DKShi

 • ಪ್ರತಿಪಕ್ಷ ಶಾಸಕರ ಯೋಜನೆ ಸ್ಥಗಿತಕ್ಕೆ ಸೂಚನೆ: ಡಿಕೆಶಿ

  ಬೆಂಗಳೂರು: ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯವರಿಗೆ ಕ್ಷೇತ್ರಗಳ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯವಾಗಿದೆ. ಪ್ರತಿಪಕ್ಷಗಳ…

 • ಥೀಮ್‌ ಪಾರ್ಕ್‌ಗೆ ಡಿಕೆಶಿ ಅಡ್ಡಿಯಾಗಿದ್ದೇಕೆ?

  ಮಂಡ್ಯ: ರಾಮನಗರ ಜಿಲ್ಲೆಯಲ್ಲಿ ಕ್ರಿಸ್ತನ ಪ್ರತಿಮೆ ಸ್ಥಾಪಿಸುವುದಕ್ಕೆ ಮುಂದಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌, ಹಿಂದೊಮ್ಮೆ ಇಸ್ಕಾನ್‌ ಸಂಸ್ಥೆ ಥೀಮ್‌ ಪಾರ್ಕ್‌ ಮಾಡುವ ಯೋಜನೆಗೆ ಅಡ್ಡಗಾಲಾಗಿ ಶ್ರೀಕೃಷ್ಣನನ್ನು ವಿರೋಧಿಸಿದ್ದೇಕೆ? ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು,…

 • ಯುವಕರೇ ಏಕೆ ಸುಮ್ಮನಿದ್ದೀರಿ?: ಡಿಕೆಶಿ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ನಗರ ನಕ್ಸಲರು ಎಂದು ಕರೆಯುತ್ತಿದ್ದು, ಯುವಕರೇ ಏಕೆ ಸುಮ್ಮನೆ ಕುಳಿತಿದ್ದೀರಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು. ಕಾಂಗ್ರೆಸ್‌ ಪಕ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ…

 • ಡಿಕೆಶಿ ವಿರುದ್ಧ ಹರಿಹಾಯ್ದ ಅನಂತ ಕುಮಾರ್‌ ಹೆಗಡೆ

  ಬೆಂಗಳೂರು: ಕಪಾಲ ಬೆಟ್ಟದಲ್ಲಿ ಅತಿ ಎತ್ತರದ ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಸಂಬಂಧ ಪಟ್ಟಂತೆ ಸಂಸದ ಅನಂತ ಕುಮಾರ್‌ ಹೆಗಡೆ ಅವರು ಸರಣಿ ಟ್ವೀಟ್‌ ಮಾಡಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಹರಿಹಾಯ್ದಿದ್ದಾರೆ. ಅನಂತ ಕುಮಾರ್‌ ಹೆಗಡೆ ಅವರು ಗುರುವಾರ…

 • ರಾಜೀನಾಮೆ ಕೊಟ್ಟವರಿಗೂ ಸಿದ್ದು ನಾಯಕ: ಡಿಕೆಶಿ

  ಬೆಂಗಳೂರು: “ನಮ್ಮ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಗೆದ್ದು ಬಂದವರೇ ಸಿದ್ದರಾಮಯ್ಯ ನಮ್ಮ ನಾಯಕರು ಎಂದು ಹೇಳುತ್ತಿದ್ದಾರೆ. ಇದು ನಮಗೆ ತುಂಬಾ ಖುಷಿ ಆಗುತ್ತದೆ. ನಮಗೆ ಅಷ್ಟೇ ಸಾಕು. ಹಾಗಾಗಿ, ಯಡಿಯೂರಪ್ಪ ಈಸ್‌ ನೋ ಮೋರ್‌ ಎ ಲೀಡರ್‌’…

 • ಐಟಿ ದಾಳಿ: ಡಿಕೆಶಿ ಕೋರ್ಟ್‌ಗೆ ಹಾಜರು

  ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣದ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಮಂಗವಾರ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾ ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಿದರು. ಡಿಕೆಶಿ ಹಾಗೂ ಇತರೆ ಆರೋಪಿಗಳ ವಿರುದ್ಧ ಐಟಿ…

 • ಉಪ ಚುನಾವಣೆಯಲ್ಲಿ ಡಿಕೆಶಿ ಚಾಣಾಕ್ಷ ನಡೆ

  ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರ ನಡುವಿನ ಮುನಿಸಿನಿಂದ ಪ್ರಚಾರದಲ್ಲಿ ಗೊಂದಲ ಮುಂದುವರಿದಿದ್ದು, ಈ ನಡುವೆ…

 • ಡಿಕೆಶಿ ಕೋರ್ಟ್‌ಗೆ ಹಾಜರು

  ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಮಂಗಳವಾರ ಸಿಟಿ ಸಿವಿಲ್‌ ಕೋರ್ಟ್‌ ಆವರಣದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಶಿವಕುಮಾರ್‌ ಹಾಗೂ ಇತರರು ಜನಪ್ರತಿನಿಧಿಗಳ…

 • ಡಿಕೆಶಿ, ಎಚ್ಡಿಕೆ “ಕಾರ್ಯತಂತ್ರ’ಕ್ಕೆ ಸಿಗದ ಕೆ.ಆರ್‌.ಪೇಟೆ

  ಮಂಡ್ಯ: ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಅತಂತ್ರಸ್ಥಿತಿಗೆ ದೂಡುವುದಕ್ಕೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪರೋಕ್ಷವಾಗಿ ಕೈಜೋಡಿಸಿರುವ ಕ್ಷೇತ್ರಗಳಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆಯೂ ಒಂದಾಗಿದ್ದು, ವಾಸ್ತವದಲ್ಲಿ ಕ್ಷೇತ್ರದೊಳಗಿನ ಪರಿಸ್ಥಿತಿ ಇಬ್ಬರೂ ನಾಯಕರ ಕಾರ್ಯತಂತ್ರಕ್ಕೆ ಪೂರಕವಾಗಿಲ್ಲ…

 • ಬೇನಾಮಿ ಹಣ ಪತ್ತೆ: ಡಿಕೆಶಿ ಅರ್ಜಿ ವಜಾ

  ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಿಗಳಲ್ಲಿ ಸಿಕ್ಕ 8.60 ಕೋಟಿ ರೂ. ಬೇನಾಮಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣದ ಆರೋಪಗಳಿಂದ ತಮ್ಮನ್ನು ಕೈಬಿಡಬೇಕು ಎಂದು ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌…

 • ಜೆಡಿಎಸ್‌ ಜತೆ ಸಖ್ಯಕ್ಕೆ ಡಿಕೆಶಿ ಆಸಕ್ತಿ

  ಬೆಂಗಳೂರು: ಹದಿನೈದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದವರನ್ನು ಮಣಿಸಲು ಜೆಡಿಎಸ್‌ ಜತೆ ಮೈತ್ರಿ ಅಥವಾ ಒಪ್ಪಂದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಸಕ್ತರಾಗಿದ್ದು, ಹೈಕಮಾಂಡ್‌ಗೂ ಮಾಹಿತಿ ರವಾನಿಸಿದ್ದಾರೆ. 15 ಕ್ಷೇತ್ರಗಳ ಪೈಕಿ ಹಳೇ ಮೈಸೂರು…

 • ಡಿಕೆಶಿ ಭೇಟಿಯಾದವರೆಲ್ಲ ಕಾಂಗ್ರೆಸ್‌ ಸೇರಲ್ಲ

  ಹುಬ್ಬಳ್ಳಿ: ಮಾಜಿ ಶಾಸಕ ರಾಜು ಕಾಗೆ ಸೇರಿ ಬಿಜೆಪಿಯ ಕೆಲ ಮುಖಂಡರು ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿರುವುದರ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ…

 • ಡಿಕೆಶಿ ಡಿಸ್ಚಾರ್ಜ್‌: ವಿಶ್ರಾಂತಿಗೆ ಸೂಚನೆ

  ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಶುಕ್ರವಾರ ಬೆನ್ನು ನೋವು ಹಾಗೂ ಲೋ ಬಿಪಿ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಭಾನುವಾರ ಬಿಡುಗಡೆಯಾಗಿದ್ದಾರೆ. ಎರಡು ದಿನ ಖಾಸಗಿ…

 • ಡಿಕೆಶಿಗೆ ಕೆಪಿಸಿಸಿ ಪಟ್ಟ ಕಟ್ಟಲು ಹಿರಿಯರ ಉತ್ಸಾಹ

  ಬೆಂಗಳೂರು: ರಾಜ್ಯ ಕಾಂಗ್ರೆಸ್‌ನ ನಾಯಕತ್ವವನ್ನು ಡಿ.ಕೆ.ಶಿವಕುಮಾರ್‌ಗೆ ವಹಿಸುವ ಮೂಲಕ ಮೂಲ ಕಾಂಗ್ರೆಸ್ಸಿಗರಿಗೆ ಶಕ್ತಿ ಹಾಗೂ ಧೈರ್ಯ ತುಂಬುವ ಪ್ರಸ್ತಾವನೆಯೊಂದನ್ನು ಹಿರಿಯ ನಾಯಕರು ಹೈಕಮಾಂಡ್‌ ಮುಂದಿಡಲು ಮುಂದಾಗಿದ್ದಾರೆ. ಪ್ರತಿಪಕ್ಷ ನಾಯಕನ ಸ್ಥಾನ ಸಿದ್ದರಾಮಯ್ಯ ಅವರ ಪಾಲಾಗಿರುವುದರಿಂದ ಮತ್ತೂಂದು ಮಹತ್ವದ ಹುದ್ದೆ…

 • ಡಿಕೆಶಿ ಸ್ವಾಗತ: ನಗರದಲ್ಲಿ ಸಂಚಾರ ದಟ್ಟಣೆ

  ದೇವನಹಳ್ಳಿ: ನೆಚ್ಚಿನ ನಾಯಕನ ಕರೆದುಕೊಂಡು ಹೋಗಲು ಸೇಬಿನಿಂದ ಸಿಂಗಾರಗೊಂಡಿರೋ ಕಾರು. ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ಡಿಕೆಶಿಯನ್ನ ಕಂಡ ಕಾರ್ಯಕರ್ತರಿಂದ ಸ್ವಾಗ‌ತದ ಕಹಳೆ. ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್‌ ಅವರನ್ನು ಎತ್ತಿಕೊಂಡು ಕರೆತರುವ ಅಭಿಮಾನಿಗಳು. ಇವು ವೈಭವದ ಸ್ವಾಗತಕ್ಕೆ…

 • ಡಿಕೆಶಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ

  ಬೆಂಗಳೂರು: ತಿಹಾರ್‌ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಸೋಮವಾರ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದರು. ಸಂಸದ ಡಿ.ಕೆ.ಸುರೇಶ್‌, ಮಾಜಿ ಸಚಿವರಾದ ಸಿ.ಎಸ್‌.ಪುಟ್ಟರಾಜು, ಸಾ.ರಾ.ಮಹೇಶ್‌ ಅವರೊಂದಿಗೆ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರಿಗೆ ಧೈರ್ಯ ತುಂಬಿದರು….

 • ಡಿಕೆಶಿ ತಾಯಿ, ಪತ್ನಿಗೆ ಶೀಘ್ರ ಸಮನ್ಸ್‌

  ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಪತ್ನಿ ಮತ್ತು ತಾಯಿಗೆ ಸದ್ಯದಲ್ಲೇ ಹೊಸದಾಗಿ ಸಮನ್ಸ್‌ ಜಾರಿಗೊಳಿಸುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಇ.ಡಿ. ಪರವಾಗಿ ವಾದ ಮಂಡಿಸಿದ ಕೇಂದ್ರ ಸರ್ಕಾರದ ವಕೀಲ ಅಮಿತ್‌…

 • ಸೋನಿಯಾ ಗಾಂಧಿ ಡಿಕೆಶಿ ಭೇಟಿ ಇಂದು?

  ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸೋನಿಯಾ ಗಾಂಧಿಯವರು ಡಿ.ಕೆ.ಶಿವಕುಮಾರ್‌ ಭೇಟಿ ಮಾಡುವ ಕುರಿತು ತಿಹಾರ್‌ ಜೈಲಿನ ಅಧಿಕಾರಿಗೆ…

 • ಇ.ಡಿ. ಸಮನ್ಸ್‌: ಡಿಕೆಶಿ ಆಪ್ತರಿಗೆ ಬಂಧನ ಭೀತಿ

  ಬೆಂಗಳೂರು: ಐಟಿ ದಾಳಿ ವೇಳೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಸೇರಿದ ದೆಹಲಿಯ ಮನೆಗಳಲ್ಲಿ ಸಿಕ್ಕ 8.69 ಕೋಟಿ ರೂ. ಬೇನಾಮಿ ಹಣಕ್ಕೆ ಸಂಬಂಧಿಸಿದ ವಿಚಾರಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾದರೆ ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸುವಂತೆ ಡಿ.ಕೆ….

 • ಇ.ಡಿ ಹೇಳಿಕೆ: ಡಿಕೆಶಿ ಕೋರಿಕೆ

  ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ.) ಪಡೆದುಕೊಂಡ ಹೇಳಿಕೆಯ ಪ್ರತಿ ನೀಡುವಂತೆ ನಿರ್ದೇಶಿಸಬೇಕೆಂದು ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.26ಕ್ಕೆ ನಡೆಯಲಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಬೃಜೇಶ್‌ ಸೇಠಿ ಅವರನ್ನೊಳಗೊಂಡ ನ್ಯಾಯಪೀಠ ಈ ದಿನಾಂಕ ನಿಗದಿ…

ಹೊಸ ಸೇರ್ಪಡೆ