Elections 2018

  • ಚುನಾವಣೆ: ಕೆಲವು ಫ‌ಲಕ ಹಾಗೇ; ಕೆಲವಕ್ಕೆ ಕಿರಿಕ್‌!

    ಉಡುಪಿ: ಚುನಾವಣೆ ಸಮೀಪಿಸುವಾಗ ಚುನಾವಣಾ ಆಯೋಗ ರಾಯಭಾರಿಗಳ ಚಿತ್ರಗಳನ್ನು ಹಾಕಿ ಮತದಾನ ಜಾಗೃತಿ ರೂಪಿಸುತ್ತದೆ. ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿಗೆ ತಿರುಗುವ ಮಾರ್ಗದಲ್ಲಿರುವ ಈ ಫ‌ಲಕ ಇನ್ನೂ 2018ರ ಚುನಾವಣೆಯಲ್ಲಿಯೇ ಇದೆ. ಚುನಾವಣೆ ನಡೆಯುವ ಸಂದರ್ಭ ಒಂದು…

  • ಆ.29ಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆ, ಸೆ.1ಕ್ಕೆ ಫಲಿತಾಂಶ; EVM ಬಳಕೆ

    ಬೆಂಗಳೂರು: 29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗೆ ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಮತಎಣಿಕೆ ನಡೆಯಲಿದೆ. ಅಲ್ಲದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಉಪಯೋಗಿಸಲು ನಿರ್ಧರಿಸಲಾಗಿದೆ…

  • ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ

    ಬೆಂಗಳೂರು: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಹಿನ್ನೆಲೆಯಲ್ಲಿ ಯಾರಿಗೆ ಸರ್ಕಾರ ರಚನೆಗೆ ಅವಕಾಶ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು ಸರ್ಕಾರ ರಚನೆಗೆ ಅತಿ ದೊಡ್ಡ ಪಕ್ಷವಾದ ಬಿಜೆಪಿಗೆ ರಾಜ್ಯಪಾಲ ವಜೂಭಾಯ್‌ ವಾಲಾ ಆಹ್ವಾನ ನೀಡಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಹದಿನೈದು ದಿನ ಕಾಲಾವಕಾಶ ನೀಡಲಾಗಿದೆ. ಈ ನಿಟ್ಟಿನಲ್ಲಿ…

  • ಕಾಂಗ್ರೆಸ್‌ ನಾಯಕನ ಆಯ್ಕೆ ಕುತೂಹಲ

    ಬೆಂಗಳೂರು: ಸರ್ಕಾರ ರಚನೆಯಲ್ಲಿ ಪಾತ್ರ ವಹಿಸಲು ಮುಂದಾಗಿರುವ ಕಾಂಗ್ರೆಸ್‌ ಇದುವರೆಗೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಶಾಸಕಾಂಗ ಪಕ್ಷದ ನಾಯಕರ ರೇಸ್‌ನಲ್ಲಿ ಹಿರಿಯ ನಾಯಕರಾದ ಆರ್‌.ವಿ.ದೇಶಪಾಂಡೆ, ಎಚ್‌.ಕೆ. ಪಾಟೀಲ್‌, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್‌ ಹಾಗೂ ಡಿ. ಕೆ.ಶಿವಕುಮಾರ್‌ ಇದ್ದಾರೆ. ಜೆಡಿಎಸ್‌ನೊಂದಿಗೆ ಸರ್ಕಾರ ರಚನೆ ಮಾಡಿದರೆ,…

  • ಬಿಎಸ್‌ವೈ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ

    ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ.ಎಸ್‌. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ಮುಧೋಳ ಶಾಸಕ ಗೋವಿಂದ ಕಾರಜೋಳ ಸೂಚಿಸಿದರು. ಶಿರಸಿ ಶಾಸಕ…

  • ಬೆಳಗ್ಗೆ ಬಿಜೆಪಿ, ಸಂಜೆ ಕಾಂಗ್ರೆಸ್‌ಗೆ ಜೈ! 

    ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಕೆಪಿಜೆಪಿ ಶಾಸಕ ಶಂಕರ್‌ ಸಂಜೆ ವೇಳೆಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಕುತೂಹಲ ಮೂಡಿಸಿದರು. ಬೆಳಗ್ಗೆ  ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಬಿ.ಎಸ್‌. ಯಡಿಯೂರಪ್ಪ…

  • ಜೆಡಿಎಸ್‌ ಶಾಸಕರಿಗೆ 100 ಕೋಟಿ ಆಮಿಷ 

    ಬೆಂಗಳೂರು: ಜೆಡಿಎಸ್‌ ಶಾಸಕರಿಗೆ ಬಿಜೆಪಿಯವರು 100 ಕೋಟಿ ರೂ.ಜತೆಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಆಮಿಷವೊಡ್ಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧಿಕಾರ…

  • ಸಿದ್ದರಾಮಯ್ಯ ಕೈ ಕುರುಬ ಸಮುದಾಯವೂ ಹಿಡಿದಿಲ್ಲ

    ಮೈಸೂರು: ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ ಎಂಬ ಕಾರಣಕ್ಕೆ ಜಿದ್ದಾಜಿದ್ದಿನ ಕಣ ಎಂದು ಬಿಂಬಿತವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪರಂಪರಾಗತ ಮತಬ್ಯಾಂಕ್‌, ಕುರುಬ ಸಮುದಾಯ ಮತ್ತು ಅಹಿಂದ ವರ್ಗಗಳ ಮತಬುಟ್ಟಿಗೂ ಕೈ ಹಾಕಿದ್ದ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ, ಭಾರೀ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು ಎಂದು…

  • ಆಹ್ವಾನ ಬರದಿದ್ದರೆ ಸುಪ್ರೀಂಗೆ ಮನವಿ

    ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ವಿ.ಆರ್‌.ವಾಲಾ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟಕ್ಕೆ ಆಹ್ವಾನ ನೀಡದೇ ಇದ್ದಲ್ಲಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ. ಅದಕ್ಕಾಗಿಯೇ ಚಂಡೀಗಢ ಪ್ರವಾಸದಲ್ಲಿದ್ದ ರಾಜ್ಯಸಭಾ ಸದಸ್ಯ ಅಭಿಷೇಕ್‌ ಮನು ಸಿಂಘ್ವಿಯವರನ್ನು ತುರ್ತಾಗಿ ನವದೆಹಲಿಗೆ ಕಾಂಗ್ರೆಸ್‌ ವರಿಷ್ಠ ಮಂಡಳಿ ಕರೆಸಿಕೊಂಡಿದೆ. “ಈಗಾಗಲೇ ರಾಜ್ಯಪಾಲರನ್ನು…

  • ಪ್ರಮುಖ ನಾಯಕರ ಅದೃಷ್ಠದಾಟ

    ನಿರೀಕ್ಷಿಸಿದ ಫ‌ಲಿತಾಂಶವೇ ಬಂದಿರುವುದರಿಂದ ಜೆಡಿಎಸ್‌, ಬಿಜೆಪಿ ಪ್ರಮುಖರಿಗೆ ತಾವು ನಿರೀಕ್ಷಿಸಿದ, ಜಾರಿಗೊಳಿಸಿದ ತಂತ್ರಗಳು ಫ‌ಲಿಸಿದ ಖುಷಿ ನೀಡಿದೆ. ಆದರೆ ಸಿದ್ದರಾಮಯ್ಯ ಲೆಕ್ಕಾಚಾರ ಹುಸಿಯಾಗಿದ್ದು, ರಾಜಕೀಯ ಸುವರ್ಣ ಯುಗ ಮುಗಿದೇ ಹೋಯಿತೇ ಎಂಬ ಅನುಮಾನ ಉಂಟು ಮಾಡುವಂತೆ ಮಾಡಿದೆ. ಮರಳಿತು…

  • ಸರ್ಕಾರ ಭಾಗ್ಯ ಇನ್ನೂ ನಿಗೂಢ 

    ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು, ಸಮೀಕ್ಷೆಗಳು ಹೇಳಿದಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಬಿಜೆಪಿ 104 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 104,…

  • ಲೋಕಸಭೆ ಚುನಾವಣೆ ಲೆಕ್ಕಾಚಾರ ಶುರು

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ವಿಶ್ಲೇಷಣೆ ಇದೀಗ ಪ್ರಾರಂಭವಾಗಿದೆ. ಕರಾವಳಿ, ಮಲೆನಾಡು, ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿರುವುದು…

  • ಈ ಬಾರಿ ಒಬ್ಬರೇ ಪಕ್ಷೇತರರು ಪಕ್ಷೇತರರು

    ಬೆಂಗಳೂರು: ಮೇಲ್ನೋಟಕ್ಕೆ ಪೂರ್ಣ ಬಹುಮತಗಳಿಸುವ ವಿಶ್ವಾಸದಲ್ಲಿದ್ದ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌, ಆಂತರ್ಯದಲ್ಲಿ ಪಕ್ಷೇತರರು ಹೆಚ್ಚು ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಆದರೆ, ಈ ಬಾರಿ ರಾಜ್ಯದ ಮತದಾರರು ಪಕ್ಷೇತರರಿಗೆ ಮಣೆ ಹಾಕಿಲ್ಲ. ಇದರಿಂದಾಗಿ ಮೈತ್ರಿ ಲೆಕ್ಕಾಚಾರಗಳೇ ಉಲ್ಟಾ…

  • “ಧರ್ಮ ಯುದ್ಧ’ದಲ್ಲಿ ಮೂವರಿಗೆ ಸೋಲು 

    ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿದ್ದ ಮುಂಚೂಣಿಯ ನಾಲ್ವರು ಕಾಂಗ್ರೆಸ್‌ ಮುಖಂಡರದಲ್ಲಿ ಒಬ್ಬರು ಮಾತ್ರ ಗೆಲುವು ಸಾಧಿಸಿದ್ದು, ಉಳಿದ ಮೂವರು ಮಕಾಡೆ ಮಲಗಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ದಾಳ ಉರುಳಿಸುವುದರಿಂದ ಉತ್ತರ ಕರ್ನಾಟಕದಲ್ಲಿ ತನಗೆ ಹೆಚ್ಚಿನ ಲಾಭವಾಗಲಿದೆ ಎಂಬ ಕಾಂಗ್ರೆಸ್‌ ನಿರೀಕ್ಷೆ ಬಹುತೇಕ ಹುಸಿಗೊಂಡಿದೆ. ಲಿಂಗಾಯತ ಪ್ರತ್ಯೇಕ…

  • ವಿಧಾನಸಭೆ ಪ್ರವೇಶಿಸಿದ ಸಪ್ತ ಮಹಿಳಾ ಮಣಿಗಳು

    ಬೆಂಗಳೂರು: ಮಹಿಳೆಯರೇ ಮುನ್ನಡೆಸುತ್ತಿರುವ ಆಲ್‌ ಇಂಡಿಯಾ ಮಹಿಳಾ ಎಂಪವರ್‌ವೆುಂಟ್‌ ಪಾರ್ಟಿ (ಎಂಇಪಿ) ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪಾರ್ಟಿಗಳು ಈ ಬಾರಿಯ ಚುನಾವಣಾ ಕಣದಲ್ಲಿ ಸಾಕಷ್ಟು ಸದ್ದು ಮಾಡಿದ್ದವು. ಆದರೆ, 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದು ಕೇವಲ ಏಳು ಮಂದಿ ಮಹಿಳೆಯರು…

  • ಚುಟುಕು ವಿಶ್ಲೇಷಣೆ 

    ಮುಖ್ಯಮಂತ್ರಿಯಾಗಿ ಚುನಾವಣೆಯ ನಾಯಕತ್ವ ವಹಿಸಿದ್ದ ಸಿದ್ದರಾಮಯ್ಯ ಅವರ ಅಹಿಂದ ವರ್ಚಸ್ಸು ಮತ್ತು ಸರಕಾರದ ಜನಪ್ರಿಯ ಕಾರ್ಯಕ್ರಮಗಳು ನೆರವಾಗಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದಾಗಿತ್ತು. ಆದರೆ ಅದು ಹುಸಿಯಾಗಿದೆ. ಕಳೆದ ಚುನಾವಣೆಯಲ್ಲಿ 122 ಸ್ಥಾನ ಗಳಿಸಿದ್ದ ಕಾಂಗ್ರೆಸ್‌ 78 ಸ್ಥಾನಗಳಿಗೆ ಕುಸಿದಿದೆ….

  • ಕೈ ಹಿಡಿಯದ ಕನ್ನಡ, ಕಾಪಾಡದ ಧರ್ಮ 

    ಬೆಂಗಳೂರು:  ಐದು ವರ್ಷ ಯಶಸ್ವಿ ಸರಕಾರ ನಡೆಸಿ ಭಾಗ್ಯಗಳ ಕೊಡುಗೆ ನೀಡಿಯೂ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫ‌ಲವಾಗಿದೆ. ಅದಕ್ಕೆ ಪ್ರಮುಖವಾಗಿ ಕಾಂಗ್ರೆಸ್‌ನ ಸಾಧನೆಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಂಡ ಕೆಲವು ನಿರ್ಧಾರಗಳು ಪಕ್ಷದ ಹಿನ್ನಡೆಗೆ ಪ್ರಮುಖ ಕಾರಣ ಎಂಬ…

  • ಪಾರಮ್ಯ ಮೆರೆದ ಬಿಎಸ್‌ವೈ

    ಶಿವಮೊಗ್ಗ: ಮತ್ತೆ ಯಡಿಯೂರಪ್ಪ ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ತಮ್ಮ ಹಿಡಿತ ಏನು ಎಂಬುದನ್ನು ಎಂಟನೇ ಬಾರಿ ಗೆಲ್ಲುವ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ತಾವು ಮಾತ್ರವಲ್ಲ, ಜಿಲ್ಲೆಯಲ್ಲಿ ದೊಡ್ಡ ತಂಡದೊಂದಿಗೆ ಅರ್ಹ ಗೆಲುವು ಸಾಧಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ ಯಡಿಯೂರಪ್ಪ ಮತ್ತೆ…

  • ‘ಕೈ’ಗೆ ಸೀಟು ಕಡಿಮೆಯಾದ್ರೂ ಮತ ಹಂಚಿಕೆಯಲ್ಲಿ ಹೆಚ್ಚಳ

    ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದ ಸ್ಥಾನಗಳ ಸಂಖ್ಯೆ ಗಣನೀಯವಾಗಿ ಕುಸಿದರೂ, ಮತ ಹಂಚಿಕೆಯಲ್ಲಿ ಹೆಚ್ಚಳವಾಗಿರುವುದು ಪಕ್ಷದ ನಾಯಕರಿಗೆ ಸ್ವಲ್ಪ ನಿರಾಳತೆ ತಂದಿದೆ. 103 ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಗಿಂತಲೂ ಶೇ.2ರಷ್ಟು ಹೆಚ್ಚು ಮತಗಳನ್ನು ಕಾಂಗ್ರೆಸ್‌ ಪಡೆದುಕೊಂಡಿದೆ. ಅಷ್ಟೇ ಅಲ್ಲ, 2013ರ ಚುನಾವಣೆಯಲ್ಲಿ ಶೇ.36.6ರಷ್ಟು ಇದ್ದ…

  • ನೋಟಾ ಅಭಿಯಾನಕ್ಕೆ ನೋ ಎಂದ ಮತದಾರ 

    ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ನೋಟಾ ಅಭಿಯಾನ ನಡೆಸಲಾಗುತ್ತದೆ ಎಂದು ಹೇಳಿಕೊಂಡಿದ್ದರೂ, ಆ ಮಟ್ಟಿಗೆ ಚಲಾವಣೆಯಾಗಿದ್ದು ಕಂಡುಬರುತ್ತಿಲ್ಲ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರನ್ನು…

ಹೊಸ ಸೇರ್ಪಡೆ