Constitution

 • ಮಹಿಳಾ ಶಿಕ್ಷಣ ದೀವಿಗೆ ಬೆಳಗುವಲ್ಲಿ ಶಿಕ್ಷಕರ ಪಾತ್ರ ಹಿರಿದು

  ಕಲಬುರಗಿ: ಮಹಿಳೆಯರ ಶಿಕ್ಷಣ ದೀವಿಗೆ ಬೆಳಗುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಜೀಮ್‌ ಪ್ರೇಮಜಿ ಫೌಂಡೇಶನ್‌ ವತಿಯಿಂದ ನಗರದ ಎನ್‌ವಿಎಂ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ…

 • ನಾನೇನು ಬಳೆ ತೊಟ್ಟಿಲ್ಲ: ಪಾಟೀಲ

  ವಿಜಯಪುರ: ಬಸವ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಗೆ ಧ್ವನಿ ಎತ್ತಿದ ಕಾರಣಕ್ಕೆ ಪಂಚ ಪೀಠದವರ ನೇತೃತ್ವದಲ್ಲಿ ಮಠಾಧೀಶರು ಚುನಾವಣೆಯಲ್ಲಿ ನನ್ನನ್ನು ಸೋಲಿಸುವ ಬೆದರಿಕೆ ಹಾಕುತ್ತಿದ್ದು ನಾನೇನು ಬಳೆ ತೊಟ್ಟು ಕುಳಿತಿಲ್ಲ. ಬಸವಜನ್ಮ ಭೂಮಿ ಋಣ ತೀರಿಸಲು ಹುಟ್ಟಿರುವ ನಾನು ಇಂಥ…

 • ಬೇಡಿಕೆ ಈಡೇರಿಕೆಗೆ ಆಗ್ರಹ

  ಬೀದರ: ದೇಶದಲ್ಲಿರುವ ಕ್ರೈಸ್ತರ ದೇವಾಲಯ, ಶಾಲೆ, ಕಾಲೇಜು, ಆಸ್ಪತ್ರೆ ಮುಂತಾದ ಸಮಾಜೋದ್ದಾರಕ ಸೇವಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕ್ರಿಶ್ಚನ ರಕ್ಷಣಾ ವೇದಿಕೆ ಮತ್ತು ಕ್ರೈಸ್ತ್ ಯುವ ರಕ್ಷಣಾ ಸಮಿತಿಯಿಂದ ನಗರದಲ್ಲಿ…

 • ಮತದಾನ: ಬಿಎಲ್‌ಒಗಳಿಗೆ ತರಬೇತಿ

  ಬೀದರ: ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನೊಳಗೊಂಡ ಮತಗಟ್ಟೆ ಮಟ್ಟದ ಅರಿವು ಮೂಡಿಸುವ ಗುಂಪಿನ ಸದಸ್ಯರಿಗೆ ಜಿಲ್ಲಾಡಳಿತ ಹಾಗೂ ಸ್ವೀಪ್‌ ಸಮಿತಿ ಆಶ್ರಯದಲ್ಲಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ…

 • ನೀತಿ ಸಂಹಿತೆ ಅನ್ವಯ ಜಯಂತ್ಯೋತ್ಸವ ಆಚರಿಸಲು ನಿರ್ಧಾರ

  ಕಲಬುರಗಿ: ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಜಯಂತ್ಯುತ್ಸವ ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಏಪ್ರಿಲ್‌ 5 ಮತ್ತು 14ರಂದು ಚುನಾವಣಾ ನೀತಿ…

 • ಸದಾಶಿವ ಆಯೋಗ ಕುರಿತು ಬಿಜೆಪಿ ಅಪಪ್ರಚಾರ: ಪ್ರಿಯಾಂಕ್‌

  ಚಿತ್ತಾಪುರ: ನ್ಯಾ| ಸದಾಶಿವ ಆಯೋಗದ ವರದಿ ಕುರಿತು ಬಿಜೆಪಿ ಸಮಾಜದಲ್ಲಿ ಅಪಪ್ರಚಾರ ಮಾಡುತ್ತಿದೆ. ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿ ಕೈ ಬಿಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಯಾವ ಜಾತಿಯನ್ನು ಕೈ ಬಿಡುವುದಿಲ್ಲ. ಈಗಿರುವ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಯಾವುದೇ…

 • ಮತದಾನ ಮಾಡದವರಿಗೆ ಸೌಲಭ್ಯ ನಿರಾಕರಣೆ ಚಿಂತನ

  ಬೀದರ: ಮತದಾನ ಒಂದು ಸಾಂವಿಧಾನಿಕ ಹಕ್ಕಾಗಿದ್ದು ಪ್ರತಿ ಭಾರತೀಯನ ಕರ್ತವ್ಯವೂ ಹೌದು. ಆದರೆ ಜನ ನಿರಾಸಕ್ತಿಯಿಂದ ಮತದಾನ ಮಾಡದಿದ್ದರೆ ಅಂಥವರಿಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ನಿರಾಕರಿಸುವ ಕುರಿತು ಚಿಂತನೆ ನಡೆದಿದೆ ಎಂದು ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ…

 • ಸಂವಿಧಾನವನ್ನು ಜನರಿಗೆ ಅರ್ಥೈಸುವಲ್ಲಿ ವಿಫ‌ಲ

  ಮಂಡ್ಯ: ರಾಷ್ಟ್ರದ ಎಲ್ಲ ಜಾತಿ, ಧರ್ಮ, ಜನಾಂಗಗಳ ಧರ್ಮ ಗ್ರಂಥವಾಗಿರುವ ಸಂವಿಧಾನವನ್ನು ಜನರಿಗೆ ಅರ್ಥೈಸುವಲ್ಲಿ ಜನಪ್ರತಿನಿಧಿಗಳು, ವಿಶ್ವವಿದ್ಯಾಲಯಗಳು ಹಾಗೂ ಸಾಕ್ಷರರು ವಿಫ‌ಲರಾಗಿದ್ದೇವೆ ಎಂದು ಮಾಜಿ ಸಚಿವ ಎಚ್‌. ವಿಶ್ವನಾಥ್‌ ವಿಷಾದಿಸಿದರು. ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ದಲಿತ ಮಹಿಳಾ ಒಕ್ಕೂಟದ ಆಶ್ರಯದಲ್ಲಿ ಸಂವಿಧಾನ…

 • ಪರಭಾಷಿಕರು ಕನ್ನಡ ಕಲಿತರೆ ಭಾಷೆ ಉಳಿವು

  ರಾಯಚೂರು: ಬೇರೆ ರಾಜ್ಯಗಳಿಂದ ಬಂದು ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ಕಲಿತಾಗ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದು ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಆಂಜನೇಯ ಜಾಲಿಬೆಂಚಿ ಅಭಿಪ್ರಾಯಪಟ್ಟರು. ತಾಲೂಕಿನ ಮಟಮಾರಿಯ ಮಹಾಂತೇಶ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ…

 • ಜಿಲ್ಲೆಯಲ್ಲಿ 13 ಲಕ್ಷ ಮತದಾರರು

  ಬೀದರ: ವಿಧಾನಸಭೆ ಚುನಾವಣೆಯ ಮಹಾಸಮರಕ್ಕೆ ರಾಜಕೀಯ ಪಕ್ಷಗಳಿಂದ ವೇದಿಕೆ ಸಿದ್ಧಗೊಳ್ಳುತ್ತಿದ್ದರೆ, ಇತ್ತ ಅಭ್ಯರ್ಥಿಗಳ ಭವಿಷ್ಯ ಬರೆಯುವ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಡಳಿತ ಅಂತಿಮಗೊಳಿಸಿದೆ. 40,687 ಹೊಸ ಮತದಾರ ನೋಂದಣಿ ಸೇರಿ ಈಗ ಜಿಲ್ಲೆಯ ಮತದಾರರ ಸಂಖ್ಯೆ 13.01ಲಕ್ಷಕ್ಕೆ ತಲುಪಿದೆ. ಬೀದರ…

 • ತ್ರಿವಳಿ ತಲಾಖ್‌ ಕಾನೂನು ಜಾರಿ ಬೇಡ

  ಬೀದರ: ದೇಶದಲ್ಲಿರುವ ಜ್ವಲಂತ ಸಮಸ್ಯೆಗಳತ್ತ ಇರುವ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಮುಸ್ಲಿಂ ಸಮಾಜದಲ್ಲಿರುವ ತ್ರಿವಳಿ ತಲಾಖ್‌ ಬಿಲ್‌ ಮಂಡನೆಗೆ ಸರ್ಕಾರ ಮುಂದಾಗಿದೆ ಎಂದು ಆಲ್‌ ಇಂಡಿಯಾ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಮೌಲಾನಾ ಅಬು…

 • ಅಚ್ಚೆದಿನ್‌ ಹೆಸರಲ್ಲಿ ಬಿಜೆಪಿ ಸುಳ್ಳು

  ವಾಡಿ: ಮೇಕಿನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಎಂದು ಹೇಳುತ್ತಾ ಬಿಜೆಪಿಯವರು ದೇಶದ ಜನರಲ್ಲಿ ಭ್ರಮೆ ಸೃಷ್ಟಿಸಿದ್ದಾರೆ. ಅಚ್ಚೆದಿನ್‌ ಹೆಸರಿನಲ್ಲಿ ಪ್ರಧಾನಿ ಮೋದಿ ಅವರು ಸುಳ್ಳು ಸಾರಿದ್ದಾರೆ ಎಂದು ಐಟಿಬಿಟಿ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌…

 • ಜಿಲ್ಲಾದ್ಯಂತ ಸಂತ ಸೇವಾಲಾಲ ಜಯಂತಿ

  ವಾಡಿ: ಪರಿಶಿಷ್ಟ ಜಾತಿ ಪಟ್ಟಿಯಿಂದ ರಾಜ್ಯದ ಲಂಬಾಣಿಗರನ್ನು ಕೈಬಿಡುವ ಷಡ್ಯಂತ್ರ ನಡೆದಿದೆ. ಅದನ್ನು ನಾವು ಸಹಿಸುವುದಿಲ್ಲ ಎಂದು ಮಾಜಿ ಶಾಸಕ, ಬಂಜಾರಾ ಸಮಾಜದ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಹೇಳಿದರು. ಬಂಜಾರಾ (ಲಂಬಾಣಿ) ಸೇವಾ ಸಂಘದ ವತಿಯಿಂದ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸಂತ ಸೇವಾಲಾಲರ ಜಯಂತಿಯ ಬಹಿರಂಗ ಸಭೆಯಲ್ಲಿ…

 • ಅಂಬೇಡ್ಕರ್‌ ಮೂರ್ತಿ ಅನಾವರಣ

  ಆಳಂದ: ಸಾಮಾಜಿಕ ನ್ಯಾಯದ ಮೇಲೆ ರಚಿತವಾದ ಸಂವಿಧಾನ ಬದಲಾವಣೆಗೆ ಮುಂದಾದರೆ ಜನರ ದಂಗೆ ಎದುರಿಸಬೇಕಾದಿತು ಎಂದು ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಎಚ್ಚರಿಸಿದರು. ಕಡಗಂಚಿ ಗ್ರಾಮದ ಭೀಮನಗರದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 12 ಅಡಿ…

 • ಪಕೋಡ ರಾಜಕೀಯ ಬದಲಿಗೆ ಪರ್ಯಾಯ ಶಕ್ತಿ ಅಗತ್ಯ

  ರಾಯಚೂರು: ದೇಶದಲ್ಲಿ ಪಕೋಡ ರಾಜಕೀಯ ಹೆಚ್ಚುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಜನಪರ ಸಂಘಟನೆಗಳನ್ನೊಂಡ ಶಕ್ತಿಯ ಅಗತ್ಯವಿದೆ ಎಂದು ಬೆಂಗಳೂರಿನ ಪ್ರಗತಿಪರ ಚಿಂತಕ ಶಿವಸುಂದರ ಟೀಕಿಸಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನಾಂದೋಲನ ಮಹಾಮೈತ್ರಿಯಿಂದ ಶುಕ್ರವಾರ ಆಯೋಜಿಸಿದ್ದ ಜಾಗೃತ ಮತದಾರರ ಸಮಾವೇಶದಲ್ಲಿ…

 • ಶಿಕ್ಷಣದಿಂದ ಸ್ತ್ರೀ ಶಕ್ತಿ ಹೆಚ್ಚು ಬಲಿಷ್ಠ

  ಬೀದರ: ಪ್ರತಿ ಮಹಿಳೆ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಸ್ತ್ರೀ ಶಕ್ತಿ ಮತ್ತಷ್ಟು ಬಲಿಷ್ಠಗೊಳ್ಳಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಸ್‌. ಪಾಟೀಲ ಹೇಳಿದರು. ನಗರದ ಶಹಾಪುರ…

 • ಶಾಸಕ ಇಕ್ಬಾಲ್‌ ಅನ್ಸಾರಿ ವಜಾಕ್ಕೆ ಆಗ್ರಹ

  ದೇವದುರ್ಗ: ಸಂವಿಧಾನಕ್ಕೆ ಅಪಚಾರವೆಸಗಿ ಸಮಾಜದ ಶಾಂತಿ ಭಂಗವುಂಟು ಮಾಡುತ್ತಿರುವ ಗಂಗಾವತಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳು ಕಂದಾಯ ಅಧಿಕಾರಿ ರಾಮನಗೌಡ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಇಕ್ಬಾಲ್‌…

 • ಸಮಾಜದ ಉದ್ಧಾರಕ್ಕಾಗಿ ಮತ ಚಲಾಯಿಸಿ

  ಕಲಬುರಗಿ: ದೇಶದ ಸಂವಿಧಾನ ಪ್ರತಿಯೊಬ್ಬರಿಗೆ ಮತದಾನದ ಮೂಲಭೂತ ಹಕ್ಕು ನೀಡಿದೆ. ಚುನಾವಣೆಯಲ್ಲಿ ಜನಪ್ರತಿನಿಧಿಗಳ ಆಯ್ಕೆಗಾಗಿ ಮತವನ್ನು ಸ್ವಾರ್ಥಕ್ಕಾಗಿ ಚಲಾಯಿಸದೇ ಸಮಾಜದ ಉದ್ಧಾರಕ್ಕಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. ಸೇಡಂ ಮತಕ್ಷೇತ್ರದ…

 • ಹೆಚ್ಚಿನ ಧರ್ಮ-ಜಾತಿ ರಚನೆ ಅವಶ್ಯವಿಲ್ಲ

  ಕಲಬುರಗಿ: ಎಲ್ಲ ಧರ್ಮಗಳ ಸಾರ ಒಂದೇ ಆಗಿರುವುದರಿಂದ ಹೆಚ್ಚಿನ ಧರ್ಮ ಸ್ಥಾಪನೆ ಹಾಗೂ ಜಾತಿಗಳ ರಚನೆ ಜತೆಗೆ ಉಪಪಂಗಡಗಳ ಅಸ್ತಿತ್ವದ ಅವಶ್ಯಕತೆಯಿಲ್ಲ ಎಂದು ಲೋಕಸಭೆ ಮಾಜಿ ಸ್ಪೀಕರ್‌, ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು….

 • ಅಭಿವೃದ್ಧಿಗೆ ಸಂವಿಧಾನ ಕೊಡುಗೆ ಅಪಾರ

  ಯಾದಗಿರಿ: ದೇಶ ಸರ್ವ ರೀತಿಯಿಂದ ಅಭಿವೃದ್ಧಿ ಹೊಂದಬೇಕೆಂಬ ಚಿಂತನೆಯಿಂದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜನಾಂಗದವರಿಗೆ ಸಮಾನ ಹಕ್ಕುಳನ್ನು ಕಲ್ಪಿಸಿದ್ದಾರೆ. ಹೀಗಾಗಿ ಸಂವಿಧಾನಾತ್ಮಕವಾಗಿ ನಡೆದುಕೊಂಡಾಗ ಮಾತ್ರ ಅಭಿವೃದ್ಧಿ ರಾಷ್ಟ್ರವಾಗಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ…

ಹೊಸ ಸೇರ್ಪಡೆ