Gadaga

 • ಬೆಣ್ಣೆಹಳ್ಳದಲ್ಲಿ ಬಸ್ ಸಿಲುಕಿ, ಪ್ರಯಾಣಿಕರ ಪರದಾಟ

  ಗದಗ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬೆಣ್ಣೆಹಳ್ಳ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಯಾವಗಲ್ ಸಮೀಪದ ಸೇತುವೆ ಜಲಾವೃತಗೊಂಡಿದೆ. ಹಳ್ಳ ಭೋರ್ಗರೆಯುತ್ತಿದ್ದರೂ, ಲೆಕ್ಕಿಸದೇ ಬಸ್ ಚಲಾಯಿಸಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಸಿಲುಕಿ, ಕೆಲಕಾಲ ಪ್ರಯಾಣಿರು ಪರದಾಡಿದ ಘಟನೆ ಗುರುವಾರ ನಡೆದಿದೆ….

 • ಕೊಚ್ಚಿ ಹೋದವರ ರಕ್ಷಣೆಗಾಗಿ ನಾಲ್ಕನೇ ದಿನವೂ ಮುಂದುವರಿದ ಶೋಧ ಕಾರ್ಯ

  ಗದಗ: ಜಿಲ್ಲೆಯ ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋದವರ ರಕ್ಷಣೆಗಾಗಿ ನಾಲ್ಕನೇ ದಿನವಾದ ಮಂಗಳವಾರವೂ ಎನ್ ಡಿಆರ್ ಎಫ್ ತಂಡದಿಂದ ಶೋಧ ಕಾರ್ಯ ನಡೆಯಿತು. ಜಿಲ್ಲೆ ರೋಣ ತಾಲೂಕಿನ ಮಾಳವಾಡ ಸಮೀಪದ ಮಲಪ್ರಭ ನದಿ, ಬೆಣ್ಣೆಹಳ್ಳದ ಸಂಗಮ ಸ್ಥಳದಲ್ಲಿ ಅ.26 ರಂದು ಸಂಜೆ…

 • ಗದಗ: ಕಾಂಪೌಂಡ್ ಗೆ ಗುದ್ದಿದ ಸರ್ಕಾರಿ ಬಸ್ 28ಕ್ಕೂ ಹೆಚ್ಚು ಮಂದಿಗೆ ಗಾಯ

  ರೋಣ(ಗದಗ): ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ಸೊಂದ್ದನ್ನು ಚಾಲಕ ಸೂಚನೆ ನೀಡದೆ ಬಸ್ ಡಿಪ್ಪೋ ಗೆ ತಿರುಗಿಸಿದ ಪರಿಣಾಮ ಹಿಂದಿನಿಂದ ಓವರ್ ಟೇಕ್ ಭರಾಟೆಯಲ್ಲಿ ಬರುತಿದ್ದ ಇನ್ನೊಂದು ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಪ್ಪೋ ಕಾಂಪೌಂಡ್ ಗೆ…

 • ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತ

  ಗದಗ: ಇಲ್ಲಿನ ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಮೂರು ದಿನಗಳಿಂದ ತುಂಗಭದ್ರ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಮುಂಡರಗಿ ತಾಲೂಕಿನ ಬಿದರಹಳ್ಳಿ, ವಿಠ್ಠಲಾಪುರ ಗ್ರಾಮಗಳು ಭಾಗಶಃ ಮುಳಗಡೆಯಾಗಿದೆ. ಬಿದರಹಳ್ಳಿ ನೆರೆ ಪೀಡಿತರು ಮೈಲಾರಕಿಂಗೇಶ್ವರ ಗುಡಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

 • ಮೂಲ ವಸತಿ ರಹಿತರಿಗೆ ಮೊದಲ ಆದ್ಯತೆ ನೀಡಲು ಒತ್ತಾಯ

  ಗದಗ: ಹೌಸಿಂಗ್‌ ಫಾರ್‌ ಆಲ್ ಯೋಜನೆಯಡಿ ಗಂಗಿಮಡಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳ ಹಂಚಿಕೆಯಲ್ಲಿ ಅವಳಿ ನಗರದ ಮೂಲ ವಸತಿ ರಹಿತ 348 ಕುಟುಂಬಗಳಿಗೆ ಮೊದಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಜಿಲ್ಲಾ ಕೊಳಚೆ ನಿವಾಸಿಗಳ…

 • ಕೆಸರು ಗದ್ದೆಯಲ್ಲ, ಕಾಲೋನಿ ರಸ್ತೆ

  ಗದಗ: ಹೇಳಿಕೊಳ್ಳಲು ಇವು ಪ್ರತಿಷ್ಠಿತರ ಬಡಾವಣೆಗಳಾದರೂ ಅಲ್ಪಸ್ವಲ್ಪ ಮಳೆಯಾದರೆ ಸಾಕು ಇಲ್ಲಿನ ರಸ್ತೆಗಳು ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಡುತ್ತವೆ. ಇದರಿಂದಾಗಿ ವಾಹನಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತುಂಬ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗಳನ್ನು ದುರಿಸ್ತಿಗೊಳಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ…

 • ಯಾರಿಗೆ ಒಲಿಯುತ್ತೆ ಪಟ್ಟ?

  ಗದಗ: ಬರೋಬ್ಬರಿ 14 ತಿಂಗಳ ಬಳಿಕ ಬಿ.ಎಸ್‌. ಯಡಿಯೂರಪ್ಪ ಶುಕ್ರವಾರ ಸಂಜೆ ರಾಜಭವನದ ಗಾಜಿನ ಮನೆಯಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಯಾವ ಶಾಸಕರಿಗೆ ಉಸ್ತುವಾರಿ ಹಾಗೂ ಸಚಿವ ಸ್ಥಾನ ಪಟ್ಟ ದೊರೆಯುತ್ತದೆ ಎಂಬುದು…

 • ಶತ್ರುಗಳ ಧ್ವನಿ ಕದ್ದಾಲಿಸಿ ಸಂಭಾವ್ಯ ದಾಳಿ ತಪ್ಪಿಸಿದ್ದೆ!

  ಗದಗ: 1999ರಲ್ಲಿ ಕಾರ್ಗಿಲ್ ಹಿಮ ಶಿಖರದಲ್ಲಿ ಇಂಡೋ-ಪಾಕ್‌ ನಡುವೆ ನಡೆದ ಕಾಳಗದಲ್ಲಿ ಭಾರತ ಜಯಭೇರಿ ಬಾರಿಸಿತು. ಕಾರ್ಗಿಲ್ ವಿಜಯದಲ್ಲಿ ಗದಗಿನ ಹೆಜ್ಜೆ ಗುರುತುಗಳು ಅಚ್ಚೊತ್ತಿವೆ. ತಾಲೂಕಿನ ಲಕ್ಕುಂಡಿಯ ನಿವೃತ್ತ ನಾಯಕ್‌ ದತ್ತಾತ್ರೇಯ ಜೋಶಿ ಕಾರ್ಗಿಲ್ ಯುದ್ಧದಲ್ಲಿನ ತಮ್ಮ ಅನುಭವಗಳ…

 • ಗುರಿ ಮುಟ್ಟಲು ಕಠಿಣ ಶ್ರಮ ಅಗತ್ಯ

  ಗದಗ: ಇಂದಿನ ಯುವಜನತೆ ಕಲ್ಪನಾ ಲೋಕದಲ್ಲಿ ವಿಹರಿಸುತ್ತಿದ್ದಾರೆಯೇ ಹೊರತು ವಾಸ್ತವಿಕ ಬದುಕನ್ನು ಅರ್ಥೈಸಿಕೊಳ್ಳುವಲ್ಲಿ ಸೋಲುತ್ತಿದ್ದಾರೆ. ಮೊಬೈಲ್ ಎಂಬ ಮಾಯಾಪೆಟ್ಟಿಗೆಯಲ್ಲಿ ಬಂಧಿಯಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ವಿಷಾದ ವ್ಯಕ್ತಪಡಿಸಿದರು. ನಗರದ ಕೆಎಲ್ಇ ಸಂಸ್ಥೆಯ ಜ| ತೋಂಟದಾರ್ಯ…

 • ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕ್ರಮ

  ಗದಗ: ಜಿಲ್ಲೆಯ ಗದಗ ಹಾಗೂ ರೋಣ ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಅಂತರ್ಜಲ ಪುನಶ್ಚೇತನಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ…

 • ಕ್ಷಯರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಸಿದ್ಧಪ್ಪ

  ಗದಗ: ಕ್ಷಯರೋಗ ಮೈಕ್ರೋಬ್ಯಾಕ್ಟೇರಿಯಂ ಟ್ಯೂಬರ್‌ಕ್ಯೂಲೋಸಿಸ್‌ ಎಂಬ ಸೂಕ್ಷ್ಮ ರೋಗಾಣುವಿನಿಂದ ಹರಡುತ್ತದೆ. ಕ್ಷಯರೋಗಿ ಕೆಮ್ಮಿದಾಗ, ಸೀನುವಾಗ ಹೊರಬರುವ ತುಂತುರು ಜೊಲ್ಲಿನಿಂದ ಗಾಳಿ ಮೂಲಕ ಇತರರಿಗೂ ಹರಡುತ್ತದೆ. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಡವಿಸೋಮಾಪುರ ಉಪಕೇಂದ್ರದ…

 • ವೇತನ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಶಿಕ್ಷಕರ ಮನವಿ

  ಗದಗ: ಗದಗ ಶಹರ ವಲಯದ 5 ಹಾಗೂ ಗ್ರಾಮೀಣ ವಲಯದ 19 ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಕಳೆದ ಮೂರ್‍ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ವೇತನವಿಲ್ಲದೇ ಕುಟುಂಬಿಕ ನಿರ್ವಹಣೆ ಕಷ್ಟಕರವಾಗಿದ್ದು, ತಕ್ಷಣವೇ ವೇತನ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ…

 • ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಒತ್ತು

  ಗದಗ: ಜಿಲ್ಲೆ ಸಮಗ್ರ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ ಹೇಳಿದರು. ಇಲ್ಲಿನ ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಮಾಸಿಕ…

 • ಹುತಾತ್ಮ ಯೋಧನಿಗೆ ಅಂತಿಮ ನಮನ

  ಗದಗ: ಕಲ್ಕತ್ತಾದಲ್ಲಿ ನಿಧನರಾದ ಬಿಎಸ್‌ಎಫ್‌ ಯೋಧ ಕುಮಾರಸ್ವಾಮಿ ಡಿ. ನಾಗರಾಳ ಅವರ ಪಾರ್ಥಿವ ಶರೀರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ಶನಿವಾರ ಬೆಟಗೇರಿಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಕೋಲ್ಕತ್ತಾದಿಂದ ಬೆಂಗಳೂರಿಗೆ ವಿಶೇಷ ವಿಮಾನ ಹಾಗೂ ಬೆಂಗಳೂರಿನಿಂದ ರಸ್ತೆ…

 • ತಂಬಾಕು ಸೇವನೆಯಿಂದ ಮಾರಣಾಂತಿಕ ಕಾಯಿಲೆ

  ಗದಗ: ತಂಬಾಕು ಸೇವನೆಯಿಂದ ಕ್ಯಾನ್ಸರ್‌, ಹೃದಯ, ಶ್ವಾಸ ಸಂಬಂಧಿ ಮಾರಣಾಂತಿಕ ರೋಗಗಳು ಬರುತ್ತವೆ. ತಂಬಾಕು ಸೇವನೆಗೆ ಸಂಬಂಧಿಸಿದ ಕಾಯಿಲೆಗಳಿಂದ ಪ್ರತಿವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. ಈ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು…

 • ಪುಟ್ಟರಾಜರ ಹೆಸರಿನಲ್ಲಿ ಹೈಟೆಕ್‌ ರಂಗಮಂದಿರ ಸ್ಥಾಪನೆಗೆ ಆಗ್ರಹ

  ಗದಗ: ಇಲ್ಲಿನ ಭೂಮರೆಡ್ಡಿ ಸರ್ಕಲ್ ಬಳಿ ಜಿಲ್ಲಾಡಳಿ ತೆರವುಗೊಳಿಸಿದ ವಕಾರು ಸಾಲು ಪ್ರದೇಶದಲ್ಲಿ ಪಂ| ಪುಟ್ಟರಾಜ ಕವಿಗವಾಯಿಗಳ ಸ್ಮರಣಾರ್ಥ ಹೈಟೆಕ್‌ ರಂಗಮಂದಿರ ನಿರ್ಮಾಣಕ್ಕೆ ಕನಿಷ್ಠ ಎರಡು ಎಕರೆ ಪ್ರದೇಶವನ್ನು ಮೀಸಲಿಡಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಈ ಕುರಿತು…

 • ಮಳಿಗೆ ಹಂಚಿಕೆಯಲ್ಲಿ ಕ್ಷೌರಿಕರಿಗೆ ಮೊದಲಾದ್ಯತೆ ನೀಡಿ

  ಗದಗ: ಜಿಲ್ಲಾಡಳಿತದಿಂದ ಮುಂದಿನ ದಿನಗಳಲ್ಲಿ ನಿರ್ಮಿಸಲಾಗುವ ವಾಣಿಜ್ಯ ಸಮುಚ್ಛಯದ ಮಳಿಗೆಗಳ ಹಂಚಿಕೆಯಲ್ಲಿ ಇಲ್ಲಿನ ವಕಾರ ಸಾಲು ತೆರವು ಕಾರ್ಯಾಚಾರಣೆಯಲ್ಲಿ ಅಂಗಡಿಗಳನ್ನು ಕಳೆದುಕೊಂಡಿರುವ ಬಡ ಕ್ಷೌರಿಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟ ಆಗ್ರಹಿಸಿದೆ….

 • ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ

  ಗದಗ: ಹಡಪದ ಅಪ್ಪಣ್ಣನವರ ವಚನ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ ಹೇಳಿದರು. ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ…

 • ಮನೆ ನೀಡಲು ಆಗ್ರಹಿಸಿ ವಕಾರ ಸಾಲು ನಿವಾಸಿಗಳ ಪ್ರತಿಭಟನೆ

  ಗದಗ: ಇಲ್ಲಿನ ವಕಾರ ಸಾಲಿನಲ್ಲಿ ವಾಸವಿದ್ದ ಬಡ ಹಾಗೂ ವಸತಿ ರಹಿತರಿಗೆ ಮನೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಕಳೆದ ಹಲವು…

 • ಬೀದಿಗೆ ಬಂತು ಕ್ಷೌರಿಕರ ಬದುಕು

  ಗದಗ: ಇಲ್ಲಿನ ನಗರಸಭೆ ವಕಾರ ಸಾಲು ತೆರವು ಕಾರ್ಯಾಚರಣೆ ಬಳಿಕ ಈ ಭಾಗದ ಅನೇಕ ಉದ್ಯಮಿಗಳು ವಿವಿಧ ಭಾಗಗಳಿಗೆ ಸ್ಥಳಾಂತಗೊಂಡಿದ್ದಾರೆ. ಆದರೆ, ಯಾವುದೇ ಆಸರೆ ಇಲ್ಲದ ಕೆಲ ಸಾಂಪ್ರದಾಯಿಕ ಕುಲಕಸುಬುದಾರರ ಬದುಕು ಬೀದಿಗೆ ಬಂದಿದೆ. ಹಳೇ ಬಸ್‌ ನಿಲ್ದಾಣ…

ಹೊಸ ಸೇರ್ಪಡೆ