Devegowda

 • ಬಿಜೆಪಿ ಸರಕಾರಕ್ಕೆ ಜೆಡಿಎಸ್ ಬೆಂಬಲ; ಉಡುಪಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

  ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡುವೆ ಏನು ಒಪ್ಪಂದವಾಗಿದೆಯೋ ಗೊತ್ತಿಲ್ಲ. ಆದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿದರೆ ಇವರು ಎಷ್ಟು ಜಾತ್ಯತೀತರು ಎಂಬುದು ಜನರಿಗೆ ತಿಳಿಯುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಪಕ್ಷ…

 • ಉಪಚುನಾವಣೆ ಫಲಿತಾಂಶ ಏನೇ ಬರಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಇದೆ; ದೇವೇಗೌಡ

  ಬೆಂಗಳೂರು: ಹದಿನೈದು ಕ್ಷೇತ್ರಗಳ ಚುನಾವಣಾ ಫಲಿತಾಂಶ ಏನೇ ಬರಲಿ ನಿಮ್ಮ ಸರ್ಕಾರದ ಜತೆ ಜೆಡಿಎಸ್ ಇರಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಭರವಸೆ ನೀಡಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ. ಇತ್ತೀಚೆಗಷ್ಟೇ ಅನರ್ಹ…

 • ರೇವಣ್ಣ ಅವರನ್ನು ಜನರು ಕಸದ ಬುಟ್ಟಿಯಲ್ಲಿ ಹಾಕಿದ್ದಾರೆ: ಅನರ್ಹ ಶಾಸಕ ನಾರಯಣಗೌಡ

  ಬೆಂಗಳೂರು: ಬೆನ್ನಿಗೆ ಚೂರಿ ಹಾಕಿದವರನ್ನು ದೇವೇಗೌಡರು ಕಸದ ಬುಟ್ಟಿಗೆ ಹಾಕಿದ್ದಾರೆ ಎಂಬ ಮಾಜಿ ಸಚಿವ ರೇವಣ್ಣ ಹೇಳಿಕೆಗೆ   ತೀವ್ರ ಕಿಡಿಕಾರಿದ ಅನರ್ಹ ಶಾಸಕ ನಾರಯಣಗೌಡ  ನಮ್ಮನ್ನು ಕಸದ ಬುಟ್ಟಿಗೆ ಹಾಕಿದ್ದಾರೆ ಅಂದ್ರೆ ಅವರನ್ನು ಜನರು ಎಲ್ಲಿ ಹಾಕಿದ್ದಾರೆ  ಎಂದು…

 • ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ನಿಖಿಲ್ ಯುವ ಘಟಕಕ್ಕೆ ಸಾರಥಿ

  ಬೆಂಗಳೂರು:ನಿರೀಕ್ಷೆಯಂತೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರನ್ನಾಗಿ,ಮಧು ಬಂಗಾರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಏತನ್ಮಧ್ಯೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರ ಸ್ವಾಮಿ ಹೆಸರನ್ನು ಘೋಷಿಸಲಾಯಿತು. ಜೆಪಿ…

 • ದೇವೇಗೌಡರಿಗೆ ಪ್ರತಿಕ್ಷಣ “ಮೈತ್ರಿ ನೋವು’

  ಬೆಂಗಳೂರು: “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯಿಂದ ಪ್ರತಿಕ್ಷಣ ಎಷ್ಟು ನೋವು ಅನುಭವಿಸುತ್ತಿದ್ದೇನೆ ಎಂಬುದು ನನಗೆ ಮಾತ್ರ ಗೊತ್ತು’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬೇಸರ ಹೊರಹಾಕಿದರು. ಜೆಡಿಎಸ್‌ ಕಚೇರಿಯಲ್ಲಿ ನಡೆದ ಎಸ್ಸಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಜೆಡಿಎಸ್‌ನೊಂದಿಗೆ ಮೈತ್ರಿ…

 • ಸಿದ್ದು, ದೇವೇಗೌಡರು ಪರಸ್ಪರ ಕಾಲೆಳೆಯುವುದರಲ್ಲಿ ಪೈಪೋಟಿಗೆ ಬಿದ್ದಿದ್ದಾರೆ: ಜೋಶಿ

  ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರ ಬಿದ್ದುಹೋಗಬಹುದು ಎಂಬ ಅರ್ಥದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.  ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ. ಜೆಡಿಎಸ್,  ಕಾಂಗ್ರೆಸ್ ನವರು ಪರಸ್ಪರ ಕಾಲೆಳೆಯುವುದರಲ್ಲಿ  ಪೈಪೋಟಿಗೆ ಬಿದ್ದಿದ್ದಾರೆ. ಈ ಸರ್ಕಾರ ಬೇಗ ಬಿದ್ದು ಹೋದರೆ…

 • ಮೈತ್ರಿ ಸರ್ಕಾರದ ಭವಿಷ್ಯ ಕಾಂಗ್ರೆಸ್ ಕೈಯಲ್ಲಿದೆ: ದೇವೇಗೌಡ ಅಸಮಾಧಾನ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೇಕು ಅಂತ ನಾವು ಹೇಳಿಲ್ಲ. ಸಿಎಂ ಹುದ್ದೆ ನಮಗೆ ಬೇಕು ಅಂತ ಕೇಳಿಲ್ಲ. ಒಂದು ವರ್ಷದಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಏನಾದ್ರು ಮಾತನಾಡಿದ್ದೇನಾ? ಸಮ್ಮಿಶ್ರ ಸರ್ಕಾರವನ್ನು ಉಳಿಸೋದು, ಬೀಳಿಸೋದು ಕಾಂಗ್ರೆಸ್ ನವರ ಕೈಯಲ್ಲಿದೆ ಎಂದು ಜೆಡಿಎಸ್…

 • ತುಮಕೂರು; ದೇವೇಗೌಡರ ಸೋಲಿಗೆ ಝೀರೋ ಟ್ರಾಫಿಕ್ ಕಾರಣವಂತೆ!

  ತುಮಕೂರು:ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ ಎಂದು ಮಾಜಿ ಶಾಸಕ ಕೆಎನ್ ರಾಜಣ್ಣ ಪರೋಕ್ಷವಾಗಿ ಡಿಸಿಎಂ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಸೋಲಿಗೆ ಝೀರೋ ಟ್ರಾಫಿಕ್…

 • ವಂಶ ರಾಜಕಾರಣ ಜಗತ್ತಿನ ಎಲ್ಲ ದೇಶಗಳಲ್ಲಿದೆ

  ಕೆ.ಆರ್‌.ಪೇಟೆ: ಭಾರತದಲ್ಲಿ ತಾತನ ಜೊತೆ ಮೊಮ್ಮಕ್ಕಳು ಪಾರ್ಲಿಮೆಂಟ್‌ಗೆ ಹೋಗುವುದು ಹೆಮ್ಮೆ. ಅದರಲ್ಲಿ ತಪ್ಪೇನಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ವಿಶ್ವನಾಥ್‌ ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಂಡರು. ಪಟ್ಟಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್‌…

 • 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

  ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, 25ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮೋದಿ ಸರ್ಕಾರ ಮತ್ತೆ ಬಂದರೆ ಸಾಕಷ್ಟು ಸಮುದಾಯಗಳು ಮತ್ತು ವಿವಿಧ ಕ್ಷೇತ್ರಗಳಿಗೆ ನ್ಯಾಯ ಸಿಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಪ್ರತಿಪಾದಿಸಿದ್ದಾರೆ. ನಗರದ…

 • ಕ್ಷೇತ್ರಕ್ಕೆ ಲಗ್ಗೆ ಇಡಲು ಜೆಡಿಎಸ್‌ ತೀವ್ರ ಯತ್ನ

  ತುಮಕೂರು: ತುಮಕೂರು ವಿಧಾನಸಭಾ ಕ್ಷೇತ್ರ ರಾಜಕೀಯವಾಗಿಯೂ ತನ್ನದೇ ಆದ ಛಾಪು ಮೂಡಿಸಿದೆ. ಈ ಕ್ಷೇತ್ರದಲ್ಲಿಲಕ್ಷ್ಮೀ ನರಸಿಂಹಯ್ಯ ಮೂರು ಬಾರಿ ಶಾಸಕರಾಗಿದ್ದು ಬಿಟ್ಟರೆ, ಸೊಗಡು ಶಿವಣ್ಣ ನಾಲ್ಕು ಬಾರಿ ಗೆಲುವು ಸಾಧಿಸಿ ಛಾಪು ಮೂಡಿಸಿದ್ದಾರೆ. ಈ ಕ್ಷೇತ್ರದಿಂದ ಮೊದಲ ಮಹಿಳಾ…

 • ದೇವೇಗೌಡರು ಕಣ್ಣೀರು ಕಹಾನಿ ಬಿಡಲಿ: ಈಶ್ವರಪ್ಪ

  ಬಾಗಲಕೋಟೆ: “ದೇವೇಗೌಡರ ಕುಟುಂಬದವರು ಪ್ರತಿ ಬಾರಿ ಕಣ್ಣೀರು ಕಹಾನಿ ಸೃಷ್ಟಿ ಮಾಡುತ್ತಾರೆ. ಇದು ಏಕೆ ಎಂಬುದು ಹೇಳಲಿ. ದೇಶದ ಸೈನಿಕರ ಸಾವು ಸಂಭವಿಸಿದಾಗ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಕಣ್ಣೀರು ಹಾಕಲಿಲ್ಲ. ಐಟಿ ದಾಳಿ ಆಯಿತು ಎಂದು ಕಣ್ಣೀರು ಹಾಕ್ತಿದ್ದಾರೆಯೇ’…

 • ಉತ್ತರದಲ್ಲಿ ಎಚ್‌ಡಿಡಿ-ಸಿದ್ದು ಜಂಟಿ ಪ್ರಚಾರ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ಉತ್ತರ ಕೊಡಲು ನಾನಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಅವರು ಮಾಡಿರುವ ಸಾಧನೆ ಬಗ್ಗೆಯೂ ಚರ್ಚೆಗೆ ಸಿದ್ಧನಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ. ಆರ್‌.ಟಿ.ನಗರ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ಕ್ಷೇತ್ರದ…

 • ತುಮಕೂರಲ್ಲಿ ಸ್ಪರ್ಧೆ ಖಚಿತ, ಬೆಂಗಳೂರು ಉತ್ತರಕ್ಕೂ ಗೌಡರ ಕಣ್ಣು

  ತುಮಕೂರಲ್ಲಿ ಸ್ಪರ್ಧೆ ಖಚಿತ, ಬೆಂಗಳೂರು ಉತ್ತರಕ್ಕೂ ಗೌಡರ ಕಣ್ಣು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮಾಜಿ ಪ್ರಧಾನಿ ಚಿಂತನೆ | ಎರಡು ಕ್ಷೇತŠಗಳ ಸ್ಪರ್ಧೆಗೆ ಪಕ್ಷದ ವಲಯದಲ್ಲೇ ತೀವ್ರ ಆಕ್ಷೇಪ ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತುಮಕೂರು ಜತೆ ಬೆಂಗಳೂರು…

 • ದೇಶ ಗೆಲ್ಲಬೇಕಾದರೆ ಮೋದಿ ಮತ್ತೆ ಪ್ರಧಾನಿಯಾಗಲಿ: ರವಿ

  ಶಿವಮೊಗ್ಗ: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂಬುದು ದೇಶದ ಜನರ ಬಯಕೆ. ರಾಜ್ಯದಲ್ಲೂ 1998ರಿಂದಲೂ ನಂ.1 ಸ್ಥಾನದಲ್ಲಿ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಈ ಬಾರಿ ಅತಿರಥ- ಮಹಾರಥರನ್ನು ಮನೆಗೆ ಕಳಿಸುತ್ತೇವೆ. 28 ಕ್ಕೆ 28 ಸ್ಥಾನಗಳನ್ನು ಕೂಡ ಬಿಜೆಪಿಯೇ ಗೆಲ್ಲಲಿದೆ…

 • ಮೊಮ್ಮಗನಿಗಾಗಿ ನಾನು ಕಣ್ಣೀರು ಹಾಕಲಿಲ್ಲ: ದೇವೇಗೌಡ

  ಮಂಡ್ಯ: ನಿನ್ನೆ ಹಾಸನದಲ್ಲಿ ಒಬ್ಬ ಮೊಮ್ಮಗನಿಗಾಗಿ ಕಣ್ಣೀರು ಹಾಕಿದ್ದೆ, ಇವತ್ತು ಇನ್ನೊಬ್ಬ ಮೊಮ್ಮಗನಿಗಾಗಿ ಕಣ್ಣೀರು ಹಾಕಲಿಲ್ಲ ಎಂದು ವ್ಯಂಗ್ಯ ಮಾಡಬೇಡಿ. ಇಂದು ಕಣ್ಣೀರು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ತಿಳಿಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಲ್ಲಿ ಲೋಕಸಭಾ…

 • ಖರ್ಗೆ ಸಿಎಂ ಆಗೋದು ಬೇಡ ಅಂತ ಹೇಳಿದ್ದು ಸೋನಿಯಾ, ರಾಹುಲ್: ದೇವೇಗೌಡ

  ಮಂಡ್ಯ: ಈ ಬಾರಿಯ ಸಮ್ಮಿಶ್ರ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಬೇಕೆಂದು ದೆಹಲಿಯ ಹೈಕಮಾಂಡ್ ಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒಪ್ಪಲಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಅವರು ಗುರುವಾರ…

 • ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ: ನಿಖೀಲ್‌ ಸ್ಪಷ್ಟನೆ

  ಮದ್ದೂರು: ಮುಂದಿನ ಲೋಕಸಭಾ ಚುನಾವಣೆ ವೇಳೆ ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ನಿಖೀಲ್‌ ಕುಮಾರಸ್ವಾಮಿ ಘೋಷಿಸಿದರು. ತಾಲೂಕಿನ ಗೊಲ್ಲರದೊಡ್ಡಿ ಇತಿಹಾಸ ಪ್ರಸಿದ್ಧ ಜುಂಜಪ್ಪ ದೇವಾಲಯದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕಿ…

 • ಅಜ್ಜ, ಮೊಮ್ಮಗನ ಕಣ್ಣೀರಧಾರೆ! BJP ಟ್ವೀಟ್ ಟೀಕಾಪ್ರಹಾರ

  ಹಾಸನ: ನಾನು ದೇವರ ಸನ್ನಿಧಾನದಿಂದ ಬಂದಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಕೇಶವ ದೇವರ ಆಶೀರ್ವಾದದಿಂದ ನಾನು ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಆದರೆ ಈ ಬಾರಿ ನಾನು ಸ್ಪರ್ಧಿಸುತ್ತಿಲ್ಲ, ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು, ನೀವು ಆತನನ್ನು ಗೆಲ್ಲಿಸಬೇಕು…

 • ಲಾಭ ಆಗ್ತಿರೋದು ಗೌಡರ ಕುಟುಂಬಕ್ಕೆ; ಎ.ಮಂಜು ಬಿಜೆಪಿ ತೆಕ್ಕೆಗೆ?

  ಹಾಸನ: ತಮ್ಮ ಮೊಮ್ಮಕ್ಕಳನ್ನು ಬೆಳೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಕ್ಕಲಿಗರನ್ನು ತುಳಿತಿದ್ದಾರೆ. ಮೈತ್ರಿಯಿಂದ ಲಾಭ ಆಗೋದು, ಆಗ್ತಿರೋದು ದೇವೇಗೌಡರ ಕುಟುಂಬಕ್ಕೆ ಮಾತ್ರ. ಹೀಗಾಗಿ ಹಾಸನ ಕ್ಷೇತ್ರದ ಜನರ ರಕ್ಷಣೆಗೋಸ್ಕರ ಗುರುವಾರ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ,…

ಹೊಸ ಸೇರ್ಪಡೆ