DCM

 • 3000 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಡಿಸಿಎಂ ಮನವಿ

  ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುವಂತೆ ಹೆಚ್ಚುವರಿ 3,000 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಲು ಉಪಮುಖ್ಯಮಂತ್ರಿ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಶನಿವಾರ ನಡೆದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಉನ್ನತ ಶಿಕ್ಷಣಕ್ಕೆ ಸದ್ಯ…

 • ಡಿಸಿಎಂ ಹುದ್ದೆ ನೀಡಿದರೆ ಒಪ್ಪಿಕೊಳ್ಳುತ್ತೇನೆ

  ಚನ್ನರಾಯಪಟ್ಟಣ: “ನಾನು ಉಪಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಕ್ಷೇತ್ರದ ಮತದಾರರು ಹಾಗೂ ವಾಲ್ಮೀಕಿ ಸಮುದಾಯದವರ ಆಸೆಯಾಗಿದೆ. ಆದರೆ, ಈ ಬಗ್ಗೆ ನಾನು ಎಲ್ಲಿಯೂ ಚಲಾಬಿ ಮಾಡು ವುದಿಲ್ಲ ಹಾಗೂ ಪಕ್ಷದಲ್ಲಿ ಈವರೆಗೆ ಯಾರೊಂದಿಗೂ ಪ್ರಸ್ತಾಪ ಮಾಡಿಲ್ಲ’ ಎಂದು ಆರೋಗ್ಯ ಮತ್ತು ಕುಟುಂಬ…

 • ಡಿಸಿಎಂ ಆಗಬೇಕೆಂಬುದು ಜನರ ಬಯಕೆ: ಶ್ರೀರಾಮುಲು

  ಕೋಲಾರ: “ನಾನು ಡಿಸಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಈ ಬಗ್ಗೆ ಪಕ್ಷದ ನಿರ್ಧಾರಕ್ಕೆ ಬದ್ದ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಪುನರುಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಗೆದ್ದವರೆಲ್ಲರೂ ಸಚಿವರಾಗಬೇಕು ಎಂದು ಬಯಸಿದ್ದಾರೆ. ಸಿಎಂ ಯಡಿಯೂರಪ್ಪ ಸಹ…

 • ಡಿಸಿಎಂ ಸ್ಥಾನ ತ್ಯಾಗಕ್ಕೆ ಸಿದ್ಧ: ಕಾರಜೋಳ

  ಚಿಕ್ಕಮಗಳೂರು: ಪಕ್ಷದ ಮುಖಂಡರು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದರೆ ಹುದ್ದೆ ತ್ಯಾಗಕ್ಕೆ ಸಿದ್ಧ ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಪುನರುಚ್ಚರಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದಲ್ಲೇ ಸಚಿವ ಸಂಪುಟ…

 • ನನಗೆ ಡಿಸಿಎಂ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ: ಶ್ರೀರಾಮುಲು

  ಬಳ್ಳಾರಿ: ಕಳೆದ ಉಪಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದು, ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟ ವಿಚಾರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ಸಂಪುಟ ವಿಸ್ತರಣೆಯಾದರೆ ಪ್ರಳಯವಾಗಲ್ಲ: ಡಿಸಿಎಂ

  ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಜಗತ್ತಿನಲ್ಲಿ ಪ್ರಳಯ ಆಗಿ ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದಲ್ಲಿ ಸ್ಫೋಟವಾಗುತ್ತೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು…

 • “ಡಿಸಿಎಂ, ಸಚಿವ ಸ್ಥಾನ ಕೇಳೋದು ತಪ್ಪಲ್ಲ’

  ದಾವಣಗೆರೆ: ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿಗಳು ಕೇಳುವುದು ಸರಿಯಾಗಿಯೇ ಇದೆ. ಅವರ ಬೇಡಿಕೆ ಏನೂ ತಪ್ಪಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಮಂಗಳವಾರ ನಗರದ ಜಿಎಂಐಟಿ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಿವಿಧ…

 • ನಾನು ಯಾವುದೇ ಕಾರಣಕ್ಕೂ ಮತ್ತೆ ಡಿಸಿಎಂ ಆಗುವುದಿಲ್ಲ: ಈಶ್ವರಪ್ಪ

  ಶಿವಮೊಗ್ಗ: ನಾನು ಯಾವುದೇ ಕಾರಣಕ್ಕೂ ಮತ್ತೆ ಡಿಸಿಎಂ ಆಗುವುದಿಲ್ಲ. ಅನೇಕರು ಈ ಹುದ್ದೆ ಬಯಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಮೊದಲು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ. ಏಕೆಂದರೆ ನಮಗೆ ಈಗಾಗಲೇ ಶಾಸಕರು ಹೆಚ್ಚಾಗಿ ಓವರ್‌ ಲೋಡ್‌ ಆಗಿದೆ. ನಮ್ಮ ಎಲ್ಲ ಶಾಸಕರು ಹುಲಿಗಳಿದ್ದಂತೆ….

 • ಬೇರೊಬ್ಬರಿಂದ ನೀತಿಪಾಠ ಬೇಕಿಲ್ಲ ಡಿಸಿಎಂಗೆ ರೇಣುಕಾಚಾರ್ಯ ತಿರುಗೇಟು

  ಬೆಂಗಳೂರು: “ನಾನು ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ 90ರ ದಶಕದಿಂದ ಕೆಲಸ ಮಾಡುತ್ತಿದ್ದೇನೆ. 3 ಬಾರಿ ಶಾಸಕನೂ ಆಗಿದ್ದೇನೆ. ಆದರೆ, ಬೇರೊಬ್ಬರಿಂದ ನೀತಿಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ನನಗಿಲ್ಲ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಉಪಮುಖ್ಯ ಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರಿಗೆ…

 • “ರೆಡ್ಡಿ ಸಕ್ರಿಯವಾಗಿದ್ರೆ ರಾಮುಲು ಎಂದೋ ಡಿಸಿಎಂ ಆಗ್ತಿದ್ರು’

  ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಉಪಮುಖ್ಯಮಂತ್ರಿ ಆಗಬೇಕೆಂಬುದು ಈ ಭಾಗದ ಜನರ ಬೇಡಿಕೆ. ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕಾರಣದಲ್ಲಿ ಸಕ್ರಿಯವಾಗಿದ್ದಿದ್ದರೆ ರಾಮುಲು ಎಂದೋ ಉಪಮುಖ್ಯ ಮಂತ್ರಿ ಆಗುತ್ತಿದ್ದರು ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ಹೇಳಿದರು. ಸುದ್ದಿಗಾರರೊಂದಿಗೆ…

 • ಇನ್ನೆರಡು ಉಪಮುಖ್ಯಮಂತ್ರಿ ಹುದ್ದೆ; ಸತ್ಯಕ್ಕೆ ದೂರವಾದ ಸುದ್ದಿಯೆಂದ ಡಿಸಿಎಂ ಸವದಿ

  ರಾಯಚೂರು: ರಾಜ್ಯದಲ್ಲಿ ಇನ್ನೆರಡು ಉಪಮುಖ್ಯಮಂತ್ರಿ‌ ಹುದ್ದೆ ನೀಡುವ ವಿಚಾರ ಸತ್ಯಕ್ಕೆ ದೂರವಾಗಿದ್ದು, ಅದು ಮಾಧ್ಯಮಗಳ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದರು. ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ಪುನರಚನೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಪಕ್ಷದ…

 • ರಾಮುಲು ಡಿಸಿಎಂ ಬಗ್ಗೆ ಚರ್ಚಿಸಿಲ್ಲ: ಜಗದೀಶ ಶೆಟ್ಟರ್‌

  ಹುಬ್ಬಳ್ಳಿ: ಸಚಿವ ಶ್ರೀರಾಮುಲು ಅವರಲ್ಲಿ ಡಿಸಿಎಂ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೆ ಕೊಟ್ಟಿಲ್ಲ. ಪ್ರತಿಕ್ರಿಯಿಸಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ…

 • ಯಾರ ಹೆಗಲಿಗೆ ಯಾವ ಜವಾಬ್ಧಾರಿ?

  ಬೆಳಗಾವಿ: ಉಪ ಚುನಾವಣೆ ಮುಗಿದು ಫಲಿತಾಂಶ ಬಂದ ಬೆನ್ನಲ್ಲೇ ಯಾರು ಉಪ ಮುಖ್ಯಮಂತ್ರಿ, ಯಾರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಯಾರಿಗೆ ಎಂಬ ಚರ್ಚೆ ಜಿಲ್ಲೆಯಲ್ಲಿ ಜೋರಾಗಿ ನಡೆದಿದೆ. ಉಪ ಚುನಾವಣೆಯಲ್ಲಿ ಗೆದ್ದು ಬಂದ ಎಲ್ಲ ಶಾಸಕರಿಗೆ ಸಚಿವ…

 • ಬಿಜೆಪಿಗೆ 12 ಕ್ಷೇತ್ರಗಳಲ್ಲಿ ಗೆಲುವು: ಡಿಸಿಎಂ ವಿಶ್ವಾಸ

  ಬಂಟ್ವಾಳ: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಲಿದೆ. 15 ಸ್ಥಾನಗಳನ್ನು ಗೆದ್ದರೂ ಅಚ್ಚರಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಾ| ಸಿ.ಎನ್‌.ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ…

 • ಲಕ್ಷ್ಮಣ ಸವದಿ ಕಾಯಂ ಡಿಸಿಎಂ: ಸಿಎಂ

  ಅಥಣಿ: ಅಥಣಿಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಲಕ್ಷ್ಮಣ ಸವದಿ ಅವರ ಉಪಮುಖ್ಯಮಂತ್ರಿ ಸ್ಥಾನ ಕಾಯಂ ಮುಂದುವರಿಸುವ ಜೊತೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನೂ ನೀಡಲಾಗುವುದು. ಉಪ ಚುನಾವಣೆಯಲ್ಲಿ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆದ್ದು ಟೀಕಾಕಾರರಿಗೆ ತಕ್ಕ ಉತ್ತರ…

 • ಬೆಂಗಳೂರಿನಲ್ಲೇ ಚಿತ್ರನಗರಿ ನಿರ್ಮಾಣ: ಡಿಸಿಎಂ

  ಬೆಂಗಳೂರು: ಸರ್ಕಾರ ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ದೇವಿಕಾರಾಣಿ ರೋರಿಕ್‌ ಎಸ್ಟೇಟ್‌ನಲ್ಲಿ ಚಿತ್ರನಗರಿ ಮಾಡುವ ತೀರ್ಮಾನವನ್ನು ಕೈ ಬಿಟ್ಟಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. ಭಾನುವಾರ…

 • ಲ್ಯಾಮ್ಡಾ ಯೋಜನೆ ಜಾರಿಗೆ ಚಿಂತನೆ: ಡಿಸಿಎಂ

  ಚಿಕ್ಕಮಗಳೂರು: ಎಂಜಿನಿಯರಿಂಗ್‌ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ಲ್ಯಾಮ್ಡಾ ಯೋಜನೆ ಜಾರಿಗೆ ತರಲು ಚಿಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್‌ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ಗಳಿಗೆ ದಾಖಲಾ ಗುವ…

 • ನವೆಂಬರ್‌ ಒಳಗೆ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಗಡುವು

  ಬೆಂಗಳೂರು: ರಾಜ್ಯಾದ್ಯಂತ ಲೋಕೋಪ ಯೋಗಿ ಇಲಾಖೆ ನಿರ್ವಹಣೆ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ನವೆಂಬರ್‌ ಒಳಗೆ ಗುಂಡಿ ಮುಚ್ಚಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆ ಸಿದ ಅವರು, ರಸ್ತೆ…

 • ನಿರಾಶ್ರಿತರ ಕೇಂದ್ರ ಒತ್ತುವರಿಯಾಗಲು ಬಿಡೆನು: ಡಿಸಿಎಂ

  ಬೆಂಗಳೂರು: ಯಾವುದೇ ಕಾರಣಕ್ಕೂ ನಗರದಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರ ಒತ್ತುವರಿಯಾಗಲು ಬಿಡುವುದಿಲ್ಲ. ಇದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಹೇಳಿದರು. ಸೋಮವಾರ ಮಾಗಡಿ ರಸ್ತೆಯ ಸುಮ್ಮನಹಳ್ಳಿ ಸಿಗ್ನಲ್‌…

 • ಕಳೆದ ಮೂರು ದಿನಗಳ ಕಳಸಾ ಬಂಡೂರಿ ಹೋರಾಟ ಕೈಬಿಟ್ಟ ರೈತರು; ಆರೋಪವೇನು?

  ಬೆಂಗಳೂರೂ; ಮಹದಾಯಿ ಯೋಜನೆಯ ಅಧಿಸೂಚನೆ ಹೊರಡಿಸಲು ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು ಶನಿವಾರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ನಡೆಸಲು ಮುಂದಾದರೆ ಹೊಡೆಸುತ್ತೀರಿ,…

ಹೊಸ ಸೇರ್ಪಡೆ