Dalit

 • ದಲಿತರು ಸಿಎಂ ಆಗದಿರಲು ಒಗ್ಗಟ್ಟಿಲ್ಲದಿರುವುದೇ ಕಾರಣ

  ಕೋಲಾರ: ಕರ್ನಾಟಕದ ಜಾತಿ ಗಣತಿಯ ಸೋರಿಕೆ ಅಂಶಗಳ ಪ್ರಕಾರ ದಲಿತರೇ ನಂಬರ್‌ ಒನ್‌. ಹೀಗಿದ್ದಾಗಲೂ ದಲಿತ ಮುಖ್ಯಮಂತ್ರಿಗೆ ಇಂದಿಗೂ ಹೋರಾಟ ನಡೆಯುತ್ತಿದೆ ಎಂದರೆ ದಲಿತರು ಒಗ್ಗಟ್ಟಾಗದಿರುವುದೇ ಕಾರಣ ಎಂದು ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಎಲ್‌.ಹನುಮಂತಯ್ಯ ಅಭಿಪ್ರಾಯಪಟ್ಟರು….

 • ವಿಶ್ವಕ್ಕೆ ಮಾದರಿಯಾದ ದಲಿತ ಸೂರ್ಯ ಅಂಬೇಡ್ಕರ್‌

  ತಿಪಟೂರು: ಸ್ವತಂತ್ರ ಭಾರತದಲ್ಲಿ ಸರ್ವ ಸಮಾನತೆಗಾಗಿ, ಮಾನವೀಯ ಮೌಲ್ಯಗಳ ಸಂವರ್ಧನೆಗಾಗಿ ಹಗಲಿ ರುಳು ಹೋರಾಡಿ, ಪ್ರಜಾಪ್ರಭುತ್ವದ ವ್ಯವಸ್ಥಿತ ಆಡಳಿತದ ಸುಭದ್ರತೆಗಾಗಿ ಸಂವಿಧಾನ ರಚಿಸಿ ವಿಶ್ವಕ್ಕೆ ಮಾದರಿಯಾದ ದಲಿತ ಸೂರ್ಯ ಡಾ.ಬಿ.ಆರ್‌. ಅಂಬೇಡ್ಕರ್‌ ಎಂದು ಎಸ್‌ವಿಪಿ ಕಾಲೇಜಿನ ಉಪನ್ಯಾಸಕ ಕೆ.ಎನ್‌. ರೇಣುಕಯ್ಯ…

 • ವೇತನ ಕೊಡದಿದ್ದರೆ ವಿಷ ನೀಡಿ

  ದೇವದುರ್ಗ: ಬಾಕಿ ವೇತನ ಪಾವತಿಸಿ ಇಲ್ಲವಾದಲ್ಲಿ ಅಧಿಕಾರಿಗಳೇ ವಿಷ ಕೊಡಿ ಇಲ್ಲವಾದರೆ ಕಚೇರಿ ಮುಂದೆ ಪ್ರಾಣ ಬಿಡುತ್ತೇವೆ ಎಂದು ವಸತಿ ನಿಲಯ ಅಡುಗೆ ಸಿಬ್ಬಂದಿ ಅಳಲು ತೋಡಿಕೊಂಡ ಪ್ರಸಂಗ ಶುಕ್ರವಾರ ಸಮಾಜ ಕಲ್ಯಾಣ ಕಚೇರಿಯಲ್ಲಿ ಜರುಗಿತು. ಈ ವೇಳೆ…

 • ಲೋಕಸಭಾ ಚುನಾವಣೆಗೆ ಮೈತ್ರಿ ಇಲ್ಲ

  ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಹಾಗೂ ತಾಲೂಕು…

 • ಸಾಮೂಹಿಕ ದಲಿತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ

  ಕೆಂಭಾವಿ: ಸಂವಿಧಾನ ಸಮರ್ಪಣಾ ದಿನದಂದು ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್‌ ಠಾಣೆಯಲ್ಲಿ, ಹತ್ತಿಗುಡೂರ ಜೆಸ್ಕಾಂ ಕಚೇರಿಯಲ್ಲಿ ಹಾಗೂ ಸುರಪುರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಾ| ಅಂಬೇಡ್ಕರ್‌ ಅವರ ಭಾವಚಿತ್ರ ಇಡದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರ…

 • ಕ್ರೈಸ್ತ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಿ

  ಚಿತ್ತಾಪುರ: ಕ್ರೈಸ್ತ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಸಾಂಕೇತಿಕ ಧರಣಿ ನಡೆಸಿದರು. ನಂತರ ರಾಜ್ಯ ಪ್ರಧಾನ…

 • ಅಸ್ಪೃಶ್ಯತೆ ಇಂದಿಗೂ ಜೀವಂತ: ತಾಳ್ಯ

  ಚಿತ್ರದುರ್ಗ: ದಲಿತ ಲೇಖಕರಿಗೆ ಪ್ರಜ್ಞೆ, ಆಳ, ಗುರುತ್ವ ಹೆಚ್ಚಿರುತ್ತದೆ. ಆದರೆ, ಮೇಲ್ವರ್ಗದ ಲೇಖಕರಿಗೆ ಇವುಗಳಿರುವುದಿಲ್ಲ. ಅಸ್ಪೃಶ್ಯರೆಂದು ಕರೆಸಿಕೊಳ್ಳುತ್ತಿರುವ ದಲಿತರು ನೋವು ಸಂಕಟ ಯಾತನೆ ಅನುಭವಿಸುತ್ತಿದ್ದಾರೆ. ದಲಿತರ ಸಂವೇದನೆ ಅತ್ಯಂತ ವಿಶಿಷ್ಟವಾದುದು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕವಿ…

 • ಅಂಬೇಡ್ಕರ್‌ ಚಿತ್ರ ವಿರೂಪ: ಜೇವರ್ಗಿ ಬಂದ್‌

  ಕಲಬುರಗಿ: ಬುಧವಾರ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ವಿನೋಧ ಧಬಕಿ ಎನ್ನುವ ಯುವಕ ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಛಾಯಾಚಿತ್ರ ವಿರೂಪಗೊಳಿಸಿ ರುಂಡವನ್ನು ಬೇರ್ಪಡಿಸಿ ತಲೆಗೆ ಚೂರಿಯಿಂದ ಚುಚ್ಚಿರುವ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಜೇವರ್ಗಿ…

 • ಸಮಾಜ ಕಲ್ಯಾಣ ಇಲಾಖೆ ಕಚೇರಿ ಖಾಲಿ ಖಾಲಿ!

  ಮಾನ್ವಿ: ಇಲ್ಲಿನ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಚಾರಕ (ಅಟೆಂಡರ್‌) ಬಿಟ್ಟರೆ ಉಳಿದ ಹುದ್ದೆಗಳೆಲ್ಲ ಖಾಲಿ ಇವೆ. ನಿಯೋಜನೆಗೊಂಡ ಪ್ರಭಾರ ಅಧಿಕಾರಿಗಳು ಬರುವುದು ಅಪರೂಪ. ಹೀಗಾಗಿ ಇಲಾಖೆ ವ್ಯಾಪ್ತಿಯಲ್ಲಿನ ವಸತಿ ನಿಲಯಗಳ ವಿದ್ಯಾರ್ಥಿಗಳ ಗೋಳು ಕೇಳ್ಳೋರಿಲ್ಲದಂತಾಗಿದೆ. ಹುದ್ದೆ ಖಾಲಿ:…

 • ಹೈದ್ರಾಬಾದ್‌ ಕರ್ನಾಟಕದಲ್ಲಿ ಅಲೆಮಾರಿಗಳ ಸಮೀಕ್ಷೆ: ಚೇತನ್‌

  ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಅಲೆಮಾರಿ ಜನಾಂಗದ ಸೌಲಭ್ಯ ವಂಚಿತರನ್ನು ಗುರುತಿಸಿ, ಅಂತವರಿಗೆ ಸರ್ಕಾರದ ವತಿಯಿಂದ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯುವ ಕರ್ನಾಟಕ ವೇದಿಕೆ ಶ್ರಮಿಸುತ್ತಿದೆ ಎಂದು ವೇದಿಕೆ ರಾಜಾಧ್ಯಕ್ಷ ಮತ್ತು ನಟ ಚೇತನ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ…

 • ಭೂಮಿ-ವಸತಿ ಹಕ್ಕು ಸಮಸ್ಯೆ ಬಗೆಹರಿಸಲು ಆಗ್ರಹ

  ಚಿಕ್ಕಮಗಳೂರು: ಭೂಮಿ ಮತ್ತು ವಸತಿ ಹಕ್ಕು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಿತಿ ವತಿಯಿಂದ ನಗರದ ಆಜಾದ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ…

 • ಹನುಮಂತ ದಲಿತ,ಭಾರತವನ್ನು ಒಂದುಗೂಡಿಸಿದ್ದ: ಯೋಗಿ ಆದಿತ್ಯನಾಥ್‌ 

  ಅಲ್ವಾರ್‌(ರಾಜಸ್ಥಾನ): ಹಿಂದು ದೇವರಾದ ಹನುಮಂತ ದಲಿತನಾಗಿದ್ದ , ಇಡೀ ಭಾರತವನ್ನು ಒಗ್ಗೂಡಿಸಿದ್ದ,ನಮ್ಮ ಯೋಚನೆಗಳು ಹನುಮಂತನಂತೆ ಆಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿಕೆ ನೀಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಪರ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ  ಮತದಾರರನ್ನುದ್ದೇಶಿಸಿ…

 • ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ-ಪರಿಹರಿಸುವ ಭರವಸೆ

  ದಾವಣಗೆರೆ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಎಸ್‌.ಎಸ್‌. ಕನ್ವೆನ್‌ಷನ್‌ ಹಾಲ್‌ನಲ್ಲಿ ಆಯೋಜಿರುವ 29ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿಗಳ ಮಹಾಪೂರವೇ ಹರಿದು ಬಂದಿತು….

 • ಬಸವತತ್ವ ಪಾಲಕರಿಗೆ ತೋಂಟದಶ್ರೀ ಶಕ್ತಿ

  ಶಹಾಬಾದ: ವೈಚಾರಿಕ ಸ್ವಾಮೀಜಿ ಎಂದೇ ಹೆಸರುವಾಸಿಯಾದ ಗದಗಿನ ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳು 12ನೇ ಶತಮಾನದ ಶರಣರ ಬಸವ ತತ್ವಗಳನ್ನು ರಾಜ್ಯದಲ್ಲೆಡೆ ಪ್ರಚಾರ ಮಾಡುತ್ತ ಬಸವತತ್ವದ ಪಾಲಕರಿಗೆ ಮಹಾನ್‌ ಚೇತನ ಶಕ್ತಿಯಾಗಿದ್ದರು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯ ವಿಶ್ವನಾಥ…

 • ಕಲ್ಲು ಕ್ವಾರಿಯಲ್ಲಿ ಕಾರ್ಮಿಕನ ಕೊಲೆ: ತನಿಖೆಗೆ ಆಗ್ರಹ

  ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಗ್ರಾಮದ ಕಲ್ಲು ಕ್ವಾರಿಯಲ್ಲಿ ಕಾರ್ಮಿಕ ಕರಿಯಪ್ಪ ಮಾದರ್‌ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದರು. ನಂತರ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು…

 • ದಲಿತ ವಿದ್ಯಾರ್ಥಿ ಮೇಲಿನ ದೌರ್ಜನ್ಯಕ್ಕೆ ಖಂಡನೆ

  ಜಗಳೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಸಂಶೋಧನಾ ದಲಿತ ವಿದ್ಯಾರ್ಥಿ ಮಹೇಶ್‌ ಸೂಸ್ಸೆ ಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ನೀಡದೆ ದೌರ್ಜನ್ಯವೆಸಗಿದ ವಿವಿ ಆಡಳಿತ ಮಂಡಳಿ ವೈಖರಿಯನ್ನು ಖಂಡಿಸಿ ಇಲ್ಲಿನ ಎಐಎಸ್‌ಎಫ್‌ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಿಂದ…

 • ಪಡಿತರ ಅಂಗಡಿಯಲ್ಲಿ ಕಳಪೆ ಆಹಾರ: ಕ್ರಮಕ್ಕೆ ಮನವಿ

  ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಮಹದೇವಪುರ ಡಿಪೋ ನಂ. 103 ಮಂಜುಳಮ್ಮ ಹೆಸರಿನಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಗೆ ಕಳಪೆ ಆಹಾರ ಸಾಮಾಗ್ರಿ ವಿತರಿಸಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಕ್ರಿಯಾ ಸಮಿತಿ ಮತ್ತು…

 • ಪ್ರಗತಿಪರರ ಹತ್ಯೆ ಖಂಡನೀಯ: ರಾಜಪ್ಪ ಮಾಸ್ತರ್‌

  ಸೊರಬ: ಬಹುತ್ವ ಹೊಂದಿರುವ ಪ್ರಜಾಪ್ರಭುತ್ವ ದೇಶದಲ್ಲಿ ಕ್ಷುಲ್ಲಕ ಕಾರಣಗಳಿಂದಾಗಿ ಚಿಂತಕ ಹಾಗೂ ಪ್ರಗತಿಪರರ ಹತ್ಯೆ ಆಗುತ್ತಿರುವುದು ಖಂಡನೀಯ ಎಂದು ಪ್ರಗತಿಪರ ಚಿಂತಕ ರಾಜಪ್ಪ ಮಾಸ್ತರ್‌ ಹೇಳಿದರು. ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಸೆ.15 ಮತ್ತು…

 • ದಲಿತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

  ಸುರಪುರ: ತಾಲೂಕಿನ ದೇವತ್ಕಲ್‌ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಮಿತಿ ಜಿಲ್ಲಾ…

 • ಸಾಗರ ಉಪ ಕಾರಾಗೃಹ ಸ್ಥಳಾಂತರಕ್ಕೆ ವಿರೋಧ

  ಸಾಗರ: ನಗರದ ಉಪ ಕಾರಾಗೃಹವನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ ನಗರದ ಉಪವಿಭಾಗೀಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಕರ್ನಾಟಕ ಸೋಷಿಯಲ್‌ ಫ್ರಂಟ್‌ ಸಂಘಟನೆ ಸಹಾಯಕ ಆಯುಕ್ತರ ಮೂಲಕ ರಾಜ್ಯ ಬಂದೀಖಾನೆ ಸಚಿವರಿಗೆ ಪುನಃ ಸಾಗರಕ್ಕೆ…

ಹೊಸ ಸೇರ್ಪಡೆ