Drinking Water Project

 • ಕುಡಿವ ನೀರಿನ ಯೋಜನೆಗೆ 7.70 ಕೋಟಿ ರೂ. ಅನುದಾನ

  ಚಿಕ್ಕೋಡಿ: ನೆರೆಯಿಂದ ಹಾನಿಗೊಳಗಾದ ತಾಲೂಕಿನ ಯಡೂರ, ಮಾಂಜರಿ ಗ್ರಾಮದ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ 7.70 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ. ಬುಧವಾರ ಈ…

 • ಕಳಸಾ ಬಂಡೂರಿ ಯೋಜನೆಗೆ ಬಜೆಟ್‌ ಹಣ ನಿಗದಿ- ಬಿಎಸ್‌ವೈ ಘೋಷಣೆ

  ವಿಧಾನಸಭೆ: ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ದೊಡ್ಡ ಗೆಲುವಾಗಿದ್ದು ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಟಾನಕ್ಕೆ ಬಜೆಟ್‌ನಲ್ಲಿ ಹಣ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ನಡೆದ…

 • ಕುಡಿವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ

  ಮೊಳಕಾಲ್ಮೂರು: ಬರ ನಾಡಿನ ಜನತೆಯ ಮಹತ್ಕಾಂಕ್ಷೆಯ ಶಾಶ್ವತ ಕುಡಿಯುವ ನೀರಿನ ತುಂಗಾ ಹಿನ್ನೀರಿನ ಯೋಜನೆಯ ಕಾಮಗಾರಿಯನ್ನು ತಾಲೂಕಿನಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್‌ ಎಂ.ಬಸವರಾಜ್‌ ಮೆಗಾ ಕನ್‌ಸ್ಟ್ರಕ್ಷನ್‌ನ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇವರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ…

 • 2020ಕ್ಕೆ 24×7 ಕುಡಿವ ನೀರು

  ಇಂಡಿ: ಸುಮಾರು ದಶಕಗಳಿಂದ ಬೇಸಿಗೆಯಲ್ಲಿ ಇಂಡಿ ಪಟ್ಟಣಕ್ಕೆ ಕುಡಿಯುವ ನೀರಿನ ತೊಂದರೆಯಾಗುತ್ತಿದ್ದು ನೀರಿನ ಸಮಸ್ಯೆ ಪರಿಹರಿಸಲು ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ಪಣ ತೊಟ್ಟಿದ್ದು ಮಹಾರಾಷ್ಟ್ರ ಮಾದರಿಯಲ್ಲಿ ಧೂಳಖೇಡ ಬಳಿ ಹರಿದಿರುವ ಭೀಮಾ ನದಿಯಿಂದ ಇಂಡಿ ಪಟ್ಟಣಕ್ಕೆ ಶಾಶ್ವತ…

 • 72.4 ಕೋ. ರೂ. ವೆಚ್ಚದಲ್ಲಿ 24×7 ಶುದ್ಧ ನೀರು ಪೂರೈಕೆ: ಶಾಸಕ ಮಠಂದೂರು

  ಪುತ್ತೂರು: ಎಡಿಬಿ ಪ್ರಾಯೋ ಜಿತ 72.4 ಕೋಟಿ ರೂ. ವೆಚ್ಚದ 2ನೇ ಹಂತದ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ನಗರ ದಲ್ಲಿ ದಿನದ 24 ತಾಸು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು…

 • ಹಳ್ಳ ಹಿಡಿದ ಕುಡಿಯುವ ನೀರಿನ ಯೋಜನೆ

  ನರಿಮೊಗರು: ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಪರಿಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಉದ್ದೇಶ ದಿಂದ ರಾಜ್ಯ ಸರಕಾರ ಶುದ್ಧ ನೀರು ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಬರುವ ಈ ಯೋಜನೆಯನ್ನು ಕರ್ನಾಟಕ…

 • ಕುಡಿಯುವ ನೀರು ಯೋಜನೆಗೆ ಸಚಿವ ರೇವಣ್ಣ ಚಾಲನೆ

  ಹೊಳೆನರಸೀಪುರ: ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ತಾಲೂಕಿನ ಕಳ್ಳಿಕೊಪ್ಪಲು ಹಾಗೂ ಇತರೆ 10 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ಯೋಜನೆಯನ್ನು ಲೊಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರೇವಣ್ಣ , ಈ…

 • ಕುಡಿವ ನೀರಿನ ಯೋಜನೆಗೆ ಗ್ರಹಣ

  ಕನಕಗಿರಿ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸರ್ಕಾರ ಪ್ರತಿ ವರ್ಷವೂ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಇಲ್ಲಿನ ಕುಡಿಯುವ ನೀರಿನ ಯೋಜನೆ 7 ವರ್ಷಗಳಾದರೂ ಅರ್ಧವೂ ಮುಗಿದಿಲ್ಲ. ಹೌದು….

 • ಮಣಿಪಾಲ: ಮೂರು ಕಡೆಗಳಲ್ಲಿ ಓವರ್‌ಹೆಡ್‌ ಟ್ಯಾಂಕ್‌

  ಉಡುಪಿ: ಹೊಸದಾಗಿ ಅನುಷ್ಠಾನಗೊಳ್ಳಲಿರುವ ‘ವಾರಾಹಿ-ಉಡುಪಿ ಕುಡಿಯುವ ನೀರು ಪೂರೈಕೆ ಯೋಜನೆ’ಯಲ್ಲಿ ಮಣಿಪಾಲದ ಅಂಗನವಾಡಿ, ಮಂಚಿ ಮತ್ತು ಮಣ್ಣಪಳ್ಳ ಸಮೀಪ ತಲಾ ಒಂದು ಓವರ್‌ಹೆಡ್‌ ಟ್ಯಾಂಕ್‌ಗಳನ್ನು ನಿರ್ಮಿಸಲಾಗುವುದು. ಇದು ಮಣಿಪಾಲ ಭಾಗದ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡ ಪರಿಹರಿಸಲಿದೆ ಎಂದು…

 • ಸಮೀಕ್ಷೆಯ ಹಂತದಲ್ಲಿಯೇ ಉಳಿದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ

  ಕಡಬ: ಬೇಸಗೆಯ ಬಿಸಿ ಏರುತ್ತಿರುವಂತೆಯೇ ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಕುಡಿಯುವ ನೀರಿಗಾಗಿ ಅವಲಂಬಿಸಿರುವ ಕೊಳವೆಬಾವಿಗಳು ಬತ್ತಿಹೋಗಿ ನೀರಿಲ್ಲದೆ ಜನ ಪರದಾಡುವಂತಾಗಿದೆ. ಆದರೆ ಕಡಬ ಕೇಂದ್ರಿತವಾಗಿ ಅನುಷ್ಠಾನವಾಗಬೇಕಿದ್ದ, ಪರಿಸರದ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಬಲ್ಲ ಬಹುಗ್ರಾಮ…

 • ಹೆಗ್ಗುಂಜೆ, ಕಾಡೂರಿನಲ್ಲಿ ಜಲಕ್ಷಾಮ: ಟ್ಯಾಂಕರ್‌ ನೀರಿಗೆ ಆಗ್ರಹ 

  ಬ್ರಹ್ಮಾವರ: ಮಳೆಗಾಲ ಪ್ರಾರಂಭಕ್ಕೆ ಇನ್ನೂ ಭರ್ತಿ ಎರಡು ತಿಂಗಳು ಇರುವಾಗಲೇ ಹೆಗ್ಗುಂಜೆ ಮತ್ತು ಕಾಡೂರು ಗ್ರಾ.ಪಂ. ವ್ಯಾಪ್ತಿಯ ಹಲವೆಡೆ ಜಲಕ್ಷಾಮ ಬಾಧಿಸಿದೆ.    ಬಾವಿ,ಬೋರ್‌ವೆಲ್‌ ಬರಿದು  ಹೆಗ್ಗುಂಜೆ ವ್ಯಾಪ್ತಿಯ ಹಲವು ಬಾವಿ, ಬೋರ್‌ವೆಲ್‌ಗ‌ಳು ನಿರುಪಯುಕ್ತವಾಗಿವೆ. ಅಂತರ್ಜಲ ಮಟ್ಟ ತೀವ್ರ…

 • ಬೇಕಿದೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ

  ಕೋಟ: ಸಾೖಬ್ರಕಟ್ಟೆ ಸಮೀಪದ ಯಡ್ತಾಡಿ ಕಪ್ಪುಕಲ್ಲಿನ ಗಣಿಗಾರಿಕೆಗೆ ಹೆಸರುವಾಸಿಯಾದ ಊರು. ಆದರೆ ಇದೇ ಕಪ್ಪುಕಲ್ಲು ಇಲ್ಲಿನ ನಿವಾಸಿಗಳಿಗೆ ಶಾಪವಾಗಿ ಪರಿಣಮಿಸಿದೆ. ಕಾರಣ ಇಲ್ಲಿ ಬಾವಿ, ಬೋರ್‌ವೆಲ್‌  ತೋಡಿದರೆ  ನೀರು ಸಿಗುತ್ತಿಲ್ಲ.  ವರ್ಷವೂ ಸ್ಥಳೀಯ ಗ್ರಾ.ಪಂ. ನೀರು ಸರಬರಾಜು ಮಾಡಲು…

ಹೊಸ ಸೇರ್ಪಡೆ