Farmer association

 • ಮಾವು ಮಾರ್ಕೆಟಲ್ಲಿ ಕಮಿಷನ್‌ ದಂಧೆಗೆ ಕಡಿವಾಣ ಹಾಕಿ

  ಶ್ರೀನಿವಾಸಪುರ: ಮಾವು ಮಾರಾಟದಲ್ಲಿ ರೈತರನ್ನು ವಂಚನೆ ಮಾಡುತ್ತಿರುವ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾತ್ರಿ ಹರಾಜು ನಿಲ್ಲಿಸಬೇಕು. ಬಿಳಿಚೀಟಿ, ಕಮಿಷನ್‌ ದಂಧೆಗೆ ಕಡಿವಾಣ ಹಾಕಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯ ಒದಗಿಸಲು ಮೇ 30ರಂದು ಹೋರಾಟ ಮಾಡಲಾಗುವುದು…

 • ರಸ್ತೆ ದುರಸ್ತಿಗೆ ಒತ್ತಾಯಿಸಿ ರೈತಸಂಘದಿಂದ ಪ್ರತಿಭಟನೆ

  ಮೈಸೂರು: ಕೆಆರ್‌ಎಸ್‌ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆವರೆಗೆ ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ನಜರ್‌ಬಾದ್‌ನ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಕಚೇರಿ ಎದುರು ಧರಣಿ ನಡೆಸಿದ…

 • ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಕಿಡಿ

  ಮುಳಬಾಗಿಲು: ನಗರದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ನರ್ಸಿಂಗ್‌ ಹೋಂಗೆ ಹೋಗುವಂತೆ ಒತ್ತಡ ಹಾಕುತ್ತಾರೆ. ಹಳ್ಳಿಗಳಲ್ಲಿ ತಲೆ ಎತ್ತಿರುವ ನಕಲಿ ಕ್ಲಿನಿಕ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಪ್ರತಿಭಟನೆ…

 • ಬ್ಯಾಡಗಿ ಬಂದ್‌ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಗಂಗಣ್ಣ ಎಲಿ

  ಬ್ಯಾಡಗಿ: ಫೆ. 18ರಂದು ರೈತ ಸಂಘ ಕರೆದ ‘ಬ್ಯಾಡಗಿ ಬಂದ್‌’ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮುಖಂಡ ಗಂಗಣ್ಣ ಎಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ…

 • ರಾಷ್ಟ್ರೀಕೃತ  ಬ್ಯಾಂಕ್‌ಗಳಲ್ಲಿನ ಸಾಲಮನ್ನಾ ಗೆ ಆಗ್ರಹಿಸಿ ಸಮಾವೇಶ 

  ಸಂಡೂರು: ನಿರಂತರವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿ ರಾಜ್ಯ ಸರ್ಕಾರ ಸಹಕಾರಿ ಸಂಘಗಳ ಸಾಲ ಮನ್ನಾ ಮಾಡಿ ಕೈತೊಳೆದುಕೊಂಡಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡುವಂತೆ ದೇಶದ ಎಲ್ಲ ರಾಜ್ಯಗಳ ರೈತ ಸಂಘ ಬೃಹತ್‌…

 • ರೈತರಿಂದ ಜೈಲ್‌ಭರೋ

  ಮಂಡ್ಯ: ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಂಗಳವಾರವೂ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದವು. ಕೆಆರ್‌ಎಸ್‌ನಿಂದ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಜೈಲ್‌ಭರೋಗೆ ಕರೆ ನೀಡಲಾಗಿತ್ತು. ಇದರಿಂದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತಸಂಘದ ಕಾರ್ಯಕರ್ತರು…

 • ರೈತ ಸಂಘದಿಂದ ನಿರಂತರ ಹೋರಾಟ

  ಶಿರಾಳಕೊಪ್ಪ: ನರಗುಂದ- ನವಲಗುಂದದಲ್ಲಿ ಸರ್ಕಾರ ರೈತರ ಮೇಲೆ ಗೋಲಿಬಾರ್‌ ಮಾಡಿದಾಗ ರೈತಸಂಘ ಉದಯವಾಯಿತು. 1981ರಲ್ಲಿ ಶಿವಮೊಗ್ಗದಲ್ಲಿ ಜನಿಸಿದ ರೈತಸಂಘ ಎಚ್‌ ಎಸ್‌. ರುದ್ರಪ್ಪ ಮತ್ತು ಎಂಡಿ ಸುಂದರೇಶ್‌ ಅವರ ನೇತೃತ್ವದಲ್ಲಿ ಸ್ಥಾಪನೆ ಆಯಿತು. ನಂತರದ ದಿನಗಳಲ್ಲಿ ನಂಜುಂಡಸ್ವಾಮಿ ಹಾಗು ಕೆ.ಟಿ. ಗಂಗಾಧರ್‌ ಅವರ ನೇತೃತ್ವದಲ್ಲಿ ಸದೃಢವಾಗಿ…

ಹೊಸ ಸೇರ್ಪಡೆ