Devotees

 • ಕೋಣ ಬಲಿಗೆ ಒತ್ತಾಯಿಸಿ ದೇಗುಲಕ್ಕೆ ಬೀಗ ಜಡಿದ ಭಕ್ತರು

  ಮಧುಗಿರಿ: ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವರ ಜಾತ್ರೆಯಲ್ಲಿ ಕೋಣ ಬಲಿಗೆ ಒತ್ತಾಯಿಸಿ ಭಕ್ತರು ದೇಗುಲಕ್ಕೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ದೇಗುಲದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಶ್ರೀಚಕ್ರ ಶಕ್ತಿಸ್ವರೂಪಿ ಶ್ರೀ ದಂಡಿನ…

 • ಮಾತಾ ಮಾಣಿಕೇಶ್ವರಿ ಅಂತ್ಯಸಂಸ್ಕಾರ ಇಂದು

  ಸೇಡಂ: ಯಾನಾಗುಂದಿಯ ಮಾಣಿಕ್ಯಗಿರಿ ಬೆಟ್ಟದಲ್ಲಿ ಶನಿವಾರ ಲಿಂಗೈಕ್ಯರಾದ ಮಾತಾ ಮಾಣಿಕೇಶ್ವರಿ ಅಮ್ಮನವರ ಅಂತ್ಯಸಂಸ್ಕಾರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜರುಗಲಿದ್ದು, ದರ್ಶನ ಪಡೆಯಲು ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಮಾತಾ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾದ ಸುದ್ದಿ…

 • ಭಂಡಾರು ಜಾತ್ರೆಗೆ ಭಕ್ತರ ದಂಡು

  ಚಿಕ್ಕೋಡಿ: ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಪ್ರಸಿದ್ಧ ಭಂಡಾರು ಜಾತ್ರೆ ಎಂದೇ ಕರೆಯಿಸಿಕೊಳ್ಳುವ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಶ್ರೀ ಅರಣ್ಯಸಿದ್ದೇಶ್ವರ-ಮಲಕಾರಿಸಿದ್ದೇಶ್ವರ ದೇವರ ಜಾತ್ರೆ ಅದ್ದೂರಿಯಿಂದ ಜರುಗಿತು. ಗುರುವಾರ ನಿವ್ವಾಳಕಿ ಮತ್ತು ದೇವವಾಣಿ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು…

 • ದುರ್ಗಾಪರಮೇಶ್ವರಿ ಬ್ರಹ್ಮ ರಥೋತ್ಸವ

  ಕೆ.ಆರ್‌.ನಗರ: ತಾಲೂಕಿನ ಹಂಪಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ದುರ್ಗಾಪರಮೇಶ್ವರಿ ಬ್ರಹ್ಮ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮಂಗಳವಾರ ಮಧ್ಯಾಹ್ನ 12 ರಿಂದ 12.30ರವರೆಗೆ ನಡೆದ ಕೋಟೆ ದುರ್ಗಿ…

 • ರಥೋತ್ಸವದ ರಾಜಮಾರ್ಗಕ್ಕೆ ಭಕ್ತರಿಂದ ಮನೆ ದಾನ

  ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮ ಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಲ್ಲೀಗ ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷ್ಮಿ ರಥೋತ್ಸವ-ಜಾತ್ರೆಯ ಸಡಗರ. ಈ ಹಿನ್ನೆಲೆಯಲ್ಲಿ ರಥ ಸಾಗಲು ರಾಜಮಾರ್ಗ ನಿರ್ಮಾಣಕ್ಕೆ ಬಾಳಿ ಬದುಕುತ್ತಿದ್ದ ಮನೆ ಹಾಗೂ ಸ್ವಂತ ಜಾಗವನ್ನೇ ಬಿಟ್ಟು ಕೊಡುವ…

 • ನೆಲದಿಂದ ಎದ್ದ ಹನುಮ

  ರೈತರು ಮಣ್ಣಿನ ದಿಬ್ಬವನ್ನು ನೆಲಸಮ ಮಾಡುವಾಗ, ನೆಲದ ಅಡಿಯಲ್ಲಿ ಹನುಮನ ಗುಡಿ ಕಾಣಿಸಿತು. ಆತನೇ “ನೆಲದಾಂಜನೇಯ’ ಎಂದು ಪ್ರಸಿದ್ಧಿ ಪಡೆದ… ಕಲಿಯುಗದಲ್ಲಿ ಶನಿದೇವರ ಕೃಪಾಕಟಾಕ್ಷ ಬೇಕಿದ್ದರೆ ಹನುಮಂತನನ್ನು ಆರಾಧಿಸಬೇಕು. ಶಕ್ತಿ, ಯುಕ್ತಿ ಸಾಹಸಕ್ಕೆ ಹನುಮಂತ ಪ್ರಸಿದ್ಧಿ. ಅದರಲ್ಲೂ ಪುರಾತನ…

 • ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರ ಪಾದ ಯಾತ್ರೆ

  ಚನ್ನರಾಯಪಟ್ಟಣ: ಮಹಾ ಶಿವರಾತ್ರಿಯಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆಯಲು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಒಂದು ವಾರದಿಂದ ಸಾವಿರಾರು ಮಂದಿ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ. ದೇವರ ನಾಮ ಸ್ಮರಣೆ: ಬೆಂಗಳೂರು, ಕೋಲಾರ, ತುಮಕೂರು,…

 • ಭಕ್ತಾದಿಗಳಿಗೆ ಸೌಲಭ್ಯ ಕಲ್ಪಿಸಲು ಗಮನಹರಿಸಿ

  ಚಾಮರಾಜನಗರ: ಮಹಾಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯ ಕಲ್ಪಿಸಲು ಯಾವುದೇ ಕೊರತೆಯಾಗದಂತೆ ಅತ್ಯಂತ ಎಚ್ಚರಿಕೆಯಿಂದ ಗಮನ ಹರಿಸಬೇಕು. ಕುಡಿಯುವ ನೀರು, ದಾಸೋಹ, ನೈರ್ಮಲ್ಯ, ಶೌಚಾಲಯ, ಸಾರಿಗೆ ವ್ಯವಸ್ಥೆಗೆ ಅಡಚಣೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಸೂಚನೆ…

 • ಮನ ತಣಿಸಿದ “ತಿಂಥಣಿ’

  “ಮನುಷ್ಯ ಚಿಂತೆ ಬಿಟ್ಟು, ನೆಮ್ಮದಿ ಕಾಣಲು ತಿಂಥಣಿಗೆ ಬರಬೇಕು’ ಎಂಬ ಮಾತಿದೆ. ತಿಂಥಣಿ ಮೌನೇಶ್ವರನಿಗೆ ಜಾತಿ, ಧರ್ಮ ಮೀರಿದ ಭಕ್ತರಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಎಂಬ ಪುಟ್ಟ ಗ್ರಾಮದಲ್ಲಿ, ಕೃಷ್ಣೆಯ ಬಲಭಾಗದಲ್ಲಿ ಈ ಮೌನೇಶ್ವರ ನೆಲೆನಿಂತಿದ್ದಾನೆ….

 • “ಘಾಟಿ’ ಊಟದ ಘಮ

  ಘಾಟಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 20 ವರ್ಷಗಳಿಂದ ಭಕ್ತಾದಿಗಳಿಗೆ ಅನ್ನದಾನ ಸೇವೆ ನಡೆಯುತ್ತಿದೆ. ದಾನಿಗಳ ಹಾಗೂ ಭಕ್ತಾದಿಗಳ ಕೊಡುಗೆ ಇಲ್ಲಿನ ನಿತ್ಯ ಅನ್ನದಾನಕ್ಕೆ ಬಲ ತುಂಬಿದೆ… ನಾಗಾರಾಧನೆಗೆ ಪ್ರಸಿದ್ಧಿಪಡೆದ ಕ್ಷೇತ್ರಗಳಲ್ಲಿ ಘಾಟಿ ಸುಬ್ರಹ್ಮಣ್ಯವೂ ಒಂದು. ಬೆಂಗಳೂರಿಗೆ ಅಂಟಿಕೊಂಡಂತೆ, ದೊಡ್ಡಬಳ್ಳಾಪುರ…

 • ವರ್ಷಾರಂಭ: ದೇವಾಲಯಗಳಲ್ಲಿ ಭಕ್ತರ ದಂಡು

  ಬೆಂಗಳೂರು: ನೂತನ ವರ್ಷಾರಂಭದ ಹಿನ್ನೆಲೆಯಲ್ಲಿ ರಾಜ್ಯದ ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬಂತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ, ಗಂಜಾಂನ ಶ್ರೀ ನಿಮಿಷಾಂಬ, ಕೋಟೆ ಆಂಜನೇಯ, ಶ್ರೀ ಲಕ್ಷ್ಮಿ ದೇವಿ, ಗಂಗಾಧರೇಶ್ವರಸ್ವಾಮಿ ದೇವಾಲಯ, ಮೈಸೂರಿನ ಚಾಮುಂಡಿ ಬೆಟ್ಟ,…

 • ಹೊಸ ವರ್ಷ: ದೇವಾಲಯಗಳಲ್ಲಿ ಭಕ್ತರ ದಂಡು

  ಬೆಂಗಳೂರು: ರಾತ್ರಿ ಮೋಜು ಮಸ್ತಿಯೊಂದಿದೆ ಹೊಸ ವರ್ಷವನ್ನು ಸ್ವಾಗತಿಸಿದ ಬೆಂಗಳೂರಿಗರು ಬೆಳಗಾಗುತ್ತಿದ್ದಂತೆ ದೇವಾಲಯ ಹಾಗೂ ಚರ್ಚ್‌ಗಳಿಗೆ ಭೇಟಿ ನೀಡಿ ಒಳಿತಿಗಾಗಿ ಪ್ರಾರ್ಥನೆ ಮಾಡಿದರು. ಹೊಸ ವರ್ಷದ ಹಿನ್ನೆಲೆ ಬುಧವಾರ ಬೆಳಂಬೆಳಗ್ಗೆಯೇ ನಗರದ ಬನಶಂಕರಿ ದೇವಾಲಯ, ಗವಿಗಂಗಾಧರೇಶ್ವರ, ಇಸ್ಕಾನ್‌, ದೊಡ್ಡ…

 • ನಂಜುಂಡನ ಅನ್ನದಾನ

  “ದಕ್ಷಿಣದ ಕಾಶಿ’ ಅಂತಲೇ ಖ್ಯಾತಿವೆತ್ತ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರನ ಸನ್ನಿಧಾನ, ಹಳೇ ಮೈಸೂರಿನ ಪ್ರಮುಖ ಧಾರ್ಮಿಕ ಕ್ಷೇತ್ರ. ಕಪಿಲಾ ತೀರದ ದೇಗುಲದ ದಾಸೋಹ ಹೊಸತೂ ಅಲ್ಲ, ಹಳತೂ ಅಲ್ಲ. ಮೈಸೂರು ಮಹಾರಾಜರ ಕಾಲದಲ್ಲಿಯೇ ಇಲ್ಲಿ ಸದ್ಭಕ್ತರಿಗೆ ಊಟ ನೀಡಲಾಗುತ್ತಿತ್ತು….

 • ಮಂಡಲ ಪೂಜೆ ಯಾತ್ರೆಗೆ ಭಕ್ತರು ಸಜ್ಜು

  ಬೆಂಗಳೂರು: ಶಬರಿಮಲೆ ಯಾತ್ರೆ ಸಂಬಂಧ ರಾಜ್ಯದ ಭಕ್ತರು ಸಜ್ಜಾಗುತ್ತಿದ್ದು, ಕಳೆದ ವರ್ಷ ಇದ್ದ ಆತಂಕ ನಿವಾರಿಸಿ ರಾಜ್ಯದ ಯಾತ್ರಾರ್ಥಿಗಳಿಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ನಿರ್ಧರಿಸಿದೆ. ಹಿಂದೆಲ್ಲಾ ಮಂಡಲಪೂಜೆ ನಡೆಯುವುದಕ್ಕಿಂತ ತಿಂಗಳ ಮುಂಚಿತವಾಗಿಯೇ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ,…

 • 50 ಸಾವಿರಕ್ಕೂ ಅಧಿಕ ಭಕ್ತರಿಂದ ಶ್ರೀಕಂಠೇಶ್ವರನ ದರ್ಶನ

  ನಂಜನಗೂಡು: ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರನ ಸನ್ನಿಧಿಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಮಂಗಳವಾರ ಹುಣ್ಣಿಮೆ ವಿಶೇಷ ಜೊತೆಗೆ ಗುರು ನಾನಕರ ಜಯಂತಿ ಪ್ರಯುಕ್ತ ರಜೆಯಿದ್ದ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದರು. ಕಾರ್ತಿಕ ಮಾಸದ ಎರಡನೇ…

 • ಕೇಳಿದ್ದೆಲ್ಲಾ ಕೊಡುತಾನೆ ಕೊಟ್ಟೂರೇಶ್ವರ

  ಕಂದಾಚಾರ, ಮೂಡನಂಬಿಕೆಗಳ ವಿರುದ್ಧ ಹೊರಾಡಿದ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಶ್ರೀ ಗುರು ಕೊಟ್ಟೂರೇಶ್ವರನ ನೆಲವೀಡು. ಇಲ್ಲಿನ ಐದು ಮಠಗಳಿಗೆ ಭಕ್ತರು ಭೇಟಿ ನೀಡಿ ಪುನೀತರಾಗುತ್ತಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು, ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು. ಕಂದಾಚಾರ, ಮೂಡನಂಬಿಕೆಗಳ ವಿರುದ್ಧ…

 • ಧರ್ಮಸ್ಥಳದಲ್ಲಿ ಭಕ್ತ ಸಂದಣಿ

  ಬೆಳ್ತಂಗಡಿ: ರಾಜ್ಯೋತ್ಸವ, ಮೊದಲನೇ ಶನಿವಾರ, ಭಾನುವಾರ ಸೇರಿದಂತೆ ಮೂರು ದಿನ ಸಾಲು ರಜೆಯಿಂದಾಗಿ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲಿ ಶನಿವಾರ ಜನಸಂದಣಿ ಕಂಡು ಬಂತು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ 15 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದು,…

 • ನಾಲ್ಕು ಊರಿನ ಜನರಿಂದ ಇಂದು ಕಂಬದ ಮೆರವಣಿಗೆ

  ಕೆ.ಆರ್‌.ನಗರ: ತಾಲೂಕಿನ ಹಂಪಾಪುರ ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಸಾಲು ಕಂಬದ ಮೆರವಣಿಗೆ ಅ.29ರಂದು ಮಂಗಳವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ಜರುಗಲಿದೆ. ಗ್ರಾಮ ದೇವತೆ ದುರ್ಗಾಪರಮೇಶ್ವರಿ ದೇವಿಗೆ ದೀಪಾವಳಿಯಂದು ತಿಪ್ಪೂರು ಸುತ್ತಮುತ್ತಲಿನ ನಾಲ್ಕು ಗ್ರಾಮಗಳಿಂದ ನಾಲ್ಕು ಅಡಕೆ…

 • ಬಾಗಿಲು ತೆರೆದ “ಹಾಸನಾಂಬೆ’

  ಪುರಾಣ ಪ್ರಸಿದ್ಧ ಶಕ್ತಿ ದೇವತೆ, ಹಾಸನದ ಹಾಸನಾಂಬೆಯ ದರ್ಶನ ಸಿಗುವುದು ವರ್ಷಕ್ಕೊಮ್ಮೆ ಮಾತ್ರ. ಅಶ್ವಯುಜ ಮಾಸದ ಪೌರ್ಣಮೀ ನಂತರ ಬರುವ ಮೊದಲ ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆದರೆ, ಬಲಿಪಾಡ್ಯಮಿಯ ಅಂದರೆ, ದೀಪಾವಳಿ ಹಬ್ಬದ ಮರುದಿನ ಬಾಗಿಲು ಮುಚ್ಚುವುದು…

 • ಹಾಸನಾಂಬೆ ಭಕ್ತರಿಗೆ ದಿನವಿಡೀ ಮಳೆಯ ಕಾಟ

  ಹಾಸನ: ಕಳೆದ ನಾಲ್ಕು ದಿನಗಳಿಂದ ಸುಸೂತ್ರವಾಗಿ ಹಾಸನಾಂಬೆಯ ದರ್ಶನ ಪಡೆಯುತ್ತಿದ್ದ ಭಕ್ತರು 5 ನೇ ದಿನವಾದ ಸೋಮವಾರ ಮಳೆಯ ಕಾಟದಿಂದ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನ 2.30 ಕ್ಕೆ ಆರಂಭವಾದ ಮಳೆ ಕೆಲಕಾಲ ಬಿಡುವು ನೀಡಿತದಾರೂ ಸಂಜೆ ಮತ್ತೆ ಆರಂಭವಾದ…

ಹೊಸ ಸೇರ್ಪಡೆ