- Saturday 07 Dec 2019
Dinesh gundurao
-
ಉಪ ಚುನಾವಣೆ ಬಳಿಕ ಬಿಜೆಪಿ ಸರಕಾರ ಇರುವುದಿಲ್ಲ: ದಿನೇಶ್ ಗುಂಡೂರಾವ್
ರಾಣೆಬೆನ್ನೂರು: ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇರುವುದಿಲ್ಲ. ಹಾಗಾಗಿ ಆರ್. ಶಂಕರ್ ಸಚಿವರಾಗುವುದು ಕನಸಿನ ಮಾತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕ ಆರ್….
-
ಸುಧಾಕರ್ನಂತಹ ಸುಳ್ಳುಗಾರ ಮತ್ತೊಬ್ಬರಿಲ್ಲ
ಹುಣಸೂರು: 17 ಅನರ್ಹ ಶಾಸಕರ ಪೈಕಿ ಅತೀ ಹೆಚ್ಚು ಸುಳ್ಳು ಹೇಳಿ ಪಕ್ಷದ ಮುಖಂಡರನ್ನೇ ದಾರಿ ತಪ್ಪಿಸಿದ ಕುಖ್ಯಾತಿ ಡಾ.ಸುಧಾಕರ್ಗೆ ಸಲ್ಲುತ್ತದೆ. ಕೊನೆ ದಿನದವರೆಗೂ ನಿಮ್ಮ ಜೊತೆ ಇರುತ್ತೇನೆ. ಮುಂಬೈ ಹೋಗಿರುವವರನ್ನು ಕರೆತರುತ್ತೇನೆಂದು ಮೆಸೇಜ್ ಮಾಡಿ, ಕೊನೆಗೆ ತಾನೇ…
-
ಅನರ್ಹರಿಗೆ ಸುಪ್ರೀಂ ತಕ್ಕ ಪಾಠ: ಗುಂಡೂರಾವ್
ರಾಯಚೂರು: ರಾಜೀನಾಮೆ ನೀಡಿದ 17 ಶಾಸಕರನ್ನು ಅನರ್ಹಗೊಳಿಸಿದ ಸುಪ್ರೀಂ ಕೋರ್ಟ್ ನಿರ್ಧಾರ ಸ್ವಾಗತಾರ್ಹ. ಸರಕಾರ ಬೀಳಿಸಬೇಕು ಎಂಬ ದುರುದ್ದೇಶದಿಂದ ಈ ಕೃತ್ಯ ಎಸಗಿದ ಅವರಿಗೆ ತಕ್ಕ ಪಾಠವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
-
ಪಠ್ಯ ಪುಸ್ತಕದಲ್ಲಿ ಟಿಪ್ಪು ಮಾಹಿತಿ ಬಿಡುವವರು ಅಜ್ಞಾನಿಗಳು: ದಿನೇಶ್ ಗೂಡೂರಾವ್
ಬೆಂಗಳೂರು: ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಮಾಹಿತಿ ಕೈ ಬಿಡುವ ಬಗ್ಗೆ ಒಬ್ಬ ಅಜ್ಞಾನಿ ಮಾತ್ರ ಮಾತನಾಡಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಇತಿಹಾಸ ಗೊತ್ತಿಲ್ಲದವರು…
-
ಬಿಜೆಪಿ ನಡೆ ಗಮನಿಸಿ ಮುಂದಿನ ನಿರ್ಧಾರ
ಬೆಂಗಳೂರು: ಚಳಿಗಾಲದ ಅಧಿವೇಶನ ಮುಕ್ತಾಯವಾಗುತ್ತಿರುವಂತೆ ಕಾಂಗ್ರೆಸ್ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಶನಿವಾರ 15 ಕ್ಷೇತ್ರಗಳ ಉಪ ಚುನಾವಣೆಯ ಸಿದ್ಧತೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ವೀಕ್ಷಕರ ಸಭೆಯನ್ನು ವಿಧಾನಸೌಧದ ಶಾಸಕಾಂಗ…
-
ಉಪ ಚುನಾವಣೆಗೆ ಸಿದ್ಧತೆ: ಯಾರೇ ಬಂದರೂ ಸೇರಿಸಿಕೊಳ್ಳುತ್ತೇವೆ
ಬೆಂಗಳೂರು: ಚಳಿಗಾಲದ ಅಧಿವೇಶನ ಮುಕ್ತಾಯವಾಗುತ್ತಿರುವಂತೆ ಕಾಂಗ್ರೆಸ್ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಶನಿವಾರ 15 ಕ್ಷೇತ್ರಗಳ ಉಪ ಚುನಾವಣೆ ಸಿದ್ದತೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವೀಕ್ಷಕರ ಸಭೆಯನ್ನು ವಿಧಾನಸೌಧ ಶಾಸಕಾಂಗ ಪಕ್ಷದ…
-
ದಿನೇಶ್ ಗುಂಡೂರಾವ್ ಬಕೆಟ್ ಹಿಡಿಯೋದು ನಿಜ: ಎಂಟಿಬಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕುರಿತು ಎಸ್.ಟಿ.ಸೋಮಶೇಖರ್ ಹೇಳಿರುವುದು ಸರಿಯಾಗಿಯೇ ಇದೆ ಎಂದು ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮಶೇಖರ್ ಮಾತುಗಳಿಗೆ ನನ್ನ ಸಹಮತವಿದೆ. ದಿನೇಶ್ ಗುಂಡೂರಾವ್ ಸಿದ್ದರಾಮಯ್ಯಗೆ ಬಕೆಟ್ ಹಿಡೀತಾರೆ…
-
ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಬಿರುಸು
ಬೆಂಗಳೂರು: ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಜೋರಾಗಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ಗೆ ದೂರು ಸಲ್ಲಿಸಿದ್ದು, ಸಿದ್ದರಾಮಯ್ಯ ಬಣ ಪ್ರತ್ಯೇಕ ಸಭೆ ನಡೆಸುವ ಮೂಲಕ ಮುಂದಿನ ಕಾರ್ಯತಂತ್ರ ರೂಪಿಸಿದೆ. ಈ ನಡುವೆ ಪಕ್ಷದಲ್ಲಿ ಬಣಗಳಿರುವುದನ್ನು…
-
ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ದಿನೇಶ್ ಆರೋಪ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಅನರ್ಹಗೊಂಡ ಶಾಸಕರ ಪ್ರಕರಣದಲ್ಲಿ ಬಿಜೆಪಿ ಏಜೆಂಟ್ ರೀತಿ ವರ್ತಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಅನರ್ಹಗೊಂಡ ಶಾಸಕರ…
-
ಉಪ ಚುನಾವಣೆ ಏಕಾಂಗಿ ಸ್ಪರ್ಧೆ: ದಿನೇಶ್
ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ಜತೆಗಿನ ಒಂದೂವರೆ ವರ್ಷದ ಮೈತ್ರಿಗೆ ಕಾಂಗ್ರೆಸ್ ಸಹ ಅಧಿಕೃತವಾಗಿ…
-
ದೆಹಲಿಗೆ ತೆರಳಿದ ಸಿದ್ದು, ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರತಿಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ದೆಹಲಿಗೆ ತೆರಳಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ…
-
ಮನೆ ಕಟ್ಟಿಕೊಳ್ಳಲು 10 ಲಕ್ಷ, 15 ಗುಂಟೆ ಜಾಗ ನೀಡಿ
ಬೆಂಗಳೂರು: ” ಪ್ರವಾಹ ಪೀಡಿತರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ 10 ಲಕ್ಷ ಹಾಗೂ 15 ಗುಂಟೆ ಜಾಗ ನೀಡಬೇಕು’ ಎಂದು ಆಗ್ರಹಿಸಿ ರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, “ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಮಿಸಿ ದರೂ, ರಾಜ್ಯದ…
-
ಜನರ ಸಮಸ್ಯೆ ಪರಿಹರಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ : ದಿನೇಶ್ ಗುಂಡೂರಾವ್
ಬೆಂಗಳೂರು : ನೆರೆ ನಿರ್ವಹಣೆ ಮಾಡುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಬೇಸರವನ್ನು…
-
ಉಪ ಚುನಾವಣೆಗೆ ಸಮಾಲೋಚನೆ
ಬೆಂಗಳೂರು: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಸಿದ್ಧತೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೋಮವಾರ ವೀಕ್ಷಕರು ಹಾಗೂ ಉಸ್ತುವಾರಿಗಳ ಜತೆ ಸಮಾಲೋಚನೆ ನಡೆಸಿದರು. ಕೆ.ಆರ್. ಪುರದ ವೀಕ್ಷಕ ಕೆ.ಜೆ.ಜಾರ್ಜ್, ಹೊಸಕೋಟೆ ವೀಕ್ಷಕ ಕೃಷ್ಣ ಬೈರೇಗೌಡ, ರಾಣಿಬೆನ್ನೂರು…
-
ತೀರ್ಪು ಬರುವವರೆಗೆ ವಿಶ್ವಾಸಮತ ಮುಂದೂಡಿ
ಬೆಂಗಳೂರು: ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ನಿಂದ ಅಂತಿಮ ತೀರ್ಪು ಬರುವವರೆಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆ ಮುಂದೂಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
-
ಸಿಎಂ ಬದಲಾದರೆ ಸರ್ಕಾರ ಉಳಿಯುತ್ತೆ ಎಂಬುದು ಊಹಾಪೋಹ: ದಿನೇಶ್ ಗುಂಡೂರಾವ್
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾದರೆ ಸರ್ಕಾರ ಉಳಿಯುತ್ತದೆ ಅನ್ನೋದು ಕೇವಲ ಊಹಾಪೋಹ. ನಾವು ಸರ್ಕಾರ ಉಳಿಸುವ ಹೋರಾಟಕ್ಕೆ ಸಿದ್ದರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,…
-
ರಾಜೀನಾಮೆ ನೀಡಿರುವ ಶಾಸಕರು ಎಚ್ಚರದಿಂದಿರಿ: ದಿನೇಶ್ ಗುಂಡೂರಾವ್
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಲು ಮುಂದಾಗಿರುವ ಶಾಸಕರು ಗೋವಾ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅತೃಪ್ತರಿಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುರುವಾರ ವಿಶ್ವಾಸ ಮತ…
-
“ನಾವೇ ಬಹುಮತ ಸಾಬೀತು ಪಡಿಸುತ್ತೇವೆ’
ಬೆಂಗಳೂರು: ಬಿಜೆಪಿಯವರಿಗೆ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಅನಿಸಿದ್ದರೆ, ಯಾಕೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆಂದು ಹೇಳುತ್ತಿಲ್ಲ.ನಾವೇ ವಿಶ್ವಾಸಮತ ಯಾಚನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಬಿಜೆಪಿ ನಾಯಕರಿಗೆ ಸಂಖ್ಯಾಬಲ ಇದ್ದರೆ,…
-
ದಿನೇಶ್ ಮೇಲೆ ಹುದ್ದೆ ತ್ಯಾಗದ ತೂಗುಗತ್ತಿ!
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆಯದಿರುವುದರಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೂ ಹುದ್ದೆ ಬಿಟ್ಟುಬಿಡುವ ‘ನೈತಿಕತೆಯ ತೂಗುಗತ್ತಿ’ ಎದುರಾಗಿದೆ….
-
ಶೇ.7.5 ಮೀಸಲಾತಿ ವಿಚಾರ: ವಾಲ್ಮೀಕಿ ನಾಯಕರ ಜತೆ ದಿನೇಶ್ ಗುಂಡೂರಾವ್ ಸಭೆ
ಬೆಂಗಳೂರು:ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ವಾಲ್ಮೀಕರ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಮೀಸಲಾತಿ ಯಾವ ರೀತಿ ಅನುಷ್ಠಾನಕ್ಕೆ ತರಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು. ಕೆಪಿಸಿಸಿಯಿಂದಲೂ ಶೇ.7.5ರಷ್ಟು…
ಹೊಸ ಸೇರ್ಪಡೆ
-
ನವದೆಹಲಿ: ಸಾವಿನೊಂದಿಗೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ತಡರಾತ್ರಿ 11;30 ಕ್ಕೆ ಹೈದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ....
-
ಆರೋಪಿಗಳ ಎನ್ಕೌಂಟರ್ ನಡೆಯುವುದಕ್ಕೂ 5 ದಿನ ಮುಂಚಿತವಾಗಿಯೇ ಈ ಕುರಿತು ಟ್ವೀಟ್ವೊಂದು 'ಭವಿಷ್ಯ' ನುಡಿದಿತ್ತು. ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕೆಂದರೆ...
-
ಬೆಂಗಳೂರು: ಉಪಚುನಾವಣೆಯಲ್ಲಿ ಎರಡಂಕಿ ಸ್ಥಾನ ಗೆದ್ದು ಸರ್ಕಾರ ಸುಭದ್ರಗೊಳಿಸುವ ವಿಶ್ವಾಸದಲ್ಲಿರುವ ಬಿಜೆಪಿ, ಆಯ್ದ ಪ್ರಮುಖ ಕ್ಷೇತ್ರಗಳಲ್ಲಿ ವ್ಯತಿರಿಕ್ತ...
-
""ಮನುಷ್ಯಜೀವಿ ಮೂಲತಃ ಕ್ರೂರಿ ಮತ್ತು ದುಷ್ಟ. ಹ್ಯೂಮನ್ ನೇಚರ್ನ ಪ್ರಧಾನ ಗುಣ ಈವಿಲ್. ಅಂದರೆ ಕೆಟ್ಟದ್ದು.'' ಹೀಗೆ ತನ್ನ ಪ್ರಸಿದ್ಧ ಪುಸ್ತಕ ಲೇವಿಯಾದನ್ ದಲ್ಲಿ...
-
ಹೈದರಾಬಾದ್ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗಳೆಲ್ಲ ಎನ್ಕೌಂಟರ್ನಲ್ಲಿ ಅಂತ್ಯವಾಗಿದ್ದಾರೆ. ಈ ವಿದ್ಯಮಾನಕ್ಕೆ ದೇಶಾದ್ಯಂತ ಸಂಭ್ರಮಾಚರಣೆಯ ಜತೆ ಜತೆಗೆ,...