Development

 • ಕಲಿತ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಳೇ ವಿದ್ಯಾರ್ಥಿಗಳು

  ಬೇಲೂರು: ತಾಲೂಕಿನ ಕುಶಾವರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವಿದೇಶದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತಾವು ಕಲಿತ ಶಾಲೆಗೆ 5 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ತಾಲೂಕಿನ ಕುಶಾವರ…

 • ಬಜೆಟ್‌ನಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ

  ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪೂರಕವಾದ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿವೆ. ವಿಧಾನಸೌಧದಲ್ಲಿ ಸೋಮವಾರ ಬಜೆಟ್‌…

 • ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಹಣ ಬಳಸಿ

  ಮೈಸೂರು: ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಮನವಿ ಮಾಡಿದರು. ಸೋಮವಾರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಸಕ್ತ ಸಾಲಿನ…

 • ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ದಳಕ್ಕೆ ಮತ ನೀಡಿ

  ಚಿಕ್ಕಬಳ್ಳಾಪುರ: ನಗರಸಭೆ ಸಾರ್ವತ್ರಿಕ ಚುಣಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ ರಾಷ್ಟ್ರೀಯ ಪಕ್ಷಗಳ ಎದುರು ಜೆಡಿಎಸ್‌ ಪಕ್ಷ ಪ್ರಬಲ ಪೈಪೋಟಿಗೆ ಇಳಿದಿದ್ದು, ನಗರಸಭೆಯಲ್ಲಿ ಜೆಡಿಎಸ್‌ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲೂ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಭವಿಷ್ಯ…

 • ಪುರಸಭೆ ವಾರ್ಡ್‌ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡದಿರಿ

  ಚನ್ನರಾಯಪಟ್ಟಣ: ಪುರಸಭೆ ಅಧಿಕಾರಿಗಳು ವಾರ್ಡ್‌ಗಳ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು. ಪಟ್ಟಣದ ಪುರಸಭಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಅನುದಾನ ನೀಡುತ್ತದೆ ಇದನ್ನು 23 ವಾರ್ಡ್‌ಗಳಿಗೆ ಸಮನಾಗಿ ಹಂಚಿಕೆ ಮಾಡದೇ…

 • ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ

  ತುಮಕೂರು: ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ, ಚುನಾವಣೆಗೆ ಮೂರು ತಿಂಗಳಿದ್ದಾಗ ರಾಜಕಾರಣ ಮಾಡೋಣ ಈಗ ಅಭಿವೃದ್ಧಿಗೆ ಗಮನ ಹರಿಸೋಣ, ಈಗಿನ ವಾತಾವರಣ ನೋಡಿದರೆ ಇನ್ನು 3-4 ತಿಂಗಳಲ್ಲಿ ಮತ್ತೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು…

 • ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು ನೀಡಿ

  ತುಮಕೂರು: ಅಲ್ಪಸಂಖ್ಯಾತರ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದರಿಂದ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್‌ ಕುರಿಯನ್‌ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ…

 • ಕಬ್ಬನ್‌ ಉದ್ಯಾನಕ್ಕೆ ಸ್ಮಾರ್ಟ್‌ ಟಚ್‌

  ಬೆಂಗಳೂರು: “ಕಬ್ಬನ್‌ಪಾರ್ಕ್‌’ ಅಭಿವೃದ್ಧಿಗೆ ನಮ್ಮಿಂದ ಯಾವುದೇ ಆಕ್ಷೇಪಣೆ ಇಲ್ಲ. ಆದರೆ, ಅಭಿವೃದ್ಧಿ ಹೆಸರಲ್ಲಿ ಉದ್ಯಾನವನ್ನು “ಕಾಂಕ್ರೀಟ್‌ ಕಾಡು’ ಮಾಡಬೇಡಿ ಎಂಬ ಒಕ್ಕೊರಲ ಕೂಗು ಪರಿಸರವಾದಿಗಳು, ವಾಯುವಿಹಾರಿ ಗಳು, ವಿವಿಧ ಸಂಘಟನೆಗಳ ಸದಸ್ಯರಿಂದ ಕೇಳಿಬಂತು. ಸ್ಮಾರ್ಟ್‌ಸಿಟಿ ಯೋಜನೆಯಡಿ ಕಬ್ಬನ್‌ಪಾರ್ಕ್‌ ಅನ್ನು…

 • 2025ರೊಳಗೆ 100 ಉಡಾನ್‌ ನಿಲ್ದಾಣ

  ಮೋದಿ ಸರ್ಕಾರ ದೇಶೀಯ ವಿಮಾನನಿಲ್ದಾಣಗಳ ಅಭಿವೃದ್ಧಿಗೆ ಭಾರೀ ಗಮನ ಹರಿಸಿದೆ. ಜನಸಾಮಾನ್ಯರೂ ಕಡಿಮೆವೆಚ್ಚದಲ್ಲಿ ವಿಮಾನ ಹತ್ತುವಂತಾಗಬೇಕು ಎನ್ನುವ ಉದ್ದೇಶದಿಂದ ಉಡಾನ್‌ ಯೋಜನೆಯನ್ನು ಜಾರಿ ಮಾಡಲಾಗಿದೆ. ಕಳೆದ ವರ್ಷ ಉಡಾನ್‌ ಅಡಿ 50 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ 480 ಕೋಟಿ…

 • ಎಸ್ಸಿ, ಎಸ್ಟಿ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ

  ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳು ಮನವಿ ಮಾಡಿವೆ. ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಡೆಸಿದ…

 • ಅಭಿವೃದ್ಧಿಗೆ ಶಿಕ್ಷಣವೇ ಮಾನದಂಡ

  ಚಿಕ್ಕಬಳ್ಳಾಪುರ: ಕೇವಲ ಶಸ್ತ್ರಾಸಗಳ ಸಂಗ್ರಹ, ಗಗನಚುಂಬಿ ಕಟ್ಟಡಗಳು ಮತ್ತು ಬೆಲೆಬಾಳುವ ಕಾರುಗಳು ಅಭಿವೃದ್ಧಿಯ ನಿಜವಾದ ಮಾನದಂಡಗಳಲ್ಲ. ಅಭಿವೃದ್ಧಿಯು ಆ ದೇಶದ ಜನತೆಯ ಬುದ್ಧಿ ಮತ್ತು ಭಾವನೆಗಳನ್ನು ಅವಲಂಬಿಸಿದ್ದು, ಜನೆತೆಗೆ ಎಂತಹ ಶಿಕ್ಷಣ ನೀಡಲಾಗುತ್ತಿದೆ ಎಂಬುದರ ಮೇಲೆ ದೇಶದ ಅಭಿವೃದ್ಧಿ…

 • ತುರುವೇಕೆರೆ ಅಭಿವೃದ್ಧಿಗೆ 230 ಕೋಟಿ ಮಂಜೂರು

  ತುರುವೇಕೆರೆ: ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಬದ್ಧರಾಗಿದ್ದು, ಈಗಾಗಲೂ ತಾಲೂಕಿನ ಅಭಿವೃದ್ಧಿಗೆ 230 ಕೋಟಿ ರೂ. ಅನುದಾನ ಮಂಜೂರುಗೊಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸೂಕ್ತ ಚರಂಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಲಿವೆ ಎಂದು ಶಾಸಕ ಮಸಾಲ…

 • ಗುಲಾಮಗಿರಿಯಿಂದ ಹೊರ ಬಂದರೆ ಅಭಿವೃದ್ಧಿ

  ಬೆಂಗಳೂರು: ಸಮಾಜವು ಗುಲಾಮಗಿರಿಯಿಂದ ಹೊರಬರದ ಹೊರತು ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಅಕ್ಕನಮನೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಅಕ್ಕನಮನೆ ಪ್ರತಿಷ್ಠಾನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ದೇಸಿ ದಿಬ್ಬಣ ಹಾಗೂ…

 • ಕಲ್ಯಾಣಿ, ಕೆರೆಗಳ ಅಭಿವೃದ್ಧಿಗೆ ಜಲಾಭಿಷೇಕ ಯೋಜನೆ

  ಮಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ ದೇವಾಲಯಗಳ ಕಲ್ಯಾಣಿ, ಕೊಳ, ಕೆರೆ, ಸರೋವರಗಳನ್ನು ಅಭಿವೃದ್ಧಿಪಡಿಸಲು ಜಲಾಭಿಷೇಕ ಯೋಜನೆ ರೂಪಿಸಲಾ ಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ…

 • ಜಿಲ್ಲೆಯ ಅಭಿವೃದ್ಧಿಗೆ ಸಂಘಟಿತವಾಗಿ ಕಾರ್ಯ ನಿರ್ವಹಿಸಿ

  ಚಿಕ್ಕಬಳ್ಳಾಪುರ: ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿಗಾಗಿ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು…

 • ವಸತಿ ವಿಜಿಲ್‌ ಆ್ಯಪ್‌ ಅಭಿವೃದ್ಧಿ

  ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಕ್ರಮ, ದುರ್ಬಳಕೆ ತಡೆದು ಪಾರದರ್ಶಕತೆ ತರಲು “ವಸತಿ ವಿಜಿಲ್‌’ ಆ್ಯಪ್‌ ಅಭಿವೃದ್ಧಿಪಡಿಸಿ ಬಳಸಲಾಗುತ್ತಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್‌,…

 • ಅಭಿವೃದ್ಧಿಗೆ ಕಾಲೇಜು ಸಂಘ ಅವಶ್ಯ

  ಬೆಂಗಳೂರು: ಕಾಲೇಜು ಸಂಘಗಳು ವಿದ್ಯಾರ್ಥಿಗಳ ವ್ಯಾವಹಾರಿಕ ಜ್ಞಾನಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವುದರಿಂದ ಪ್ರತಿ ಕಾಲೇಜುಗಳಲ್ಲಿಯೂ ವಿದ್ಯಾರ್ಥಿ ಸಂಘ ಇರಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು. ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಪದವಿ ಪೂರ್ವ ಶಿಕ್ಷಣ…

 • ಹಜ್‌ ಭವನ ಅಭಿವೃದ್ಧಿಗೆ 5 ಕೋಟಿ ಅನುದಾನ

  ಬೆಂಗಳೂರು: ಹಜ್‌ ಭವನ ಅಭಿವೃದ್ಧಿಗೆ 5 ಕೋಟಿ ರೂ.ಅನುದಾನ ನೀಡುವುದಾಗಿ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಹಜ್‌ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹಜ್‌ ಯಾತ್ರೆಗೆ ತೆರಳಲಿರುವ ಯಾತ್ರಿಕರನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿ, ಮುಂಬರುವ…

 • ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಕರ್ತವ್ಯ ಪಾಲಿಸಿ

  ಚಾಮರಾಜನಗರ: ಸಮಾಜದ ಅಭಿವೃದ್ಧಿಯಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಪಾತ್ರ ಮಹತ್ವವಾಗಿದೆ. ಅಭಿವೃದ್ಧಿ ನಿಟ್ಟಿನಲ್ಲಿ ಸಮಾಜದಲ್ಲಿ ಇರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪಾಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಡಿ.ವಿ. ಪಾಟೀಲ್‌ ತಿಳಿಸಿದರು. ನಗರದ ನ್ಯಾಯಾಲಯದ…

 • ದೇವರಾಯನ ದುರ್ಗ ಸಮಗ್ರ ಅಭಿವೃದ್ಧಿ

  ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ದೇವರಾಯನ ದುರ್ಗದಲ್ಲಿ 10.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಭರದಿಂದ ಸಾಗಿದೆ. ದೇವರಾಯನದುರ್ಗದ ಯೋಗ ನರಸಿಂಹಸ್ವಾಮಿ ಕ್ಷೇತ್ರ ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು, ದೇವರಾಯನ ದುರ್ಗಕ್ಕೆ ಬರುವ ಭಕ್ತಾದಿಗಳ…

ಹೊಸ ಸೇರ್ಪಡೆ