Constitution

 • ರಾಜ್ಯಪಾಲರು ಕೇಂದ್ರದ ಕೈಗೊಂ¸

  ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರ ರಚನೆ ವಿಷಯದಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ನಗರದಲ್ಲಿ ಕಾಂಗ್ರೆಸ್‌ ಹಾಗೂ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್‌, ಸಿಪಿಐ ಮುಖಂಡರು…

 • ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

  ವಿಜಯಪುರ: ಸ್ಪಷ್ಟ ಬಹುಮತ ಇಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ರಾಜ್ಯಪಾಲರು ಸಂವಿಧಾನ ಬಾಹೀರವಾಗಿ ಅವಕಾಶ ನೀಡಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರ ನಗರದ…

 • ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

  ಬೀದರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿರುವ ಕ್ರಮ ಖಂಡನೀಯ ಎಂದು ಆರೋಪಿಸಿ ನಗರದಲ್ಲಿ ಸಿಪಿಐ, ಸಿಪಿಐಎಂ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಪಿಐ ಕಾರ್ಯದರ್ಶಿ ಬಾಬುರಾವ್‌ ಹೊನ್ನಾ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ…

 • ಬಿಜೆಪಿಯಿಂದ ಸಂವಿಧಾನ ಕಗ್ಗೊಲೆ

  ವಾಡಿ: ಕೋಮುವಾದದ ವಿಷ ಬೀಜ ಬಿತ್ತಿ ಅಧಿಕಾರಕ್ಕೇರಲು ಹಪಹಪಿಸುತ್ತಿರುವ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಆರೋಪಿಸಿ ದಲಿತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಅಂಬೇಡ್ಕರ್‌ ಜಯಂತ್ಯುತ್ಸವ ಸಮಿತಿ…

 • ಬಿಜೆಪಿ ವಿರೋಧಿಸಿ ಕಾಂಗ್ರೆಸ್‌ ಬೆಂಬಲಿಸಿ

  ಮುದ್ದೇಬಿಹಾಳ: ಅತ್ಯಂತ ಪವಿತ್ರವಾದ ಮಾದರಿ ಸಂವಿಧಾನ ಬದಲಿಸುವ ಮಾತು ಕೋಮುವಾದಿ ಪಕ್ಷ ಬಿಜೆಪಿಯಿಂದ ಕೇಳಿಬರುತ್ತಿದೆ. ಸರ್ಕಾರದಲ್ಲಿರುವವರೂ ಇದೇ ಮಾತನ್ನು ಹೇಳುತ್ತಾರೆ. ಸಂವಿಧಾನ ನಿರಂತರ ಜಾರಿಯಲ್ಲಿರಬೇಕಾದರೆ, ದೇಶದಲ್ಲಿ ಜಾತ್ಯಾತೀತ ವ್ಯವಸ್ಥೆ ಮುಂದುವರಿಯಬೇಕಾದರೆ ಬಿಜೆಪಿ ವಿರೋಧಿಸಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ನಾಗಠಾಣ ಶಾಸಕ ಪ್ರೊ| ರಾಜು ಆಲಗೂರ ಕರೆ…

 • ಕಾಂಗ್ರೆಸ್‌ಗಿಲ್ಲ ಹೈಕ ಅಭಿವೃದ್ಧಿ ಕಾಳಜಿ: ನರಸಿಂಹರಾವ್‌

  ಬಳ್ಳಾರಿ: ಹೈಕ ಭಾಗದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಕಾಂಗ್ರೆಸ್‌ ಪಕ್ಷಕ್ಕೆ ಆ ಭಾಗದ ಮತಗಳಿಸುವುದೇ ಮುಖ್ಯ ಧ್ಯೇಯವಾಗಿದೆ ಎಂದು ಉತ್ತರ ಪ್ರದೇಶದ ರಾಜ್ಯಸಭೆ ಸದಸ್ಯ ಜಿ.ವಿ.ಎಲ್‌.ನರಸಿಂಹರಾವ್‌ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ನಾಲ್ಕು…

 • ಜೆಡಿಎಸ್‌ ಗೆಲ್ಲಿಸುವುದೇ ಗುರಿ: ಗೀತಾ

  ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಮತದಾರರಿಗೂ ಬಂಗಾರಪ್ಪನವರಿಗೂ ಅವಿನಾಭಾವ ಸಂಬಂಧವಿದೆ. ಇಲ್ಲಿನ ಮತದಾರರು ಬಂಗಾರಪ್ಪನವರನ್ನು ಎಂದೂ ಮರೆತಿಲ್ಲ. ಈ ಬಾರಿ ಬಂಗಾರಪ್ಪನವರ ಆಶೀರ್ವಾದ ಮತ್ತು ನೆರಳಿನಲ್ಲಿ ಜೆಡಿಎಸ್‌ ಪಕ್ಷವನ್ನು ಗೆಲ್ಲಿಸಿ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಗುರಿಯಾಗಿದೆ…

 • ಬಿಜೆಪಿ ಸಂವಿಧಾನ ವಿರೋಧಿ: ಮೇವಾನಿ

  ಚಿಕ್ಕಮಗಳೂರು: ಬಿಜೆಪಿ ಕೋಮುವಾದಿ, ಸಂವಿಧಾನ ವಿರೋಧಿ ಪಕ್ಷವಾಗಿದೆ. ಇತರ ಪಕ್ಷಗಳಿಗೂ ಬಿಜೆಪಿಗೂ ಇರುವ ದೊಡ್ಡ ವ್ಯತ್ಯಾಸ ಇದು ಎಂದು ಗುಜರಾತಿನ ಶಾಸಕ ಜಿಗ್ನೇಶ್‌ ಮೇವಾನಿ ಹೇಳಿದರು. ಸಂವಿಧಾನ ಉಳಿವಿಗಾಗಿ ಹೋರಾಟ ಸಮಿತಿ ವತಿಯಿಂದ ನಗರದ ಅಂಡೆ ಛತ್ರದ ಬಳಿ…

 • ಆಮಿಷಗಳಿಗೆ ಬಲಿಯಾಗಬೇಡಿ

  ಸಂಡೂರು: “ಓಟು ಹಾಕಿ ನೋಟು ಬೇಡ, ನೋಟಿಗಾಗಿ ಓಟಲ್ಲ, ಕರ್ತವ್ಯಕ್ಕಾಗಿ ಓಟು’ ಎಂಬ ಘೋಷಣೆಯನ್ನು ನಾವು ಅಳವಡಿಸಿಕೊಳ್ಳಬೇಕೆಂದು ಎಂದು ಡಾನ್‌ ಬಾಸ್ಕೋ ಸಂಸ್ಥೆಯ ಹಗರಿಬೊಮ್ಮನಹಳ್ಳಿಯ ಸಂಯೋಜಕ ನಾಗರಾಜ್‌ ಕರೆ ನೀಡಿದರು. ತಾಲೂಕಿನ ಜೈಸಿಂಗ್‌ಪುರ ಗ್ರಾಮದಲ್ಲಿ ಡಾನ್‌ಬಾಸ್ಕೋ ತಾಲೂಕು ವಿಭಾಗದ…

 • ಅಪಪ್ರಚಾರ ಮಾಡುವುದೇ ಬಿಜೆಪಿ ಕಾಯಕ

  ಹರಪನಹಳ್ಳಿ: ತಾಲೂಕಿಗೆ 371ಜೆ ಕಲಂ ಸೌಲಭ್ಯ ಸಿಗುವುದಿಲ್ಲವೆಂದು ಅಪಪ್ರಚಾರ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಬಿಜೆಪಿಗರಿಗೆ ಮಾನ, ಮಾರ್ಯದೆ ಇಲ್ಲ. ಸತ್ಯವನ್ನು ಸುಳ್ಳು ಮಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ…

 • ಆಣೆ ಪ್ರಮಾಣ ನಡೆಯೊಲ್ಲ

  ತುಮಕೂರು: ಮಹಿಳೆಯರನ್ನು ಅಣೆ ಪ್ರಮಾಣಗಳ ಮೂಲಕ ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ. ಭಾರತದ ಸಂವಿಧಾನವೇ ನಮ್ಮ ಧರ್ಮ ಗ್ರಂಥ ನಿಮ್ಮ ಮನಸಾಕ್ಷಿಗೆ ಅನುಗುಣವಾಗಿ ಬಿಜೆಪಿಗೆ ಮತ ಚಲಾಯಿಸಿ ಎಂದು ಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ…

 • ಮತದಾನ ಪ್ರೇರೇಪಿಸಲು ಸಾಕ್ಷ್ಯಚಿತ್ರ

  ರಾಮನಗರ: ಮೇ 12ರಂದು ನಡೆಯುವ ಚುನಾವಣೆಯಲಿ ಗರಿಷ್ಠ ಸಂಖ್ಯೆಯ ಮತದಾರರನ್ನು ಮತದಾನ ಮಾಡುವಂತೆ ಸೆಳೆಯಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಿರ್ಮಿಸಿರುವ ಮೂರು ನಿಮಿಷಗಳ ಸಾಕ್ಷ್ಯಚಿತ್ರದ ಸಿ.ಡಿ.ಗಳನ್ನು…

 • ರಾಜ್ಯದ ಹಿತದೃಷ್ಟಿಯಿಂದ ಕೈಗೆ ಮತ ನೀಡಿ

  ಸಿಂದಗಿ: ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಮತನೀಡುವ ಮೂಲಕ ಬಿಜೆಪಿ-ಜೆಡಿಎಸ್‌ ಪಕ್ಷಗಳನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರವಿವಾರ ಅಂಜುಮನ್‌ ಕಾಲೇಜಿನ ಮೈದಾನದಲ್ಲಿ ಸಿಂದಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿದ್ದ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ…

 • ಬಸವಣ್ಣನ ವಚನಗಳು ಎಂದಿಗೂ ಸಾರ್ವಕಾಲಿಕ: ಶಂಕರೇಗೌಡ

  ಬನ್ನೂರು: ನಮ್ಮ ನಡುವೆ ಇದ್ದು ವಿಚಾರ ಧಾರೆಗಳನ್ನು ತಿಳಿಸುವ ಮೂಲಕ ಪ್ರತಿ ಯೊಬ್ಬರಿಗೂ ಮಾದರಿಯಾದ ಮಹಾ ಮಹಿಮರನ್ನು ನಾವೆಂದಿಗೂ ಮರೆಯಬಾರದು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ.ಎನ್‌. ಶಂಕರೇಗೌಡ ತಿಳಿಸಿದರು. ಹೋಬಳಿಯ ಯಾಚೇನಹಳ್ಳಿಯಲ್ಲಿ ನಡೆದ…

 • ಜನಾಂದೋಲನ ಮಹಾಮೈತ್ರಿಯ 20 ಅಭ್ಯರ್ಥಿಗಳು ಕಣಕ್ಕೆ

  ಸಂಡೂರು: ವಿಧಾನಸಭೆಯಲ್ಲಿ ಜನರ ಸಮಸ್ಯೆ ಚರ್ಚಿಸಲು ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಜನರ ಬದುಕು ಹಸನುಗೊಳಿಸಲು ಜನಾಂದೋಲನಗಳ ಮಹಾಮೈತ್ರಿ ಈ ಬಾರಿ ರಾಜ್ಯದಲ್ಲಿ 20 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಮಹಾಮೈತ್ರಿ ಮುಖಂಡ ಎಸ್‌.ಆರ್‌. ಹಿರೇಮಠ ಹೇಳಿದರು. ತಾಲೂಕಿನ ತಾರಾನಗರ…

 • ಮೂರ್ತಿ ಪೂಜೆಗಿಂತ ಆದರ್ಶ ಪಾಲಿಸಿ

  ಕಲಬುರಗಿ: ಮೂರ್ತಿ ಪೂಜೆಗಿಂತ ಮೊದಲು ಮಹಾಪುರುಷರ ಆದರ್ಶ ಪಾಲಿಸುವುದು ಅಗತ್ಯವಾಗಿದೆ ಎಂದು ಎನ್‌.ವಿ. ಪದವಿ ಕಾಲೇಜಿನ ಪ್ರಾಚಾರ್ಯ ಡಾ| ಹೇಮಂತ ಕೊಲ್ಹಾಪೂರ ತಿಳಿಸಿದರು. ನಗರದ ಎನ್‌.ವಿ. ಸಂಸ್ಥೆಯ ಪದವಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕದಿಂದ ಹಮ್ಮಿಕೊಂಡಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ…

 • ಮತದಾನ ಸಂವಿಧಾನ ನೀಡಿದ ಹಕ್ಕು

  ಹೊಸಪೇಟೆ: ಮತದಾನ ಮಾಡುವುದು ಸಂವಿಧಾನ ನೀಡಿದ ಹಕ್ಕು. ಅದನ್ನು ಚಲಾಯಿಸಬೇಕು ಮತ್ತು ಬೇರೆಯವರು ಚಲಾಯಿಸಲು ಮನವಿ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಗಾರ್ಗಿ ಜೈನ್‌ ಕರೆ ನೀಡಿದರು. ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಅಂಬೇಡ್ಕರ್‌ ವೃತ್ತದಲ್ಲಿ ವಿಕಾಸ ಯುವಕ…

 • ಡಾ| ಅಂಬೇಡ್ಕರ್‌ ಸಮಾಜದ ಚಿಕಿತ್ಸಕ

  ಯಾದಗಿರಿ: ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನ ಕೊಡುಗೆ ನೀಡುವುದರ ಮೂಲಕ ಸಮಾಜದ ಚಿಕಿತ್ಸಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಂಜುನಾಥ್‌ ಜೆ. ಹೇಳಿದರು. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ,…

 • ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಸುದರ್ಶನ

  ರಾಯಚೂರು: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂಥ ಸಂವಿಧಾನ ನೀಡಿದ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ತತ್ವಾದರ್ಶ ಮಾದರಿಯಾಗಿವೆ ಎಂದು ರಾಯಚೂರು ಆಕಾಶವಾಣಿ ಮುಖ್ಯಸ್ಥ ಎಂ.ಎ.ಸುದರ್ಶನ ಹೇಳಿದರು. ಸ್ಥಳೀಯ ಜಿಲ್ಲಾ ಆಕಾಶವಾಣಿ ಕೇಂದ್ರದಲ್ಲಿ ಶನಿವಾರ ನಡೆದ ಡಾ| ಬಿ.ಆರ್‌…

 • ಸುಭದ್ರ ರಾಷ್ಟ್ರಕ್ಕೆ ಸಂವಿಧಾನವೇ ಬುನಾದಿ: ಡಿಸಿ

  ವಿಜಯಪುರ: ವಿಶ್ವದಲ್ಲೇ ಲಿಖೀತ ಸಂವಿಧಾನ ಹೊಂದಿರುವ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ಭಾರತಕ್ಕಿದೆ ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 127ನೇ ಜಯಂತಿ ನಿಮಿತ್ತ ಅಂಬೇಡ್ಕರ್‌…

ಹೊಸ ಸೇರ್ಪಡೆ