Drought relief

 • ಬರ ಪರಿಹಾರಕ್ಕೆ 1029 ಕೋಟಿ

  ನವದೆಹಲಿ/ಬೆಂಗಳೂರು: ಕಳೆದ ಹಣಕಾಸು ವರ್ಷದಲ್ಲಿ ಕರ್ನಾಟಕ ಎದುರಿಸಿದ ಬರ ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರ, 1,029.39 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಹಾಗೆಯೇ ಹಾಲಿ ಪ್ರವಾಹ ಪೀಡಿತ ಪ್ರದೇಶಗಳ ಅಧ್ಯಯನಕ್ಕೆ ಕೇಂದ್ರ ಸಮಿತಿ ಕಳುಹಿಸಲೂ ನಿರ್ಧರಿಸಲಾಗಿದೆ. ದೆಹಲಿಯಲ್ಲಿ ಕೇಂದ್ರ…

 • ಬರ ಪರಿಹಾರದಲ್ಲಿ ತಾರತಮ್ಯ ಆರೋಪ ನಿರಾಧಾರ

  ಬೆಂಗಳೂರು: “ಬರ ಪರಿಹಾರ ನಿಗದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರವು ತಾರತಮ್ಯ ತೋರಿದೆ ಎಂಬುದಾಗಿ ರಾಜ್ಯ ಸರ್ಕಾರದ ಆರೋಪ ಸಂಪೂರ್ಣ ನಿರಾಧಾರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಬೆಳೆ ನಷ್ಟಕ್ಕೆ ಕಳೆದ ಅಕ್ಟೋಬರ್‌ನಲ್ಲಿ ರಾಜ್ಯ…

 • ಬರ ಪರಿಹಾರ ಯಾವಾಗ?

  ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ…

 • ಪರಿಹಾರದ ಅನ್ಯಾಯ

  ಬೆಂಗಳೂರು: ಬರ ಪರಿಹಾರ ನಿಗದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ತೋರಿದೆ ಎಂದು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅತೃಪ್ತಿ ವ್ಯಕ್ತವಾಗಿದೆ. ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾದ ಬಳಿಕ ನಡೆದ ಮೊದಲ ಸಂಪುಟ…

 • ಬರ ಪರಿಹಾರ ತಾರತಮ್ಯ ಪಿಎಂಗೆ ದಿನೇಶ್‌ ಪತ್ರ

  ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದ್ದು, ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 23 ಜಿಲ್ಲೆಗಳ ನೂರು ತಾಲೂಕು…

 • ಬರ ಪರಿಹಾರಕ್ಕೆ 949.49 ಕೋಟಿ

  ನವದೆಹಲಿ/ಬೆಂಗಳೂರು: ಕರ್ನಾಟಕದ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ 949.49 ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಟ್ಟು ಏಳು ರಾಜ್ಯಗಳ ಬರ, ಪ್ರವಾಹ ಸೇರಿದಂತೆ ನೈಸರ್ಗಿಕ ವಿಕೋಪಗಳ…

 • 16 ಸಾವಿರ ಕೋಟಿ ರೂ.ಬರ ಪರಿಹಾರಕ್ಕೆ ಮನವಿ: ಸಿಎಂ

  ಮೈಸೂರು: ರಾಜ್ಯದ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, 16 ಸಾವಿರ ಕೋಟಿ ರೂ.ಗಳ ಪರಿಹಾರ ನೀಡುವಂತೆ ಕಳೆದ ಅ.30ರಂದು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ…

 • ಬರಸಿಡಿಲಿಗೆ ಕಿಡಿ ಕೇಂದ್ರಕ್ಕೆ ನಿಯೋಗ

  ಬೆಂಗಳೂರು: ಬರ ಪರಿಹಾರ ಕುರಿತು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬದಲಾವಣೆಗೆ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ….

 • ಕೇಂದ್ರದಿಂದ 1235 ಕೋಟಿ ರೂ. ಬಿಡುಗಡೆ

  ಬೆಂಗಳೂರು: ತೀವ್ರ ಬರಗಾಲದಿಂದ ರಾಜ್ಯದಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ವಿತರಿಸಲು ಕೇಂದ್ರ ಸರ್ಕಾರ ಶನಿವಾರ 1235.52 ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರದ ವಿಕೋಪ ಪರಿಹಾರ ನಿಧಿಯಿಂದ ಈ ಹಣ ಬಿಡುಗಡೆ ಮಾಡಿದಂತಾಗಿದ್ದು, ಇದರೊಂದಿಗೆ 2016ರಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗಾಗಿ…

 • ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಿ

  ಬೆಂಗಳೂರು: ಕೇಂದ್ರದ ಬರ ಪರಿಹಾರದ ಹಣಕ್ಕೆ ಕಾಯದೆ ರಾಜ್ಯ ಸರ್ಕಾರದ ಹಣದಿಂದ ಲೇ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. 15 ತಾಲೂಕುಗಳನ್ನು ಹೊರತುಪಡಿಸಿದರೆ ರಾಜ್ಯಾದ್ಯಂತ ಬರಗಾಲ ತಾಂಡವವಾಡುತ್ತಿದೆ. ಅಧಿಕಾರಿಗಳು ಬರ…

ಹೊಸ ಸೇರ್ಪಡೆ