D V Sadananda Gowda

 • ಕರ್ನಾಟಕ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ವ ಸಹಕಾರ: ಡಿವಿಎಸ್‌

  ಮಲ್ಪೆ: ಗೋವಾ, ಕೇರಳದಂತೆ ಕರ್ನಾಟಕದ 300 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಬೇಕೆಂಬ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ಸರಕಾರದಿಂದ ಎಲ್ಲ ಸಹಕಾರ ದೊರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು. ಮಂಗಳವಾರ…

 • ಯುವಕ, ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ : ಸಚಿವ ಸದಾನಂದಗೌಡ

  ಬೆಂಗಳೂರು: ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಮೂಲಕ ಯುವಕ, ಯುವತಿಯರಿಗೆ ಉಚಿತವಾಗಿ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ರೂಮನ್ ಸಂಸ್ಥೆ ಸಹಯೋಗದಲ್ಲಿ‌ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದರು. ನಿರುದ್ಯೋಗಿ ಯುವಕ/ ಯುವತಿಯರು, ಶಾಲಾ ಕಾಲೇಜುಗಳಿಂದ ಹೊರಗುಳಿದವರು, ಎಂಜಿನಿಯರಿಂಗ್…

 • ನೆರೆ ಪರಿಹಾರ: ಮೋದಿ, ಶಾ ಜೊತೆ ಚರ್ಚಿಸಿದ್ದೇನೆ: ಸಚಿವ ಡಿ.ವಿ. ಸದಾನಂದ ಗೌಡ

  ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಕಾರ್ಯ ವಿಳಂಬಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಚಿತ್ರದುರ್ಗ ಮುರುಘಾ ಮಠದ ಕಾರ್ಯಕ್ರಮಕ್ಕೆ…

 • ನವರಾತ್ರಿ ಉತ್ಸವ: ಸತ್ಯಸಾಯಿ ಗ್ರಾಮಕ್ಕೆ ಕೇಂದ್ರ ಸಚಿವ ಸದಾನಂದಗೌಡ ಬೇಟಿ

  ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪ ಇರುವ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೂರನೇ ದಿನವಾದ ಮಂಗಳವಾರ ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಿದ್ದರು….

 • ಒಂದು ತಿಂಗಳೊಳಗೆ ಕೇಂದ್ರದ ಅನುದಾನ: ಡಿವಿ

  ಉಡುಪಿ: ರಾಜ್ಯದಲ್ಲಿ ಉಂಟಾದ ಪ್ರಾಕೃತಿಕ ವಿಕೋಪ ಪರಿಹಾರಾರ್ಥ ಸುಮಾರು ಒಂದು ತಿಂಗಳೊಳಗೆ ಕೇಂದ್ರ ಸರಕಾರದ ಅನುದಾನ ಬಿಡುಗಡೆಗೊಳ್ಳಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. “ಉದಯವಾಣಿ’ ಕಚೇರಿಗೆ ಶನಿವಾರ ಭೇಟಿ ಯಿತ್ತ…

 • “ಕಾಶ್ಮೀರಕ್ಕೆ ಶೇ. 10 ಬಜೆಟ್‌ ಹೋಗುತ್ತಿತ್ತು’

  ಉಡುಪಿ: ಜಮ್ಮು ಕಾಶ್ಮೀರದ ಒಟ್ಟು ಜನಸಂಖ್ಯೆ ದೇಶದ ಶೇ.1 ಭಾಗ. ಆದರೆ ದೇಶದ ಶೇ.10 ಬಜೆಟ್‌ ಅಲ್ಲಿಗೆ ಹೋಗುತ್ತಿತ್ತು ಎಂದು ವಿಧಾನ ಪರಿಷತ್‌ ಸದಸ್ಯೆ ಡಾ| ತೇಜಸ್ವಿನಿ ಹೇಳಿದರು. ಜಿಲ್ಲಾ ಬಿಜೆಪಿ ರಾಷ್ಟ್ರೀಯ ಏಕತಾ ಅಭಿಯಾನ “ಒಂದು ದೇಶ…

 • ಆರ್ಥಿಕ ಸುಧಾರಣೆಗೆ ಕೇಂದ್ರದಿಂದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

  ಉಡುಪಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡರು ಶನಿವಾರ ಉದಯವಾಣಿ ಕಚೇರಿಗೆ ಭೇಟಿ ನೀಡಿದರು. ಮಣಿಪಾಲ್‌ ಗ್ರೂಪ್‌ ನ ಆಡಳಿತ ನಿರ್ದೇಶಕ ಟಿ. ಗೌತಮ್‌ ಪೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಸಾರ್ವಜನಿಕರ ಅಭಿಪ್ರಾಯಗಳನ್ನು…

 • ರಕ್ಷಣೆಗೆ ತುರ್ತುಕ್ರಮ: ಸಚಿವ ಡಿವಿಎಸ್‌

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಜೀವ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಡಿಸಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದ ಸಚಿವರು ಜೀವಹಾನಿ,…

 • ಜಾತಿ ಉಲ್ಲೇಖ: ಸಚಿವ ಸದಾನಂದ ಗೌಡರ ಟ್ವಿಟರ್‌ ಸ್ಪಷ್ಟನೆ

  ಸುಳ್ಯ,: ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‌ ಮತ್ತು ಕೃಷಿಕ ಸಾಹಿತ್ಯ ಪರಿಷತ್ತು ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ “ನಾಡಪ್ರಭು ಕೆಂಪೇಗೌಡ ಜಯಂತಿ’ ಮತ್ತು “ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭದಲ್ಲಿ…

 • ಮೋದಿ ಸಂಪುಟದ 43 ಸಚಿವರಿಗೆ ಜಯದ ಸಿಹಿ

  ನವದೆಹಲಿ: ಮೋದಿ ಅಲೆಯಲ್ಲಿ ಬಿಜೆಪಿ ಸಂಸದರ ಜತೆಗೆ, ಸಂಪುಟದ ಸಚಿವರೂ ಜಯದ ಪತಾಕೆ ಹಾರಿಸಿದ್ದಾರೆ. ಮೋದಿ ಅವರ 48 ಸದಸ್ಯರ ಸಂಪುಟದಲ್ಲಿ 43 ಮಂದಿ ಗೆದ್ದಿದ್ದು, ಐವರು ಮಾತ್ರ ಸೋತಿದ್ದಾರೆ. ಆಡಳಿತ ವಿರೋಧಿ ಅಲೆಯಲ್ಲಿ ಸಂಪುಟದ ಸದಸ್ಯರೇ ಸೋಲಿನ…

 • ‘ಹೊಸ ಸರ್ಕಾರ ರಚಿಸಲು ಶಾಸಕರು ಒಟ್ಟಿಗೇ ಇದ್ದಾರೆ’

  ಬೆಂಗಳೂರು: ಒಂದೊಮ್ಮೆ ಸಮ್ಮಿಶ್ರ ಸರ್ಕಾರ ಪತನಗೊಂಡರೆ ಸರ್ಕಾರ ರಚಿಸುವ ಉದ್ದೇಶದಿಂದ ಬಿಜೆಪಿಯ ಎಲ್ಲ ಶಾಸಕರು ಒಟ್ಟಾಗಿದ್ದಾರೆ. ನಮ್ಮ ರಾಜಕೀಯ ತೀರ್ಮಾನಗಳನ್ನು ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಬೇಕಾದಾಗ ಬ್ರೇಕಿಂಗ್‌ ನ್ಯೂಸ್‌ ನೀಡುತ್ತೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆ ನೀಡಿದ್ದು,…

 • ಅನಂತಾಡಿ: ದಲಿತರ ಮನೆಯಲ್ಲಿ ಡಿವಿ ಭೋಜನ

  ವಿಟ್ಲ: ಅನಂತಾಡಿ ಗ್ರಾಮದ ದೇವಿನಗರ ಪರಿಶಿಷ್ಟ ಜಾತಿ ಕಾಲನಿ ನಿವಾಸಿ ಸಂಜೀವ ಅವರ ನಿವಾಸದಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಬಿಜೆಪಿ ಮುಖಂಡರು ಶನಿವಾರ ಮಧ್ಯಾಹ್ನ ಭೋಜನ ಸ್ವೀಕರಿಸಿದರು….

 • ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಡಿವಿಎಸ್‌

  ಪುಂಜಾಲಕಟ್ಟೆ: ಬಂಟ್ವಾಳದಲ್ಲಿ ಸಚಿವ ರಮಾನಾಥ ರೈ ಅವರ ಜನವಿರೋಧಿ ನೀತಿಯಿಂದ ಜನ ಬೇಸತ್ತಿದ್ದಾರೆ. ಅವರ ಸವಾಲನ್ನು ಸ್ವೀಕರಿಸಿ ಪಕ್ಷ ಸಂಘಟನೆಗಾಗಿ ವಿಸ್ತಾರಕನಾಗಿ ಬಂದಿದ್ದು, ಮುಂದಿನ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರುವುದು ನಿಶ್ಚಿತ ಎಂದು ಕೇಂದ್ರ…

ಹೊಸ ಸೇರ್ಪಡೆ