Constitution

 • ಸಂವಿಧಾನ ಉಳಿದರೆ ದೇಶ ಅಭಿವೃದ್ಧಿ ಸಾಧ್ಯ: ಸಾಗರ

  ಸುರಪುರ: ಮತಾಂಧ ಶಕ್ತಿಗಳು ಹಾಗೂ ಕೋಮುವಾದಿಗಳಿಂದ ಸಂವಿಧಾನ ಬದಲಾವಣೆ ಮಾತು ಮತ್ತು ಸಂವಿಧಾನದ ಪ್ರತಿಗಳನ್ನು ಸುಡುವ ಅಮಾನವೀಯ ಕೃತ್ಯ ದೇಶದಲ್ಲಿ ನಡೆಯುತ್ತಿವೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ…

 • ಸಮಾನತೆ ಬದುಕಿಗೆ ಸಂವಿಧಾನ ಸೃಷ್ಟಿ

  ಕಲಬುರಗಿ: ಗಂಡು-ಹೆಣ್ಣನ್ನು ಸಮಾನವಾಗಿ ನೋಡುವುದೇ ಸಂವಿಧಾನವಾಗಿದ್ದು, ಸಮಾನತೆ ಬದುಕು ಅನುಭವಿಸಲಿಕ್ಕೆ ಸಂವಿಧಾನ ಸೃಷ್ಟಿಯಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ| ಶಿವಗಂಗಾ ರುಮ್ಮಾ ತಿಳಿಸಿದರು. ನಗರದ ಗಂಜ್‌ನಲ್ಲಿರುವ ಶರಬಯ್ಯ ಗಾದಾ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ…

 • ಸಮಸ್ತ ಮಾನವ ಕುಲದ ವಿನಾಶ ಪ್ರಾರಂಭ: ಡಾ| ಚೆನ್ನಿ ಆತಂಕ

  ದಾವಣಗೆರೆ: ವಸುದೈವ ಕುಟುಂಬಕಂ… ಎಂಬ ಪರಿಕಲ್ಪನೆ ದೂರವಾಗುತ್ತಾ ಮನುಷ್ಯನೇ ವಿಶ್ವದ ಕೇಂದ್ರ. ಇನ್ನುಳಿದ ಎಲ್ಲವೂ ಅವನ ಸೇವೆಗಾಗಿ ಇರುವುದು ಎಂಬ ಭಾವನೆ ಬೇರೂರುತ್ತಿರುವ ಮೂಲಕ ಮನುಷ್ಯ ಕುಲದ ವಿನಾಶ ಆರಂಭವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ|…

 • ವ್ಯವಸ್ಥಿತವಾಗಿ ಸಂವಿಧಾನ ಕಾರ್ಯರೂಪಕ್ಕೆ ಬರಲಿ

  ದಾವಣಗೆರೆ: ದೇಶದಲ್ಲಿ ಸಂವಿಧಾನ ವ್ಯವಸ್ಥಿತ ರೀತಿಯಲ್ಲಿ ಕಾರ್ಯರೂಪಕ್ಕೆ ಬಂದಾಗ ಮಾತ್ರ ಸಮಾಜದಲ್ಲಿನ ಮೌಡ್ಯ, ಅನಕ್ಷರತೆ, ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಸಾಹಿತಿ ಬಿ.ಟಿ. ಲಲಿತಾನಾಯ್ಕ ಹೇಳಿದರು. ಜಿಲ್ಲಾ ಬಂಜಾರಾ (ಲಂಬಾಣಿ) ಸೇವಾ ಸಂಘದಿಂದ ಭಾನುವಾರ ಕುವೆಂಪು ಕನ್ನಡ…

 • ಪರಿವರ್ತನೆಗೆ ಯುವಶಕ್ತಿ ಬಳಕೆಯಾಗಲಿ

  ದಾವಣಗೆರೆ: ಸಮಾಜವನ್ನು ಸದಾ ದೂಷಿಸುವ ಬದಲು ಅದನ್ನು ಉತ್ತಮ ರೀತಿ ಪರಿವರ್ತಿಸಲು ಯುವಜನತೆ ತಮ್ಮ ಬುದ್ಧಿ ಮತ್ತು ಶಕ್ತಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಕಿವಿಮಾತು…

 • ಬಣ್ಣದ ಮಾತುಗಳಿಗೆ ಮೋಸ ಹೋಗಬೇಡಿ

  ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನಾಡಿ ಸಮಾಜದ ಜಾತಿಗಳಲಿ ಒಡಕು ಹುಟ್ಟಿಸುವವರನ್ನು ನಂಬಿ ಮೋಸ ಹೋಗಬೇಡಿ ಎಂದು ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ…

 • ಏಕ ಧರ್ಮದ ಸಿದ್ಧಾಂತ ಮನೆಯಲ್ಲೇ ಕೇಳ್ಳೋದಿಲ್ಲ

  ಕಲಬುರಗಿ: ಕೆಲ ಸಂಸ್ಥೆಗಳು ತಮ್ಮ ತತ್ವಗಳನ್ನು ದೇಶದ ಜನತೆ ಮೇಲೆ ಹೇರಲು ಹೊರಟಿದ್ದು, ಅದನ್ನು ವಿರೋಧಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌…

 • ಆ್ಯಸಿಡ್‌ ದಾಳಿ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ

  ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಅಪರಾದ ವಿಭಾಗದ ವರದಿಗಳ ಪ್ರಕಾರ ಆ್ಯಸಿಡ್‌ ದಾಳಿ ಪ್ರಕರಣ ಹೆಚ್ಚಾಗುತ್ತಿವೆ. ಈ ಅಪರಾಧ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಭಾರತೀಯ ದಂಡ ಸಂಹಿತೆಯಲ್ಲಿ ಕಲಂ 326ಎ ಹಾಗೂ 326ಬಿ ಯನ್ನು ಸೇರಿಸಲಾಗಿದೆ…

 • ಕೋಮುವಾದಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

  ಔರಾದ: ನವದೆಹಲಿಯಲ್ಲಿ ಭಾರತ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿರುವ ಕೋಮುವಾದಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಸೇರಿದ ದಲಿತ ಸಂಘಟನೆಯ ಮುಖಂಡರು ಹಾಗೂ ಸದಸ್ಯರು,…

 • ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

  ರಾಯಚೂರು: ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ಸಂವಿಧಾನ ಉಳಿಸಿ ಕರ್ನಾಟಕ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ…

 • ಮನುಸ್ಮೃತಿ ಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

  ವಿಜಯಪುರ: ದೆಹಲಿಯಲ್ಲಿ ಭಾರತೀಯ ಸಂವಿಧಾನ ಸುಟ್ಟು ಹಾಕಿದ ಕೃತ್ಯ ಖಂಡಿಸಿ ನಗರದಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮನುಸ್ಮೃತಿ ಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಸೋಮವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದ ಎದುರು ಪ್ರತಿಭಟನೆಗೆ…

 • ರಾಷ್ಟ್ರೀಯ ಪೌರತ್ವ ಬಗೆಗೆ ಅಪಸ್ವರವೇಕೆ?

  ನಮ್ಮ ಸಂವಿಧಾನ “ಭಾರತದ ಪೌರರಿಗೆ’ ಮಾತ್ರ ದೇಶದಲ್ಲಿ ನಿರಾತಂಕವಾಗಿ ಸಂಚರಿಸುವ ಹಾಗೂ ನೆಲೆಸುವ ಸ್ವಾತಂತ್ರ್ಯ ನೀಡಿದೆ ವಿನಹ ಯಾವುದೇ ರಾಷ್ಟ್ರ ನಿಷ್ಠೆ, ಕಾನೂನು ಚೌಕಟ್ಟು ಬಗ್ಗೆ ಗೌರವ ಇಲ್ಲದ ಪರದೇಶಿಗರಿಗಲ್ಲ. “ಅವರಿಗೂ ನೀಡಿ’ ಎಂದು ಒತ್ತಾಯಿಸುವ ರಾಜಕಾರಣಿಗಳು, ಗುಲ್ಲೆಬ್ಬಿಸುವ…

 • ಸಂವಿಧಾನದ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಿ

  ಕಲಬುರಗಿ: ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ದೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಸ್‌ಪಿ. ಎನ್‌. ಶಶಿಕುಮಾರ ಸಲಹೆ ನೀಡಿದರು. ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ…

 • ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಹೆಚ್ಚಳ: ನ್ಯಾ| ಪ್ರೇಮಾವತಿ

  ಬೀದರ: ಕೆಲವು ವರ್ಷಗಳಿಂದ ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಹೆಚ್ಚಾಗುತ್ತಿದೆ. ಇದು ಅಪರಾಧವಾಗಿದ್ದು, ಜನರಲ್ಲಿ ಈ ಬಗ್ಗೆ ಹೆಚ್ಚು ತಿಳಿವಳಿಕೆ ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ…

 • ದೇಗುಲ ಪ್ರವೇಶ ಅಭಿಪ್ರಾಯ ಸ್ವಾಗತಿಸಿದ ಜಯಾಮಾಲ

  ಬೆಂಗಳೂರು: “ಮಹಿಳೆಯರಿಗೆ ದೇವಸ್ಥಾನ ಪ್ರವೇಶ ನಿಷೇಧ ಅಸಂವಿಧಾನಿಕ’ ಎಂಬ ಸುಪ್ರೀಂಕೋರ್ಟ್‌ ಅಭಿಪ್ರಾಯ ಸ್ವಾಗತಾರ್ಹ ಎಂದಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ, ಮಹಿಳೆಗೆ ಸಮಾಜದಲ್ಲಿ ಅನ್ಯಾಯ ಆದಾಗಲೆಲ್ಲಾ, ನ್ಯಾಯಾಲಯದಿಂದ ಆಕೆಗೆ ನ್ಯಾಯ ಸಿಕ್ಕಿದೆ ಎಂದರು. ವಿಧಾನಸೌಧದಲ್ಲಿ ಬುಧವಾರ…

 • ಕಾನೂನು ಅರಿವು ಎಲ್ಲರಿಗೂ ಅಗತ್ಯ: ಹೊಸಗೌಡರ್‌

  ಹೊನ್ನಾಳಿ: ನಿತ್ಯ ಜೀವನಕ್ಕೆ ಬೇಕಾದ ಕಾನೂನು ತಿಳಿವಳಿಕೆ ಎಲ್ಲರಿಗೂ ಅಗತ್ಯ. ಕಾನೂನು ಅರಿವು-ನೆರವು ಮತ್ತು ಲೋಕ ಅದಾಲತ್‌ ಕಾರ್ಯಕ್ರಮ ಕಾನೂನು ಸಾಕ್ಷರತಾ ರಥಯಾತ್ರೆ ಅಂಗವಾಗಿ ನಡೆಯುತ್ತಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ…

 • ದೇಶದ ಕಾನೂನು ಅರಿತು-ಪಾಲಿಸಿ

  ಹರಪನಹಳ್ಳಿ: ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎನ್ನಿಸಿಕೊಂಡಿರುವ ಭಾರತದ ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದು, ಕಾನೂನು ಗೌರವಿಸಿ, ಪರಿಪಾಲಿಸುವಂತೆ ಇಲ್ಲಿಯ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಕರೆ ನೀಡಿದರು. ಪಟ್ಟಣದ ಎಸ್‌.ಯು.ಜೆ.ಎಂ. ಕಾಲೇಜು…

 • ಪರಿಶಿಷ್ಟ ನೌಕರರ ಬಡ್ತಿ ಮೀಸಲಾತಿ ರದ್ದತಿಗೆ ಹುನ್ನಾರ

  ಚಿತ್ರದುರ್ಗ: ಹಿಂಬಡ್ತಿ ತಪ್ಪಿಸಿ ಸಾಂವಿಧಾನಿಕ ಹಕ್ಕು ರಕ್ಷಿಸುವಂತೆ ಒತ್ತಾಯಿಸಿ ಸಾಮಾಜಿಕ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ವರ್ಗಗಳ ವಿದ್ಯಾರ್ಥಿ ಒಕ್ಕೂಟ, ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ನಿವೃತ್ತ ನೌಕರರ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ…

 • ಲೋಕಾಗೆ ಝಡ್‌ ಗ್ರೇಡ್‌ ಸೇಪ್ಟಿ

  ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲೋಕಾಯುಕ್ತರ ಕೊಲೆ ಯತ್ನ ಪ್ರಕರಣದ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರಿಗೆ “ಝಡ್‌’ ಶ್ರೇಣಿ ಭದ್ರತೆ ಒದಗಿಸಲು ನಿರ್ಧರಿಸಿದೆ. ಮಾ.7ರಂದು ತೇಜರಾಜ್‌ ಶರ್ಮಾ ಎಂಬಾತ ಲೋಕಾಯುಕ್ತರ ಕೊಠಡಿಯಲ್ಲಿಯೇ ವಿಶ್ವನಾಥ ಶೆಟ್ಟಿ ಅವರಿಗೆ…

 • ರಾಜೀವ್‌ ಗಾಂಧಿ ಧೀಮಂತ ನಾಯಕ

  ದಾವಣಗೆರೆ: ಹೊಸ ಶಿಕ್ಷಣ ನೀತಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡುವ ಮೂಲಕ ಮಾಜಿ ಪ್ರಧಾನಿ ರಾಜೀವಗಾಂಧಿಯವರು 21ನೇ ಶತಮಾನಕ್ಕೆ ಭಾರತವನ್ನು ಸಜ್ಜುಗೊಳಿಸಿದ ಧೀಮಂತ ನಾಯಕ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್‌ ಬಣ್ಣಿಸಿದ್ದಾರೆ. ಸೋಮವಾರ, ಜಿಲ್ಲಾ…

ಹೊಸ ಸೇರ್ಪಡೆ