Flood effected area

 • ರಾಜಕೀಯ ದುರುದ್ದೇಶಕ್ಕೆ ಕೈ ಧರಣಿ

  ಚಳ್ಳಕೆರೆ: ಉತ್ತರ ಕರ್ನಾಟಕ ಸೇರಿದಂತೆ ನೆರೆಪೀಡಿತ ಪ್ರದೇಶಗಳ ಜನರಿಗೆ ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಶನಿವಾರ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ…

 • ಪರಿಹಾರಕ್ಕೆ ಕಾಯೋದೇ ಸಂತ್ರಸ್ತರ ಕಾಯಕ

  ರಮೇಶ್‌ ಕುರುವಾನೆ ಶೃಂಗೇರಿ: ಹದಿನೈದು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಂತ ಮನೆ, ಕೃಷಿ ಜಮೀನು, ರಸ್ತೆ, ಕಾಲುಸಂಕ, ವಿದ್ಯುತ್‌ ಮಾರ್ಗ ಸಹಿತ ಅಪಾರ ಹಾನಿ ಸಂಭವಿಸಿದ್ದು, ಸಂಕಷ್ಟಕೀಡಾಗಿರುವ ಸಂತ್ರಸ್ತರು ಸರಕಾರದ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಆಶ್ಲೇಷಾ…

 • ಫಲವತ್ತಾದ ಮಣ್ಣು ಕೊಚ್ಚಿ ಹೋಯ್ತು!

  ಎಚ್.ಕೆ. ನಟರಾಜ ಹಾವೇರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಉಲ್ಬಣಿಸಿದ ನದಿಗಳ ಪ್ರವಾಹದಿಂದ ಬರೋಬರಿ 13267 ಹೆಕ್ಟೇರ್‌ ಕೃಷಿ ಪ್ರದೇಶದ ಫಲವತ್ತಾದ ಮಣ್ಣು ಹಾಳಾಗಿದ್ದು, ಅಂದಾಜು 36.38ಕೋಟಿ ರೂ.ಗಳಷ್ಟು ಹಾನಿ ಸಂಭವಿಸಿದೆ. ಕೃಷಿ ಭೂಮಿಯಲ್ಲಿ ಮಣ್ಣು ಸಂಗ್ರಹ ಹಾಗೂ ಫಲವತ್ತಾದ ಮಣ್ಣು…

 • ವಿದ್ಯಾರ್ಥಿಗಳ ಪಾಠಕ್ಕೂ ನೆರೆ ಅಡ್ಡಿ

  ವೀರೇಂದ್ರ ನಾಗಲದಿನ್ನಿ ಗದಗ: ಮಲಪ್ರಭೆ ಹಾಗೂ ಬೆಣ್ಣಿಹಳ್ಳ ಸೃಷ್ಟಿಸಿದ್ದ ಪ್ರವಾಹ ನರಗುಂದ ಮತ್ತು ರೋಣ ತಾಲೂಕಿನ ವಿವಿಧ ಗ್ರಾಮಗಳ ಜನರ ಜೀವನದ ಮೇಲಷ್ಟೇ ಪರಿಣಾಮ ಬೀರಿಲ್ಲ. ಜೊತೆಗೆ ಈ ಭಾಗದ ಶಾಲಾ ಮಕ್ಕಳ ಶೈಕ್ಷಣಿಕ ಹಕ್ಕನ್ನೇ ಕಸಿದುಕೊಂಡಿದೆ. ವಿವಿಧೆಡೆ…

 • ಕೊಣ್ಣೂರು ಸಂತ್ರಸ್ತರಿಗೆ ಭವಿಷ್ಯದ್ದೇ ಚಿಂತೆ

  ಗದಗ: ನೆರೆ ಬಂತು-ಹೋಯ್ತು.. ಜನರು ಕೊಟ್ಟ ಪರಿಹಾರವೂ ಖರ್ಚಾಗ್ತಿದೆ.. ಮುಂದೇನು ಅನ್ನೋದೇ ತಿಳಿವಲ್ದರೀ.. ಇದು ಮಲಪ್ರಭಾ ರೌದ್ರಾವತಾರ ತಾಳಿದ ಪರಿಣಾಮ ಭೀಕರ ಪ್ರವಾಹದಿಂದ ನಲುಗಿದ ನೂರಾರು ನೆರೆ ಸಂತ್ರಸ್ತರ ಮಾತಾಗಿದೆ. ಮಲಪ್ರಭಾ ನದಿ ಪಾತ್ರದಲ್ಲಿರುವ ಕೊಣ್ಣೂರು, ವಾಸನ ಹಾಗೂ…

 • ತರಕಾರಿ ತವೂರೂರಾಯ್ತು ಕಲ್ಲುಗುಡ್ಡೆ

  ಭೈರೋಬಾ ಕಾಂಬಳೆ ಬೆಳಗಾವಿ: ಬಳ್ಳಾರಿ ನಾಲಾದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನೀರು ಬಂದು ಸುತ್ತಲಿನ ಕೃಷಿ ಜಮೀನುಗಳನ್ನೇ ನುಂಗಿದೆ. ಜಮೀನುಗಳಿಗೆ ನುಗ್ಗಿದ ಪ್ರವಾಹದ ನೀರಿನಿಂದ ತರಕಾರಿಯ ತವರೂರು ಎಂದೇ ಪ್ರಸಿದ್ಧಿಯಾದ ಸಿದ್ಧನಹಳ್ಳಿಯ ಹೊಲಗಳಲ್ಲಿ ರಾಶಿ ರಾಶಿ ಕಲ್ಲುಗಳು ಬಿದ್ದು…

 • ಸಾವಿರಾರು ಜಾನುವಾರು ಬೀದಿಪಾಲು

  ಜಮಖಂಡಿ: ಮಹಾರಾಷ್ಟ್ರದಲ್ಲಿ ಜು.27ರಿಂದ ಆ.18ರ ವರೆಗೆ ಸತತವಾಗಿ ಧಾರಾಕಾರ ಸುರಿದ ಮಳೆಯಿಂದ ತಾಲೂಕಿನ ಕೃಷ್ಣಾನದಿ ನಿರೀಕ್ಷೆಗೂ ಮೀರಿ ಹರಿದ ಪರಿಣಾಮ ಜನ-ಜಾನುವಾರುಗಳ ಸ್ಥಿತಿ ಚಿಂತಾಜನಕವಾಗಿದೆ. ಈಗ ಸಾವಿರಾರು ಜಾನುವಾರುಗಳಿಗೆ ಮೇವು ಕೊರತೆ ಕಂಡು ಬಂದಿದೆ. ಕೃಷ್ಣಾನದಿ ಪ್ರವಾಹದಿಂದ ತಾಲೂಕಿನ…

 • ಜೀವಾ ಉಳ್ಯಾಂಗಿಲ್ ಅನ್ಕೊಂಡಿದ್ವಿ!

  ಮಲ್ಲೇಶ ಆಳಗಿ ಜಮಖಂಡಿ: ಅವತ್ತ ಬುಧವಾರ ರಾತ್ರಿ ಇತ್ರಿ. ನೀರು ಜಾಸ್ತಿ ಬರಬಹುದು, ನೀವು ಮನಿ ಖಾಲಿ ಮಾಡಬೇಕ್ರಿ ಅಂತ ಪಂಚಾಯಿತಿಯವರು ಹೇಳಿದ್ರು. ಒಮ್ಮೀ ನೀರ್‌ ಬಂದಿಲ್ಲ. ಮೇಲಾಗಿ ನಮ್ಮೂರಾಗ್‌ ಮಳಿನೂ ಆಗಿಲ್ಲ. ನೀರೆಲ್ಲಿ ಬರ್ತೈತಿ ಅನ್ಕೊಂಡು ಸುಮ್ನಿದ್ವಿ….

 • ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನ್ನದಾತ ಕಂಗಾಲು

  ಬ್ಯಾಡಗಿ: ತಮ್ಮ ಸೇತುವೆ ಉಳಿಸಿಕೊಳ್ಳುವ ಭರದಲ್ಲಿ ರೈಲ್ವೆ ಇಲಾಖೆ ಸಿಬ್ಬಂದಿ ಸೇತುವೆಗೆ ಹೊಂದಿಕೊಂಡು ಸಂಗ್ರವಾಗಿದ್ದ ನೀರನ್ನು ಕೃಷಿಕನೊಬ್ಬ ಜಮೀನಿಗೆ ತಿರುವಿದ ಪರಿಣಾಮ ಸುಮಾರು ಮೂರುವರೆ ಎಕರೆಯಷ್ಟು ಬೆಳೆದು ನಿಂತ ಸೋಯಾಬಿನ್‌ ಬೆಳೆ ನಾಶವಾಗಿದ್ದಲ್ಲದೇ ಇಡೀ ಹೊಲದ ಫಲವತ್ತತೆಯೇ ನೀರಿನಲ್ಲಿ…

 • ಪ್ರವಾಹ ಪೀಡಿತ ಪ್ರದೇಶಕ್ಕೆ ಮಾಜಿ ಸಿಎಂ ಎ‍ಚ್ಡಿಕೆ ನಾಳೆ ಭೇಟಿ

  ಮೂಡಿಗೆರೆ: ಮಹಾ ಮಳೆಯಿಂದ ಹಾನಿಗೊಂಡ ಪ್ರದೇಶಗಳನ್ನು ವೀಕ್ಷಿಸಿ, ನಿರಾಶ್ರಿತರಿಗೆ ಸಾಂತ್ವನ ಹೇಳಲು ಭಾನುವಾರ ಮೂಡಿಗೆರೆ ತಾಲೂಕಿಗೆ ಆಗಮಿಸಬೇಕಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರವಾಸ ಮುಂದೂಡಿದ್ದು, ಆ.19ರಂದು ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

 • ಸರ್ಕಾರ ನೆರೆ ಸಂತ್ರಸ್ತರಿಗೆ ನೆರವು ನೀಡಲಿ

  ಸೊರಬ: ತಾಲೂಕಿನಲ್ಲಿ ಈ ಬಾರಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಸಂತ್ರಸ್ತರು ಹಾಗೂ ನಿರಾಶ್ರಿತರಿಗೆ ಅಗತ್ಯ ನೆರವು ನೀಡಲು ಮುಂದಾಗಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹಾಗೂ…

 • ಪ್ರವಾಹ ಪೀಡಿತ ಸ್ಥಳಕ್ಕೆ ಜನಪ್ರತಿನಿಧಿಗಳ ದಂಡು

  ಮುದ್ದೇಬಿಹಾಳ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಗ್ರಾಮಗಳಿಗೆ ಮಾಜಿ ಗೃಹ ಮಂತ್ರಿ, ಶಾಸಕ ಎಂ.ಬಿ.ಪಾಟೀಲ, ಸಿ.ಎಸ್‌. ನಾಡಗೌಡ, ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಸೇರಿದಂತೆ ಸಮಿಶ್ರ ಪಕ್ಷದ ಮುಖಂಡರು ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ…

 • ಉತ್ತರ ಕರ್ನಾಟಕಕ್ಕೆ ಚಾಮರಾಜನಗರದಿಂದ 1 ಲಕ್ಷ ಚಪಾತಿ ತಯಾರಿ

  ಚಾಮರಾಜನಗರ: ನೆರೆ ಹಾವಳಿಯಿಂದ ನೊಂದ ಉತ್ತರ ಕರ್ನಾಟಕದ ಸಂತ್ರಸ್ಥರಿಗೆ ನೆರವಾಗುವಲ್ಲಿ ಗಡಿ ಜಿಲ್ಲೆ ಚಾಮರಾಜನಗರದ ಜನತೆ ಹಿಂದೆ ಬಿದ್ದಿಲ್ಲ. ನಗರದ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಗಾನ ಕವಿ ಫೌಂಡೇಶನ್ ವತಿಯಿಂದ 1 ಲಕ್ಷ ಚಪಾತಿಗಳನ್ನು ತಯಾರಿಸಲಾಗುತ್ತಿದೆ….

 • ನಮಗ್‌ ಮನೆ ಕೊಡ್ರಿ ಸಾಹೇಬ್ರ

  ಜಿ.ಎಸ್‌. ಕಮತರ ವಿಜಯಪುರ: ಬಸವನಾಡಿನ ಜೀವನದಿಗಳು ಎನಿಸಿರುವ ಕೃಷ್ಣಾ ಹಾಗೂ ಭೀಮಾ ನದಿಗಳು ಕಳೆದ ಹತ್ತಾರು ದಿನಗಳಿಂದ ಮಾಡಿರುವ ಪ್ರವಾಹ ಬಾಧೆಗೆ ನಲುಗಿರುವ ತೀರ ಪ್ರದೇಶದ ಸಂತ್ರಸ್ತರು, ಇದೀಗ ಕಳ್ಳರ ಕೈ ಚಳಕಕ್ಕೆ ಕಂಗೆಟ್ಟಿದ್ದಾರೆ. ಪ್ರವಾಹದಿಂದಾಗಿ ಉಟ್ಟ ಬಟ್ಟೆ…

 • ಪ್ರವಾಹ ಪೀಡಿತ ಹಳ್ಳಿಗಳಲ್ಲಿ ಕಳ್ಳರ ಹಾವಳಿ-ಸಂತ್ರಸ್ತರಲ್ಲಿ ಭೀತಿ!

  ವಿಜಯಪುರ: ಬಸವನಾಡಿನ ಜೀವನದಿಗಳು ಎನಿಸಿರುವ ಕೃಷ್ಣಾ ಹಾಗೂ ಭೀಮಾ ನದಿಗಳು ಕಳೆದ ಹತ್ತಾರು ದಿನಗಳಿಂದ ಮಾಡಿರುವ ಪ್ರವಾಹ ಬಾಧೆಗೆ ನಲುಗಿರುವ ತೀರ ಪ್ರದೇಶದ ಸಂತ್ರಸ್ತರು, ಇದೀಗ ಕಳ್ಳರ ಕೈ ಚಳಕಕ್ಕೆ ಕಂಗೆಟ್ಟಿದ್ದಾರೆ. ಪ್ರವಾಹದಿಂದಾಗಿ ಉಟ್ಟ ಬಟ್ಟೆ ಮೇಲೆ ಪುನರ್ವಸತಿ…

 • ಸಂತ್ರಸ್ತರ ಖಾತೆಗೆ ನೇರ ಪರಿಹಾರ ಹಣ ಜಮಾ

  ಮುಳಗುಂದ: ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ಹಾನಿಯಾದ ಪ್ರಮಾಣಕ್ಕನುಗುಣವಾಗಿ ಎಲ್ಲರಿಗೂ ನೇರವಾಗಿ ಬ್ಯಾಂಕ್‌ ಖಾತೆಗೆ ಹಣ ಜಮಾವಣೆ ಮಾಡಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು. ಸಮೀಪದ ನೀಲಗುಂದ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ…

 • ಅತಿವೃಷ್ಟಿ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

  ಎನ್‌.ಆರ್‌.ಪುರ: ಕೇಂದ್ರ ಸರ್ಕಾರ ಪ್ರಸ್ತುತ ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದರು. ತಾಲೂಕಿನ ಮುತ್ತಿನಕೊಪ್ಪ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ…

 • ಮುಂಗಾರಿಗೆ ನೆರೆ-ಹಿಂಗಾರಿಗೆ ಬರ

  ಅರುಣ ಶೆಟ್ಟಿ ಅಂಕೋಲಾ: ಹಿಂಗಾರು ಬೆಳೆಗೆ ಬರ ಮುಂಗಾರು ಬೆಳೆಗೆ ನೆರೆ ಸಂಕಷ್ಟ ಇದರಿಂದಾಗಿ ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಹೊಗಿ ಬದುಕಿನಲ್ಲಿ ಕತ್ತಲಾವರಿಸಿದೆ. ತಾಲೂಕಿನಲ್ಲಿ ಸಾವಿರಾರು ಎಕರೆ ಕೃಷಿ ಬೆಳೆ ಹಾನಿಯಾಗಿದೆ. ಕಳೆದೊಂದು ವಾರದಿಂದ ಅಬ್ಬರಿಸಿದ ಆಶ್ಲೇಷಾ…

 • ನಾಳೆ ದ.ಕ,ಉಡುಪಿ ಹಾಗೂ ಉ.ಕ ಜಿಲ್ಲೆಗಳಿಗೆ ಮುಖ್ಯಮಂತ್ರಿ ಪ್ರವಾಸ

  ಮಂಗಳೂರು :ಪ್ರವಾಹದಿಂದ ನಲುಗಿದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆಹಾನಿ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗಸ್ಟ್ 12 ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ….

 • ನಿಮ್ಮೊಂದಿಗೆ ನಾವಿದ್ದೇವೆ; ಧೃತಿಗೆಡಬೇಡಿ

  ಹರಪನಹಳ್ಳಿ; ತಾಲೂಕಿನ ತುಂಗಭದ್ರಾ ನದಿಪಾತ್ರದ ಹಳ್ಳಿಗಳಾದ ಹಲುವಾಗಲು, ನಿಟ್ಟೂರು, ಗರ್ಭಗುಡಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ ಶನಿವಾರ ಶಾಸಕ ಜಿ.ಕರುಣಾಕರರೆಡ್ಡಿ, ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ.ಬಾಬು, ಜಿ.ಪಂ. ಸಿ.ಇಒ ಕೆ.ನಿತೀಶ್‌ಕುಮಾರ್‌, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾರತಿ…

ಹೊಸ ಸೇರ್ಪಡೆ