Devanahalli

 • ಅಧಿಕಾರಿಗಳೇ ಮಾಹಿತಿಯೊಂದಿಗೆ ಸಭೆಗೆ ಬನ್ನಿ

  ದೇವನಹಳ್ಳಿ: ಜಿಲ್ಲಾ ಮಟ್ಟದ ಸಭೆಯಲ್ಲಿ ಸಂಬಂಧಿ ಸಿದ ಅಧಿಕಾರಿಗಳೇ ಭಾಗವಹಿಸಬೇಕು. ಜತೆಗೆ ಸಭೆಗೆ ಹಾಜರಾಗುವಾಗ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ತಮ್ಮ ಪರವಾಗಿ ಬೇರಯವರನ್ನು ಕಳುಹಿ ಸಕೊಡಬೇಡಿ. ಸರ್ಕಾರದ ಯೋಜನೆಗಳು ಅರ್ಹ ಫ‌ಲಾನುಭವಿಗಳಿಗೆ ತಲುಪುವಂತೆ ದಕ್ಷ ಕಾರ್ಯ ನಿರ್ವಹಿಸಿ ಎಂದು…

 • ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ

  ದೇವನಹಳ್ಳಿ: ಬಯಲು ಸೀಮೆಯಲ್ಲಿ ನೀರಿನ ಅಭಾವ ಹೆಚ್ಚಿದೆ. ಮಳೆಯ ನೀರನ್ನು ಸಂರಕ್ಷಿಸುವ ಅಗತ್ಯವಿದ್ದು, ಪ್ರತಿಯೊಬ್ಬರು ಮಳೆ ಕೊಯ್ಲು ಪದ್ಧತಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಹೀಗೆ ಮಾಡಿದರೆ ಮಾತ್ರ ಮುಂದಿನ ದಿನಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ಜಿಲ್ಲಾಧಿಕಾರಿ…

 • ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ

  ದೇವನಹಳ್ಳಿ: ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಉನ್ನತ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ ತಿಳಿಸಿದರು. ನಗರದ ಗಿರಿಯಮ್ಮ ವೃತ್ತದಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ಅರುಂಧತಿ ಸೇವಾ ಸಂಸ್ಥೆ…

 • ಜಿಲ್ಲೆಯಲ್ಲಿ ಸಾವಿರ ನೀಲಗಿರಿ ಮರ ತೆರವು

  ದೇವನಹಳ್ಳಿ: ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿದ್ದ ನೀಲಗಿರಿ ಮರಗಳನ್ನು ಜಿಲ್ಲಾಡಳಿತ ನೀಲಗಿರಿ ಮರ ತೆರವು ಅಭಿಯಾನ ಮಾಡುವುದರ ಮೂಲಕ 1000 ನೀಲಗಿರಿ ಮರಗಳ ಕಟಾವು ಮಾಡಿದೆ. 85,474 ಎಕರೆಯಲ್ಲಿ ನೀಲಗಿರಿ: ಜಿಲ್ಲೆಯಲ್ಲಿ ಸುಮಾರು 85,474 ಎಕರೆ ನೀಲಗಿರಿಯಿದೆ….

 • ಮುಂಗಾರು ಕೊರತೆ: ಶೇ.23ರಷ್ಟು ಮಾತ್ರ ಬಿತ್ತನೆ

  ದೇವನಹಳ್ಳಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಣದಲ್ಲಿ ಮಳೆ ಸುರಿದಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿದಿರುವುದರಿಂದ ಬಿತ್ತನೆ ಕಾರ್ಯ ಗಣನೀಯ ಪ್ರಮಾಣದಲ್ಲಿ ಕುಂಠಿತಗೊಂಡಿದೆ. ಜಿಲ್ಲೆಯಲ್ಲಿ ಶೇ.23ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.77ರಷ್ಟು ಬಿತ್ತನೆ ಪ್ರಮಾಣ ಕಡಿಮೆಯಾಗಿದೆ. ರೈತರು…

 • ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ಅಂತಿಮ ಗುರಿ

  ದೇವನಹಳ್ಳಿ: ತಾಲೂಕಿನ ಪಾಂಡುರಂಗಪುರ ಗ್ರಾಮದಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಎಲ್.ಎನ್‌.ನಾರಾಯಣ ಸ್ವಾಮಿ ವಿತರಿಸಿದರು. ಬಳಿಕ ಮಾತನಾಡಿ, ಸರ್ಕಾರಿ ಜಾಗದಲ್ಲಿ ಅನಧಿ ಕೃತವಾಗಿ ನಿರ್ಮಾಣ ಮಾಡಿಕೊಂಡ ಬಡವರಿಗೆ ಸಕ್ರಮೀಕರಣಗೊಳಿಸುವ ಕಾರ್ಯ ಮಾಡಲಾ…

 • ನೀಲಗಿರಿ ತೆರವಿಗೆ ಡೀಸಿ ಚಾಲನೆ

  ದೇವನಹಳ್ಳಿ: ನೀಲಗಿರಿ ಮರಗಳು ಅಂತರ್ಜಲಕ್ಕೆ ಕಂಟಕ. ಅಂತರ್ಜಲ ಹೆಚ್ಚಳಕ್ಕೆ ನೀಲಗಿರಿ ಮರಗಳನ್ನು ಬುಡ ಸಮೇತ ತೆರವುಗೊಳಿಸಬೇಕು. ರೈತರು ಸ್ವ ಇಚ್ಛೆಯಿಂದ ತಮ್ಮ ಜಮೀನುಗಳಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್‌. ಕರೀಗೌಡ ತಿಳಿಸಿದರು. ತಾಲೂಕಿನ ಕುಂದಾಣ…

 • ಬಡವರು, ರೈತರಿಗೆ ಹಕ್ಕುಪತ್ರ ವಿತರಣೆ

  ದೇವನಹಳ್ಳಿ: ತಾಲೂಕಿನಲ್ಲಿ ನನೆಗುದಿಗೆ ಬಿದ್ದದ್ದ ಸಾಗುವಳಿ ಹಕ್ಕು ಪತ್ರ ವಿತರಣೆ ಪ್ರಕರಣಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ತಾಲೂಕಿನ ಬಡವರು ಹಾಗೂ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡುವ ಮೂಲಕ ಶಾಶ್ವತ ಪರಿಹಾರ ನೀಡಲಾಗಿದೆ ಎಂದು ಶಾಸಕ…

 • ಬೂದಿಗೆರೆ ಕೆರೆ ಹೂಳೆತ್ತುವ ಕಾರ್ಯ

  ದೇವನಹಳ್ಳಿ: ಕೆರೆಗಳ ನಿರ್ಮಾಣ ಮತ್ತು ಅವುಗಳ ಪುನಶ್ಚೇತನ ಕಾರ್ಯಗಳು ನಮ್ಮ ಹಿರಿಯರ ದೂರದೃಷ್ಟಿ ಯೋಚನೆಯಾಗಿದೆ. ಇಂತಹ ಜಲಮೂಲಗಳ ರಕ್ಷಣೆಯಿಂದ ಅಂತರ್ಜಲದ ಮಟ್ಟ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ತಿಳಿಸಿದರು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ…

 • ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

  ದೇವನಹಳ್ಳಿ: ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್‌ಚಾರ್ಟ್‌ ಹಾಗೂ ಮುಂಬಡ್ತಿ ಅನ್ಯಾಯ ಸರಿಪಡಿಸುವಿಕೆ ಸೇರಿ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘದಿಂದ ತಾಲೂಕಿನ ಬೀರಸಂದ್ರ ಗೇಟ್ಹತ್ತಿರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ನಿರಂತರ ಅನ್ಯಾಯ…

 • ರೆಸಾರ್ಟ್‌ ರಾಜಕಾರಣದಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತ

  ದೇವನಹಳ್ಳಿ: ಅಧಿಕಾರದ ದಾಹದಿಂದ ಜನಪ್ರತಿನಿಧಿಗಳು, ರೆಸಾರ್ಟ್‌ ರಾಜಕಾರಣದಲ್ಲಿ ತೊಡಗುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಕೇಳುವ ವರಿಲ್ಲ. ಗ್ರಾಮೀಣ ಭಾಗದ ಜನರು ಮಳೆಯಿಲ್ಲದೆ ಬರಗಾಲದ ಭೀತಿಯಲ್ಲಿದ್ದಾರೆ. ಆದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲೇ ಇದ್ದರೂ…

 • ಕೆಂಪೇಗೌಡ ಹೆಸರಲ್ಲಿ ಎರಡು ಸಾವಿರ ಸಸಿ ನಾಟಿ

  ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ ದಿನದಂದು ಕಾರಹಳ್ಳಿ ಗ್ರಾಪಂ ವತಿಯಿಂದ ಕೆರೆಯ ಅಂಗಳದಲ್ಲಿ ಎರಡು ಸಾವಿರ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಮೂಲಕ ಸೇವಾಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಕಾರಹಳ್ಳಿ…

 • ದೌರ್ಜನ್ಯ ಪ್ರಕರಣ: ಶೀಘ್ರ ಪರಿಹಾರಕ್ಕೆ ಸೂಚನೆ

  ದೇವನಹಳ್ಳಿ: 2017ರಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿರುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಆದಷ್ಟು ಶೀಘ್ರವಾಗಿ ತನಿಖೆ ನಡೆಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪೊಲೀಸ್‌ ಇಲಾಖೆಯ ಸಂಪರ್ಕದಲ್ಲಿದ್ದು, ಸಹಕಾರ ನೀಡಬೇಕು ಮತ್ತು…

 • ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಮಾದರಿ

  ದೇವನಹಳ್ಳಿ: ನಾಡ ಪ್ರಭು ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಕೊಡುಗೆ ಅಪಾರವಾದದ್ದು ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣ ಸ್ವಾಮಿ ತಿಳಿಸಿದರು. ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 509ನೇ…

 • ತಾಯಿಕಾರ್ಡ್‌ ಮಹತ್ವ ತಿಳಿದುಕೊಳ್ಳಿ

  ದೇವನಹಳ್ಳಿ: ಪ್ರತಿ ಗರ್ಭಿಣಿಯರು ಕಡ್ಡಾಯವಾಗಿ ತಾಯಿಕಾರ್ಡು ಮಾಡಿಸಬೇಕು. ಗುಣಾತ್ಮಕ ವೈದ್ಯಕೀಯ ತಪಾಸಣೆಗೆ ಹತ್ತಿರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ರೇವಣ್ಣ ಹೇಳಿದರು. ತಾಲೂಕಿನ ಕೋಡಗುರ್ಕಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ…

 • ದೇವನಹಳ್ಳಿಯಲ್ಲಿ ಮಾವು ಮೇಳ

  ದೇವನಹಳ್ಳಿ: ರಾಜ್ಯ ರಾಜಧಾನಿಯಿಂದ ಜಿಲ್ಲಾಡಳಿತ ದೇವನಹಳ್ಳಿ ತಾಲೂಕಿಗೆ ಸ್ಥಳಾಂತರಗೊಂಡ ಬಳಿಕ ರೈತರಿಂದ ನೇರವಾಗಿ ಗ್ರಾಹಕರಿಗೆ ನೈಸರ್ಗಿಕವಾದ ಮಾಗಿದ ಮಾವಿನ ಹಣ್ಣನ್ನು ತಲುಪಿಸುವ ಉದ್ದೇಶದಿಂದ ಇದೇ ಪ್ರಥಮ ಬಾರಿಗೆ ಮಾವು ಮೇಳ ಹಮ್ಮಿಕೊಳ್ಳಲು ಚಿಂತನೆ ನಡೆಸುತ್ತಿದೆ. ದೇವನಹಳ್ಳಿ-ಚಿಕ್ಕಬಳ್ಳಾಪುರ ರಸ್ತೆಯ ರಾಣಿ…

 • ಬೆಂಗಳೂರಿನಲ್ಲಿ ರೌಡಿ ಮುಲಾಮ ಬಂಧನ; ನೂರಾರು ಕೋಟಿ ಆಸ್ತಿಯ ಒಡೆಯ!

  ಬೆಂಗಳೂರು: ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ  ಕಾರ್ಯಾಚರಣೆ ನಡೆಸಿ ರೌಡಿ ಮುಲಾಮನನ್ನು ಬಂಧಿಸಿದ್ದಾರೆ. ಕುಖ್ಯಾತ ರೌಡಿ ಬಲರಾಮನ ಸಹಚರನಾಗಿದ್ದ  ಮುಲಾಮ ಅಲಿಯಾಸ್‌ ಲೋಕೇಶ್‌‌ನನ್ನು ಮುಂಬಯಿಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ವಶಕ್ಕೆ ಪಡೆಯಲಾಗಿದೆ. ಮುಲಾಮನ…

 • ಇಲ್ಲಿದೆ ಪಕ್ಷಿ ಕಾಶಿ

  ದೇವನಹಳ್ಳಿಯ ಕೃಷಿಕ ಶಿವನಾಪುರ ರಮೇಶ್‌ರ ತೋಟ ಪಕ್ಷಿಕಾಶಿಯಾಗಿದೆ.ಅಲ್ಲಿ 35ಕ್ಕೂ ಹೆಚ್ಚು ಜಾತಿಯ ನೂರಾರು ಪಕ್ಷಿಗಳಿವೆ. ಇಂಡಿಯನ್‌ ಪಿಟ್ಟ ಹಕ್ಕಿ ಹಿಮಾಲಯದಿಂದ ರಮೇಶ್‌ ತೋಟಕ್ಕೆ ಬಂದು, ಇಲ್ಲಿನ ಆಹಾರ ತಿಂದು, ವಾಸವಿದ್ದು ಹೋಗುತ್ತದೆ.  ಪಕ್ಷಿಗಳಿಗೆಂದೇ ತೋಟದಲ್ಲಿ ಬಗೆ ಬಗೆಯ ಹಣ್ಣಿನ…

 • ದೇವನಹಳ್ಳಿಯಲ್ಲಿ ಅಪಘಾತ:ಬಾಲಕಿ ಸಾವು;ಉದ್ವಿಗ್ನ ಸ್ಥಿತಿ 

  ಬೆಂಗಳೂರು: ನರಗದ ಹೊರವಲಯದ ದೇವನಹಳ್ಳಿಯ ಬೀರಸಂದ್ರ ಗೇಟ್‌ ಬಳಿ  ಮುಖ್ಯರಸ್ತೆಯಲ್ಲಿ ಟಾಟಾಸುಮೋವೊಂದು ಢಿಕ್ಕಿಯಾಗಿ  14 ವರ್ಷದ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ದುರ್ಘ‌ಟನೆ ಶನಿವಾರ ಬೆಳಗ್ಗೆ ನಡೆದಿದ್ದು, ಘಟನೆಯ ಬಳಿಕ ಸಾವಿರಾರು ಸ್ಥಳೀಯರು ಜಮಾಯಿಸಿ ರಸ್ತೆ ತಡೆದು, ಟಯರ್‌ಗಳಿಗೆ ಬೆಂಕಿ…

ಹೊಸ ಸೇರ್ಪಡೆ