Farmers

 • ಅನ್ನದಾತರೇ ಹಳ್ಳಿಗಳ ಬಿಡಬೇಡಿ

  ಬೆಂಗಳೂರು: ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಹಳ್ಳಿ ಬಿಟ್ಟು ನಗರಕ್ಕೆ ಬರಬಾರದು ಎಂದು ನಟ ಶಿವರಾಜ್‌ಕುಮಾರ್‌ ರೈತರಲ್ಲಿ ಮನವಿ ಮಾಡಿದರು. ಕನಕಪುರ ರಸ್ತೆಯ ಆರ್ಟ್‌ ಆಫ್ ಲಿವಿಂಗ್‌ನಲ್ಲಿ ಭಾನುವಾರ ಕೃಷಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು. ಭೂ…

 • ಅಮೆರಿಕದೊಂದಿಗೆ ಹಾಲಿನ ಉತ್ಪನ್ನ ಒಪ್ಪಂದ ರೈತರಿಗೆ ಮಾರಕ

  ಹುಳಿಯಾರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಒಪ್ಪಂದ ಅಮೆರಿಕ ಅಧ್ಯಕ್ಷ ಟ್ರಂಪ್‌ ಜೊತೆ ಮಾಡಿಕೊಳ್ಳುವುದು ಬೇಡ ಎಂದು ಪ್ರಧಾನಿ ಮೋದಿ ಮೇಲೆ ಒತ್ತಡ ಹಾಕಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹುಳಿಯಾರಿನ ಎಂಪಿಎಸ್‌ ಶಾಲಾ ಆವರಣದಲ್ಲಿ ಭಾನುವಾರ…

 • ನಾಗರಾಳ ರೈತರ ಕೈ ಹಿಡಿದ ಗಜ್ಜರಿ!

  ನರೇಗಲ್ಲ: ನಾಗರಾಳ ಗ್ರಾಮದ ರೈತರು ಗಜ್ಜರಿ ಬೆಳೆದು ಆರ್ಥಿಕವಾಗಿ ಸೃದಢರಾಗುತ್ತಿದ್ದಾರೆ. ಹೌದು, ಸಮೀಪದ ನಾಗರಾಳ ಗ್ರಾಮದಲ್ಲಿ ಕಳೆದ ಎರಡು ಶತಮಾನಗಳಿಂದ ರೈತರು ಗಜ್ಜರಿ ಬೆಳೆಯುತ್ತ ಬಂದಿರುವುದು ವಿಶೇಷ. ನಾಗರಾಳ ಸೇರಿದಂತೆ ಕೋಟುಮಚಗಿ, ಯರೇಬೆಲೇರಿ ಹಾಗೂ ನೀರಲಗಿ ಗ್ರಾಮಗಳಲ್ಲೂ ಅಂದಾಜು…

 • ರಾಗಿ ಖರೀದಿಗೆ 2,400 ರೈತರ ನೋಂದಣಿ!

  ಹುಳಿಯಾರು: ಜಿಲ್ಲೆಯಲ್ಲೆ ಅತೀ ಹೆಚ್ಚು ರಾಗಿ ಬೆಳೆಯುವ ಪ್ರದೇಶವೆಂದು ಹೆಸರಾಗಿರುವ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸರ್ಕಾರದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಹೆಸರು ನೋಂದಾಯಿಸಿರುವುದು ಕೇವಲ 2400 ಮಂದಿ!. ಹೌದು… ತಾಲೂಕಿನಲ್ಲಿ ಅಪಾರ ಸಂಖ್ಯೆಯಲ್ಲಿ ರಾಗಿ ಬೆಳೆಗಾರರಿದ್ದಾರೆ. ಪ್ರಸಕ್ತ ಸಾಲಿನಲ್ಲಿ…

 • ರೈತರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರ ಆರಂಭ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ಕೃಷಿ ಮೇಳದ ಭಾಗವಾಗಿ ಸಿರಿಧಾನ್ಯಗಳ ಹಬ್ಬ ಹಾಗೂ ಫ‌ಲಪುಪ್ಪ ಪ್ರದರ್ಶನ ಆಯೋಜಿಸಿ ಗಮನ ಸೆಳೆದಿದ್ದ ಕೃಷಿ ಇಲಾಖೆ, ಇದೀಗ ಜಿಲ್ಲೆಯ ಅನ್ನದಾತರಿಗೆ ನಿರಂತರವಾಗಿ ಮಾಹಿತಿ ವಿನಿಮಯ ಮಾಡಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ…

 • ಸಹಕಾರ ಕ್ಷೇತ್ರ ಬಲಪಡಿಸಲು ಕೈಜೋಡಿಸಿ

  ಮೈಸೂರು: ಸುಮಾರು 23 ವರ್ಷಗಳಿಂದ ನಾನು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಈಗ ನನಗೆ ಸಿಕ್ಕಿರುವ ಅಧಿಕಾರ ಬಳಸಿಕೊಂಡು ರೈತರಿಗೆ ಅನುಕೂಲ ಮಾಡಬೇಕಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಮೈಸೂರಿನ ವಿಶ್ವೇಶ್ವರನಗರದ ಸಿಂಧೂರ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ…

 • ಮದ್ಯ-ಸಾಲ ಮುಕ್ತ ಕರ್ನಾಟಕಕ್ಕೆ ಆಗ್ರಹ

  ಕುಂದಗೋಳ: ರೈತ ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಜನರು ಮದ್ಯದ ದಾಸರಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಯಿಂದ ರೈತರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ರಾಜ್ಯ ಸರ್ಕಾರ ಮದ್ಯ ಮುಕ್ತ, ಸಾಲ ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂದು ರೈತ ಸಂಘ…

 • ರೈತರ ಕಣ್ಣೀರು ಒರೆಸುವ ಕೆಲಸ ಮಾಡುವೆ

  ಹಾವೇರಿ: ರೈತರ ಸಮಸ್ಯೆ, ಬೇಡಿಕೆಗೆ ಸ್ಪಂದಿಸು ತ್ತೇನೆ. ರೈತರ ಕಣ್ಣೀರು ಒರೆಸುವ ಕಾರ್ಯ ಮಾಡು ತ್ತೇನೆ. ಕಿಸಾನ್‌ ಸಮ್ಮಾನ್‌ ಯೋಜನೆ ಯಲ್ಲಿ ಬಿಟ್ಟು ಹೋದ ಒಂದೂವರೆ ಲಕ್ಷ ರೈತರ ಹೆಸರನ್ನು 10 ದಿನಗಳಲ್ಲಿ ಸೇರಿಸುವ ಕೆಲಸ ಮಾಡುತ್ತೇನೆ ಎಂದು…

 • ಅನ್ನದಾತರ ಒಪ್ಪಿಗೆ ಇಲ್ಲದೆ ಭೂಮಿ ಸ್ವಾಧೀನ ಸರಿಯಲ್ಲ

  ತುಮಕೂರು: ರೈತ ಆಧಾರಿತ ಕೃಷಿ ಉಳಿಸಲು ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಭಯ್ನಾರೆಡ್ಡಿ ತಿಳಿಸಿದರು.ನಗರದ ಕನ್ನಡ ಸಾಹಿತ್ಯ ಸುವರ್ಣ ಸಭಾಂಗಣದಲ್ಲಿ ಬುಧವಾರ ನಡೆದ ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಗೆ ಸಚಿವರು,…

 • ತೋಟಗಾರಿಕೆ ಬೆಳೆಯತ್ತ ರೈತರ ಚಿತ್ತ

  ಚನ್ನರಾಯಪಟ್ಟಣ: ಪ್ರಸಕ್ತ ವರ್ಷ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗೆ ನೀರು ಭರ್ತಿಯಾಗಿದ್ದರಿಂದ ಕೊಳವೆ ಬಾವಿಯಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಳವಾಗಿದೆ. ನೀರಿನ ಮೂಲದ ಖಾತ್ರಿ ಇರುವ ರೈತರು ಹಲವು ವರ್ಷಗಳ ನಂತರ ಪುನಃ ತೋಟಗಾರಿಕೆ ಬೆಳೆಗಳತ್ತ ಗಮನಹರಿಸಿದ್ದು, ಕೇಂದ್ರ…

 • ಕಡಲೆ ಖರೀದಿ ಕೇಂದ್ರ ಆರಂಭ ಯಾವಾಗ?

  ಗದಗ: ಹಲ್ಲು ಇದ್ದವನಿಗೆ ಕಡಲೆ ಇಲ್ಲ. ಕಡಲೆ ಇದ್ದವನಿಗೆ ಹಲ್ಲು ಇಲ್ಲ ಎಂಬಂತಾಗಿದೆ ಜಿಲ್ಲೆಯ ರೈತರ ಪರಿಸ್ಥಿತಿ. ಕಳೆದ ಅಕ್ಟೋಬರ್‌ ನಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದ ಮಧ್ಯೆಯೂ ಕಡಲೆ ಇಳುವರಿ ಉತ್ತಮವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ನಿರೀಕ್ಷಿತ…

 • ಅನ್ನದಾತರ ಸಾಲ ಮನ್ನಾಕ್ಕೆ ಆಗ್ರಹ

  ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಸರಕಾರ ಕೂಡಲೇ ಸಮರ್ಪಕ ಪರಿಹಾರ ಧನ ನೀಡಬೇಕು. ಅತಿವೃಷ್ಟಿಗೊಳಗಾದ ರೈತರ ಸಾಲಮನ್ನಾ ಮಾಡಬೇಕೆಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯವರು ಮುಖ್ಯಮಂತ್ರಿ…

 • ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

  ಕುಂದಗೋಳ: ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ರೈತರು ಹೆಸರು ನೋಂದಾಯಿಸುತ್ತಿರುವಾಗ ಜಿಪಿಎಸ್‌ ತಾಂತ್ರಿಕ ತೊಂದರೆಯಿಂದಾಗಿ ಬೆಳೆ ಕ್ಷೇತ್ರವೇ ಬದಲಾಗಿರುವುದರಿಂದ ಖರೀದಿಸಲು ಅಧಿಕಾರಿಗಳು ತಿರಸ್ಕರಿಸಿದ್ದರಿಂದ ರೈತರು ಗುರುವಾರ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟಿಸಿದ ಘಟನೆ ಜರುಗಿತು….

 • ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

  ಕೊಳ್ಳೇಗಾಲ: ತಾಲೂಕಿನಲ್ಲಿರುವ ಎಲ್ಲಾ ಕೆರೆಗಳಲ್ಲಿ ಹೂಳೆತ್ತಿ, ಕೆರೆಗಳಿಗೆ ನೀರು ತುಂಬಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಕ್ಷೇತ್ರದ ಶಾಸಕರು ಮತ್ತು ಸಂಸದರು ವಿಫ‌ಲರಾಗಿದ್ದಾರೆ ಎಂದು ತಾಪಂ ಮಾಜಿ ಅಧ್ಯಕ್ಷ ಪುಟ್ಟರಾಜು ಆರೋಪಿಸಿದರು. ತಾಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ವೃತ್ತದಲ್ಲಿ ರೈತರು ಮತ್ತು…

 • ಬೆಲೆ ಮೊದಲೇ ನಿಗದಿ ಮಾಡಿ

  ಗದಗ: ರೈತರ ಬೆಳೆಗಳಿಗೆ ಮುಂಚಿತವಾಗಿ ಸೂಕ್ತ ಖರೀದಿ ಬೆಲೆ ನಿಗದಿಗೊಳಿಸುವುದು ಹಾಗೂ ಸಂಚಾರಿ ಖರೀದಿ ಕೇಂದ್ರ ವ್ಯವಸ್ಥೆಯನ್ನು ಜಾರಿಗೊಳಿಸಿದಲ್ಲಿ ರೈತರ ಬೆಳೆಗಳಿಗೆ ನ್ಯಾಯ ಸಮ್ಮತ ಬೆಲೆ ದೊರಕಲು ಸಾಧ್ಯವೆಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ…

 • ಗದಗ ರೈತರ ಕೈಹಿಡಿದ ಬಿಳಿಜೋಳ

  ಗದಗ: ಕಳೆದ ನಾಲ್ಕೈದು ವರ್ಷಗಳಿಂದ ಭೀಕರ ಬರಗಾಲದಿಂದ ಕಂಗೆಟ್ಟಿದ್ದ ಜಿಲ್ಲೆಯ ರೈತರನ್ನು ಈ ಬಾರಿ ಬಿಳಿ ಜೋಳ ಕೈಹಿಡಿದಿದೆ. ಈಗಾಗಲೇ ಬುಹುತೇಕ ಬೆಳೆ ಕಟಾವಿಗೆ ಸಿದ್ಧಗೊಂಡಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ಕಳೆದ ನಾಲ್ಕೈದು ವರ್ಷಗಳಿಂದ ಸತತವಾಗಿ ಬರಗಾಲ ಆವರಿಸಿದ್ದರಿಂದ…

 • ರೈತರ ಕೈ ಸೇರಿಲ್ಲ ಕಿಸಾನ್‌ ಸಮ್ಮಾನ್‌ ಹಣ

  ಯಳಂದೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ರೈತರು ವಾರ್ಷಿಕ ಕೇಂದ್ರ ಸರ್ಕಾರ 6 ಸಾವಿರ ರೂ. ಹಾಗೂ ರಾಜ್ಯ ಸರ್ಕಾರ 4 ಸಾವಿರ ರೂ. ನೀಡಲಾಗುತ್ತಿದೆ. ತಾಲೂಕಿನ ರೈತರಿಗೆ ಖಾತೆಗೆ ಜಮಾವಾಗಬೇಕಿದ್ದ ಹಣ ವಿಳಂಬವಾಗುತ್ತಿರುವುದು ರೈತರ…

 • ಗೋಡಂಬಿ ಬೆಳೆಯಲು ಜಿಲ್ಲೆಯ ರೈತರು ಮುಂದಾಗಲಿ

  ತುಮಕೂರು: ಕಲ್ಪತರು ನಾಡಾಗಿರುವ ಜಿಲ್ಲೆಗೆ ಕಳೆದ 2-3 ವರ್ಷಗಳಿಂದ ಸರಿಯಾಗಿ ಮಳೆ ಬಾರದೆ ಬರ ಪರಿಸ್ಥಿತಿ ಎದುರಿಸುವ ಪರಿಸ್ಥಿತಿ ಉಂಟಾಗಿದ್ದು, ರೈತರು ಕೇವಲ ತೆಂಗು ಬೆಳೆಗಷ್ಟೇ ಜೋತು ಬೀಳದೆ ಗೋಡಂಬಿ ಬೆಳೆಯಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತವಾರಿ ಸಚಿವ…

 • ಕಿಸಾನ್‌ ಸಮ್ಮಾನ್‌ ತಾರತಮ್ಯಕ್ಕೆ ಆಕ್ರೋಶ

  ಹಾವೇರಿ: ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿನ ತಾರತಮ್ಯ ಸರಿಪಡಿಸಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಮಂಗಳವಾರ ನಗರದಲ್ಲಿ ಪ್ರತಿಭಟನೆ…

 • ಸಾಲಕ್ಕಾಗಿ ಬ್ಯಾಂಕ್ ಮುಂದೆ ಭಿಕ್ಷೆ

  ಕೋಲಾರ: ಸ್ವ-ಉದ್ಯೋಗ ರೂಪಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರುದ್ಯೋಗಿ ಗಳಿಗೆ ವಿವಿಧ ಯೋಜನೆ ಜಾರಿ ಮಾಡುತ್ತಿ ದ್ದರೂ ಅದಕ್ಕೆ ಬ್ಯಾಂಕ್‌ ಅಧಿಕಾರಿಗಳು ಸಾಲ ನೀಡದೆ ಬೇಜಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಲೀಡ್‌ ಬ್ಯಾಂಕ್‌…

ಹೊಸ ಸೇರ್ಪಡೆ