Festival

 • ವರುಷಕೊಂದು ಹೊಸ ಯುಗಾದಿ

  ಹಿಂದೂಗಳ ಪಾಲಿನ ಪ್ರಮುಖ ಹಬ್ಬಗಳಲ್ಲಿ ಯುಗಾದಿಯೂ ಒಂದು. ಪ್ರತಿ ಬಾರಿಯೂ ಹಸಿರನ್ನು, ಆ ನೆಪದಲ್ಲಿ, ಸಂಭ್ರಮ, ಸಂತೋಷ, ಸಡಗರವನ್ನು ಹೊತ್ತು ತರುವುದು ಯುಗಾದಿಯ ವಿಶೇಷ. ಅಂದಹಾಗೆ, ಯುಗಾದಿಯೆಂದರೆ ಕೇವಲ ಹಬ್ಬವಷ್ಟೇ ಅಲ್ಲ. ಅದೊಂದು ಸೆಂಟಿಮೆಂಟ್‌, ಒಂದು ನಂಬಿಕೆ. ಆಚರಣೆಗಳ…

 • ಬೊಪ್ಪನಹಳ್ಳಿ ಬಿಕ್ಕಟ್ಟು ಶಮನ, ಹಬ್ಬ ಸುಗಮ

  ಎಚ್‌.ಡಿ.ಕೋಟೆ: ತಾಲೂಕಿನ ಬೊಪ್ಪನಹಳ್ಳಿಯ ಗುಂಡುತೋಪು ಜಾಗ ಮತ್ತು ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮದ ಎರಡು ಸಮುದಾಯಗಳ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ಶಾಸಕ ಅನಿಲ್‌ ಚಿಕ್ಕಮಾದು ಶಾಂತಿ ಸಭೆ ನಡೆಸಿ ಶಮನಗೊಳಿಸಿದರು. ಗ್ರಾಮದೇವತೆ ಹಬ್ಬ ಆಚರಿಸಲು ಗ್ರಾಮಸ್ಥರನ್ನು ಮನವೊಲಿಸುವಲ್ಲಿ…

 • ಶಿವರಾತ್ರಿ ಜಾತ್ರೆ, ಉತ್ಸವ, ಕೊಂಡೋತ್ಸವ ಸಂಭ್ರಮ

  ಹುಣಸೂರು: ಮಹಾ ಶಿವರಾತ್ರಿ ಪ್ರಯುಕ್ತ ತಾಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿಯಿಡೀ ಜಾಗರಣೆ, ವಿಶೇಷ ಪೂಜೆ ಹಾಗೂ ಶನಿವಾರ ಹಲವೆಡೆ ರಥೋತ್ಸವ, ಕೊಂಡೋತ್ಸವ, ಉತ್ಸವಗಳು ವಿಜೃಂಭಣೆಯಿಂದ ಜರುಗಿದವು. ಹನಗೋಡು ರಸ್ತೆಯ ರಾಮೇನಹಳ್ಳಿ ಬೆಟ್ಟದ ಮೇಲಿನ ಓಂಕಾರೇಶ್ವರದೇವರ ರಥೋತ್ಸವ, ಕಲ್ಲೂರಪ್ಪನಗುಡ್ಡ ಮತ್ತು…

 • 2 ವರ್ಷಕ್ಕೊಮ್ಮೆ ಕಲ್ಯಾಣ ಕರ್ನಾಟಕ ಉತ್ಸವ: ಸಿಎಂ

  ಶ್ರೀ ವಿಜಯ ಪ್ರಧಾನ ವೇದಿಕೆ: ಎರಡು ವರ್ಷಕ್ಕೊಮ್ಮೆ ಸರ್ಕಾರದಿಂದ ರಾಜ್ಯ ಮಟ್ಟದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಚಿಂತನೆ ನಡೆದಿದೆ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರಕಟಿಸಿದರು. 3 ದಿನಗಳ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ್ಯೋತಿ…

 • ಫೆ.14ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

  ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ-2020, ಫೆ.14ರಿಂದ 19ರವರೆಗೆ ನಡೆಯಲಿದ್ದು, ಮಹಾತ್ಮಗಾಂಧಿ ಅವರ 150ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಗಾಂಧಿಪಥ ಶೀರ್ಷಿಕೆಯಡಿ ನಾಟಕೋತ್ಸವ ನಡೆಯಲಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆ.13ರಂದು ಜಾನಪದ…

 • ಅತ್ತೂರು ವಾರ್ಷಿಕ ಮಹೋತ್ಸವ: ಮೂರನೇ ದಿನದ ಕಾರ್ಯಕ್ರಮ

  ಕಾರ್ಕಳ: ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ನಿರಂತರವಾಗಿ ಬಲಿಪೂಜೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಸಂತ ಲಾರೆನ್ಸರಿಗೆ ವಂದನೆ ಸಲ್ಲಿಸಿ ಭಕ್ತಿ ಮೆರೆದರೆ ಇನ್ನೊಂದು ಕಡೆ ಸಂತ ಲಾರೆನ್ಸರ ಪವಾಡಮೂರ್ತಿ ಸ್ಪರ್ಶಿಸಿ…

 • ನಾಳೆಯಿಂದ ಖಾದಿ-ಗ್ರಾಮೋದ್ಯೋಗ ಉತ್ಸವ

  ಬೆಂಗಳೂರು: ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ “ಖಾದಿ ಉತ್ಸವ-2020′ ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಜ.16ರಿಂದ ಪ್ರಾರಂಭವಾಗಲಿದೆ ಎಂದು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭ್ಲಸ್ವಾಮಿ ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ…

 • ತ್ರಿಪುರ ಸುಂದರಿ ವೈಮಾಳಿಗೆ ಉತ್ಸವ ವೈಯ್ಯಾರ

  ಮೂಗೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಕಡೆಯ ದಿನವಾದ ಮಂಗಳವಾರ ವೈಮಾಳಿಗೆ ಉತ್ಸವ ಧಾರ್ಮಿಕ ವಿಧಿವಿಧಾನದೊಂದಿಗೆ ನೆರವೇರಿತು. ವೈಮಾಳಿಗೆ ಉತ್ಸವದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ವಿವಿಧ ಹೂಗಳಿಂದ ಸಿಂಗಾರಗೊಂಡಿದ್ದ ಆಳು ನರ್ತಕಿಯರ ಹೂವಿನ…

 • ಬದುಕಿಗೆ ಭರವಸೆಯ ಹೊಸ ಹುರುಪನ್ನು ತುಂಬುವ ಕ್ರಿಸ್ ಮಸ್ ಹಬ್ಬ !

  ಕಣ್ಣು ಮುಚ್ಚಿ ಬಿಡುವುದರೊಳಗೆ ವರ್ಷದ ಕೊನೆಯ ತಿಂಗಳ ಜೊತೆಗೆ ಕ್ರಿಸ್ ಮಸ್ ಹಬ್ಬವು ಬಂದೇ ಬಿಟ್ಟಿತು. ಕ್ರಿಸ್ ಮಸ್ ಎಂದ ಕೂಡಲೇ ಬಗೆಯ ಬಗೆಯ ಅಲಂಕಾರಗಳು, ಕೇಕ್, ಸಿಹಿ ತಿನಿಸುಗಳು, ವೈನ್, ಉಡುಗೊರೆಯನ್ನು ತರುವ ಸಾಂತಾ ಕ್ಲಾಸ್ ಹೀಗೆ…

 • ಕಾರಂಜಿ ಕೆರೆ ಆವರಣದಲ್ಲಿ ಹಬ್ಬದ ಸಂಭ್ರಮ

  ಮೈಸೂರು: ಮೈಸೂರು ಚಾಮರಾಜೇಂದ್ರ ಮೃಗಾಲಯ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದಿಂದ ಇದೇ ಮೊದಲ ಬಾರಿಗೆ ಕಾರಂಜಿ ಕೆರೆ ಹಬ್ಬ ಆಯೋಜಿಸುವ ಮೂಲಕ ಕರೆಯ ಮಹತ್ವ ಸಾರಲಾಯಿತು. ಎರಡು ದಿನ ಕಾಲ ಕಾರಂಜಿ ಕೆರೆ ಹಬ್ಬ: ಕಳೆದ ಬಾರಿ ನೀರಿಲ್ಲದೇ…

 • ಕೋಟೇಶ್ವರ: ಸಂಭ್ರಮದ ಕೊಡಿ ಹಬ್ಬ

  ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಕೊಡಿ ಹಬ್ಬವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ಜರಗಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್‌ ಹಾಗೂ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್‌…

 • ಮಲೆ ಮಹದೇಶ್ವರಸ್ವಾಮಿ ಉತ್ಸವ ವೈಭವ

  ಕೆ.ಆರ್‌.ನಗರ: ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ ಮತ್ತು ಉತ್ಸವ ಸಮಿತಿಯ ವತಿಯಿಂದ ಕಡೇ ಕಾರ್ತೀಕ ಸೋಮವಾರದ ಅಂಗವಾಗಿ ಮಹದೇಶ್ವಸ್ವಾಮಿಯ 49ನೇ ವರ್ಷದ ಉತ್ಸವ ಅತ್ಯಂತ ವೈಭವದಿಂದ ಜರುಗಿತು. ಸೋಮವಾರ ಬೆಳಗ್ಗೆ 10 ಗಂಟೆಗೆ ಗಾವಡಗೆರೆ ಗುರುಲಿಂಗ…

 • ಪೆಟ್‌ ಪ್ರಾಣಿಗಳ ಬಿಂಕ, ಬಿನ್ನಾಣ…!

  ಬೆಂಗಳೂರು: ರ್‍ಯಾಂಪ್‌ ಮೇಲೆ ಲಲನೆಯರ ಕ್ಯಾಟ್‌ ವಾಕ್‌ ನೋಡಿರುತ್ತೀರಿ. ಆದರೆ, ಇಲ್ಲಿ ಬೆಕ್ಕು ಹಾಗೂ ಶ್ವಾನಗಳ ಬಿಂಕದ ನಡಿಗೆಗೆ ಲಲನೆಯರ ಸಾಥ್‌ ನೀಡಿದರು. ಇಂಥದೊಂದು ವಿಶಿಷ್ಟತೆಗೆ ವೇದಿಕೆಯಾಗಿದ್ದು ಪೆಟ್‌ಫೆಡ್‌ ಉತ್ಸವ. ನಗರದ ಜಯಮಹಲ್‌ ಪ್ಯಾಲೆಸ್‌ ಹೋಟೆಲ್‌ ಆವರಣದಲ್ಲಿ ಎರಡು…

 • ಅಯೋಧ್ಯೆಯಲ್ಲಿ ಬೆಳಕಿನ ಚಿತ್ತಾರ

  ಲಕ್ನೋ: ದೇಶಾದ್ಯಂತ ದೀಪಾವಳಿಯ ಸಂಭ್ರಮ ಮನೆಮಾಡಿರುವಂತೆಯೇ ದೇಗುಲಗಳ ನಗರಿ ಅಯೋಧ್ಯೆಯು ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ. 3 ದಿನಗಳ ಕಾಲ ನಡೆಯಲಿರುವ ಅದ್ದೂರಿ ದೀಪೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಕಣ್ಣು ಹಾಯಿಸಿದಲ್ಲೆಲ್ಲ ದೀಪದ ಬೆಳಕು ಮುದ ನೀಡುತ್ತಿದೆ. ಅಯೋಧ್ಯೆ ನಗರಾದ್ಯಂತ…

 • ಬೆಳಕಿನ ಹಬ್ಬಕ್ಕೆ ಮಳೆ ಪರಿಣಾಮ ಮಾರುಕಟ್ಟೆಯಲ್ಲಿ ಪೂರೈಕೆ, ವ್ಯಾಪಾರ ಕುಸಿತ

  ಮಹಾನಗರ: ದೀಪಾವಳಿಗೆ ಕ್ಷಣಗಣನೆ ಆರಂಭಗೊಂಡಿದ್ದು, ಮನೆ ಮನೆಗಳಲ್ಲಿ ಸಂಭ್ರಮ ಜೋರಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳಿಗೆ ಸಿದ್ಧತೆ ನಡೆಯುತ್ತಿದೆ. ಆದರೆ ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ನಗರದ ಮಾರುಕಟ್ಟೆಗಳಲ್ಲಿ ಈ ಬಾರಿ ಬಿರುಸಿನ‌ ವ್ಯಾಪಾರ ಕಂಡುಬಂದಿಲ್ಲ. ಅದಕ್ಕೆ ಮುಖ್ಯ…

 • ಪೊಲೀಸರಿಗೆ ಕಷ್ಟ ಭತ್ಯೆಯ ಕೊಡುಗೆ

  ಬೆಂಗಳೂರು: ಔರಾದ್ಕರ್‌ ವರದಿ ಜಾರಿಯಾಗಲಿದೆ ಎಂದು ಕಾಯುತ್ತಿದ್ದ ಪೊಲೀಸರಿಗೆ ರಾಜ್ಯ ಸರ್ಕಾರ ಕಷ್ಟ ಪರಿಹಾರ ಭತ್ಯೆಯ ಮೊತ್ತವನ್ನು ಹೆಚ್ಚಳ ಮಾಡುವ ಮೂಲಕ ಬೇರೊಂದು ರೂಪದಲ್ಲಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸರಿಗೆ 1 ಸಾವಿರ ರೂ.ನಷ್ಟು ಕಷ್ಟ ಪರಿಹಾರ ಭತ್ಯೆಯನ್ನು…

 • ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ವೈಭವ

  ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಮುಂಜಾನೆ ನಡೆದ ಚಾಮುಂಡೇಶ್ವರಿ ರಥೋತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ದೇವಿ ದರ್ಶನ ಪಡೆದು, ರಥಕ್ಕೆ ಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು. ಆಶ್ವಯುಜ ಶುಕ್ಲ ಪೂರ್ಣಮಿ, ಉತ್ತರಭಾದ್ರ ನಕ್ಷತ್ರದಲ್ಲಿ ಬೆಳಗ್ಗೆ 6.48 ರಿಂದ…

 • ಮೈಸೂರು ದಸರಾ: ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿವಿ ಹಾಕಿ ಮೈದಾನದಲ್ಲಿ ಆಯೋಜಿಸಿರುವ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ನಾನಾ ತಳಿಯ ನಾಯಿ ಮತ್ತು ಬೆಕ್ಕುಗಳು ಜನರ ಕಣ್ಮನ ಸೆಳೆದವು. ನಗರದ ಹಲವು ಭಾಗಗಳಿಂದ 35 ತಳಿಯ 345 ನಾಯಿಗಳು ಹಾಗೂ…

 • ಹಬ್ಬದ ಖರೀದಿಗೆ ಬೆಸ್ಟ್‌ ಮೊಬೈಲ್‌ಗ‌ಳು

  ಹಬ್ಬಕ್ಕೊಂದು ಒಳ್ಳೆ ಮೊಬೈಲ್‌ ಖರೀದಿಸಬೇಕು ಎನ್ನುವ ಆಸೆ ಇರಬಹುದು. ಆದರೆ ಯಾವ ಮೊಬೈಲ್‌ ಬೆಸ್ಟ್‌ ಎನ್ನುವುದರಲ್ಲಿ ಗೊಂದಲ. ಕಾರಣ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಹಲವಾರು ಮೊಬೈಲ್‌ಗ‌ಳು ಬಂದಿದ್ದು ಗ್ರಾಹಕರಿಗೆ ಅಚ್ಚುಮೆಚ್ಚಾಗಿವೆ. ಇವುಗಳಲ್ಲೇ 20 ಸಾವಿರ ಒಳಗಿನ, ಉತ್ತಮ ಎನ್ನುವ…

 • ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕ್ಷಣಗಣನೆ

  ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಭಾನುವಾರ ಬೆಳಗ್ಗೆ 9.39 ರಿಂದ 10.25ರೊಳಗೆ…

ಹೊಸ ಸೇರ್ಪಡೆ