Election

 • ಗಡ್ಕರಿ ಚುನಾವಣೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

  ನಾಗಪುರ: ನಾಗಪುರದಿಂದ ಲೋಕ ಸಭೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಚುನಾವ ಣೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡ ನಾನಾ ಪಟೋಲೆ ಅವರು ಶುಕ್ರವಾರ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಗಡ್ಕರಿ ಅವರ ಚುನಾವಣ ಪ್ರಕ್ರಿಯೆಯಲ್ಲಿ ಅಕ್ರಮವಾಗಿದೆ ಎಂದು…

 • ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

  ಮಹಾನಗರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ದ.ಕ. ಜಿಲ್ಲಾ ಶಾಖೆಯ ಐದು ವರ್ಷಗಳ ಅವಧಿಯ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಯುವಜನಸೇವೆ ಮತ್ತು ಗ್ರಂಥಾಲಯ ಇಲಾಖೆಯ ಸಿಬಂದಿಯಾಗಿರುವ ಪಿ.ಕೆ. ಕೃಷ್ಣ ಇವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ…

 • ಮಧ್ಯಂತರಕ್ಕೆ ಗೌಡರ ಹಠ

  ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಜತೆಗಿನ ಸಖ್ಯ ಮುರಿದುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾದರೆ ಅಥವಾ ಶಾಸಕರ ರಾಜೀನಾಮೆ ಪ್ರಹಸನ ಮುಂದುವರಿದರೆ ಮಧ್ಯಂತರ ಚುನಾವಣೆಯೇ ಆಗಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಠಕ್ಕೆ ಬಿದ್ದಿದ್ದಾರೆ. ಪ್ರಸಕ್ತ ವಿದ್ಯಮಾನಗಳು ಹಾಗೂ ದೆಹಲಿಯಲ್ಲಿ ಸಮನ್ವಯ…

 • ಫಿಲಂ ಚೇಂಬರ್‌ ನೂತನ ಪದಾಧಿಕಾರಿಗಳ ಪದಗ್ರಹಣ

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಜೈರಾಜ್‌ ಅವರು ಭಾನುವಾರ ಅಧಿಕಾರ ವಹಿಸಿಕೊಂಡರು. ಅವರೊಂದಿಗೆ ಉಳಿದ ಸ್ಥಾನಗಳಿಗೂ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ಮಾಜಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ಅವರು, ನೂತನ ಅಧ್ಯಕ್ಷ ಜೈರಾಜ್‌…

 • “ಚುನಾವಣೆಗೆ ಸದಾ ಸಿದ್ಧರಾಗಿರಬೇಕು’: ಸಿದ್ದರಾಮಯ್ಯ

  ಬಾಗಲಕೋಟೆ: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಅದೆಲ್ಲ ಊಹಾಪೋಹ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕೆಲಸ ಮಾಡಲು ಚುನಾವಣೆಗೆ ಯಾವಾಗಲೂ ಸಿದ್ಧವಾಗಿರಬೇಕು’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ,…

 • ಏಕಕಾಲಕ್ಕೆ ಚುನಾವಣೆ ಅಸಾಧ್ಯ: ಖರ್ಗೆ

  ಕಲಬುರಗಿ: “ರಾಷ್ಟ್ರದಲ್ಲಿ ಏಕಕಾಲಕ್ಕೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಕುರಿತು ಕೇಂದ್ರ ಸರ್ಕಾರ ಮತ್ತೆ ಚರ್ಚೆ ನಡೆಸುತ್ತಿರುವುದು ಸಮಂಜಸವಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದ್ಹೇಗೆ…

 • ಏಕ ಚುನಾವಣೆಗೆ ಸಮಿತಿ ರಚನೆ

  ಹೊಸದಿಲ್ಲಿ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಬುಧವಾರ ದಿಲ್ಲಿ ಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ಸಿಪಿಐ, ಸಿಪಿಎಂ…

 • ರಾಜ್ಯ ಸರಕಾರಿ ನೌಕರರ ಜಿಲ್ಲಾ ಘಟಕಕ್ಕೆ ಚುನಾವಣೆ

  ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಇಲಾಖಾವಾರು 2019-2024ರ ಅವಧಿಗಾಗಿ ಗುರುವಾರ ಶಾಂತಿಯುತ ಚುನಾವಣೆ ನಡೆಯಿತು. ನಗರದ ಜಿಲ್ಲಾ ನೌಕರರ ಭವನದಲ್ಲಿ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ನಡೆದ…

 • ಮತದಾರರಿಗೆ ಥ್ಯಾಂಕ್ಸ್‌

  ರಾಯ್‌ಬರೇಲಿ: ಯುಪಿಎ ಅಧ್ಯಕ್ಷೆ, ರಾಯ್‌ಬರೇಲಿಯ ಸಂಸದೆ ಸೋನಿಯಾ ಗಾಂಧಿ ಬುಧವಾರ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ್ದರು. ಪುತ್ರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ…

 • ವಿಸರ್ಜನೆಗೆ ಬಿಡಲ್ಲ

  ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ. ಮತದಾರರು ನಮಗೆ 105 ಸ್ಥಾನ ಕೊಟ್ಟಿರುವುದು ಐದು ವರ್ಷ ಆಡಳಿತ ನಡೆಸಲು ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿ ಯೂರಪ್ಪ ಅವರು ಸಮ್ಮಿಶ್ರ ಸರ್ಕಾರ ಪತನವಾದರೆ ಬಿಜೆಪಿ…

 • ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾನೂನು ತೊಡಕು ನಿವಾರಣೆ

  ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಬೇಕಿದ್ದ 39 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೆಲವೊಂದು ಸ್ಥಳೀಯ ಸಂಸ್ಥೆಗಳಿಗೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮೀಸಲಾತಿ…

 • ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆ

  ಬೆಳಗಾವಿ: ರಾಜ್ಯದಲ್ಲಿನ ಈಗಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಯಾವುದೇ ಕ್ಷಣದಲ್ಲಿ ಮತ್ತೆ ಚುನಾವಣೆ ಎದುರಾಗುವ ಸಾಧ್ಯತೆ ಇದ್ದು, ಬಿಜೆಪಿ ಅದನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಭವಿಷ್ಯ ನುಡಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ…

 • ಸುಳ್ಯ ನ.ಪಂ.: 4ನೇ ಬಾರಿ ಗದ್ದುಗೆ ಏರಿದ ಬಿಜೆಪಿ

  ಸುಳ್ಯ: ನಗರ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಸತತ ನಾಲ್ಕನೆ ಬಾರಿಗೆ ಅಧಿಕಾರದ ಗದ್ದುಗೆಯೇರಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ ಮತ್ತೂಮ್ಮೆ ಮುಖಭಂಗ ಅನುಭವಿಸಿದೆ. 20 ವಾರ್ಡ್‌ಗಳಲ್ಲಿ ಬಿಜೆಪಿ 14, ಕಾಂಗ್ರೆಸ್‌ 4 ಹಾಗೂ ಇಬ್ಬರು…

 • ಮೂಲ್ಕಿ: ಕಾಂಗ್ರೆಸ್‌ ಅಧಿಕಾರಕ್ಕೆ

  ಮೂಲ್ಕಿ: ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿ ಮೂಲ್ಕಿ ನಗರ ಪಂಚಾಯತ್‌ ಆಡಳಿತ ಈ ಬಾರಿ ಕಾಂಗ್ರೆಸ್‌ ಪಾಲಾಗಿದೆ. ಶುಕ್ರವಾರ ಬೆಳಗ್ಗೆ ಮತ ಎಣಿಕೆ ಕಾರ್ಯಕ್ಕಾಗಿ 7.45ಕ್ಕೆ ಭದ್ರತಾ ಕೊಠಡಿಯಿಂದ ಮತ ಪೆಟ್ಟಿಗೆಗಳನ್ನು ಹೊರ ತಂದು. 8 ಗಂಟೆಗೆ ಸರಿಯಾಗಿ ಮತ…

 • ಸ್ಥಳೀಯ ಸಂಸ್ಥೆ ಚುನಾವಣೆ: ಇಂದು ಮತ ಎಣಿಕೆ

  ಹನೂರು: ಪಟ್ಟಣ ಪಂಚಾಯಿತಿಯ 13 ವಾರ್ಡುಗಳಿಗೆ ಜರುಗಿದ ಮತದಾನ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮತಯಂತ್ರಗಳನ್ನು ಸ್ಟ್ರಾಂಗ್‌ರೂಂನಲ್ಲಿ ಇಡಲಾಗಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದ್ದು ಶುಕ್ರವಾರ ಮತ ಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿ ಮೊದಲ ಬಾರಿಗೆ ಸ್ಟ್ರಾಂಗ್‌ರೂಂ: ಹನೂರು…

 • ಏಕೆ ಈಗ ಕೇಳಿ ಬರುತ್ತಿಲ್ಲ ಇವಿಎಂ ಕುರಿತಾದ ಅಪಸ್ವರ?

  ಈ ಬಾರಿ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೆರಡರಲ್ಲೂ ಹೀನಾಯ ಸೋಲು ಕಂಡಿರುವ ಎನ್‌. ಚಂದ್ರಬಾಬು ನಾಯ್ಡು ಫ‌ಲಿತಾಂಶ ಘೋಷಣೆಯ ಬಳಿಕ ಮತಯಂತ್ರಗಳ ದುರುಪಯೋಗ ಕುರಿತಂತೆ ಕಂ-ಕಿಂ ಅಂದಿಲ್ಲ. ಆಂಧ್ರ ಪ್ರದೇಶದಲ್ಲಿ ಈ ಬಾರಿಯ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ…

 • ಇಂದು ಸ್ಥಳೀಯ ಸಂಸ್ಥೆ ಚುನಾವಣೆ

  ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ (ಮೇ 29) ಮತದಾನ ನಡೆಯಲಿದೆ. ರಾಜ್ಯದ 22 ಜಿಲ್ಲೆಗಳ 8 ನಗರಸಭೆ, 32 ಪುರಸಭೆ ಮತ್ತು 21 ಪ.ಪಂ. ಸೇರಿದಂತೆ 61 ನಗರ…

 • ನೀತಿ ಸಂಹಿತೆ ಬಿಸಿ: ಇಂದಿನಿಂದ ನಿರಾಳ

  ಉಡುಪಿ: ಅಂತೂ 2019ರ ಲೋಕಸಭಾ ಚುನಾವಣೆ ಯಶಸ್ವಿಯಾಗಿ ಪೂರ್ಣ ಗೊಂಡಿದೆ. ಅಭ್ಯರ್ಥಿಗಳ ಆಯ್ಕೆಯಿಂದ ಸೋಲು- ಗೆಲುವಿನವರೆಗಿನ ಲೆಕ್ಕಾಚಾರಕ್ಕೆ ಸ್ಪಷ್ಟ ಉತ್ತರ ಸಿಕ್ಕಿದೆ. ಆದರೂ ಚುನಾವಣೆ ನಿಮಿತ್ತ ವಿಧಿಸಿದ್ದ ಮಾದರಿ ನೀತಿ ಸಂಹಿತೆಯು ಜನಪ್ರತಿನಿಧಿಗಳು ಸಹಿತ ಜನಸಾಮಾನ್ಯರಿಗೆ ಇರಿಸುಮುರಿಸು ಮಾಡಿದ್ದಂತೂ…

 • ಸೋಲು ಪಾಠವಾಗಲಿ

  ಪ್ರತಿ ಚುನಾವಣೆಯ ರಾಜಕೀಯ ಪಕ್ಷಗಳಿಗೆ ಒಂದೊಂದು ಪಾಠವನ್ನು ಕಲಿಸುತ್ತದೆ. ಈ ಪಾಠವನ್ನು ಕಲಿತವರು ಮುಂದಿನ ಚುನಾವಣೆಗಾಗುವಾಗ ಹೊಸ ಹುರುಪಿನಿಂದ ತಯಾರಾಗುತ್ತಾರೆ. ಕಲಿಯದವರು ಮತ್ತಷ್ಟು ಕುಸಿಯುತ್ತಾ ಹೋಗುತ್ತಾರೆ. 2014ರ ಚುನಾವಣೆಯಲ್ಲಿ ಬರೀ 44 ಸ್ಥಾನಗಳಿಗೆ ಸೀಮಿತಗೊಂಡಿದ್ದ ಕಾಂಗ್ರೆಸ್‌ ಈ ಸೋಲಿನಿಂದ…

 • ಬಿಜೆಪಿಗೆ ವೃದ್ಧಿಸಿದ ಆತ್ಮಬಲ; ಕಾಂಗ್ರೆಸ್‌ ಆತ್ಮಾವಲೋಕನ

  ಮಂಗಳೂರು: ಮತ ಎಣಿಕೆಯೊಂದಿಗೆ ಫಲಿತಾಂಶದ ಬಗ್ಗೆ ಇದ್ದ ಕುತೂಹಲ, ಲೆಕ್ಕಾಚಾರಗಳಿಗೆ ತೆರೆ ಬಿದ್ದಿದೆ. ಆದರೆ ಹೊರ ಬಿದ್ದಿರುವ ಫಲಿತಾಂಶದ ಬಗ್ಗೆ ಎಲ್ಲೆಡೆ ವಿಶ್ಲೇಷಣೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗೆಲುವಿನೊಂದಿಗೆ ಬೀಗುತ್ತಿರುವ ಬಿಜೆಪಿ ಲೆಕ್ಕಾಚಾರ ಮೀರಿ ದೊರಕಿರುವ ಮತಗಳು…

ಹೊಸ ಸೇರ್ಪಡೆ