D K Shivakumar

 • ಡಿಕೆಶಿ ಕೆಪಿಸಿಸಿ ಬಾಸ್‌?

  ಬೆಂಗಳೂರು: ಬಹು ಚರ್ಚಿತ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಳೆದು ತೂಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ನೀಡಲು ನಿರ್ಧರಿಸಿದೆ ಎನ್ನಲಾಗಿದ್ದು, ಈ ಕುರಿತು ಯಾವುದೇ ಸಂದರ್ಭದಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರನ್ನು…

 • ಡಿಕೆಶಿ vs ಎಂಬಿಪಿ: ಇನ್ನೂ ಕಗ್ಗಂಟಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ

  ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕತ್ವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದ್ದು, ಡಿ.ಕೆ. ಶಿವಕುಮಾರ್‌ ಮತ್ತು ಎಂ.ಬಿ. ಪಾಟೀಲ್‌ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ…

 • ಕೈ ಧ್ರುವೀಕರಣ?: ಕುತೂಹಲ ಮೂಡಿಸಿದ ಡಿಕೆಶಿ-ಸಿದ್ದರಾಮಯ್ಯ ಭೇಟಿ

  ಬೆಂಗಳೂರು: “ನಾಯಕತ್ವ’ದ ವಿಚಾರದಲ್ಲಿ ಒಗ್ಗಟ್ಟು ಮೂಡಿಸಲು ಶನಿವಾರ ಕರೆದಿದ್ದ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಿಂದ ಮಧ್ಯದಲ್ಲೇ ನಿರ್ಗಮಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ರವಿವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಕೆಪಿಸಿಸಿ…

 • ಕಾಂಗ್ರೆಸ್‌: ಶಮನವಾಗದ ಭಿನ್ನಮತ

  ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು ಪಕ್ಷದ ನಾಯಕರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲು ನಡೆದ ಸಭೆಯಲ್ಲಿ ಹಿರಿಯ ನಾಯಕರು ಮತ್ತು ಸಿದ್ದರಾಮಯ್ಯ ನಡುವೆ ಆರೋಪ -ಪ್ರತ್ಯಾರೋಪ ನಡೆದಿದೆ. ಇದರ ನಡುವೆಯೇ ಪಕ್ಷದ…

 • ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ: ಕನಕಪುರ ತಹಶಿಲ್ದಾರ್ ಎತ್ತಂಗಡಿ!

  ರಾಮನಗರ: ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕನಕಪುರದ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರು ಶಂಕು ಸ್ಥಾಪನೆ ಮಾಡಿದ ನಂತರದ ಬೆಳವಣಿಗೆ…

 • ಪೇಜಾವರ ಶ್ರೀಗಳ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ

  ಬೆಂಗಳೂರು: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕೃಷ್ಣೈಕ್ಯಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಪ್ರಖಾಂಡ ತರ್ಕಶಾಸ್ತ್ರಜ್ಞರು, ವೇದ ಪಾರಂಗತರು, ಸಕಲಶಾಸ್ತ್ರ ಪ್ರವೀಣರು, ಸಂಸ್ಕೃತಿ ವಿದ್ವಾಂಸರು, ಸರ್ವಧರ್ಮ…

 • ಯೇಸು ಪ್ರತಿಮೆ ಸ್ಥಾಪನೆ: ಅನಂತ್ ಕುಮಾರ್ ಹೆಗಡೆ- ಡಿ ಕೆ ಶಿವಕುಮಾರ್ ಟ್ವೀಟ್ ವಾರ್

  ಬೆಂಗಳೂರು: ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಯೇಸು ಪ್ರತಿಮೆ ಬಗ್ಗೆ ಡಿಕೆಶಿಗೆ ಟೀಕೆ ಮಾಡಿದ್ದರೆ, ಡಿ…

 • ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಯ್ತೆಂದು ಸಂಪೂರ್ಣ ಹೇಳುತ್ತೇನೆ: ಡಿ ಕೆ ಶಿವಕುಮಾರ್

  ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಗಿದೆಯೆಂದು ಸಂಪೂರ್ಣವಾಗಿ ಎಲ್ಲರೊಂದಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ…

 • ಒಕ್ಕಲಿಗರ ಮತಕ್ಕಾಗಿ “ಮಾಸ್ಟರ್‌ ಪ್ಲ್ಯಾನ್’

  ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ವಿಚಾರದಲ್ಲಿ “ಮಾಸ್ಟರ್‌ ಪ್ಲ್ರಾನ್‌’ ರೂಪಿಸಿ ರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು, ಒಕ್ಕಲಿಗ ಸಮುದಾಯದ ಮತಗಳು ನಿರ್ಣಾಯಕವಾಗುವ ಕ್ಷೇತ್ರಗಳಲ್ಲಿ ಸಂದೇಶ ರವಾನೆಗೆ ಮುಂದಾಗಿದ್ದಾರೆ. ಮತದಾನಕ್ಕೆ…

 • ಅನುಭವ ಎಲ್ಲವನ್ನೂ ಕಲಿಸಿದೆ: ಡಿಕೆಶಿ

  ಹುಬ್ಬಳ್ಳಿ: ಉಪ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಸೂಚಿಸಿದ ಕಾರ್ಯವನ್ನು ನಿಭಾಯಿಸುತ್ತೇನೆ. ಈ ಸಂದರ್ಭದಲ್ಲಿ ಏನೆಲ್ಲ ಸಮಸ್ಯೆ ತಂದೊಡ್ಡಿದರೂ ನನ್ನದೇ ಆದ ಲೆಕ್ಕಾಚಾರದಲ್ಲಿ ಉಪ ಚುನಾವಣೆಯಲ್ಲಿನ ತನ್ನ ಹೊಣೆಗಾರಿಕೆಯನ್ನು ನಿರ್ವಹಿಸುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

 • ಉಪ ಚುನಾವಣ ಅಖಾಡಕ್ಕೆ ಡಿ.ಕೆ. ಶಿವಕುಮಾರ್‌

  ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಉಪ ಚುನಾವಣೆಯಲ್ಲಿ ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಈ ಮೂಲಕ ತಾವು ಪಕ್ಷದಲ್ಲಿ ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳಲು ನಿರ್ಧರಿಸಿದ್ದಾರೆ. ಮಂಗಳವಾರ ಎರಡೂ ಕ್ಷೇತ್ರಗಳ ಉಸ್ತುವಾರಿ ಗಳಾದ…

 • ಡಿಕೆಶಿ ಕನಕಪುರಕ್ಕಷ್ಟೇ ಹುಲಿ, ರಾಜ್ಯಕ್ಕೆ ಅಲ್ಲ :ಸಚಿವ ಸಿ ಟಿ ರವಿ

  ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ಬರೀ ಕನಕಪುರಕ್ಕೆ ಅಷ್ಟೆ ಹುಲಿ ಇಡೀ ರಾಜ್ಯಕ್ಕೆ ಅಲ್ಲ ಎಂದು ರಾಜ್ಯ ಪ್ರವಾಸೋದ್ಯಮ ಸಿ.ಟಿ.ರವಿ ತಿಳಿಸಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆಯಲ್ಲಿ ನಾರಾಯಣಗೌಡ ಮೇಲೆ ಚಪ್ಪಲಿ ತೂರಾಟ ಮಾಡಿರುವ ಕುರಿತು ಪ್ರತಿಕ್ರಿಯೆ…

 • ಚಿಕ್ಕಬಳ್ಳಾಪುರ ಉಪ ಕದನಕ್ಕೆ ಡಿಕೆಶಿ ಎಂಟ್ರಿ: ರಂಗೇರಿದ ಚುನಾವಣಾ ಕಣ

  ಚಿಕ್ಕಬಳ್ಳಾಪುರ: ರಾಜ್ಯ ಉಪ ಚುನಾವಣೆಯ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಂದಿ ಅಂಜಿನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಕನಕಪುರ ಬಂಡೆಗೆ…

 • ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ: ಡಿ ಕೆ ಶಿವಕುಮಾರ್

  ಬೆಂಗಳೂರು:  ಪಕ್ಷದ ಅಧ್ಯಕ್ಷರು ನಮ್ಮ ಪಕ್ಷದ ನಾಯಕರು ಎಲ್ಲಾ ತೀರ್ಮಾನ ಮಾಡಿದ್ದಾರೆ. ಕೆಲವು ಮೀಟಿಂಗ್ ಗೆ ನಾನು ಹೋಗಲು ಆಗಲಿಲ್ಲ. ನನ್ನದೇ ಕಾರಣದಿಂದ ಹೋಗಿಲ್ಲ. ಕಾಂಗ್ರೆಸ್ ಪಾರ್ಟಿ ಗೆಲ್ಲಬೇಕು ಅಷ್ಟೇ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್…

 • ತೀವ್ರ ಎದೆನೋವು, ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್

  ಬೆಂಗಳೂರು: ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಸೋಮವಾರ ತಡ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದಾರೆ ಎಂದು ವರದಿಯಾಗಿದ್ದು, ಆಸ್ಪತ್ರೆಗೆ ಯಾರೂ ಕೂಡ ಭೇಟಿ ನೀಡಬೇಡಿ, ಅವರಿಗೆ…

 • ಸಿದ್ದು “ಆಪ್ತ ಮಾತುಕತೆ” ವಿವಾದ

  ಬೆಂಗಳೂರು: ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮತ್ತಷ್ಟು ಬಲವಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ವಿರುದ್ಧ ತನ್ನ ಆಪ್ತರ ಜತೆ ಖಾಸಗಿಯಾಗಿ ಮಾತನಾಡಿದ್ದರೆ ಎನ್ನಲಾದ ವೀಡಿಯೋ ವೈರಲ್‌ ಆಗಿ ಚರ್ಚೆಗೆ…

 • ನಾನು ಹುಟ್ಟುತ್ತಾ ಕಾಂಗ್ರೆಸ್ ಮ್ಯಾನ್: ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ

  ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ನ್ಯಾಯಾಂಗ ಬಂಧನದ ನಂತರ ದೆಹಲಿಯಿಂದ ಬೆಂಗಳೂರಿಗೆ ಬಂದಾಗ ಮೆರವಣಿಗೆಯಲ್ಲಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು,…

 • ಡಿ ಕೆ ಶಿವಕುಮಾರ್ ಭೇಟಿಯಾದ ಸಿದ್ದರಾಮಯ್ಯ: ಹೇಳಿದ್ದೇನು

  ಬೆಂಗಳೂರು: 51 ದಿನಗಳ ನ್ಯಾಯಾಂಗ ಬಂಧನದ ನಂತರ ಶನಿವಾರ ಬೆಂಗಳೂರಿಗೆ ಆಗಮಿಸಿದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿಯಾದರು. ರವಿವಾರ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ…

 • ಪ್ರತ್ಯೇಕವಾಗಿ ಡಿಕೆಶಿ ಭೇಟಿಯಾದ ಸಿದ್ದರಾಮಯ್ಯ, ಪರಮೇಶ್ವರ್

  ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ 51 ದಿನಗಳ ನ್ಯಾಯಾಂಗ ಬಂಧನ ಅನುಭವಿಸಿ ಶನಿವಾರ ಬೆಂಗಳೂರಿಗೆ ಆಗಮಿಸಿದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಇಂದು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಭೇಟಿಯಾದರು. ರವಿವಾರ ಬೆಳಿಗ್ಗೆ ಡಿ…

 • ಅಂತ್ಯವಲ್ಲ ; ಆರಂಭವಷ್ಟೇ: ಡಿ.ಕೆ. ಶಿವಕುಮಾರ್‌

  ಬೆಂಗಳೂರು: ಇದು ಅಂತ್ಯವಲ್ಲ, ಆರಂಭವಷ್ಟೇ ಎಂದು ತಿರುಗೇಟು ನೀಡುವ ಮೂಲಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ರಾಜಕೀಯ ಹೋರಾಟದ ಸುಳಿವು ನೀಡಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ 51 ದಿನಗಳ ಜೈಲುವಾಸ ಅನುಭವಿಸಿ ಶನಿವಾರ ಬೆಂಗಳೂರಿಗೆ ಮರಳಿದ…

ಹೊಸ ಸೇರ್ಪಡೆ