Election Result

 • ಸೋಲು ಪಾಠವಾಗಲಿ

  ಪ್ರತಿ ಚುನಾವಣೆಯ ರಾಜಕೀಯ ಪಕ್ಷಗಳಿಗೆ ಒಂದೊಂದು ಪಾಠವನ್ನು ಕಲಿಸುತ್ತದೆ. ಈ ಪಾಠವನ್ನು ಕಲಿತವರು ಮುಂದಿನ ಚುನಾವಣೆಗಾಗುವಾಗ ಹೊಸ ಹುರುಪಿನಿಂದ ತಯಾರಾಗುತ್ತಾರೆ. ಕಲಿಯದವರು ಮತ್ತಷ್ಟು ಕುಸಿಯುತ್ತಾ ಹೋಗುತ್ತಾರೆ. 2014ರ ಚುನಾವಣೆಯಲ್ಲಿ ಬರೀ 44 ಸ್ಥಾನಗಳಿಗೆ ಸೀಮಿತಗೊಂಡಿದ್ದ ಕಾಂಗ್ರೆಸ್‌ ಈ ಸೋಲಿನಿಂದ…

 • ಮುನಿಯಪ್ಪ, ಮುನಿಸ್ವಾಮಿ ಭವಿಷ್ಯ ಇಂದು ಪ್ರಕಟ

  ಕೋಲಾರ: ಲೋಕಸಭಾ ಚುನಾವಣೆಯಲ್ಲಿ 14 ಅಭ್ಯರ್ಥಿಗಳ ಭವಿಷ್ಯವನ್ನು 12.55 ಲಕ್ಷ ಮತದಾರರು ನಿರ್ಧರಿಸಿದ್ದು, ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಶಾಂತಿಯುತವಾಗಿ ಫ‌ಲಿತಾಂಶ ಘೋಷಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಸೋಲು ಗೆಲುವಿನ ಬಗ್ಗೆ ಕೋಲಾರ ಕ್ಷೇತ್ರದ ಎರಡು ಪ್ರಮುಖ…

 • ಫ‌ಲಿತಾಂಶದ ಹಬ್ಬಕ್ಕೆ ಭರ್ಜರಿ ಸಿದ್ಧತೆ

  ನವದೆಹಲಿ: ‘ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದರು’ ಎಂಬ ಮಾತಿನಂತೆಯೇ, ರಾಜಕೀಯ ಪಕ್ಷಗಳ ನಾಯಕರು, ಫ‌ಲಿತಾಂಶ ಪ್ರಕಟಕ್ಕೂ ಮುಂಚೆಯೇ ಸಂಭ್ರಮಾಚರಣೆಗೆ ಸಿದ್ಧತೆ ಆರಂಭಿಸಿದ್ದಾರೆ. ತಮ್ಮ ಅಭ್ಯರ್ಥಿಯೇ ಗೆಲ್ಲುತ್ತಾರೆಂಬ ಅತೀವ ಆತ್ಮವಿಶ್ವಾಸದಿಂದ ದೇಶಾದ್ಯಂತ ಅನೇರ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಸ್ಥಳೀಯ…

 • ಎಣಿಕೆಗೂ ಮುನ್ನ ಮತ ದೃಢೀಕರಣ ಸಾಧ್ಯ ಇಲ್ಲ

  ನವದೆಹಲಿ: ಲೋಕಸಭೆ ಚುನಾವಣೆಯ ಫ‌ಲಿತಾಂಶಕ್ಕೂ ಮೊದಲೇ ಪ್ರತಿಪಕ್ಷಗಳಿಗೆ ಬಹುದೊಡ್ಡ ಹಿನ್ನಡೆ ಆಗಿದೆ. ಮತ ಎಣಿಕೆ ಆರಂಭಿಸುವುದಕ್ಕೂ ಮುನ್ನವೇ 5 ಇವಿಎಂಗಳು ಮತ್ತು ವಿವಿಪ್ಯಾಟ್‌ಗಳ ಮತಗಳ ಹೋಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು 22 ಪ್ರತಿಪಕ್ಷಗಳು ಮಾಡಿದ್ದ ಮನವಿಯನ್ನು ಚುನಾವಣಾ ಆಯೋಗ…

 • ಯಾರ ಕಡೆ ಜನಾದೇಶ?

  ಹೊಸದಿಲ್ಲಿ: ಕಳೆದ ಎರಡು ತಿಂಗಳಿಂದ ಲೋಕ”ಸಮರ’ದ ಜಟಾಪಟಿಯಲ್ಲಿ ಮುಳುಗಿದ್ದ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದ “ಕದನ’ ಕುತೂಹಲಕ್ಕೆ ಗುರುವಾರ ತೆರೆಬೀಳಲಿದೆ. 542 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸಂಜೆ ವೇಳೆಗೆ ಬಹುತೇಕ ಪೂರ್ಣವಾಗಲಿದ್ದು, ಪ್ರಧಾನಿ…

 • ಚುನಾವಣಾ ಫಲಿತಾಂಶ: ರಾಜಕೀಯ ಪಕ್ಷಗಳಲ್ಲಿ ಮುಂದುವರಿದ ಲೆಕ್ಕಚಾರ

  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮುಗಿದ 12 ದಿನಗಳು ಕಳೆದಿವೆ. ಮತ ಎಣಿಕೆಗೆ ಇನ್ನೂ 25 ದಿನಗಳು ಬಾಕಿಯಳಿದಿದೆ. ಈ ನುಡವೆ ರಾಜಕೀಯ ಪಕ್ಷಗಳಲ್ಲಿ ವಿವಿಧ ಆಯಾಮ, ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ನಿರಂತರ ಲೆಕ್ಕಾಚಾರ ಮುಂದುವರಿದರೆ…

 • ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಅಗತ್ಯ

  ಚಿತ್ರದುರ್ಗ: ಪ್ರತಿಯೊಬ್ಬ ತೃತೀಯ ಲಿಂಗಿಗಳು ಮತ್ತು ಶೋಷಣೆಗೊಳಗಾದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್‌…

 • ಮೊಗಸಾಲೆಯಲ್ಲೂ ಫಲಿತಾಂಶದ್ದೇ ಚರ್ಚೆ

  ಸುವರ್ಣಸೌಧ: ವಿಧಾನಮಂಡಲದ ಉಭಯ ಸದನಗಳ ಮೊಗಸಾಲೆಯಲ್ಲೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ್ದೇ ಚರ್ಚೆ. ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಶಾಸಕರು ಫಲಿತಾಂಶದ ಮಾಹಿತಿ ಪಡೆಯುತ್ತಾ ತಮ್ಮದೇ ಆದ ರೀತಿ ಫಲಿತಾಂಶ ವಿಶ್ಲೇಷಣೆ ಮಾಡುತ್ತಿದ್ದರು. ಪ್ರಾರಂಭದಲ್ಲಿ ಕಾಂಗ್ರೆಸ್‌ ಮೂರೂ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು…

 • ಮಾಲ್ಡೀವ್ಸ್‌ಗೆ ಇಬ್ರಾಹಿಂ ಅಧ್ಯಕ್ಷ

  ಮಾಲೆ: ಭಾರತ ಮತ್ತು ಚೀನ ದೇಶಗಳು ಭಾರೀ ನಿರೀಕ್ಷೆಯೊಂದಿಗೆ ಕಾಯುತ್ತಿದ್ದ, ಇತ್ತೀಚೆಗೆ ನಡೆದಿದ್ದ ಮಾಲ್ಡೀವ್ಸ್‌ ಅಧ್ಯಕ್ಷೀಯ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ಹಾಲಿ ಅಧ್ಯಕ್ಷ ಯಮೀನ್‌ ಅಬ್ದುಲ್‌ ಗಯೂಮ್‌ ವಿರುದ್ಧ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಇಬ್ರಾಹಿಂ ಮೊಹಮ್ಮದ್‌ ಸ್ವಾಲಿಹ್‌ ಅಚ್ಚರಿಯ…

 • ಪಕ್ಷ ಗೆದ್ದರೆ ಶಾಸಕರು ಸಚಿವರಾಗುವರೆ?

  ಮಂಗಳೂರು: ಕಾರ್ಕಳ ವಿಧಾನಸಭಾ ಕ್ಷೇತ್ರ – ಇಲ್ಲಿನ ಚುನಾವಣಾ ಫಲಿತಾಂಶಗಳು ಅವಿಭಜಿತ ಜಿಲ್ಲೆಯಲ್ಲಿ ಹೊಸ ದಾಖಲೆಯನ್ನು ಸೇರ್ಪಡೆಗೊಳಿಸುತ್ತಿರುತ್ತವೆ. ಈ ಬಾರಿ ಯಾವ ದಾಖಲೆ ಎಂಬುದು ಮೇ 15ರಂದು ಪ್ರಕಟವಾಗುತ್ತದೆ. ಜಗತ್ತಿನ ಶಿಲ್ಪಕಲಾ ಪರಂಪರೆಯಲ್ಲಿ ಕಾರ್ಕಳಕ್ಕೆ ವಿಶೇಷವಾದ ಸ್ಥಾನ ಇಲ್ಲಿನ…

ಹೊಸ ಸೇರ್ಪಡೆ