DineshGunduRao

 • ಹೃದಯ ಭಾಗದಲ್ಲಿ ಹರಡಿದ ದುರ್ವಾಸನೆ

  ಬೆಂಗಳೂರು: ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ಟೆಂಡರ್‌ ಶ್ಯೂರ್‌ ಕಾಮಗಾರಿಯಿಂದಾಗಿ ಒಳಚರಂಡಿಯಲ್ಲಿ ಹರಿಯಬೇಕಾದ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತ್ತಿದೆ. ಪರಿಣಾಮ, ಸುತ್ತಮುತ್ತಲಿನ ಭಾಗಗಳಲ್ಲಿ ದುರ್ವಾಸನೆ ಹರಡಿ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ನಗರದ ಕೆಂಪೇಗೌಡ ಬಸ್‌ ನಿಲ್ದಾಣದ ಸುತ್ತಮುತ್ತಲಿನ ಭಾಗಗಳ…

 • ಶಿವಳ್ಳಿ ಕುಟುಂಬ ನಡುನೀರಿನಲ್ಲಿ ಕೈ ಬಿಡಬೇಡಿ

  ಹುಬ್ಬಳ್ಳಿ: ನನ್ನನ್ನು ಉತ್ತರ ಕರ್ನಾಟಕ ವಿರೋಧಿಯೆಂದು ಬಿಂಬಿಸಲಾಗುತ್ತಿದೆ. ಆದರೆ ಈ ಭಾಗದ ಶಾಶ್ವತ ಕುಡಿಯುವ ನೀರು, ನೀರಾವರಿಗಾಗಿ ಯೋಜನೆ ರೂಪಿಸಿದ್ದೇನೆ. ಬಿಜೆಪಿ ನಾಯಕರ ಗೊಂದಲ ಹೇಳಿಕೆಯಿಂದ ಸರಕಾರದ ಮೇಲೆ ಅಪನಂಬಿಕೆ ಬೇಡವೆಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಸೋಮವಾರ…

 • ವಿಶ್ವನಾಥಗೆ ಖಡಕ್‌ ತಿರುಗೇಟು

  ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುರಿತಾಗಿ ಜವಾಬ್ದಾರಿ ಸ್ಥಾನದಲ್ಲಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಅನವಶ್ಯಕ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಐದು…

 • ಬಿಜೆಪಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ

  ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿಯವರೇ ಹಣ, ಹೆಂಡದ ಹೊಳೆ ಹರಿಸುತ್ತಿದ್ದಾರೆ. ಬಿಜೆಪಿ ಅಂದರೆ ಭ್ರಷ್ಟಾಚಾರ. ಬಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ದಾಳಿ…

 • 25 ಸಾವಿರ ಮತಗಳ ಅಂತರದಿಂದ ಕುಸುಮಾವತಿ ಗೆಲ್ಲಿಸಿ: ಎಚ್ಕೆ

  ಕುಂದಗೋಳ: ಮೈತ್ರಿ ಸರ್ಕಾರದ ನಾಯಕರೆಲ್ಲ ಒಗ್ಗೂಡುವುದರೊಂದಿಗೆ 25 ಸಾವಿರ ಮತಗಳ ಅಂತರದಲ್ಲಿ ಕುಸುಮಾವತಿ ಅವರನ್ನು ಗೆಲ್ಲಿಸಲು ಶ್ರಮಿಸೋಣ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಸಂಶಿಯ ಎಸ್‌ಜಿಎಫ್‌ಎಸ್‌ ಶಾಲಾವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ…

 • ರಂಗಭೂಮಿಯಲ್ಲೀಗ ಮಾಸ್ಟರ್‌ ಮಾತಿಲ್ಲ

  ಬೆಂಗಳೂರು: ಒಂದೆಡೆ ವಿಡಂಬಣಾತ್ಮಕ ರಂಗ ಪ್ರಯೋಗಗಳ ಮೂಲಕ ಹರಳು ಹುರಿದಂತೆ ಮಾತನಾಡಿ ಸಮಾಜದ ಹುಳುಕುಗಳನ್ನು ಎತ್ತಿ ತೋರುತ್ತಿದ್ದ ಮಹಾನ್‌ ರಂಗಕರ್ಮಿ ಮಾಸ್ಟರ್‌ ಹಿರಣ್ಣಯ್ಯ ತಮ್ಮ ಪ್ರೀತಿಯ ‘ರಂಗಭೂಮಿ’ ನಿವಾಸದಲ್ಲಿ ಮೌನಿಯಾಗಿ ಚಿರನಿದ್ರೆ ಜಾರಿದ್ದರೆ ಮತ್ತೂಂದೆಡೆ ಗಣ್ಯರು ಆ ಮಹಾನ್‌…

 • ಸಮಾನ ಮನಸ್ಕರ ಸಭೆ ಭಿನ್ನಮತವಲ್ಲ

  ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ, ಒಡಕು ಇಲ್ಲ. ಎಲ್ಲರೂ ಒಗ್ಗೂಡಿಕೊಂಡು ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಶಾಸಕ ಎಸ್‌.ಟಿ. ಸೋಮಶೇಖರ ಅನೌಪಚಾರಿಕ ಸಭೆ ಕರೆದಿದ್ದಾರೆ. ಅದು ಭಿನ್ನಮತಕ್ಕೆ ಸಂಬಂಧಿಸಿದ್ದಲ್ಲ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ…

 • ಸಂವಿಧಾನ ಬದಲಿಸಲು ಮುಂದಾದ್ರೆ ರಕ್ತಪಾತ

  ಕುಂದಗೋಳ: ರಾಜ್ಯದಲ್ಲಿ ಬಿಜೆಪಿ ಅಹಿಂದ ವರ್ಗದ ಒಂದು ಅಭ್ಯರ್ಥಿಯನ್ನೂ ಹಾಕಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರ 8 ಅಹಿಂದ ವರ್ಗದವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಸಾಮಾಜಿಕ ನ್ಯಾಯ ತೋರಿಲ್ಲ. ಮೋದಿ ಹಿಟ್ಲರ್‌ ಆಗುತ್ತಿದ್ದಾರೆ. ಸಂವಿಧಾನ ಬದಲಿಸಲು ಅವರು ಮುಂದಾದರೆ ರಕ್ತಪಾತವಾಗುತ್ತದೆ…

 • ಬಾಹ್ಯಾಕಾಶ ಸಾಧನೆಗೆ ಬಿಎಸ್‌ವೈ ಅಭಿನಂದನೆ

  ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತ ಮಾಡಿರುವ ಸಾಧನೆಗೆ ಡಿಆರ್‌ಡಿಒ ಮತ್ತು ಕೇಂದ್ರ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹ ವಿರೋಧಿ ಕ್ಷಿಪಣಿ ಅಭಿವೃದ್ಧಿಪಡಿಸುವಲ್ಲಿ ಯಶಸ್ಸು ಕಂಡ ಮಿಷನ್‌ ಶಕ್ತಿ ವಿಜ್ಞಾನಿಗಳಿಗೂ ಜನತೆಯ ಪರವಾಗಿ ಅಭಿನಂದನೆಗಳು. ಇದು…

 • ಸಾಕ್ಷ್ಯ ಕೇಳದಿರುವುದು ನಮ್ಮ ಪುಣ್ಯ

  ಬೆಂಗಳೂರು: ಭಾರತದ ಬಾಹ್ಯಾಕಾಶ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಮತ್ತೂಂದು ಮಹತ್ವದ ಸಾಧನೆಯಾಗಿದೆ. ಡಿಆರ್‌ ಡಿಒ ಅಭಿವೃದ್ಧಿಪಡಿಸಿದ ಉಪಗ್ರಹ ಪ್ರತಿರೋಧ ಕ್ಷಿಪಣಿ ಶತ್ರು ರಾಷ್ಟ್ರಗಳ ಉಪಗ್ರಹವೊಂದನ್ನು ಕೇವಲ ಮೂರು ನಿಮಿಷದಲ್ಲಿ ನಾಶಪಡಿಸಿದೆ.  ಈ ಉಪಗ್ರಹ ಭಾರತೀಯ ಸೇನಾ ನೆಲೆ, ರಕ್ಷಣಾ…

 • ಉತ್ತರ ವಶಕ್ಕೆ ಗೌಡರ ಕಾರ್ಯತಂತ್ರ

  ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆ ತುಂಬಾ ಮಹತ್ವದ್ದಾಗಿದ್ದು, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಕ್ಷೇತ್ರಗಳಲ್ಲಿ ಜೆಡಿಎಸ್‌ನ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‌ ಪರವಾಗಿ ಮನಃಪೂರ್ವಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ…

 • ದಿನೇಶ್‌ ಗುಂಡೂರಾವ್‌ ವಿರುದ್ಧ ಅಶ್ಲೀಲ ಪೋಸ್ಟ್‌ ಹಾಕಿದವನ ಸೆರೆ

  ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಅವರ ಪತ್ನಿ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ಪ್ರಕಟಿಸಿದ ಆರೋಪಿಯನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರ್‌.ಟಿ.ನಗರ ನಿವಾಸಿ ಆರ್‌.ಮಲ್ಲಿಕಾರ್ಜುನ (41) ಬಂಧಿತ. ಆರೋಪಿ ಯಿಂದ ಒಂದು…

 • ಸುಡು ಬಿಸಿಲಿಗೆ ಬಸವಳಿದ ಜನತೆ

  ಕಲಬುರಗಿ: ನಗರದ ನೂತನ ವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನತೆ ಬೀರು ಬಿಸಿಲಿಗೆ ಬಸವಳಿದು ಹೋದರು. ರಾಹುಲ್‌ ಗಾಂಧಿ ಭಾಷಣ ಕೇಳಲೆಂದು ಬಂದಿದ್ದ ಸಹಸ್ರಾರು ಜನರು ಸುಡು…

 • ಖರ್ಗೆ ಕೋಟೆಗಿಂದು ರಾಹುಲ್‌

  ಕಲಬುರಗಿ: ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್‌ ಗಾಂಧಿ ಸೋಮವಾರ ನಗರದಲ್ಲಿ ನಡೆಯುವ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಮಾಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12:30ಕ್ಕೆ ಬಂದಿಳಿಯುವ…

 • ರಾಹುಲ್‌ ಕಾರ್ಯಕ್ರಮಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ

  ಕಲಬುರಗಿ: ಕಳೆದ ಫೆಬ್ರುವರಿ ಮೊದಲ ವಾರದಲ್ಲಿ ನಗರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್‌ 18ರಂದು ಕಲಬುರಗಿಗೆ ಆಗಮಿಸುತ್ತಿದ್ದಾರೆ. ಚುನಾವಣೆ ಘೋಷಣೆಯಾದ…

 • ಕಾರುಗಳೊಂದಿಗೆ ದಾಖಲೆಗಳೂ ಭಸ್ಮ

  ಬೆಂಗಳೂರು: ವಿಮಾನ ಹಾರಾಟ ನೋಡಲು ಬಂದವರ ಖುಷಿ ಹೆಚ್ಚುಕಾಲ ಇರಲೇ ಇಲ್ಲ. ಮನೆಯಿಂದ ಕಾರಿನಲ್ಲಿ ಬಂದಿದ್ದ ಹಲವರು ವಾಪಸ್‌ ಮನೆಗೆ ಕೊಂಡೊಯ್ಯಲು ಕಾರೇ ಇರಲಿಲ್ಲ. ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೋ ನೋಡಲು ರಾಜ್ಯದ ಹಲವು ಭಾಗದಿಂದ ಸಾವಿರಾರು…

 • ನಾನೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

  ದಾವಣಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತಮಗೆ ಟಿಕೆಟ್‌ ನೀಡಬೇಕು ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ, ಹಿರಿಯ ಮುಖಂಡ ಕೆಂಗೋ ಹನುಮಂತಪ್ಪ ಮುಖಂಡರನ್ನು ಒತ್ತಾಯಿಸಿದ್ದಾರೆ. 1994ರಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ನಾನು ಬಯಲುಸೀಮೆ…

 • ವಿಕಲಚೇತನರ ಬೆನ್ನೆಲುಬಾಗಿರಲಿದೆ ಕಾಂಗ್ರೆಸ್‌: ಮಂಜಪ್ಪ

  ದಾವಣಗೆರೆ: ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವಿಕಲಚೇತನರಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದ್ದು, ಮುಂದೆಯೂ ತಮಗೆ ಬೆನ್ನೆಲುಬಾಗಿರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು. ನಗರದ ಮೋತಿವೀರಪ್ಪ ಪಪೂ ಕಾಲೇಜು ಆವರಣದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್‌…

 • 9, 10ಕ್ಕೆ ಕೆಂಗಲ್‌ ಕಪ್‌ಟೆನಿಸ್‌ಬಾಲ್‌ ಕ್ರಿಕೆಟ್

  ಬೆಂಗಳೂರು: ಕೆಂಗಲ್‌ ಹನುಮಂತಯ್ಯ ಸ್ಮಾರಕ ಟ್ರಸ್ಟ್‌ನಿಂದ ಫೆ.9 ಮತ್ತು 10ರಂದು ಕೆಂಗಲ್‌ ಕಪ್‌ ಟೆನಿಸ್‌ ಬಾಲ್‌ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಕೆಂಗಲ್‌ ಹನುಮಂತಯ್ಯ ಸ್ಮಾರಕ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಕೆಂಗಲ್‌ ಶ್ರೀಪಾದ ರೇಣು ಬುಧವಾರ ಕೆಂಗಲ್‌ ಕಪ್‌ ಟೆನಿಸ್‌…

 • ಹಿಂದುತ್ವ ಸಿದ್ಧಾಂತದಿಂದ ಗಾಂಧಿ ಹತ್ಯೆ

  ಬೆಂಗಳೂರು: ಗಾಂಧೀಜಿಯವರು ತಮ್ಮ ತತ್ವ ಸಿದ್ದಾಂತಗಳನ್ನು ಯಾವುದೇ ರಾಜಕೀ ಯ ಉದ್ದೇಶಕ್ಕೆ ಬಳಸಿಕೊಂಡಿರಲಿಲ್ಲ. ಹಿಂದುತ್ವದ ಸಿದ್ಧಾಂತದಿಂದ ಅವರನ್ನು ಹತ್ಯೆ ಮಾಡಲಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರ ಮದಲ್ಲಿ…

ಹೊಸ ಸೇರ್ಪಡೆ