English Medium School

  • ಬಿಸಲಹಳ್ಳಿಯಲ್ಲೂ ಆಂಗ್ಲ ಮಾಧ್ಯಮ ಶಾಲೆ ಭರವಸೆ

    ಬ್ಯಾಡಗಿ: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಕರ್ನಾಟಕ ಪಬ್ಲಿಕ್‌ (ಆಂಗ್ಲ ಮಾಧ್ಯಮ) ಶಾಲೆ ಮಂಜೂರು ಮಾಡಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು. ಗ್ರಾಮ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ನಿರ್ಮಾಣಗೊಂಡ ನೂತನ…

  • ಸರಕಾರಿ ಶಾಲೆ ಅಭಿವೃದ್ಧಿಗೆ 10 ಕೋ. ರೂ. ಸಿಎಸ್‌ಆರ್‌ ನಿಧಿ

    ಬೆಳ್ತಂಗಡಿ: ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭ ಹಾಗೂ ಕಟ್ಟಡ ಸಹಿತ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತಾಲೂಕಿಗೆ ಸಿಎಸ್‌ಆರ್‌ ನಿಧಿ ಮೂಲಕ 10 ಕೋ. ರೂ. ಅಂದಾಜು ಮೊತ್ತ ನೀಡಲು ಎಂಆರ್‌ಪಿಎಲ್ ಸಂಸ್ಥೆ…

  • ಪುದು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ

    ಬಂಟ್ವಾಳ: ತಾಲೂಕಿನ ಪುದು ಸ.ಹಿ.ಪ್ರಾ. ಶಾಲೆಯಲ್ಲಿ ವರ್ಷ ಕಳೆದಂತೆ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ ಯಾಗುತ್ತಲೇ ಇತ್ತು. ಮಕ್ಕಳನ್ನು ಹೇಗೆ ತರುವುದು ಎಂಬ ಚಿಂತೆ ಕಾಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ 4 ವರ್ಷಗಳ ಹಿಂದೆ ಇಲ್ಲಿನ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರು…

  • ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಕ್ಕೆ ಒತ್ತಡ ಹೇರುವೆ: ಸಚಿವ ರೇವಣ್ಣ

    ಹಾಸನ: ಯಾರು, ಎಷ್ಟೇ ಟೀಕೆ ಮಾಡಲಿ. ರಾಜ್ಯದಲ್ಲಿ ಸಾವಿರ ಇಂಗ್ಲಿಷ್‌ ಮಾಧ್ಯಮದ ಪ್ರಾಥಮಿಕ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲೇ ಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರ ಮೇಲೆ ಒತ್ತಡ ತರುವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು….

  • ಇಂಗ್ಲಿಷ್‌ ಮಾಧ್ಯಮ ಶಾಲೆಗೆ ಸಾಹಿತ್ಯ ವಲಯದ ತೀವ್ರ ವಿರೋಧ

    ಬೆಂಗಳೂರು: ಪ್ರಾಥಮಿಕ ಹಂತದಲ್ಲೆ ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯಲು ಹೊರಟಿರುವ ಸರ್ಕಾರದ ನಿರ್ಧಾರ ಇದೀಗ ನಾಡಿನ ಹಿರಿಯ ಸಾಹಿತಿಗಳ ಮತ್ತು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.ಆಂಗ್ಲ ಮಾಧ್ಯಮ ಶಾಲೆ ಆರಂಭದ ಕುರಿಂತೆ ಈಗಾಗಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರ…

  • ಆಂಗ್ಲ ಮಾಧ್ಯಮ ಶಾಲೆಗೆ ಸಡ್ಡು ಹೊಡೆದ ಸರಕಾರಿ ಶಾಲೆ

    ಕಾವೂರು: ಹೆಚ್ಚಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಬಳಲುತ್ತಿದ್ದರೆ ಇಲ್ಲೊಂದು ಸರಕಾರಿ ಶಾಲೆ ವಿದ್ಯಾರ್ಥಿಗಳಿಂದ ಸಮೃದ್ಧವಾಗುತ್ತಿದೆ. ಪಂಜಿಮೊಗರು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಥೆ ಇದು. ಪೋಷಕರೇ ಆಸಕ್ತಿಯಿಂದ ತಮ್ಮ ಮಕ್ಕಳನ್ನು ಇಲ್ಲಿಗೆ ದಾಖಲಿಸುತ್ತಿದ್ದಾರೆ….

ಹೊಸ ಸೇರ್ಪಡೆ