Culture

 • ಮನೆಗಳಿಗೆ ಭೇಟಿ ನೀಡಿ ಜಾನಪದ ಕಲೆ ಪ್ರದರ್ಶನ

  ಬದಿಯಡ್ಕ:ಜಾನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜಾನಪದ ಕಲೆಗಳು ನಮ್ಮ ದೇಶದ ಸಂಸ್ಕೃತಿಯ ಪ್ರತಿಬಿಂಬ. ಮಾತ್ರವಲ್ಲದೆ ನಮ್ಮ ನಾಗರಿಕತೆಯ ಸಂಕೇತವೂ ಹೌದು. ದೇಸೀಯ ಸೊಗಡಿನೊಂದಿಗೆ ಸಮಾಜದ ಅಂತಃಕರಣವನ್ನು ಒಳಗೊಂಡ ಈ ಕಲೆಗಳು ತಮ್ಮ ಹಿರಿತನ…

 • ಸಾಗರೋತ್ತರ ದೇಶಗಳಲ್ಲಿ ರಾಮಾಯಣ

  ರಾಮಾಯಣದಲ್ಲಿ ರಾಮನ ಸೈನ್ಯ ಸಾಗರ ದಾಟುವುದು ಒಮ್ಮೆ ಮಾತ್ರ. ಆದರೆ, ಈ ನಮ್ಮ ರಾಮಾಯಣದ ಕಥಾನಕ ಹಲವಾರು ಸಮುದ್ರಗಳನ್ನು ದಾಟಿ ಸಾವಿರಾರು ಮೈಲು ದೂರ ಪಯಣಿಸಿ, ಆಯಾ ದೇಶ ಭಾಷೆಗಳಲ್ಲಿ, ಅಲ್ಲಿನ ಸಾಹಿತ್ಯ- ಸಂಗೀತ- ನೃತ್ಯ- ಶಿಲ್ಪಕಲಾ ಪ್ರಕಾರಗಳಲ್ಲಿ…

 • ಭಾರತೀಯ ಪರಂಪರೆ, ಸಂಸ್ಕೃತಿ ಅರಿಯಲು ಮಕ್ಕಳ ಅಸಡ್ಡೆ

  ತುಮಕೂರು: ಪಾಶ್ಚಾತ್ಯರ ಅಂಧಾನುಕರಣೆಯಿಂದ ಇಂದಿನ ಮಕ್ಕಳಲ್ಲಿ ಭಾರತೀಯ ಪರಂಪರೆ, ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಅಸಡ್ಡೆ ಮತ್ತು ಕೀಳರಿಮೆ ಉಂಟಾಗಿದೆ. ಇದನ್ನು ಹೋಗಲಾಡಿಸಿ ಮಕ್ಕಳಲ್ಲಿ ಸಂಸ್ಕಾರದ ತಿಳಿವಳಿಕೆ ಮೂಡಿಸುವ ಮಹತ್ತರ ಹೊಣೆಗಾರಿಕೆ ಪೋಷಕರ ಮೇಲಿದೆ ಎಂದು ಹೆಬ್ಬೂರು ಕೋದಂಡಾಶ್ರಮಮಠದ…

 • “ಮಕ್ಕಳಿಗೆ ಸಂಸ್ಕೃತಿ – ಸಂಸ್ಕಾರಯುತ ಶಿಕ್ಷಣದ ಅಗತ್ಯವಿದೆ’

  ಗಂಗೊಳ್ಳಿ: ಮಕ್ಕಳಿಗೆ ಬಾಲ್ಯದಲ್ಲಿ ನಮ್ಮ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ಪರಿಚಯಿಸುವ ಶಿಕ್ಷಣ ನೀಡುವ ಅಗತ್ಯತೆ ಇದೆ. ಮಕ್ಕಳು ಸಂಸ್ಕಾರವಂತರಾದರೆ ಸಮಾಜ ಸದೃಢವಾಗಿ ಬೆಳೆಯುತ್ತದೆ. ಮಕ್ಕಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಶಿಕ್ಷಣ ನೀಡುವ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ಶಿಕ್ಷಣ…

 • ಮಕ್ಕಳಿಗೆ ಅಕ್ಷರ ಕಲಿಕೆ ಜೊತೆಗೆ ಸಂಸ್ಕಾರ ಕಲಿಸಿ

  ಚಿಕ್ಕಬಳ್ಳಾಪುರ: ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಿದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಂಡು ಸಮಾಜಮುಖೀಯಾಗಿ ಬದುಕಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶಾಂತಲಾ ತಿಳಿಸಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಎಂಎಂ.ಫೌಂಡೇಷನ್‌ನ…

 • ಕನ್ನಡದ ಆಚಾರ್ಯ ಕಸ್ತೂರಿ

  ಪಾವೆಂ ಆಚಾರ್ಯರನ್ನು ನೆನೆಯುವುದು ಅಂದರೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪತ್ರಿಕಾಧರ್ಮಗಳನ್ನು ಅಭಿಮಾನದಿಂದ ಪೋಷಿಸಿದ ಹಾಗೂ ನಿರ್ಧನತೆಯನ್ನು ನಿರ್ಲಕ್ಷಿಸಿ, ಪರಿಶುದ್ಧ ಪ್ರಫ‌ುಲ್ಲ ಶ್ರಮಜೀವನವನ್ನು ಗೌರವಿಸಿದ ಶ್ರೇಷ್ಠ ಆಚಾರ್ಯರ ಆರಾಧನೆ ಮಾಡಿದಂತೆಯೇ. ಪಾಡಿಗಾರು ವೆಂಕಟರಮಣ ಆಚಾರ್ಯರ ಬಗ್ಗೆ ಎಷ್ಟು ಹೇಳಿದರೂ…

 • ಶ್ರಮಿಕ ವರ್ಗದಿಂದ ನಮ್ಮ ಸಂಸ್ಕೃತಿ ಜೀವಂತ

  ಚಾಮರಾಜನಗರ: ಶ್ರಮಿಕ ವರ್ಗದವರಿಂದ ನಮ್ಮ ಸಂಸ್ಕೃತಿ ಜೀವಂತವಾಗಿದೆ. ಸಮಾಜ ಕಟ್ಟುವಲ್ಲಿ ಮತ್ತು ಸಮಾಜದ ಅನಿಷ್ಠಗಳ ನಿವಾರಣೆ ಮಾಡುವಲ್ಲಿ ಇವರ ಪಾತ್ರ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು…

 • ವಿದ್ಯಾರ್ಥಿಗಳಿಗೆ ಕಲೆ, ಸಂಸ್ಕೃತಿಯ ಅರಿವು ಮೂಡಿಸಿ

  ಅರಸೀಕೆರೆ: ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದ ಮಹತ್ವ ಹಾಗೂ ಜಾನಪದ ಕಲೆ ಮತ್ತು ಸಾಹಿತ್ಯ, ಸಂಸ್ಕೃತಿ ಮನವರಿಕೆ ಮಾಡಿಕೊಡುವಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ಸಹೃದಯಿ ಕನ್ನಡ ಸಂಘ ಮತ್ತು…

 • ಕಾಮಗಾರಿ ಪೂರ್ಣ: ಫೆಬ್ರವರಿ ತಿಂಗಳಲ್ಲಿ ಲೋಕಾರ್ಪಣೆ

  ಕಾಸರಗೋಡು: ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶ ದಿಂದ ಕೆಲವು ವರ್ಷಗಳ ಹಿಂದೆ ಕೇರಳ ಸರಕಾರ ಆರಂಭಿಸಿದ ಕೇರಳ ರಾಜ್ಯ ತುಳು ಅಕಾಡೆಮಿ ಕಳೆದ ಹಲವು ವರ್ಷಗಳಿಂದ ನಿರೀಕ್ಷೆಯಂತೆ ಕಾರ್ಯನಿರ್ವಹಿಸದಿದ್ದರೂ, ಇದೀಗ ತುಳು ಅಕಾಡೆಮಿಗೆ “ತುಳು ಭವನ’…

 • ಮೋದಿ, ನಮ್ಮ ಸಂಸ್ಕೃತಿ-ಸಂಪ್ರದಾಯದ ಪ್ರತೀಕ

  ಬೆಂಗಳೂರು: ಭಾರತೀಯ ಸಂಸ್ಕೃತಿಯ ಬಾವುಟವನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯುವ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು. ನಗರದ ಅರಮನೆ ಮೈದಾನದಲ್ಲಿ ವೇದಾಂತ…

 • ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೆ ಸರ್ಕಾರ ಬದ್ಧ

  ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮದಲ್ಲಿ…

 • ಆಹಾರ”ಪ್ರೇಮಿಗಳ ತಾಜ್‌ ಮಹಲ್‌’;ಅಪ್ಪಟ ಕರಾವಳಿಯ ಸ್ವಾದದ ಹೋಟೆಲ್‌

  ನಾನು ಆಗ್ರಾದ ತಾಜ್‌ ಮಹಲ್‌ ಬಗ್ಗೆ ಬರೀತಾ ಇಲ್ಲ, ಮಂಗಳೂರಿನ ಹೋಟೆಲ್‌ ತಾಜ್‌ ಮಹಲ್‌ ಬಗ್ಗೆ ಬರೀತಾ ಇದ್ದೇನೆ. ನಾಗರೀಕತೆ ಬೆಳೆದಂತೆಲ್ಲಾ ಜನರ ಆಹಾರ ಪದ್ಧತಿಗಳೂ ಬದಲಾಗುತ್ತಿವೆ. ಕೇವಲ ತಮ್ಮ ತಮ್ಮ ಊರಿನ ಪಾರಂಪರಿಕ ತಿನಿಸುಗಳನ್ನು, ಭೋಜನಗಳನ್ನು ಸವಿಯುತ್ತಿದ್ದ…

 • ಗಲಭೆ ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸೋದು ಕೈ ಸಂಸ್ಕೃತಿ

  ಚಿಕ್ಕಮಗಳೂರು: ಹೆತ್ತ ತಾಯಿ ಬಗ್ಗೆಯೂ ಅನುಮಾನ ಪಡುವ ಮನಸ್ಥಿತಿಯನ್ನು ಕೆಲವರು ಹೊಂದಿರುತ್ತಾರೆ. ಕಾಂಗ್ರೆಸ್‌ ಆ ಸ್ಥಿತಿಗೆ ಹೋಗಿರಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಗಲಭೆಯ ಸಾಚಾತನದ ಬಗ್ಗೆ ಕಾಂಗ್ರೆಸ್‌ ಪ್ರಶ್ನೆ ಮಾಡುತ್ತಿದೆ….

 • ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಲು ಮುಂದಾಗಿ

  ಗುಂಡ್ಲುಪೇಟೆ: ಮನೆಯೇ ಮೊದಲ ಪಾಠಶಾಲೆ. ಅಲ್ಲಿಂದಲೇ ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸಲು ಪೋಷಕರು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿ.ಶಿವಮೂರ್ತಿ ಹೇಳಿದರು. ಪಟ್ಟಣದ ಶ್ರೀವಿನಾಯಕ ಪಬ್ಲಿಕ್‌ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,…

 • ಮಂಗ್ಳೂರ್‌ ಹುಡ್ಗಿ,ಹುಬ್ಳಿ ಹುಡುಗ

  ಅವನು ಉತ್ತರ, ಇವಳು ದಕ್ಷಿಣ. ಅವನು ಹುಬ್ಬಳ್ಳಿ ಹೈದ, ಇವಳು ಕರಾವಳಿ ಮೀನು. ಇಬ್ಬರ ಭಾಷೆ, ಸಂಪ್ರದಾಯ, ಸಂಸ್ಕೃತಿ, ಆಚಾರ-ವಿಚಾರಗಳೇ ಬೇರೆ ಬೇರೆ. ಆದರೆ ದೇವರು ಬರೆದ ಕಥೆಯಲ್ಲಿ ಒಂದಾಗಿದೆ ಇವರಿಬ್ಬರ ಅನುಬಂಧ. ಉತ್ತರ ದಕ್ಷಿಣದ ವ್ಯತ್ಯಾಸವಿದ್ದರೂ ಇವರಿಬ್ಬರ…

 • ದೀಪಾವಳಿ ಎಂಬ ಹಟ್ಟಿಹಬ್ಬ

  ಬೆಳಕಿನ ಹಬ್ಬ ದೀಪಾವಳಿ ಇಡೀ ದೇಶದ ತುಂಬೆಲ್ಲಾ ಎಲ್ಲಾ ವರ್ಗದ ಮತ್ತು ಎಲ್ಲಾ ಸಮುದಾಯದ ಜನರು ವಿಭಿನ್ನವಾಗಿ ಆಚರಿಸುವ ಚೆಂಬೆಳಕಿನ ಹಬ್ಬ. ಕತ್ತಲೆ ಕಳೆದು ಜೀವನಕ್ಕೆ ಹೊಸ ಬೆಳಕು ತುಂಬುವ ಸಂಕೇತವಾಗಿ ಆಚರಿಸುವ ಈ ಸಂಭ್ರಮದ ಹಬ್ಬ ಕರ್ನಾಟಕದ…

 • ಸಂಸ್ಕೃತಿ ಕಟ್ಟಲು ಯಂತ್ರಗಳಿಗೆ ಸಾಧ್ಯವಿಲ್ಲ!

  ಹಿನ್ನೆಲೆಯಾಗಿ ಮೂರು ವಿಷಯಗಳಿವೆ. ಒಂದನೆಯದು ಕೆಲ ತಿಂಗಳ ಹಿಂದೆ ಕರ್ನಾಟಕದ ರಾಜಕೀಯ ಅಸಂಗತ ನಾಟಕದ ಸಂದರ್ಭದಲ್ಲಿ ನಾಯಕರ ಬಾಯಿಂದ ಹೊರಬಿದ್ದ ಮೂರನೆಯ ದರ್ಜೆಯ ನಾಟಕಗಳಲ್ಲಿ ಕೇಳಿಬರುವಂತಹ ಮಾತುಗಳು. ಉದಾಹರಣೆಗೆ “”ಬಳೆ ಹಾಕ್ಕೊಳ್ಳಿ, ಸೀರೆ ಉಟ್ಕೊಳ್ಳಿ” “”ನಾವೇನು ಕಳ್ಳೇಕಾಯಿ ತಿನ್ನೋಕೆ…

 • ನಾಡಿನ ಕಲೆ-ಸಂಸ್ಕೃತಿ ಪ್ರತಿಬಿಂಬಿಸಿದ ಮೆರವಣಿಗೆ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು ಆಗಿರುವ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಜತೆಗೆ ಜವಾಬ್ದಾರಿ…

 • ವಿಶ್ವಕರ್ಮ ಜಾತಿಯಲ್ಲ ಸಂಸ್ಕೃತಿ

  ದೇವನಹಳ್ಳಿ: ವಿಶ್ವಕರ್ಮ ಸಮಾಜ ತನ್ನದೇ ಆದ ಇತಿಹಾಸ ಹೊಂದಿದ್ದು, ರಾಜ್ಯ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜ ವತಿಯಿಂದ…

 • ಮಕ್ಕಳಿಗೆ ಸಂಸ್ಕೃತಿ-ಸಂಸ್ಕಾರ ಕಲಿಸಿ

  ಚಿಕ್ಕಬಳ್ಳಾಪುರ: ಇಂದಿನ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವ ಕೆಲಸ ಆಗಬೇಕಿದೆ. ಪೋಷಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚನೆ ಮಾಡಬೇಕು. ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಲು ಪಣ ತೊಡಬೇಕೆಂದು ನಿಡುಮಾಮಿಡಿ ಮಾನವ ಧರ್ಮ ಪೀಠದ ಆಡಳಿತಾಧಿಕಾರಿ ಡಾ.ಕೆ.ಶಿವಜ್ಯೋತಿ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌…

ಹೊಸ ಸೇರ್ಪಡೆ