D K Shivakumar

  • ಪ್ರತ್ಯೇಕವಾಗಿ ಡಿಕೆಶಿ ಭೇಟಿಯಾದ ಸಿದ್ದರಾಮಯ್ಯ, ಪರಮೇಶ್ವರ್

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ 51 ದಿನಗಳ ನ್ಯಾಯಾಂಗ ಬಂಧನ ಅನುಭವಿಸಿ ಶನಿವಾರ ಬೆಂಗಳೂರಿಗೆ ಆಗಮಿಸಿದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಇಂದು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಭೇಟಿಯಾದರು. ರವಿವಾರ ಬೆಳಿಗ್ಗೆ ಡಿ…

  • ಅಂತ್ಯವಲ್ಲ ; ಆರಂಭವಷ್ಟೇ: ಡಿ.ಕೆ. ಶಿವಕುಮಾರ್‌

    ಬೆಂಗಳೂರು: ಇದು ಅಂತ್ಯವಲ್ಲ, ಆರಂಭವಷ್ಟೇ ಎಂದು ತಿರುಗೇಟು ನೀಡುವ ಮೂಲಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ರಾಜಕೀಯ ಹೋರಾಟದ ಸುಳಿವು ನೀಡಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ 51 ದಿನಗಳ ಜೈಲುವಾಸ ಅನುಭವಿಸಿ ಶನಿವಾರ ಬೆಂಗಳೂರಿಗೆ ಮರಳಿದ…

  • ಕೊನೆಗೂ ಬಂಧಮುಕ್ತರಾದ ಡಿ.ಕೆ. ಶಿವಕುಮಾರ್ ; 48 ದಿನಗಳ ಜೈಲುವಾಸ ಅಂತ್ಯ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಶರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಹಿನ್ನಲೆಯಲ್ಲಿ ಅವರನ್ನು…

  • ಡಿಕೆಶಿ ಭೇಟಿಯಾದ ಕುಮಾರಸ್ವಾಮಿ: ಭೇಟಿ ಬಳಿಕ ಎಚ್ಡಿಕೆ ಹೇಳಿದ್ದೇನು

    ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿದರು. ಭೇಟಿಯ ನಂತರ ಮಾತನಾಡಿದ ಕುಮಾರಸ್ವಾಮಿ,…

  • ಡಿಕೆಶಿ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯ: ಸಿಗಬಹುದೇ ಜಾಮೀನು

    ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಎರಡನೇ ಹಂತದ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗುವ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ್ ಅವರು ಇಂದು ದೆಹಲಿ ಕೋರ್ಟ್ ಗೆ ಹಾಜರಾಗಲಿದ್ದಾರೆ. ದೆಹಲಿಯ ರೋಸ್…

  • ಇಂದು ಡಿಕೆಶಿ ಅರ್ಜಿ ವಿಚಾರಣೆ: ಸಿಗಬಹುದೇ ಜಾಮೀನು?

    ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ…

  • ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರಕಾರ ಅನುಮತಿ

    ಬೆಂಗಳೂರು: ಹಣಕಾಸು ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಗಾಗಿ ಇದೀಗ ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಮತ್ತು ಮಾಜೀ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿವಕುಮಾರ್ ಅವರ ಮೇಲಿರುವ ಪ್ರಕರಣಗಳ ತನಿಖೆಯನ್ನು…

  • ಡಿಕೆಶಿ ಮತ್ತೆ ತಿಹಾರ್ ಗೆ: ಅ.15ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

    ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ವರೆಗೆ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು….

  • ದೆಹಲಿ ಹೈಕೋರ್ಟ್ ನಲ್ಲಿಂದು ಡಿಕೆಶಿ ಅರ್ಜಿ ವಿಚಾರಣೆ: ಸಿಗಬಹುದೇ ಜಾಮೀನು?

    ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಅವರು…

  • ಜಾತಿ ಜಗಳದ ಅಂಗಳವಾಗುತ್ತಿದೆಯೇ ಕರ್ನಾಟಕ?

    ಅತ್ಯಂತ ಕಳವಳಕಾರಿ ಸಂಗತಿಯೆಂದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಡಿಕೆಶಿ ಬಂಧನದ ಪ್ರಸಂಗದ ಲಾಭ ಪಡೆಯಲು ಪ್ರಯತ್ನಿಸಿವೆ. ಅರ್ಥಾತ್‌ ಚುನಾವಣೆಯಲ್ಲಿ ಸೋತ ಕ್ಷೇತ್ರಗಳನ್ನು ಮರಳಿ ಬುಟ್ಟಿಗೆ ಹಾಕಿಕೊಳ್ಳಲು ಇದರಿಂದ ಸುಲಭವಾದೀತೆಂಬ ಲೆಕ್ಕಾಚಾರ ಅವುಗಳದು. ಆದರೆ ತಮ್ಮ ಈ ಪ್ರಯತ್ನದಿಂದ…

  • ಡಿಕೆ‌ಶಿ ನನ್ನ ಬಳಿ ಬ್ಯಾಂಕ್‌ ಅಕೌಂಟ್ ತಪ್ಪುಗಳ ಬಗ್ಗೆ ಹೇಳಿದ್ದರು: ಪರಮೇಶ್ವರ್‌

    ಬೆಂಗಳೂರು: ನಾನು ಡಿ ಕೆ ಶಿವಕುಮಾರ್‌ ಅವರನ್ನು ದೆಹಲಿಯ ಆಸ್ಪತ್ರೆಯಲ್ಲಿ ಭೆಟಿ ಮಾಡಿದ್ದೆ. ಇ.ಡಿಯವರು ವಿಚಾರಣೆ ನಡೆಸುತ್ತಿದ್ದಾರೆ. ನಾನು ಯಾವ ತಪ್ಪೂ ಮಾಡಿಲ್ಲ. ಅಕೌಂಟ್ ಮಾಡುವಾಗ ಕೆಲವು ತಪ್ಪಾಗಿದೆ. ಇದರ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಕಾನೂನಿನಡಿ ಹೊರ…

  • RML ಆಸ್ಪತ್ರೆಗೆ ದಾಖಲಾದ ಡಿ.ಕೆ. ಶಿವಕುಮಾರ್ ; ವೈದ್ಯರ ವಿರುದ್ಧ ಡಿಕೆ ಗರಂ!

    ನವದೆಹಲಿ: ರೋಸ್ ಅವೆನ್ಯೂ ಕೋರ್ಟ್ ನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜೀ ಸಚಿವ ಡಿ.ಕೆ. ಶಿವಕುಮಾರ್ ಅವರು ಇದೀಗ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನ್ಯಾಯಾಲಯವು ಶಿವಕುಮಾರ್ ಅವರನ್ನು ನ್ಯಾಯಾಂಗ…

  • ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡುವುದು ದುರಂತ: ಪ್ರಹ್ಲಾದ ಜೋಶಿ

    ಹುಬ್ಬಳ್ಳಿ: ಅಕ್ರಮ ಆಸ್ತಿ ಕುರಿತು ಡಿ.ಕೆ.ಶಿವಕುಮಾರ್ ಅವರನ್ನು ಇ.ಡಿ. ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿರುವುದು ದುರಂತ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಕೇಂದ್ರ…

  • ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ: ಡಿಕೆಶಿ ಕುಟುಂಬಕ್ಕೆ ಸೋನಿಯಾ ಅಭಯ

    ಹೊಸದೆಹಲಿ: ಇಡಿ ವಶದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರ ಸಹೋದರ ಡಿ.ಕೆ‌.ಸುರೇಶ್‌ರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ ಎಂದು ಭರವಸೆ ಅಭಯ ನೀಡಿದ್ದಾರೆ….

  • ಡಿ ಕೆ ಶಿವಕುಮಾರ್‌ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ: ನಳಿನ್‌ ಕಟೀಲ್‌

    ಬಾಗಲಕೋಟೆ: ಮಾಜಿ ಸಚಿವ ಡಿ ಕೆ ಶಿಚಕುಮಾರ್‌ ಅವರ ಬಂಧನದ ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕಾಂಗ್ರೆಸ್‌ ಜೆಡಿಎಸ್‌ ನಾಯಕರು ಆರೋಪ ಮಾಡುತ್ತಿದ್ದರು. ಆದರೆ ಈಗ ಮಹತ್ತರ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌…

  • ಕೇಂದ್ರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಕಾಂಗ್ರೆಸ್‌

    ಸುಳ್ಯ: ಬಿಜೆಪಿ ಬಿಟ್ಟು ಬೇರೆ ಪಕ್ಷಗಳು ಇರಬಾರದು ಎನ್ನುವ ಧೋರಣೆಯಿಂದ ಎಲ್ಲ ಪಕ್ಷಗಳನ್ನು ಚಿವುಟಿ ಹಾಕಲು ಕೇಂದ್ರ ಸರಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿ ವಿಪಕ್ಷ ನಾಯಕರ ಮೇಲೆ ದಾಳಿ ಮಾಡಿಸುತ್ತಿದೆ. ಈ ಪ್ರಜಾಪ್ರಭುತ್ವ ವಿರೋಧಿ ಆಡಳಿತದ ವಿರುದ್ಧ ಭಾರತೀಯರೆಲ್ಲರೂ…

  • ಡಿಕೆಶಿಯದ್ದು ಕಣ್ಣೀರು ಸುರಿಸುವ ಸ್ವಭಾವ ಅಲ್ಲ: ಹೆಬ್ಬಾಳ್ಕರ್

    ಬೆಳಗಾವಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರು ಕಣ್ಣೀರು ಸುರಿಸುವ ಜಾಯಮಾನದವರಲ್ಲ. ತಂದೆಯ ಪೂಜಾ ಕಾರ್ಯಕ್ಕೆ ಇಡಿ ಅಧಿಕಾರಿಗಳು ಅವಕಾಶ ಮಾಡಿಕೊಡದಿದ್ದಕ್ಕೆ ನೋವು ತೋಡಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ…

  • ಡಿ ಕೆ ಶಿವಕುಮಾರ್ ಜತೆ ನಾವಿದ್ದೇವೆ: ಸೋನಿಯಾ ಗಾಂಧಿ ಭರವಸೆ

    ನವದೆಹಲಿ: ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಗುರುವಾರ ಸಂಸದ ಡಿಕೆ ಸುರೇಶ್…

  • ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರ ಅಲ್ಲ: ಅನರ್ಹ ಶಾಸಕ ಕೆ.ಸುಧಾಕರ್

    ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ರಾಜಕೀಯ ಷಡ್ಯಂತ್ರ ಅಂತ ನನಗೆ ಅನಿಸುವುದಿಲ್ಲ. ರಾಜಕೀಯ ಷಡ್ಯಂತ್ರ ಅಗಿದ್ದರೆ ಬಹಳ ಜನರ ಮೇಲೆ ಆಗಬೇಕಿತ್ತು ಎಂದು ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್, ಮಾಜಿ ಸಚಿವ ಡಿ.ಕೆ….

  • ಡಿಕೆಶಿಗೆ ಇಡಿ ಸಂಕಷ್ಟ: ಸಾಯಿಬಾಬಾ ಮೊರೆ ಹೋದ ಬೆಂಬಲಿಗರು

    ಚಿಕ್ಕಬಳ್ಳಾಪುರ: ಇ ಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ಬೇಗನೆ ಬಂಧನ ಮುಕ್ತರಾಗಲು ಚಿಕ್ಕಬಳ್ಳಾಪುರ ತಾಲ್ಲೂಕು ಹಾರೋಬಂಡೆ ಗ್ರಾಮದಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗುರುವಾರ ವಿಶೇಷ ಪೂಜಾ ಕಾರ್ಯಕ್ರಮ…

ಹೊಸ ಸೇರ್ಪಡೆ