Criminal case

 • ಒತ್ತುವರಿ ತೆರವುಗೊಳಿಸದಿದ್ದರೆ ಕ್ರಿಮಿನಲ್‌ ಪ್ರಕರಣ

  ಕುಣಿಗಲ್‌: ಸರ್ಕಾರಿ ರಸ್ತೆ ಹಾಗೂ ಸ್ಮಶಾನಕ್ಕೆ ಮೀಸಲಿಟ್ಟಿರುವ ಜಾಗ ತೆರವುಗೊಳಿಸದ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಎಚ್ಚರಿಸಿದರು. ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪ.ಜಾತಿ, ಪ.ವರ್ಗಗಳ ಹಿತರಕ್ಷಣಾ…

 • ಸೈಬರ್‌ ಅಪರಾಧ ಹೆಚ್ಚಳ ಕಳವಳಕಾರಿ: ಎಸ್‌ಪಿ

  ಉಡುಪಿ: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ ಅಪರಾಧ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ. ಕರಾವಳಿ ಭಾಗ ಸಹಿತ ಬೆಂಗಳೂರು ಮಹಾನಗರಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ಇದು ಪೊಲೀಸ್‌ ಇಲಾಖೆಗೂ ಸವಾಲಿನ ಕೆಲಸ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ…

 • ಸೌಲಭ್ಯ ತಲುಪಿಸದಿದ್ದರೆ ಕ್ರಿಮಿನಲ್ ಕೇಸ್‌

  ಪಾವಗಡ: ಅಂಗವಿಕಲರಿಗೆ ಸೌಲಭ್ಯ ತಲುಪಿಸದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ರಾಜ್ಯ ಅಂಗವಿಕಲ ಇಲಾಖೆ ಆಯುಕ್ತ ಬಸವ ರಾಜು ಎಚ್ಚರಿಸಿದರು. ಅಂಗವಿಕಲ ಸೌಲಭ್ಯಗಳ ಅನುಷ್ಠಾನ ಕುರಿತು ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿ ಆಯೋಜಿ ಸಿದ್ದ ತುಮಕೂರು, ಚಿತ್ರದುರ್ಗ…

 • ದೌರ್ಜನ್ಯ ಪ್ರಕರಣ: ಶೀಘ್ರ ಪರಿಹಾರಕ್ಕೆ ಸೂಚನೆ

  ದೇವನಹಳ್ಳಿ: 2017ರಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿರುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಆದಷ್ಟು ಶೀಘ್ರವಾಗಿ ತನಿಖೆ ನಡೆಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪೊಲೀಸ್‌ ಇಲಾಖೆಯ ಸಂಪರ್ಕದಲ್ಲಿದ್ದು, ಸಹಕಾರ ನೀಡಬೇಕು ಮತ್ತು…

 • ಲೋಕಸಮರ 2019; 110 ಮಹಿಳಾ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್! ADR

  ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 110 ಮಹಿಳಾ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಅಫಿಡವಿತ್ ನಲ್ಲಿ ಘೋಷಿಸಿಕೊಂಡಿದ್ದಾರೆ. ಇದರಲ್ಲಿ ಕೊಲೆ ಹಾಗೂ ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ಸೇರಿವೆ. ನ್ಯಾಶನಲ್ ಎಲೆಕ್ಸನ್ ವಾಚ್ (ಎನ್ ಇಡಬ್ಲ್ಯು…

 • ಲೋಕಸಮರ ನಾಲ್ಕನೇ ಹಂತ: 928ರಲ್ಲಿ 210 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್‌ ಪ್ರಕರಣ

  ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇದೇ ತಿಂಗಳ 29ರಂದು ನಡೆಯಲಿದೆ. ನಾಲ್ಕನೇ ಹಂತದ ಚುನಾವಣೆಯಲ್ಲಿ 928 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು ಅವರಲ್ಲಿ 210 ಅಭ್ಯರ್ಥಿಗಳ ಮೇಲೆ ವಿವಿಧ ಕ್ರಿಮಿನಲ್‌ ಪ್ರಕರಣಗಳಿರುವುದು ‘ಪ್ರಜಾಸತ್ತಾತ್ಮಕ ಸುಧಾರಣಾ ಸಂಘ…

 • ಕ್ರಿಮಿನಲ್‌ ಕೇಸ್‌ ಪ್ರಕಟಿಸದವರಿಗೆ ಆಯೋಗ ಎಚ್ಚರಿಕೆ

  ಬೆಂಗಳೂರು: ಸುಪ್ರೀಂಕೋರ್ಟ್‌ ಮಾರ್ಗಸೂಚಿಯಂತೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್‌ ಕೇಸ್‌ಗಳ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟ ಹಾಗೂ ಪ್ರಸಾರ ಮಾಡದವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ಈ…

 • ಪತ್ರಿಕೆ, ಟಿವಿಗಳಲ್ಲಿ ಕ್ರಿಮಿನಲ್‌ ಪ್ರಕರಣ ಪ್ರಕಟ ಕಡ್ಡಾಯ

  ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ವಿಚಾರಣೆಗೆ ಬಾಕಿ ಇರುವ ಹಾಗೂ ಶಿಕ್ಷೆಗೊಳಪಟ್ಟ ತಮ್ಮ ಮೇಲಿನ ಕ್ರಿಮಿನಲ್‌ ಕೇಸ್‌ಗಳ ವಿವರಗಳನ್ನು ನಾಮಪತ್ರದ ಜತೆಗಿನ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡರೆ ಸಾಲದು. ಅವುಗಳ ಬಗ್ಗೆ ದಿನಪತ್ರಿಕೆಗಳು ಹಾಗೂ ಟಿವಿ ಚಾನಲ್‌ಗ‌ಳಲ್ಲಿ ಪ್ರಕಟಣೆ ನೀಡಬೇಕು….

 • ಕಳ್ಳ ಲೆಕ್ಕ ಬರೆದರೆ ಕ್ರಿಮಿನಲ್‌ ಕೇಸ್‌: ಸಿಇಒ

  ಮುಳಬಾಗಿಲು: ಮಾ.31ರ ಒಳಗಾಗಿ ಎಲ್ಲಾ ಇಲಾಖೆಗಳು ನರೇಗಾ ಯೋಜನೆಯಡಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಮತ್ತು ಬರಗಾಲದಲ್ಲಿ ಜನರಿಗೆ ಟ್ಯಾಂಕರ್‌ ಮೂಲಕ ನೀರು ಕೊಡುವ ಭರಾಟೆಯಲ್ಲಿ ಕಳ್ಳ ಲೆಕ್ಕ ಬರೆದಿರುವುದು ಕಂಡು ಬಂದಲ್ಲಿ ಕ್ರಿಮಿನಲ್‌ ಮೊಕದ್ದಮ್ಮೆ ದಾಖಲಿಸಲಾಗುವುದೆಂದು ಜಿಪಂ ಸಿಇಒ…

 • ಚಂದಾ ವಿರುದ್ಧ ಕ್ರಿಮಿನಲ್‌ ಪ್ರಕರಣ

  ನವದೆಹಲಿ: ಐಸಿಸಿಐ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚಾರ್‌, ಅವರ ಪತಿ ದೀಪಕ್‌ ಕೊಚ್ಚಾರ್‌ ಹಾಗೂ ವಿಡಿಯೋಕಾನ್‌ ಕಂಪನಿಯ ಪ್ರವರ್ತಕ ವೇಣುಗೋಪಾಲ್‌ ದೂತ್‌ ಹಾಗೂ ಇತರರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಕ್ರಮ ಹಣ…

 • ಮಧ್ಯಪ್ರದೇಶ;ಕ್ರಿಮಿನಲ್ ಆರೋಪ ಹೊತ್ತ ಶಾಸಕರ ಸಂಖ್ಯೆ ಎಷ್ಟು ಗೊತ್ತಾ?

  ನವದೆಹಲಿ: ಮಧ್ಯಪ್ರದೇಶದ 230 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಸುಮಾರು 94 ಜನಪ್ರತಿನಿಧಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಇದರಲ್ಲಿ 47 ಶಾಸಕರ ಮೇಲೆ ಕೊಲೆ, ಕೊಲೆ ಯತ್ನ ಪ್ರಕರಣ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ…

 • ಜನಪ್ರತಿನಿಧಿಗಳ ವಿರುದ್ಧ 4,122 ಕೇಸು ಇತ್ಯರ್ಥಕ್ಕೆ ಬಾಕಿ

  ಹೊಸದಿಲ್ಲಿ: ದೇಶದಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರ ವಿರುದ್ಧ ಬರೋಬ್ಬರಿ 4,122 ಕ್ರಿಮಿನಲ್‌ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಲಾಗಿದೆ. 4,122ರ ಪೈಕಿ 2,324 ಕೇಸುಗಳು ಹಾಲಿ ಶಾಸಕರು ಮತ್ತು ಸಂಸದರ ವಿರುದ್ಧವಿದ್ದು,…

 • ನಪುಂಸಕ ಎಂದರೆ ನಿಂದನೆ: ಹೈಕೋರ್ಟ್‌

  ಮುಂಬಯಿ: ವ್ಯಕ್ತಿಯೊಬ್ಬನನ್ನು ನಪುಂಸಕ ಎಂದರೆ ಅದು ಆ ವ್ಯಕ್ತಿಗೆ ಅವಮಾನ ಮಾಡಿದಂತೆ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಿಕೊಳ್ಳಲು ನಿರಾಕರಿಸಿದೆ. ಇಂತಹ ಪ್ರಕರಣವು ಮೇಲ್ನೋಟಕ್ಕೆ ಮಾನಹಾನಿಕರವಾಗಿರುತ್ತದೆ. ಪತ್ನಿ ತನ್ನನ್ನು ನಪುಂಸಕ…

 • ಶಾಸಕರು, ಸಂಸದರ ವಿರುದ್ಧ ಕೇಸ್‌: ಬಿಹಾರ, ಬಂಗಾಲಕ್ಕೆ ಅಗ್ರಸ್ಥಾನ

  ಹೊಸದಿಲ್ಲಿ: ಶಾಸಕರು ಮತ್ತು ಸಂಸತ್‌ ಸದಸ್ಯರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಕೇಸುಗಳ ಪಟ್ಟಿಯಲ್ಲಿ ಕ್ರಮವಾಗಿ ಬಿಹಾರ, ಪಶ್ಚಿಮ ಬಂಗಾಲ, ಕೇರಳ ಮೊದಲ ಮೂರು ಸ್ಥಾನದಲ್ಲಿವೆ. ಕೇಂದ್ರ ಸರಕಾರವೇ ಈ ಮಾಹಿತಿ ಕ್ರೋಡೀಕರಿಸಿರುವ ಬಗ್ಗೆ “ನ್ಯೂಸ್‌ 18′ ವರದಿ ಮಾಡಿದೆ….

 • ಆರು ಪಿಡಿಒಗಳ ವಿರುದ್ಧ ಕ್ರಿಮಿನಲ್‌ ಪ್ರಕರಣದ ತೂಗುಗತ್ತಿ 

  ಮಂಡ್ಯ: 2009-10 ರಿಂದ 2015-16ರವರೆಗೆ ಪಾಂಡವಪುರ ತಾಲೂಕು ಚಿನಕುರಳಿ, ಹೊನಗಾನಹಳ್ಳಿ ಮತ್ತು ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿಗಳು ನಿಯಮಬಾಹಿರವಾಗಿ ಕರ ವಿಧಿಸಿ, ಹಣ ವಸೂಲಿ ಮಾಡಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಮೂರು ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ವಿರುದ್ಧ…

 • ಅಪರಾಧ ತಡೆಗೆ ಗಸ್ತು ವ್ಯವಸ್ಥೆ

  ಶಿವಮೊಗ್ಗ: ಅಪರಾಧ ಪ್ರಕರಣ ಮತ್ತಿತರರೆ ದುಷ್ಕೃತ್ಯ ತಡೆಗೆ ಪೊಲೀಸ್‌ ಇಲಾಖೆಯಿಂದ ಸುಧಾರಿತ ಗಸ್ತು ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತುಂಗಾನಗರ ಠಾಣೆ ಸಬ್‌ ಇನ್‌ ಸ್ಪೆಕ್ಟರ್‌ ಗಿರೀಶ್‌ ಹೇಳಿದರು. ಇಲ್ಲಿನ ಗೋಪಾಳದ ಸಿದ್ಧೇಶ್ವರ ವೃತ್ತದ ಸಮೀಪದ ಸಮುದಾಯ ಭವನದಲ್ಲಿ…

 • ಅಪರಾಧ ಪ್ರಕರಣ ಕಡಿವಾಣಕ್ಕೆ ನಿರ್ದೇಶನ

  ಕಲಬುರಗಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ತಿಂಗಳಿನಿಂದ ಜಿಲ್ಲೆಯಲ್ಲಿ…

ಹೊಸ ಸೇರ್ಪಡೆ