EVM Mechine

 • ಇಂದು ಕೇರಳದ ಪಾಲಾ ಸೇರಿದಂತೆ ದೇಶದ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ

  ಹೊಸದಿಲ್ಲಿ:  ಕೇರಳ, ಛತ್ತೀಸ್ ಗಢ್, ತ್ರಿಪುರ ಮತ್ತು ಉತ್ತರ ಪ್ರದೇಶದ ತಲಾ ಒಂದು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕೇರಳದ ಪಾಲಾ, ಛತ್ತೀಸ್ ಗಢ್ ನ ದಂತೇವಾಡ, ತ್ರಿಪುರದ ಬಧಾರ್ಘಾಟ್ ಮತ್ತು ಉತ್ತರಪ್ರದೇಶದ…

 • ಇವಿಎಂ ಮೆಷಿನ್ ದುರುಪಯೋಗವಾಗುತ್ತಿದೆ :ಖರ್ಗೆ ಆರೋಪ

  ಬೆಂಗಳೂರು : ಕೆಲವು ಕ್ಷೇತ್ರಗಳಲ್ಲಿ ಇವಿಎಂ ಮೆಷಿನ್ ಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಖರ್ಗೆ, ನಾನು ಸೋತಿದ್ದೇನೆ ಅಂತ ಆರೋಪ ಮಾಡುತ್ತಿಲ್ಲ ಇದಕ್ಕೆ ಸಮರ್ಪಕ ಉದಾಹರಣೆಯೂ…

 • ಪ್ರಜಾಪ್ರಭುತ್ವದ ಶೋಭೆ ಕಸಿಯುವ ಮತಯಂತ್ರ ವಿಶ್ವಾಸಾರ್ಹತೆ ಗೊಂದಲ

  ಯಾವುದೋ ಪೆಟ್ಟಿಗೆಗಳನ್ನು ಸಾಗಿಸುವ ವೀಡಿಯೋ ಮುಂದಿಟ್ಟು ಮತಯಂತ್ರಗಳನ್ನೇ ಸಾಗಿಸಲಾಗಿದೆ ಎನ್ನುವುದು, ಅಧಿಕಾರಿಗಳು ಸಮರ್ಥನೆ ನೀಡಿದರೂ ಇಡೀ ವ್ಯವಸ್ಥೆಯತ್ತ ಬೆರಳು ತೋರಿಸುವುದು, ಇದೇ ಕಾರಣ ಮುಂದಿಟ್ಟು ಬ್ಯಾಲೆಟ್‌ಗಾಗಿ ಆಗ್ರಹಿಸೋದು ಅಪಾಯಕಾರಿಯೇ. ದೇಶದಲ್ಲಿ ಮತದಾನ ಯಂತ್ರ ಬಳಕೆಯನ್ನು ಸಾರ್ವತ್ರಿಕಗೊಳಿಸಿ ಒಂದೂವರೆ ದಶಕ…

 • ಏಕೆ ಈಗ ಕೇಳಿ ಬರುತ್ತಿಲ್ಲ ಇವಿಎಂ ಕುರಿತಾದ ಅಪಸ್ವರ?

  ಈ ಬಾರಿ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೆರಡರಲ್ಲೂ ಹೀನಾಯ ಸೋಲು ಕಂಡಿರುವ ಎನ್‌. ಚಂದ್ರಬಾಬು ನಾಯ್ಡು ಫ‌ಲಿತಾಂಶ ಘೋಷಣೆಯ ಬಳಿಕ ಮತಯಂತ್ರಗಳ ದುರುಪಯೋಗ ಕುರಿತಂತೆ ಕಂ-ಕಿಂ ಅಂದಿಲ್ಲ. ಆಂಧ್ರ ಪ್ರದೇಶದಲ್ಲಿ ಈ ಬಾರಿಯ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ…

 • ಇವಿಎಂ ಬಗ್ಗೆ ಸಂದೇಹ ಜನಾದೇಶಕ್ಕೇ ಅವಮಾನ

  ಮತ ಎಣಿಕೆಯ ಹೊಸ್ತಿಲಲ್ಲಿ ಇರುವಾಗಲೇ ಇಪ್ಪತ್ತೂಂದು ರಾಜಕೀಯ ಪಕ್ಷಗಳು ಇವಿಎಂ ಬಗ್ಗೆ ತಗಾದೆ ಎತ್ತಿವೆ. ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 5 ಮತಗಟ್ಟೆಗಳ ವಿವಿಪ್ಯಾಟ್‌ಗಳನ್ನು ಪ್ರಥಮವಾಗಿ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿವೆ ಮತ್ತು ಅದರಲ್ಲೇನಾದರೂ…

 • ವಿವಿ ಪ್ಯಾಟ್‌ ಮತಗಳ ಹೋಲಿಕೆ : ವಿಪಕ್ಷಗಳ ಅರ್ಜಿ ವಜಾ

  ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ಮತ ದೃಢೀಕರಣ ಯಂತ್ರ(ವಿವಿಪ್ಯಾಟ್‌)ಗಳಲ್ಲಿನ ಮತಗಳನ್ನು ಹೋಲಿಕೆ ಮಾಡುವುದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಪಕ್ಷಗಳಿಗೆ ಹಿನ್ನಡೆಯಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ 5 ಮತಗಟ್ಟೆಗಳಲ್ಲಿ ಕನಿಷ್ಠ ಶೇ.25ರಷ್ಟು ಮತಗಳನ್ನು ಹೋಲಿಕೆ ಮಾಡಬೇಕು ಎಂದು ಕೋರಿ…

 • ಬಿರುಸಿನ ಮತದಾನ: ಹಲವೆಡೆ ಕೈಕೊಟ್ಟ ಮತಯಂತ್ರಗಳು

  ಕಾಸರಗೋಡು: ತ್ರಿಕೋನ ಸ್ಪರ್ಧೆಯ ಕಣವಾಗಿರುವ ಕಾಸರಗೋಡು ಲೋಕಸಭಾ ಕ್ಷೇತ್ರದ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯಿತು. ಬಹುತೇಕ ಬೂತ್‌ಗಳಲ್ಲಿ ಬೆಳಗ್ಗಿನಿಂದಲೇ ಮಹಿಳೆಯರ ಉದ್ದನೆಯ ಸರದಿ ಕಂಡು ಬಂತು. ಮತದಾನ ಆರಂಭಗೊಂಡು ಮೊದಲ ಎರಡು ತಾಸಿನೊಳಗೆ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ…

 • ಕೋಟದ ಹಲವೆಡೆ ಕೈಕೊಟ್ಟ ಮತಯಂತ್ರ

  ಕೋಟ: ಕೋಟ ಹೋಬಳಿಯ ಕೋಟತಟ್ಟು, ಪಾರಂಪಳ್ಳಿಗುಡ್ಡಿಶಾಲೆ, ಕಾವಡಿ, ಗುಂಡ್ಮಿ ಮತಕೇಂದ್ರದಲ್ಲಿ ಮತಯಂತ್ರದಲ್ಲಿ ದೋಷ ಉಂಟಾಗಿ ಮತಚಲಾವಣೆಗೆ ಸ್ವಲ್ಪ ಸಮಸ್ಯೆ ಯಾಯಿತು. ಕೋಟತಟ್ಟು ಗ್ರಾ.ಪಂ. ಮತಕೇಂದ್ರ ದಲ್ಲಿ ಬೆಳಗ್ಗೆ ಮತಯಂತ್ರ ಸರಿಪಡಿಸಲಾಗದೆ ಮತದಾನ ಆರಂಭಿಸುವುದು ಗಂಟೆಗಟ್ಟಲೆ ತಡವಾಯಿತು. ಕಾವಡಿ ಹಿ.ಪ್ರಾ.ಶಾಲೆಯ…

 • ಇವಿಎಂ ದೋಷ‌, ಹಿಂಸೆಪೀಡಿತ ಎಲೆಕ್ಷನ್‌

  ಹೊಸದಿಲ್ಲಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಎರಡನೇ ಹಂತದ ಲೋಕಸಭಾ ಸಮರವೂ ಹಿಂಸಾಚಾರ, ಗೋಲಿಬಾರ್‌, ಇವಿಎಂ ಲೋಪ, ನಕ್ಸಲ್‌ ದಾಳಿಯಂಥ ಘಟನೆಗಳಿಗೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಲದಲ್ಲಿ ಅತಿ ಹೆಚ್ಚಿನ ಹಿಂಸಾಚಾರ ವರದಿಯಾಗಿದ್ದು, ಉಳಿದಂತೆ ಇತರೆ ರಾಜ್ಯಗಳಲ್ಲಿ ಶಾಂತಿಯುತವಾಗಿ ಮತದಾನ…

 • ಇವಿಎಂ: ವಿಪಕ್ಷ ಹೋರಾಟ : ಮತಯಂತ್ರಗಳನ್ನು ಬಿಜೆಪಿ ಹ್ಯಾಕ್‌ ಮಾಡಿದೆ

  ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಮೇಲೆ ವಿಪಕ್ಷಗಳಿಗೆ ಮತ್ತೆ ಅನುಮಾನ ಹುಟ್ಟಿಕೊಂಡಿದೆ. ರವಿವಾರ ದಿಲ್ಲಿಯಲ್ಲಿ ಸಭೆ ಸೇರಿ ಚರ್ಚಿಸಿದ್ದು, ಇವಿಎಂ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲ, ಶೇ.50ರಷ್ಟು ಮತ…

 • ಇವಿಎಂನಲ್ಲಿರಲಿದೆ ಅಭ್ಯರ್ಥಿಗಳ ಚಿತ್ರ

  ಉಡುಪಿ: ಓದುಬರಹದ ತಿಳಿವಳಿಕೆ ಇಲ್ಲದ ಕಾಲದಲ್ಲಿ ಕೇವಲ ಅಭ್ಯರ್ಥಿಗಳ ಹೆಸರು ಇರುತ್ತಿತ್ತು. ಆಗ ಒಂದೇ ರೀತಿಯ ಹೆಸರುಗಳುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತಂತ್ರವನ್ನು ಪಕ್ಷಗಳು ನಡೆಸುತ್ತಿದ್ದವು. ಮತಪತ್ರದಲ್ಲಿ ಮೊದಲಾಗಿ ಹೆಸರು ಇರುವವರಿಗೆ ಮತ ಹೆಚ್ಚಿಗೆ ಬೀಳುತ್ತವೆ ಎಂಬ ಮಾತೂ ಇತ್ತು….

 • ಇವಿಎಂ ದುರ್ಬಳಕೆ: ಹೈಕೋರ್ಟ್‌ಗೆ ಮೊರೆ

  ಬೆಂಗಳೂರು: ವಿದ್ಯುನ್ಮಾನ ಮತ ಯಂತ್ರ ದುರ್ಬಳಕೆ ಆರೋಪ ವಿಚಾರ ಇದೀಗ ಹೈಕೋರ್ಟ್‌ ಅಂಗಳ ತಲುಪಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಾ. ವೇದವ್ಯಾಸ ಕಾಮತ್‌, ಮಂಗಳೂರು ಉತ್ತರ-ಡಾ. ಭರತ್‌ಶೆಟ್ಟಿ, ಮೈಸೂರು ಕೃಷ್ಣರಾಜ ಕ್ಷೇತ್ರ- ಎಸ್‌.ಎ ರಾಮದಾಸ್‌,ಚಾಮರಾಜ-ಎಲ್‌ ನಾಗೇಂದ್ರ, ಹು-ಧಾ…

 • ಯುಪಿಯಲ್ಲಿ ಮತ್ತೆ ಶುರು ಇವಿಎಂ ಸದ್ದು

  ಲಕ್ನೋ:ಉತ್ತರ ಪ್ರದೇಶದಲ್ಲಿ ಈಗ ಮತ್ತೆ ಇವಿಎಂ ಸದ್ದು ಮಾಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ ಬೆನ್ನಲ್ಲೇ ವಿಪಕ್ಷಗಳು ಮತ್ತೆ ವಿದ್ಯುನ್ಮಾನ ಮತಯಂತ್ರ ತಿರುಚಿರುವ ಆರೋಪ ಮಾಡಲಾರಂಭಿಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖೀಲೇಶ್‌…

 • ಇವಿಎಂ ತಿರುಚಲು ಸಾಧ್ಯವಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

  ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳನ್ನು ತಯಾರಕರಿಂದಲೂ ತಿರುಚಲು ಸಾಧ್ಯವಿಲ್ಲ. ಒಮ್ಮೆ ತಯಾರಿಸಿ ಹಸ್ತಾಂ ತರಿಸಿದ ಬಳಿಕ ಯಾವುದೇ ಬದಲಾವಣೆಗೂ ಅವಕಾಶವೇ ಇರುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಉತ್ತರಪ್ರದೇಶ ಚುನಾವಣೆ ಫ‌ಲಿತಾಂಶ ಪ್ರಕಟಗೊಂಡ ಬಳಿಕ ಪ್ರತಿಪಕ್ಷಗಳ ಟೀಕೆಗಳಿಗೆ ಆಯೋಗ ಸ್ಪಷ್ಟ…

ಹೊಸ ಸೇರ್ಪಡೆ