Drinking Water

 • ಬೆಳ್ಳಾರೆ: ಶುದ್ಧ ಕುಡಿಯುವ ನೀರು ಪಡೆಯಲು ಸ್ಮಾರ್ಟ್‌ ಕಾರ್ಡ್‌

  ಬೆಳ್ಳಾರೆ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವ ಮಹತ್ವಾ ಕಾಂಕ್ಷಿ ಯೋಜನೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ದಿಂದ ಸ್ಥಾಪನೆಯಾಗಿರುವ ಶುದ್ಧ ಕುಡಿ ಯುವ ನೀರಿನ ಘಟಕಗಳು ಹಲವೆಡೆ ಹಳ್ಳ ಹಿಡಿದಿದ್ದರೂ…

 • ಅಜೆಕಾರು: ಕುಡಿಯುವ ನೀರು ಪೂರೈಕೆಗೆ ಸ್ವಯಂಚಾಲಿತ ಪಂಪ್‌ ವ್ಯವಸ್ಥೆ

  ಅಜೆಕಾರು: ಮರ್ಣೆ ಗ್ರಾಮ ಪಂಚಾಯತ್‌ ಕುಡಿಯುವ ನೀರಿನ ಪೂರೈಕೆಯ ಪಂಪ್‌ ನಿರ್ವಹಣೆಗೆ ಮೊಬೈಲ್‌ ಆ್ಯಪ್‌ ಬಳಕೆಗೆ ಮುಂದಾಗಿದ್ದು ಪಂಪ್‌ ಸ್ವಯಂಚಾಲಿತವಾಗಿ ನಿರ್ವಹಣೆ ಯಾಗುವಂತೆ ವ್ಯವಸ್ಥೆ ಮಾಡಿದೆ. ಮರ್ಣೆ ಪಂಚಾಯತ್‌ ವ್ಯಾಪ್ತಿಯ ದೆಪ್ಪುತ್ತೆ ಭಾಗದಲ್ಲಿ ಸುಮಾರು 250ರಷ್ಟು ಮನೆಗಳಿಗೆ ಬೇಸಗೆಯಲ್ಲಿ…

 • ಬೆಂಗಳೂರು ನೀರು ಅಯೋಗ್ಯ!

  ಹೊಸದಿಲ್ಲಿ: ಸಿಲಿಕಾನ್‌ ಸಿಟಿಯೆಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆಯಿಂದ ಸರಬರಾಜಾಗುವ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂಬ ವಿಚಾರವನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಸಮೀಕ್ಷೆ ಹೇಳಿದೆ. ಬೆಂಗಳೂರು ಸೇರಿದಂತೆ ದೇಶದ 17 ರಾಜ್ಯಗಳ ರಾಜಧಾನಿಗಳಲ್ಲಿ ಸರಬರಾಜು ಆಗುವ…

 • ಆರೋಗ್ಯಕ್ಕಾಗಿ ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿ

  ಹನೂರು: ಕುಟುಂಬದಲ್ಲಿ ಮಹಿಳೆ ಆರೋಗ್ಯವಾಗಿದ್ದರೆ ಕುಟುಂಬವೇ ಆರೋಗ್ಯವಾಗಿರುತ್ತದೆ ಎಂದು ಗ್ರಾಮೀಣ ಕೂಟದ ಹಣಕಾಸು ನಿರ್ವಹಣಾ ಸಂಸ್ಥೆಯ ಅಂಗ ಸಂಸ್ಥೆಯಾದ ದಿಶಾ ಸಂಸ್ಥೆ ಹಿರಿಯ ಯೋಜನಾ ಸಂಯೋಜನಾಧಿಕಾರಿ ರೋಹನ್‌ ಮಲ್ಲಿಕ್‌ ತಿಳಿಸಿದರು. ಹನೂರಿನ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ನಡೆದ…

 • ಸ್ವರ್ಣಾ ನದಿ ಹೂಳೆತ್ತುವ ಪ್ರಕ್ರಿಯೆ ಆರಂಭ

  ಉಡುಪಿ: ಬೇಸಗೆಯಲ್ಲಿ ಉಡುಪಿ ನಗರದಲ್ಲಿ ಉಂಟಾಗುತ್ತಿದ್ದ ನೀರಿನ ಅಭಾವವನ್ನು ತಡೆಗಟ್ಟಲು ಕೊನೆಗೂ ಜಿಲ್ಲಾಡಳಿತ ಮುಂದಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಸ್ವರ್ಣಾ ನದಿಯಲ್ಲಿ ಕಳೆದ ಒಂದು ದಶಕದಿಂದ ತುಂಬಿರುವ ಹೂಳು ತೆರವು ಗೊಳಿಸಲು ಆರಂಭಿಸಲಾಗಿದ್ದು, ಮುಂದಿನ ಬೇಸಗೆಯಲ್ಲಿ ಉಡುಪಿ…

 • ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಿದ್ಧ

  ಮಾಣಿ: ನೇತ್ರಾವತಿ ನದಿಯಿಂದ ಸರ್ವಋತು ಜಲ ಪೂರೈಕೆ ಮಾಣಿ ಬಹುಗ್ರಾಮ ಕುಡಿಯುವ ನೀರಿನ 19.18 ಕೋಟಿ ರೂ. ಮೊತ್ತದ ಯೋಜನೆ ನ. 8 ರಂದು ಲೋಕಾರ್ಪಣೆಗೊಳ್ಳಲಿದೆ. ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮದಡಿ 2014ರ ಫೆ. 26ರಂದು ಯೋಜನೆಗೆ…

 • ಪೈಪ್ ಒಡೆದು ಕುಡಿಯುವ ನೀರು ಪೋಲು ನಗರಸಭೆ ನಿರ್ಲಕ್ಷ್ಯ

  ಗಂಗಾವತಿ: ಕಳೆದ ಒಂದು ತಿಂಗಳಲ್ಲಿ ನಗರದ ಹತ್ತು ಕಡೆ ಕುಡಿಯುವ ನೀರಿನ ಪೈಪ್ ಒಡೆದು ಸಾವಿರಾರು ಲೀಟರ್ ನೀರು ಪೋಲಾಗಿ ಚರಂಡಿ ಸೇರಿದೆ. ನಗರಕ್ಕೆ ಐದು ಕಿ.ಮೀ ದೂರದಲ್ಲಿರುವ ತುಂಗಭದ್ರಾ ನದಿಯಿಂದ ಕುಡಿಯುವ ನೀರನ್ನು ಪೈಪ್ ಗಳ ಮೂಲಕ…

 • ಚರಂಡಿ ಪಾಲಾಗುತ್ತಿದೆ ಕುಡಿಯುವ ನೀರು!

  ಮಹಾನಗರ: ಕಳೆದ ಬಾರಿ ಬೇಸಗೆಯಲ್ಲಿ ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿಗೆ ತಾತ್ಸಾರ ಉಂಟಾಗಿತ್ತು. ಇದೇ ಕಾರಣಕ್ಕೆ ಅನೇಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಂಕರ್‌ ನೀರನ್ನು ಪಡೆದುಕೊಂಡಿದ್ದರು. ಹೀಗಿರುವಾಗ “ನೀರನ್ನು ಮಿತವಾಗಿ ಬಳಸಿ’ ಎಂದು ಮಹಾನಗರ ಪಾಲಿಕೆ ಹೇಳುತ್ತಿದ್ದು,…

 • ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಸಹಕರಿಸಿ

  ಶಿಡ್ಲಘಟ್ಟ: ತಾಲೂಕು ಸಹಿತ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಇದನ್ನು ಮನದಟ್ಟು ಮಾಡಿಕೊಂಡಿರುವ ಖಾಸಗಿ ಕೊಳವೆಬಾವಿಗಳನ್ನು ಹೊಂದಿರುವ ಮಾಲೀಕರು ಹಾಗೂ ದಾನಿಗಳು ಕುಡಿಯುವ ನೀರು ಪೂರೈಕೆ ಮಾಡಲು ಸಹಕರಿಸಲು ಮುಂದಾಗಿರುವುದು ಶ್ಲಾಘನೀಯ ಮತ್ತು ಸಂತೋಷದ ಸಂಗತಿ ಎಂದು…

 • ಪ್ಲಾಸ್ಟಿಕ್‌ ಮುಕ್ತ ಗುರಿ

  ಮಂಗಳೂರು: ಪ್ಲಾಸ್ಟಿಕ್‌ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇತೃತ್ವದಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ 46 ದಿನಗಳ ಕಾಲ…

 • ಕುಡಿಯುವ ನೀರು ನಿರ್ವಹಣೆಗೆ ಅಗತ್ಯ ಕ್ರಮ

  ಬೆಂಗಳೂರು: “ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಶುದ್ಧ ಕುಡಿಯುವ ನೀರು ಘಟಕಗಳ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಹೆಚ್ಚು ಗಮನಹರಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಸುದ್ದಿ…

 • ಕೋಟತಟ್ಟು ಗ್ರಾ.ಪಂ.: ಕುಡಿಯುವ ನೀರಿಗಾಗಿ ಹಂದಟ್ಟು ನಿವಾಸಿಗಳ ಪ್ರತಿಭಟನೆ

  ಕೋಟ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಹಂದಟ್ಟು ನಿವಾಸಿಗಳು ಕುಡಿಯುವ ನೀರಿಗೆ ಆಗ್ರಹಿಸಿ ಆ. 19ರಂದು ಗ್ರಾ.ಪಂ. ಎದುರು ಕೊಡಪಾನ ಹಿಡಿದು ಪ್ರತಿಭಟನೆ ನಡೆಸಿದರು. ಈ ಪ್ರದೇಶ ಆವೆ (ಕೊಜೆ) ಮಣ್ಣಿನಿಂದ ಕೂಡಿದ್ದು ಎಲ್ಲ ಬಾವಿಗಳಲ್ಲಿ ಕೆಂಪು ನೀರು ಸಿಗುತ್ತದೆ….

 • ಶುದ್ಧ ನೀರಿನ ಘಟಕ ನಿರ್ಮಾಣ ನಿರ್ಲಕ್ಷ್ಯ

  ಪುತ್ತೂರು: ತಾಲೂಕಿನಲ್ಲಿ ಸರಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಕೋಟಿ ರೂ. ಅನು ದಾನ ಬಿಡುಗಡೆಯಾಗಿದ್ದರೂ ಎಲ್ಲಿಯೂ ಕಾಮಗಾರಿ ಪೂರ್ತಿಗೊಂಡು ಪ್ರಯೋ ಜನಕ್ಕೆ ಸಿಗದ ಕುರಿತು ಗರಂ ಆದ ಪುತ್ತೂರು ಶಾಸಕ ಸಂಜೀವ ಮಠಂದೂರು ಗ್ರಾ.ಪಂ.ಗಳ ಪಿಡಿಒಗಳನ್ನು ತರಾಟೆಗೆ…

 • ಕುಡಿಯುವ ನೀರು ಪೂರೈಕೆಗೆ ಆಗ್ರಹ

  ಕೊಳ್ಳೇಗಾಲ: ತಾಲೂಕಿನ ಚಿಲಕವಾಡಿ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಖಾಲಿ ಬಿಂದಿಗೆ ಇಟ್ಟು ಪ್ರತಿಭಟನೆ ನಡೆಸಿದರು. ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಲಕವಾಡಿ ಗ್ರಾಮದಲ್ಲಿ ಕಳೆದ ಒಂದು ವಾರಗಳಿಂದ ಕುಡಿಯುವ ನೀರಿಗಾಗಿ…

 • ಕುಡಿವ ನೀರಿಗೆ ಸಿಡಿದೆದ್ದ ನಾಗರಿಕರು

  ಕೋಲಾರ: ನಗರಸಭೆ ಅಕ್ರಮಗಳಿಂದ ನಾರುತ್ತಿದೆ, ಜನರ ಕಷ್ಟಗಳನ್ನು ಕೇಳುವವರು ಇಲ್ಲವಾಗಿದೆ. 5ನೇ ವಾರ್ಡ್‌ನಲ್ಲಿ ಕುಡಿಯುವ ನೀರು ನೀಡಿ ತಿಂಗಳುಗಳೇ ಉರುಳಿವೆ. ಈ ಎಲ್ಲಾ ಸಮಸ್ಯೆಗಳಿಗೆ ಕಡಿವಾಣ ಹಾಕಿ ಎಂದು ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಕಾರ್ಯಕರ್ತರು ನಗರಸಭೆ ಎದುರು…

 • ಜಾರಿ ಹಂತದಲ್ಲಿ ‘ಜಲಸಿರಿ’ 24×7 ನಗರ ನೀರು ಯೋಜನೆ

  ಪುತ್ತೂರು: ಬೆಳೆಯುತ್ತಿರುವ ಪುತ್ತೂರು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಸಮರ್ಪಕಗೊಳಿಸುವ ನಿಟ್ಟಿನಲ್ಲಿ ‘ಜಲಸಿರಿ’ 24×7 ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಸರ್ವೇ ಕಾರ್ಯ ನಡೆದು ಡಿಸೈನ್‌ ಹಂತದಲ್ಲಿದೆ. ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ನಗರಸಭೆ ಮತ್ತು ಕರ್ನಾಟಕ…

 • ಮಳವೂರು ಕುಡಿಯುವ ನೀರು ಮಲಿನಗೊಳ್ಳುವ ಭೀತಿ

  ಸುರತ್ಕಲ್‌ : ಬೈಕಂಪಾಡಿ ಬಳಿಯ ತೋಕೂರು ಬೃಹತ್‌ ರಾಜ ಕಾಲುವೆ, ನದಿ ಕಿನಾರೆಗೆ ಒಳಚರಂಡಿ ನೀರನ್ನು ನೇರವಾಗಿ ಬಿಡಲಾಗುತ್ತಿದ್ದು, ಇದರಿಂದ ಮಳವೂರು ಕುಡಿಯುವ ನೀರಿನ ವ್ಯವಸ್ಥೆಯೇ ಮಲೀನವಾಗುವ ಭೀತಿ ಎದುರಾಗಿದೆ. ನದಿ ಮತ್ತು ರಾಜಕಾಲುವೆಗಳಿಗೆ ಅಕ್ಕಪಕ್ಕ ಇರುವ ನೂರಾರು ಮನೆಗಳು…

 • ಚೆಕ್‌ಡ್ಯಾಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸುಬ್ರಮಣಿ

  ಮಡಿಕೇರಿ :ಮಡಿಕೇರಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಕುಂಡಾಮೇಸ್ತ್ರಿ ಯೋಜನೆಯ ಚೆಕ್‌ ಡ್ಯಾಂ ಕಾಮಗಾರಿಯನ್ನು ವಿಧಾನ ಪರಿಷತ್‌ ಸದಸ್ಯ ಸುನೀಲ್ ಸುಬ್ರಮಣಿ ಅವರು ಪರಿಶೀಲಿಸಿದರು. ಮಡಿಕೇರಿ ತಾಲೂಕಿನ ಕುಂಡಾಮೇಸ್ತ್ರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ವೀಕ್ಷಣೆ ಮಾಡಿದ ವಿಧಾನ…

 • ಬಸ್ಸು ತಂಗುದಾಣ ನಿರ್ವಹಣೆಗೆ ಸ್ಥಳೀಯ ಯುವಕನ ಪರಿಶ್ರಮ

  ಕೋಟ: ಸರಕಾರಿ ಸ್ವತ್ತುಗಳೆಂದರೆ ನಿರ್ವಹಣೆ ಇಲ್ಲದೆ ಸದಾ ಗಲೀಜಿನಿಂದ ಕೂಡಿದ್ದು, ಉಪಯೋಗಿಸುವುದೇ ಕಷ್ಟ ಎನ್ನುವ ಪರಿಸ್ಥಿತಿ ಎಲ್ಲ ಕಡೆಯೂ ಇರುತ್ತದೆ. ಆದರೆ ಕೋಟ ಸಮೀಪ ವಡ್ಡರ್ಸೆಯಲ್ಲಿರುವ ಸರಕಾರಿ ಬಸ್ಸು ತಂಗುದಾಣವೊಂದು ಸ್ಥಳೀಯ ಯುವಕನೋರ್ವನ ಶ್ರಮದಿಂದ ಪುಸ್ತಕ ಭಂಡಾರ, ಕುಡಿಯುವ…

 • ಕುಡಿವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

  ಗೌರಿಬಿದನೂರು: ಕಳೆದ ಜನವರಿ ತಿಂಗಳಿನಿಂದ ಕುಡಿಯುವ ನೀರು, ದಿನ ಬಳಕೆಯ ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗೌರಿಬಿದನೂರು ನಗರ ವ್ಯಾಪ್ತಿಯ ಸದಾಶಿವ ಮತ್ತು ವಿಘ್ನೇಶ್ವರ ಬಡಾವಣೆಯ ನಿವಾಸಿಗಳು ಶನಿವಾರ ಕೊಳವೆ ಬಾವಿಗಳ ಮುಂದೆ ನಿಂತು ಪ್ರತಿಭಟಿಸಿದರು. ಇಲ್ಲಿನ ವಾಸಿಗಳಾದ…

ಹೊಸ ಸೇರ್ಪಡೆ