Counting of votes

 • ಮೊಯ್ಲಿ, ಬಚ್ಚೇಗೌಡ ಭವಿಷ್ಯ ನಿರ್ಧಾರ ಇಂದು

  ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಫ‌ಲಿತಾಂಶ ಹೊರ ಬೀಳಲು ಕ್ಷಣಗಣನೆ ಆರಂಭಗೊಂಡಿದ್ದು, ಸತತ ಎರಡು ಬಾರಿ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆ ಯಲ್ಲಿ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‌ನ ಹಾಲಿ ಸಂಸದ…

 • ಸೋಲು ಗೆಲುವಿನ ಲೆಕ್ಕಾಚಾರಕ್ಕಿಂದು ತೆರೆ

  ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ ಹ್ಯಾಟ್ರಿಕ್‌ ಜಯ ಸಾಧಿಸುತ್ತಾರೋ ಅಥವಾ ಕೇಂದ್ರ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್‌ ಆರನೇ ಬಾರಿ ಸಂಸತ್‌ಗೆ ಆಯ್ಕೆಯಾಗುವ ಮೂಲಕ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತಾರೋ ಎಂಬ ಪ್ರಶ್ನೆಗೆ ಗುರುವಾರ ಉತ್ತರ…

 • ಗಣಿಜಿಲ್ಲೆ ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟ

  ಬಳ್ಳಾರಿ: ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮತದಾನ ನಡೆದು ಬರೋಬ್ಬರಿ ತಿಂಗಳ ಬಳಿಕ ಅಭ್ಯರ್ಥಿಗಳ ಭವಿಷ್ಯ ಗುರುವಾರ ಹೊರಬೀಳಲಿದ್ದು, ಜನರ ಕುತೂಹಲಕ್ಕೆ ತೆರೆ ಬೀಳಲಿದೆ. ಮತದಾನದ ನಂತರ ಯಾರಿಗೆ ಸೋಲು, ಗೆಲುವು ಎಂಬ…

 • ನಾಳೆ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ

  ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 3.50 ಕೋಟಿ ಮತದಾರರು ಬರೆದ 461 ಅಭ್ಯರ್ಥಿಗಳ ಹಣೆಬರಹ ಗುರುವಾರ ಬಹಿರಂಗವಾಗಲಿದೆ. ಮತ ಎಣಿಕೆಗೆ ಪ್ರತಿ ಲೋಕಸಭಾ…

 • ಲೋಕ ಸಮರದ ಮತ ಎಣಿಕೆಗೆ ಸಕಲ ಸಜ್ಜು

  ಕಾರವಾರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಏ.23ರಂದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಮತದಾನ ನಡೆದು, ಒಂದು ತಿಂಗಳ ಅಂತರದಲ್ಲಿ ಮೇ 23ರಂದು ಜಿಲ್ಲೆಯ ಕುಮಾಟಾದ ಡಾ| ಎ.ವಿ. ಬಾಳಿಗಾ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ….

 • ಲೋಕ ಮತ ಎಣಿಕೆಗೆ ಇನ್ನೊಂದೇ ದಿನ

  ರಾಮನಗರ: ಕಳೆದ ಏಪ್ರಿಲ್ 18ರಂದು ನಡೆದಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಇನ್ನೊಂದೇ ದಿನ ಬಾಕಿಯಿದೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಹಜವಾಗಿಯೇ ಎದಬಡಿತ ಹೆಚ್ಚಾಗಿದೆ. ಈ ಮಧ್ಯೆ ಕಾಂಗ್ರೆಸ್‌…

 • ಅಭ್ಯರ್ಥಿ ಹಣೆಬರಹ ನಾಳೆ ಬಯಲು

  ಕೊಪ್ಪಳ: ಲೋಕಸಭಾ ಕ್ಷೇತ್ರದ ಮತ ಎಣಿಕೆ ಮೇ 23ರಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 8ರಿಂದ ಆರಂಭವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಒಟ್ಟು 569 ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಪ್ರತಿ ಕ್ಷೇತ್ರಕ್ಕೆ 68 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ…

 • ಮತಗಳ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನ ಫಲಿತಾಂಶ

  ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮೇ 23 ರಂದು ನಡೆಯಲಿರುವ ಹಾಸನ ಲೊಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆಗೆ ಸಕಲ ಸಿದ್ಧತೆ ಮಾಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 8 ಕೊಠಡಿಗಳಲ್ಲಿ ಎಲೆಕ್ಟ್ರಾನಿಕ್‌ ಮತ ಯಂತ್ರಗಳಲ್ಲಿ ದಾಖಲಾದ…

 • ಲೋಕ ಸಮರ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

  ಚಿಕ್ಕಬಳ್ಳಾಪುರ: ಕಳೆದ ಏ.18 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಟ್ಟು 2,284 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ.23 ರಂದು ನಗರದ ಹೊರ ವಲಯದ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ…

 • ಮತ ಎಣಿಕೆಗೆ ಸಿದ್ಧತೆ ಪೂರ್ಣ: ಡಿಸಿ

  ಬಳ್ಳಾರಿ: ನಗರದ ರಾವ್‌ ಬಹದ್ದೂರ್‌ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಮೇ 23 ರಂದು ಬಳ್ಳಾರಿ ಲೋಕಸಭೆ ಕ್ಷೇತ್ರದ ಮತ ಎಣಿಕೆ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ…

 • ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

  ಬಾಗಲಕೋಟೆ: ಜಿಲ್ಲೆಯ ಲೋಕಸಭಾ ಚುನಾವಣೆಗೆ ಕಳೆದ ಏಪ್ರಿಲ್ 23ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 23ರಂದು ನಡೆಯಲಿದೆ. ತೋಟಗಾರಿಕೆ ವಿವಿಯಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌…

 • ಲೋಕಸಭಾ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

  ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದ್ದು, ಗುರುವಾರ(ಮೇ 23)ರಂದು ನಗರದ ಸರ್ಕಾರಿ ಮಹಾ ವಿದ್ಯಾಲಯ (ಸ್ವಾಯತ್ತ)ದಲ್ಲಿ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫ‌ರ್‌ ಹೇಳಿದರು. ಸರ್ಕಾರಿ…

 • ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ; ತೀವ್ರ ಪೈಪೋಟಿ 

  ಬೆಂಗಳೂರು : ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೆ. 3ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ತೀವ್ರ ಪೈಪೋಟಿ ಕಂಡು ಬಂದಿದೆ.   ಮಧ್ಯಾಹ್ನದ ವೇಳೆಗೆ ಪೂರ್ಣ ಫ‌ಲಿತಾಂಶ ಹೊರಬೀಳಲಿದ್ದು, ಆರಂಭದಲ್ಲಿ ಕೆಲ…

ಹೊಸ ಸೇರ್ಪಡೆ