಚಿತ್ರನಟ ಉಪೇಂದ್ರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು…

 • ಸಾಮೂಹಿಕ ದಲಿತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ

  ಕೆಂಭಾವಿ: ಸಂವಿಧಾನ ಸಮರ್ಪಣಾ ದಿನದಂದು ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್‌ ಠಾಣೆಯಲ್ಲಿ, ಹತ್ತಿಗುಡೂರ ಜೆಸ್ಕಾಂ ಕಚೇರಿಯಲ್ಲಿ ಹಾಗೂ ಸುರಪುರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಾ| ಅಂಬೇಡ್ಕರ್‌ ಅವರ ಭಾವಚಿತ್ರ ಇಡದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರ…

 • ದೇಶದ ಏಕತೆಗಾಗಿ ಎಲ್ಲರಲ್ಲೂ ಭ್ರಾತೃತ್ವ ಮೂಡಿಸಿ

  ದಾವಣಗೆರೆ: ಪ್ರತಿಯೊಬ್ಬರು ಘನತೆ ಮತ್ತು ಗೌರವಯುತವಾಗಿ ಜೀವಿಸಬೇಕಾದರೆ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಬಲಗೊಳಿಸಬೇಕು ಎಂದು ಮಾಸಬ ಕಾಲೇಜು ಪ್ರಾಚಾರ್ಯ ಡಾ| ಕೆ. ಹನುಮಂತಪ್ಪ ಹೇಳಿದರು. ಬುಧವಾರ ಮಾಸಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ…

 • ಅಧ್ಯಕ್ಷರ ನೇಮಕ ನಿರ್ಣಯ ವಾಪಸ್‌ ಪಡೆದ ಸರ್ಕಾರ

  ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡು 2017ರ ಜು.14ರಂದು ಅಂಗೀಕರಿಸಿದ್ದ ನಿರ್ಣಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್‌ ಪಡೆದು ಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ಹೇಳಿದೆ….

 • ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ ರಚನೆ

  ಕಲಬುರಗಿ: ವಿವಿಧತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಜನತೆಯಲ್ಲಿ ದ್ವೇಷ ಭಾವನೆ ಮೂಡಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಒಟ್ಟಾಗಿ ನಿಲ್ಲೋಣ ಎನ್ನುವ ಸಂದೇಶದೊಂದಿಗೆ ಸೌಹಾರ್ದ ಕರ್ನಾಟಕ ನಿರ್ಮಾಣಕ್ಕಾಗಿ ಜಾಗೃತಿ ಮೂಡಿಸಲು ಮಂಗಳವಾರ ನಗರದಲ್ಲಿ…

 • ಸಂವಿಧಾನ ಮಹತ್ವ ದಾಖಲೆ

  ಶಹಾಪುರ: ನಮ್ಮ ಸಂವಿಧಾನ ಅನುಷ್ಠಾನಕ್ಕೆ ಬಂದು 69 ವಸಂತಗಳು ಕಳೆದರೂ ಇಂದಿಗೂ ಪ್ರಸ್ತುತವಾಗಿರುವುದು ಹೆಮ್ಮೆಯ ಸಂಗತಿ. ಅಲ್ಲದೆ ಸಂವಿಧಾನ ಮನುಷ್ಯತ್ವದ ಒಂದು ಮಹತ್ವದ ದಾಖಲೆಯಾಗಿದೆ ಎಂಬುದು ಮರೆಯಬಾರದು ಎಂದು ವಿದ್ಯಾರ್ಥಿ ಅಮೀರಖಾನ್‌ ಹೇಳಿದರು. ನಗರದ ಚರಬಸವೇಶ್ವರ ವಿದ್ಯಾಸಂಸ್ಥೆ ವತಿಯಿಂದ…

 • ಶಾಸಕರ ಖರೀದಿಗೆ ಮುಂದಾದ ಬಿಜೆಪಿಯದು ಹೇಡಿತನದ ಕೃತ್ಯ

  ಚಿತ್ರದುರ್ಗ: ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಪಕ್ಷ ಮತ್ತು ಆ ಪಕ್ಷದ ಮುಖಂಡರು ರಾಜ್ಯದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿರುವ ಶಾಸಕ…

 • ಸಂವಿಧಾನ ಜಾರಿ ದಿನಾಚರಣೆ ಯಶಸ್ಸಿಗೆ ಸಹಕರಿಸಿ

  ಬೀದರ: ಸಂವಿಧಾನ ಜಾರಿಗೆ ಬಂದ ದಿನದ ಪ್ರಯುಕ್ತ ನಗರದಲ್ಲಿ ಜ.26ರಂದು ನಡೆಯಲ್ಲಿರುವ ಬೃಹತ್‌ ಬಹಿರಂಗ ಕಾರ್ಯಕ್ರಮ ಯಶಸ್ಸಿಗಾಗಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅಮೃತರಾವ್‌ ಚಿಮಕೊಡೆ ಹೇಳಿದರು. ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂವಿಧಾನ ಸಂರಕ್ಷಣ ಸಮಿತಿ ವತಿಯಿಂದ ವಿವಿಧ…

 • ಸಂವಿಧಾನ ಅಧ್ಯಯನ-ರಕ್ಷಣೆ ಅವಶ್ಯ: ವಿಜಯಸಿಂಗ್‌

  ಔರಾದ: ಶೋಷಿತ ಹಾಗೂ ಹಿಂದುಳಿದ ಸಮುದಾಯದವರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನ ಕುರಿತು ಅಧ್ಯಯನ ಮಾಡಿ, ಅದರ ರಕ್ಷಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಹೇಳಿದರು. ಜಂಬಗಿ ಗ್ರಾಮದಲ್ಲಿ ನಡೆದ ಸಂವಿಧಾನದ ಹಾದಿ ಕಾರ್ಯಕ್ರಮ…

 • ಜ್ಞಾನ ಸಮೃದ್ಧಿಗೆ ಬುದ್ಧ ಮಾರ್ಗ ಅಗತ್ಯ

  ದೇವದುರ್ಗ: ಜ್ಞಾನ ಸಮೃದ್ಧಿಗೆ ಬುದ್ಧನ ಮಾರ್ಗ ಬಹಳ ಅಗತ್ಯವಾಗಿದೆ ಎಂದು ಪೂಜ್ಯ ಬಂಥೆ ದಮಾನಂದ ಥೇರೂ ಅಣದೂರು ಬೀದರ್‌ ಹೇಳಿದರು. ಪಟ್ಟಣದ ಸಾರ್ವಜನಿಕ ಕ್ಲಬ್‌ ಆವರಣದಲ್ಲಿ ಹಮ್ಮಿಕೊಂಡಿದ ಧಮ್ಮ ದೀಪ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು….

 • ಮಾನವ ಹಕ್ಕು ರಕ್ಷಣೆಗೆ ಆಯೋಗ ರಚನೆ

  ಕಲಬುರಗಿ: ಮಾನವ ಹಕ್ಕುಗಳ ಸಂರಕ್ಷಣೆಗಾಗಿಯೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾದಲ್ಲಿ ಆಯೋಗದ ಮೊರೆ ಹೋಗಿ ನ್ಯಾಯ ಪಡೆಯಬಹುದಾಗಿದೆ ಎಂದು ಜಿಲ್ಲಾ…

 • ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳು: ನ್ಯಾ| ಬೇನಾಳ

  ಹರಿಹರ: ಮಾನವನ ಮೂಲಭೂತ ಹಕ್ಕುಗಳಾದ ಸ್ವಾತಂತ್ರ್ಯ, ಸಮಾನತೆಗೆ ಚ್ಯುತಿಯಾಗಬಾರದೆಂದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳನ್ನು ಘೋಷಣೆ ಮಾಡಲಾಗಿದೆ ಎಂದು ಹಿರಿಯ ಸಿವಿಲ್‌  ನ್ಯಾಯಾಧಿಧೀಶರಾದ ವೈ.ಕೆ. ಬೇನಾಳ ಹೇಳಿದರು. ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಗರದ ಎಸ್‌ಜೆವಿಪಿ…

 • ಬಹುತ್ವದ ಭಾರತ ಉಳಿಸಲು ಮುಂದಾಗಿ

  ದಾವಣಗೆರೆ: ಭಾರತವೆಂದರೆ ಬಹುತ್ವ. ಬಹುಜನರ ಹಿತಕ್ಕಾಗಿ ನಾವು ಬಹುತ್ವದ ಭಾರತವನ್ನು ಉಳಿಸಬೇಕಿದೆ ಎಂದು ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಕಾರ್ಯದರ್ಶಿ ಎಲ್‌.ಎಚ್‌. ಅರುಣ್‌ ಕುಮಾರ್‌ ಮನವಿ ಮಾಡಿದ್ದಾರೆ. ಗುರುವಾರ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಗತಿಪರ, ನಾಗರಿಕ ಹಕ್ಕು ಮತ್ತು ಮಾನವ ಹಕ್ಕು…

 • ಸಮಸ್ಯೆಗಳಿಗೆ ಸಂವಿಧಾನ ಕಾರಣವೇ ಅಲ್ಲ

  ದಾವಣಗೆರೆ: ಮಾನವ ಹಕ್ಕುಗಳು ವಸಾಹತು ಮತ್ತು ಸಾಮ್ರಾಜ್ಯಶಾಹಿ ಕೊನೆಗಾಣಿಸುವಲ್ಲಿ ಪರಿಣಾಮಕಾರಿ ಕೆಲಸ ಮಾಡಿವೆ ಎಂದು ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ಹೇಳಿದರು. ಸೋಮವಾರ ಆರ್‌.ಎಲ್‌. ಕಾನೂನು ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಾನವ ಹಕ್ಕುಗಳ…

 • ಸಂವಿಧಾನ ದೇಶದ ಪವಿತ್ರ ಗ್ರಂಥ: ನ್ಯಾ| ಪಾಟೀಲ

  ಲಿಂಗಸುಗೂರು: ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಸಂದೀಪ ಪಾಟೀಲ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಘಟಕ ಸಹಯೋಗದಲ್ಲಿ…

 • ನೈಸರ್ಗಿಕವಾಗಿಯೇ ಹಕ್ಕು ಪ್ರಾಪ್ತಿ

  ವಿಜಯಪುರ: ಮಾನವನ ಹುಟ್ಟಿನಿಂದಲೇ ನೈಸರ್ಗಿಕವಾಗಿ ಹಕ್ಕು ಪಡೆದುಕೊಳ್ಳುತ್ತಾನೆ. ಅವುಗಳ ರಕ್ಷಣೆ ಉದ್ದೇಶದಿಂದ ಸಾಂವಿಧಾನಿಕ ಚೌಕಟ್ಟಿನಡಿ ಕಾನೂನುಗಳಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಯಕ ಹೇಳಿದರು. ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ…

 • ದೇಶದ ಏಕತೆಗೆ ಸಂವಿಧಾನ ಕಾರಣ

  ದೇವನಹಳ್ಳಿ: ಜಗತ್ತಿನಲ್ಲಿಯೇ ಹಲವಾರು ಕ್ಷೇತ್ರಗಳಲ್ಲಿ ಭಾರತ ದೇಶ ಮುಂಚೂಣಿಯಲ್ಲಿದ್ದು, ಸಾಧನೆ ಮಾಡಲು ಹಾಗೂ ಜಾತಿ, ಧರ್ಮಗಳನ್ನು ಒಗ್ಗೂಡಿಸಿ ಏಕತೆ ಕಾಪಾಡಲು ಸಂವಿಧಾನ ಕಾರಣವಾಗಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ್‌ ತಿಳಿಸಿದರು.  ನಗರದ ಅಂಬೇಡ್ಕರ್‌ ಭವನದಲ್ಲಿ…

 • ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ ಪಾತ್ರ ಮುಖ್ಯ

  ಹುಣಸಗಿ: ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್‌ ಅವರ ಪಾತ್ರ ಮುಖ್ಯವಾಗಿದ್ದು, ದೇಶದ ಸಲುವಾಗಿ ದುಡಿದವರಲ್ಲಿ ಪ್ರಮುಖರು ಎಂದು ಮಲ್ಲಣ್ಣ ಕಟ್ಟಿಮನಿ ಹೇಳಿದರು. ಪಟ್ಟಣದಲ್ಲಿನ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ದಲಿತಪರ ಸಂಘಟನೆಗಳಿಂದ ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 61ನೇ…

 • ಕಾನೂನು ಅರಿತರೆ ಅಪರಾಧ ಕಡಿಮೆ

  ಸುರಪುರ: ಸಂವಿಧಾನವನ್ನು ಅಪಾರ್ಥ ಮಾಡಿಕೊಳ್ಳುವ ಅಥವಾ ಅರ್ಥ ಮಾಡಿಕೊಂಡರು ಅದರಂತೆ ನಡೆದುಕೊಳ್ಳದೆ ತಮ್ಮ ಅಸಹನೆ ವ್ಯಕ್ತಪಡಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಹೀಗಾಗಿ ಜನರಿಗೆ ಸರಳವಾಗಿ ಕನಿಷ್ಟ ಕಾನೂನಿನ ತಿಳುವಳಿಕೆ ಮೂಡಿಸುವ ಉದ್ದೇಶದಿಂದ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಕಳೆದ…

 • ನಮ್ಮದು ಪ್ರಪಂಚದಲ್ಲೇ ಉತ್ಕೃಷ್ಟ ಸಂವಿಧಾನ: ಡಾ| ದಿನೇಶ್‌

  ಕುಂದಾಪುರ: ನಮ್ಮದು ಪ್ರಪಂಚದಲ್ಲಿಯೇ ಉತ್ಕೃಷ್ಟವಾದ ಸಂವಿಧಾನ. ಅಮೆರಿಕಾ, ಇಂಗ್ಲೆಂಡ್‌, ರಷ್ಯಾ, ಫ್ರಾನ್ಸ್‌ ಹೀಗೆ ಬೇರೆ ಬೇರೆ ದೇಶಗಳ ಒಳ್ಳೆಯ ಅಂಶಗಳು ನಮ್ಮ ಸಂವಿಧಾನದಲ್ಲಿ ಅಡಕವಾಗಿದ್ದು ಉತ್ಕೃಷ್ಟವಾಗಿದೆ ಎಂದು ಬಸ್ರೂರು ಶಾರದಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ| ದಿನೇಶ್‌ ಹೆಗ್ಡೆ…

ಹೊಸ ಸೇರ್ಪಡೆ