Election 2019

 • Live Updates-ಲೋಕ ಸಮರ-19: ಪ.ಬಂಗಾಲದಲ್ಲಿ ಟೆನ್ಷನ್‌; ಕಾಶ್ಮೀರದಲ್ಲಿ ಗ್ರೆನೇಡ್‌ ಅಟ್ಯಾಕ್‌

  ನವದೆಹಲಿ: ದೇಶದಲ್ಲಿ ಒಟ್ಟು ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಐದನೇ ಹಂತದ ಮತದಾನ ಇಂದು ಮುಂಜಾನೆ ಏಳು ಗಂಟೆಯಿಂದ ಪ್ರಾರಂಭಗೊಂಡಿದೆ. ಈ ಹಂತದ ಮತದಾನದ ವಿಶೇಷವೆಂದರೆ ಎಲ್ಲಾ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಸ್ಪರ್ಧಿಸುತ್ತಿರುವ ಕ್ಷೇತ್ರಗಳಿಗೆ ಮತದಾನ…

 • ನಾಮಪತ್ರ ಹಿಂತೆಗತಕ್ಕೆ ಪ್ರಗ್ಯಾಠಾಕೂರ್‌ ಮನ ಒಲಿಸಿದ ಪ್ರಗ್ಯಾ ಠಾಕೂರ್‌!

  ಭೋಪಾಲ್‌ : ಚುನಾವಣಾ ಸಮಯಗಳಲ್ಲಿ ರಾಜಕೀಯ ನಾಯಕರ ಹೆಸರನ್ನೇ ಹೊಂದಿರುವ ಕೆಲವೊಂದು ಜನರಿಗೆ ಸಖತ್‌ ಬೇಡಿಕೆ ಬರುತ್ತದೆ. ಅದರಲ್ಲೂ ಒಂದು ಕ್ಷೇತ್ರ ಹೈ ಪ್ರೊಫೈಲ್‌ ಆಗಿ ಬದಲಾದರಂತೂ ಇಂತವರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು. ಮೊನ್ನೆ ತಾನೆ ಮುಕ್ತಾಯಗೊಂಡ ನಮ್ಮ ರಾಜ್ಯದ…

 • ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷ

  ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಬಿಹಾರದ ಪಾಟ್ನಾಗೆ ಸಾಗುತ್ತಿದ್ದ ಈ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣದಿಂದ ವಿಮಾನ ಮತ್ತೆ ನವದೆಹಲಿಗೆ ಮರಳಿದೆ. ಈ ಘಟನೆಯಿಂದಾಗಿ ರಾಹುಲ್‌ ಗಾಂಧಿ…

 • ಮೋದಿ ನಾಮಪತ್ರಕ್ಕೆ ‘ರಿಯಲ್ ಚೌಕಿದಾರ್‌’ ಅನುಮೋದನೆ !

  ವಾರಣಾಸಿ: ‘ನಾನು ಪ್ರಧಾನಮಂತ್ರಿಯಲ್ಲ ನಿಮ್ಮ ಪ್ರಧಾನ ಸೇವಕ’ ಮತ್ತು ‘ನಾನು ಈ ದೇಶದ ಚೌಕಿದಾರ’ ಎಂದು ತನ್ನನ್ನು ತಾನು ಬಣ್ಣಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆ ವೇಳೆ ನಿಜವಾದ ಚೌಕಿದಾರರೊಬ್ಬರನ್ನು ತಮ್ಮ ನಾಮಪತ್ರಕ್ಕೆ…

 • ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ನರೇಂದ್ರ ಮೋದಿ

  ವಾರಣಾಸಿ: ಉತ್ತರ ಪ್ರದೇಶದ ದೇವಳಗಳ ನಗರಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ತಿಗೆ ಆಯ್ಕೆ ಬಯಸಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ವಾರಣಾಸಿಯಲ್ಲಿರುವ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಮೋದಿ…

 • ಉತ್ತರದಲ್ಲಿ ಇಂದು ನಾಮಪತ್ರ ಪರ್ವ

  ವಾರಣಾಸಿ: ನಿನ್ನೆಯಷ್ಟೇ ಕಾಲಭೈರವೇಶ್ವರನ ನಾಡಿನಲ್ಲಿ ಅಭೂತಪೂರ್ವ ರೋಡ್‌ ಶೋ ನಡೆಸುವ ಮೂಲಕ ಈ ಕ್ಷೇತ್ರದಿಂದ ಮತ್ತೂಮ್ಮೆ ಭರ್ಜರಿಯಾಗಿ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಪ್ರಧಾನಿ ಮೋದಿ…

 • ವಾರಣಾಸಿಯಲ್ಲಿ ಇಂದು ಮೋದಿ ಮೇನಿಯಾ

  ವಾರಣಾಸಿ: ಉತ್ತರಪ್ರದೇಶದ ದೇವಳಗಳ ನಗರಿ ವಾರಣಾಸಿಯಿಂದ ಮರು ಆಯ್ಕೆ ಬಯಸಿ ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್‌ 26ನೇ ಶುಕ್ರವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಗುರುವಾರದಂದು ವಾರಣಾಸಿಯಲ್ಲಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಇತರೇ ಪ್ರಮುಖ…

 • ಲೋಕಸಮರ ನಾಲ್ಕನೇ ಹಂತ: 928ರಲ್ಲಿ 210 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್‌ ಪ್ರಕರಣ

  ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇದೇ ತಿಂಗಳ 29ರಂದು ನಡೆಯಲಿದೆ. ನಾಲ್ಕನೇ ಹಂತದ ಚುನಾವಣೆಯಲ್ಲಿ 928 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು ಅವರಲ್ಲಿ 210 ಅಭ್ಯರ್ಥಿಗಳ ಮೇಲೆ ವಿವಿಧ ಕ್ರಿಮಿನಲ್‌ ಪ್ರಕರಣಗಳಿರುವುದು ‘ಪ್ರಜಾಸತ್ತಾತ್ಮಕ ಸುಧಾರಣಾ ಸಂಘ…

 • ಇವರೆಲ್ಲಾ ಓಟ್‌ ಹಾಕಿದ್ದಾರೆ… ನೀವೂ ಹಾಕುತ್ತೀರಿ ತಾನೇ??

  ಭಾರತದಲ್ಲಿ ಚುನಾವಣೆ ಎಂದರೆ ಅದೊಂದು ಹಬ್ಬ. ಇಲ್ಲಿ ಜನರಿಗೆ ಕ್ರಿಕೆಟ್‌ ಎಂಬುದು ಒಂದು ಧರ್ಮವಾದರೆ, ಜಾತಿ, ಧರ್ಮ, ಪ್ರತಿಷ್ಠೆ, ಸ್ವಾಭಿಮಾನ ಮುಂತಾದ ಅಂಶಗಳನ್ನು ಪಣಕ್ಕಿಟ್ಟು ನಡೆಯುವ ಚುನಾವಣೆಗಳೆಂದರೆ ಅದರ ಖದರ್ರೇ ಬೇರೆ. ಅದರಲ್ಲೂ ಲೋಕಸಭೆಗೆ ನಡೆಯುವ ಮಹಾಚುನಾವಣೆ ಎಂದರೆ…

 • ಅವರ ಸಮಾಧಿ ಮೇಲೆ ತಮ್ಮ ಮಗನ ರಾಜಕೀಯ ಬುನಾದಿ ನಿರ್ಮಿಸಲು ಹೊರಟಿದ್ದಾರೆ

  ಮಂಡ್ಯ: ಬಹಿರಂಗ ಪ್ರಚಾರದ ಅಂತಿಮ ದಿನವಾದ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ನಗರದ ಸಿಲ್ವರ್‌ ಜ್ಯುಬಲಿ ಪಾರ್ಕ್‌ನಲ್ಲಿ ಬಹಿರಂಗ ಪ್ರಚಾರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಹೇಳಿದ್ದಿಷ್ಟು… ಸ್ವಾಭಿಮಾನದ…

 • “ಕ್ಷೇತ್ರಕ್ಕೆ 16,520 ಕೋಟಿ ರೂಪಾಯಿ ಅನುದಾನ’

  ಉಪ್ಪಿನಂಗಡಿ: ಕಳೆದ 2 ಅವಧಿಯ 10 ವರ್ಷ ತಾವು ಮಾಡಿರುವ ಆಶೀರ್ವಾದಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಈ ಬಾರಿ ಇನ್ನೊಮ್ಮೆ ಅವಕಾಶ ಮಾಡಿ ಕೊಡಿ, ಅಭಿವೃದ್ಧಿಯ ಭರಪೂರದೊಂದಿಗೆ ಜಿಲ್ಲೆಯನ್ನು ರಾಜ್ಯದಲ್ಲಿ ನಂ. 1 ಮಾಡುತ್ತೇನೆ ಎಂದು…

 • 50 ಪ್ರತಿಶತ ಇವಿಎಂ-ವಿವಿಪ್ಯಾಟ್‌ ಪರಿಶೀಲನೆಗೆ 21 ಪಕ್ಷಗಳ ಆಗ್ರಹ

  ನವದೆಹಲಿ: ವಿದ್ಯುನ್ಮಾನ ಮತ ಯಂತ್ರಗಳ ಕಾರ್ಯವೈಖರಿಯ ಬಗ್ಗೆ ವಿರೋಧ ಪಕ್ಷಗಳಿಗೆ ಸಮಾಧಾನವಿಲ್ಲವೆಂಬ ಅಂಶ ಎಲ್ಲರಿಗೂ ತಿಳಿದಿರುವ ವಿಚಾರವೇ. ಇವಿಎಂಗಳ ವಿಶ್ವಾಸಾರ್ಹತೆಯನ್ನು ದೃಢಪಡಿಸಲು ಚುನಾವಣಾ ಆಯೋಗವು ವಿವಿಪ್ಯಾಟ್‌ ಮೂಲಕ ಮತದಾರರಿಗೆ ತಮ್ಮ ಮತ ಸರಿಯಾದ ಅಭ್ಯರ್ಥಿಗೇ ಹೋಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವ…

 • ‘ಹಮಾರೆ ಪಾಸ್‌ ಮೋದಿ ಹೈ’: ರಾಮ್‌ ಮಾಧವ್‌ ಹೊಸ ಘೋಷಣೆ

  ಜಮ್ಮು: ವಿಭಿನ್ನ ಚುನಾವಣಾ ಪ್ರಚಾರ ತಂತ್ರಗಳ ಮೂಲಕ ಮತದಾರರನ್ನು ಸೆಳೆಯುವಲ್ಲಿ ಈ ಬಾರಿಯೂ ಭಾರತೀಯ ಜನತಾ ಪಕ್ಷವೇ ಮುಂಚೂಣಿಯಲ್ಲಿರುವಂತಿದೆ. 2014ರ ಲೋಕಸಭಾ ಚುನಾವಣೆಗಳಲ್ಲಿ ‘ಅಬ್‌ ಕಿ ಬಾರ್‌ ಮೋದಿ ಸರ್ಕಾರ್‌’, ‘ಹರ್‌ ಹರ್‌ ಮೋದಿ ಘರ್‌ ಘರ್‌ ಮೋದಿ’,…

 • ವೃದ್ಧೆಯನ್ನು ಮತಗಟ್ಟೆಗೆ ಹೊತ್ತು ತಂದ CRPF ಯೋಧ

  ಬಿಹಾರ: ಇಲ್ಲಿನ ಗಯಾ ಜಿಲ್ಲೆಯ ಮತದಾನ ಕೇಂದ್ರವೊಂದರಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ ಯೋಧರೊಬ್ಬರು ವೃದ್ಧೆಯೊಬ್ಬರನ್ನು ಎತ್ತಿಕೊಂಡು ಮತಗಟ್ಟೆಯ ಕಡೆಗೆ ಹೋಗುತ್ತಿರುವ ಚಿತ್ರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಚುನಾವಣಾ ಆಯೋಗದ ಅಧಿಕೃತ ವಕ್ತಾರರಾಗಿರುವ ಶೆಫಾಲಿ ಶರಣ್‌…

 • ಇಂದು ಮತ ಚಲಾಯಿಸಿದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತಾ?

  ಸಿಕ್ಕಿಂ: ಲೋಕಸಭಾ ಚುನಾವಣೆಯ ಮತದಾನ ಹಂತಕ್ಕೆ ಗುರುವಾರದಂದು ಚಾಲನೆ ಸಿಕ್ಕಿದ್ದು 18 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ 91 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಮತಯಂತ್ರ ಗೊಂದಲ, ನಕಲಿ ಮತದಾನದ ಆರೋಪಗಳನ್ನು ಹೊರತುಪಡಿಸಿದಂತೆ ಒಟ್ಟಾರೆಯಾಗಿ ಎಲ್ಲಾ ಕಡೆಗಳಲ್ಲಿ ಶಾಂತಿಯುತ…

 • ಮೊದಲ ಹಂತದ ಲೋಕ ಅಖಾಡದಲ್ಲಿ 213 ಕ್ರಿಮಿನಲ್ ಅಭ್ಯರ್ಥಿಗಳು! ADR ವರದಿ

  ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಸುಮಾರು 213 ಅಭ್ಯರ್ಥಿಗಳ ವಿರುದ್ಧ ಕೊಲೆ, ಅಪಹರಣ ಹಾಗೂ ಮಹಿಳೆಯರಿಗೆ ಕಿರುಕುಳ ಸೇರಿದಂತೆ ಗಂಭೀರವಾದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಅಂಕಿಅಂಶದ ವರದಿ…

 • 45 ಲಕ್ಷ ನಗದು ಜಪ್ತಿ; ಹಾಸನದಲ್ಲಿ ಸೈಕಲ್ ನಲ್ಲಿ 25 ಲಕ್ಷ ಸಾಗಿಸುತ್ತಿದ್ದ ಯುವಕ!

  ಹಾಸನ/ಚಿಕ್ಕಮಗಳೂರು: ದಾಖಲೆ ಇಲ್ಲದ ಸಾಗಿಸುತ್ತಿದ್ದ ಸುಮಾರು 45 ಲಕ್ಷ ರೂಪಾಯಿ ಹಣವನ್ನು ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ತಪಾಸಣೆ ನಡೆಸಿದ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಹಾಸನದ ಹೊಳೆನರಸೀಪುರದಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಬೈಕ್…

 • ಮಂಗಳೂರು ಉತ್ತರ; ಆರ್ಥಿಕ ಹೆಬ್ಟಾಗಿಲಿನಲ್ಲಿ ಕಾತರ!

  ಮಂಗಳೂರು: ವಿವಿಧ ಕೈಗಾರಿಕಾ ಕ್ಷೇತ್ರಗಳ ಮೂಲಕ ಕರ್ನಾಟಕ ಕರಾವಳಿಯ “ಪ್ರಗತಿಯ ಹೆಬ್ಟಾಗಿಲು’ ಎಂಬ ಖ್ಯಾತಿಯ ಕ್ಷೇತ್ರವೇ “ಮಂಗಳೂರು ನಗರ ಉತ್ತರ’. ವಿಧಾನಸಭೆ ಹಾಗೂ ಲೋಕಸಭೆಗೆ ನಡೆದ ಚುನಾವಣೆಗಳಲ್ಲಿ ಮತದಾರ ಎರಡೂ ಪಕ್ಷದ ಪರವಾಗಿ ಒಲವು ವ್ಯಕ್ತಪಡಿಸಿ ವಿಭಿನ್ನ ಫಲಿತಾಂಶ…

 • ಭ್ರಷ್ಟಾಚಾರಕ್ಕೆ ಪರ್ಯಾಯ ಪದ ಕಾಂಗ್ರೆಸ್‌: ನಳಿನ್‌ ಕುಮಾರ್‌

  ಮೂಡುಬಿದಿರೆ: ಕಾಂಗ್ರೆಸ್‌ ಎಂಬುದು ಭ್ರಷ್ಟಾಚಾರದ ಪರ್ಯಾಯ ಪದ. ಕಾಂಗ್ರೆಸ್‌ ಎಂದರೆ ಹಿಂಸೆ, ಬಿಜೆಪಿ ಎಂದರೆ ಅಹಿಂಸೆ ಎಂದು ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿ ಕಣಕ್ಕಿಳಿದಿರುವ ನಳಿನ್‌ ಕುಮಾರ್‌ ಕಟೀಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನೋಟು ಅಮಾನ್ಯದ…

 • ಈ ಬಾರಿ ಹಾಸನ ಜನರ ಚಿತ್ತ ಯಾರತ್ತ ? ಇಲ್ಲಿದೆ ಕ್ಷೇತ್ರ ಪರಿಚಯ

  ಲೋಕಸಭಾ ಚುನಾವಣೆಯ ಕಣ ರಂಗೇರತೊಡಗಿದೆ. ಆರೋಪ, ಪ್ರತ್ಯಾರೋಪಗಳ ನಡುವೆ ಅಭ್ಯರ್ಥಿಗಳು ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರ ಪರಿಚಯದ ವಿಡಿಯೋ ಮಾಹಿತಿ ಇಲ್ಲಿದೆ..

ಹೊಸ ಸೇರ್ಪಡೆ