Government school

 • ಮಧುವನಹಳ್ಳಿ ಸರ್ಕಾರಿ ಶಾಲೆಗೆ ಶತಮಾನದ ಸಂಭ್ರಮ

  ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನ ಕಂಡಿದೆ. ಇಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ವಿವಿಧ ಉನ್ನತ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ ಎಂದು ಹನೂರು ಶಾಸಕ ಆರ್‌.ನರೇಂದ್ರ ಹೇಳಿದರು. ತಾಲೂಕಿನ ಮಧುವನಹಳ್ಳಿ ಸರ್ಕಾರಿ…

 • ನರೇಗಲ್ಲ ಸರ್ಕಾರಿ ಶಾಲೆ ಆವರಣ ದುರ್ನಾತ!

  ನರೇಗಲ್ಲ: ಅಕ್ಷರ ಕಲಿಸುವ ಶಾಲೆ ಪವಿತ್ರ ಸ್ಥಳ. ಇದನ್ನು ಶುಚಿಯಾಗಿಡುವುದು ಎಲ್ಲರ ಕರ್ತವ್ಯ. ಆದರೆ ಇದಕ್ಕೆ ವಿರುದ್ಧ ಎಂಬಂತೆ ಪಟ್ಟಣದ ಹೊಸ್‌ ಬಸ್‌ ನಿಲ್ದಾಣದ ಹತ್ತಿರವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಅನೈತಿಕ ಚಟುವಟಿಕೆ ಹಾಗೂ ಮಲಮೂತ್ರ…

 • ಬಿಇಒ ಜೋಳಿಗೆ; ಸರಕಾರಿ ಶಾಲೆಗೆ ಹೋಳಿಗೆ!

  ಹರಪನಹಳ್ಳಿ: ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿರುವ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಯೊಬ್ಬರು ಶಾಲೆ ಉಳಿಸಲು ಜೋಳಿಗೆ ಹಿಡಿದು ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ಹೊಸ ಪ್ರಯತ್ನಕ್ಕೆ ನಾಂದಿ ಹಾಡಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ…

 • “ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಿ’

  ಉಡುಪಿ: ಜಿಲ್ಲೆಯಲ್ಲಿರುವ ಎಲ್ಲ ಸರಕಾರಿ ಶಾಲೆಗಳಿಗೆ ಆಟದ ಮೈದಾನವನ್ನು ನಿರ್ಮಿಸಿ, ಆಟೋಟಗಳಿಗೆ ಒತ್ತು ನೀಡಿ ಮಕ್ಕಳ ಸಂಪೂರ್ಣ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ…

 • ಶತಮಾನದ ಸರ್ಕಾರಿ ಶಾಲೆಗಳಲಿಲ್ಲ ಮೂಲ ಸೌಕರ್ಯ!

  ಚಿಕ್ಕಬಳ್ಳಾಪುರ: ಅವಿಭಜಿತ ಕೋಲಾರ ಜಿಲ್ಲೆಯ ಭಾಗವಾಗಿದ್ದ ಚಿಕ್ಕಬಳ್ಳಾಪುರ ಉಪ ವಿಭಾಗವು ಸ್ವತಂತ್ರ ಜಿಲ್ಲೆಯಾಗಿ ರೂಪುಗೊಂಡು ದಶಮಾನ ಪೂರೈಸಿ 13 ರ ಹೊಸ್ತಿಲಲ್ಲಿದೆ. ಅದಕ್ಕೂ ಮೊದಲು 2001 ರಲ್ಲಿ ಚಿಕ್ಕಬಳ್ಳಾಪುರ ಶೈಕ್ಷಣಿಕ ಜಿಲ್ಲೆಯಾಗಿ 19 ವರ್ಷಗಳು ಉರುಳಿವೆ. ಆದರೂ ಜಿಲ್ಲೆಯಲ್ಲಿ…

 • ಸರ್ಕಾರಿ ಶಾಲೆಗೆ ಸೌಲಭ್ಯ ಕೊರತೆ

  ದೋಟಿಹಾಳ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆಯೇ ಹೊರತು. ಶಾಲೆಯ ಮೂಲ ಉದ್ದೇಶವನ್ನೇ ಮರೆಯುತ್ತಿದೆ. ಇದರಿಂದ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸರಕಾರ ಮಕ್ಕಳ ಶಿಕ್ಷಣಕ್ಕೆ ಶಿಕ್ಷಕರು ನೀಡದೆ. ಬಿಸಿಯೂಟ, ಕ್ಷೀರಭಾಗ್ಯ ಇನ್ನಿತರ ಯೋಜನೆಗಳನ್ನು ಮಾತ್ರ…

 • ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಗೈರಾಗಿದ್ದಕ್ಕೆ ವಿದ್ಯಾರ್ಥಿಗಳಿಗೆ ಊಟವೂ ಇಲ್ಲ ಪಾಠವೂ ಇಲ್ಲ!

  ಎಚ್‌.ಡಿ.ಕೋಟೆ: ಸರ್ಕಾರಿ ಶಾಲೆಯ ನಿಯೋಜಿತ ಶಿಕ್ಷಕರೊಬ್ಬರ ಗೈರಾಗಿದ್ದಕ್ಕೆ ಗುರುವಾರ ಮಧ್ಯಾಹ್ನದ ಬಿಸಿಯೂಟವೂ ಇಲ್ಲದೆ 2.30ಗಂಟೆ ತನಕ ವಿದ್ಯಾರ್ಥಿಗಳು ಉಪವಾಸ ಇದ್ದ ಘಟನೆ ತಾಲೂಕಿನ ಮುಷ್ಕರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ. ತಾಲೂಕಿನ ಮುಷ್ಕರೆ ಗ್ರಾಮದ ಸರ್ಕಾರಿ ಕಿರಿಯ…

 • ಕಾಸರಗೋಡಿನ ಶಾಲೆಯಲ್ಲಿ ನವಭಾಷೆಗಳ ಕಲರವ

  ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮಾತೃಭಾಷೆಯ ಜತೆಗೆ ಹಿಂದಿ, ಇಂಗ್ಲಿಷ್‌ ಕಲಿಯುವುದು ಸಾಮಾನ್ಯ. ಆದರೆ ಕಾಸರಗೋಡು ಸಮೀಪದ ಪಾಂಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ, ತುಳು, ಕೊಂಕಣಿ, ಮರಾಠಿ ಸೇರಿದಂತೆ ಸುಮಾರು ಒಂಬತ್ತು ಭಾಷೆಗಳ ಪರಿಚಯ ಮಾಡಿಕೊಡಲಾಗುತ್ತಿದೆ. ಹಳ್ಳಿ ಪ್ರದೇಶದಲ್ಲಿರುವ…

 • ಅಂಗನವಾಡಿ ಕಾರ್ಯಕರ್ತೆಯರಿಗೆ ಉದ್ಯೋಗ ಮುಕ್ತಿ ಭೀತಿ!

  ಬೆಂಗಳೂರು: ಒಂದೇ ಓರಗೆಯ ಮಕ್ಕಳ ದಾಖಲಾತಿ ಸಂಬಂಧ ಸರಕಾರಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಮಧ್ಯೆಯೇ, ಇನ್ನಷ್ಟು ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿರುವ ವಿಚಾರ ಬಹಿರಂಗವಾಗಿದೆ. ಇದು ಮತ್ತಷ್ಟು…

 • ವಿದ್ಯಾರ್ಥಿಗಳ ಕೊರತೆ; ಮುಚ್ಚುವ ಆತಂಕದಲ್ಲಿ ಪುಣ್ಕೆದಡಿ ಸ.ಕಿ.ಪ್ರಾ. ಶಾಲೆ

  ಪುಂಜಾಲಕಟ್ಟೆ: ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಲು ಸರಕಾರ ಹಲವಾರು ಕ್ರಮ ಕೈಗೊಂಡಿದ್ದರೂ ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಸರಕಾರಿ ಶಾಲೆಯನ್ನು ಉಳಿಸಬೇಕೆಂದು ಊರವರು ಪ್ರಯತ್ನಿಸಿ ದರೂ ಶಾಲೆಯೊಂದು ವಿದ್ಯಾರ್ಥಿಗಳಿಲ್ಲದೆ ಸೊರಗುತ್ತಿದೆ. ಬಂಟ್ವಾಳ…

 • ಮತ್ತೆ ಹಾಜರಾದ ಮಲಯಾಳ ಅಧ್ಯಾಪಕ

  ಕಾಸರಗೋಡು: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಲು ಕನ್ನಡ ಭಾಷೆ ಅರಿಯದ ಅಧ್ಯಾಪಕ ದೀಪು ಮತ್ತೆ ಶಾಲೆಗೆ ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು ಹಾಗು ಕನ್ನಡಾಭಿಮಾನಿಗಳು ಹೊಸದುರ್ಗ ಸರಕಾರಿ ಹೈಯರ್‌ ಸೆಕಂಡರಿ ಶಾಲೆಯಲ್ಲಿ ಶುಕ್ರವಾರ ಪ್ರತಿಭಟನೆ…

 • ಆಕಾಶದಡಿ ಪಾಠ ಕೇಳುವ ಪ್ರಸಂಗ

  ನರೇಗಲ್ಲ: ಸಚಿವ ಸಿ.ಸಿ. ಪಾಟೀಲ ತವರು ಕ್ಷೇತ್ರದಲ್ಲಿನ ಡ.ಸ. ಹಡಗಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಛಾವಣಿ ಇಲ್ಲದೇ ಸುಡುವ ಬಿಸಿಲು, ಚಳಿ, ಗಾಳಿ ಎನ್ನದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ನಿರ್ಲಕ್ಷವೋ ಅಥವಾ ಜನಪ್ರತಿನಿಧಿಗಳ…

 • ಕನ್ನಡ ಶಾಲೆಗಳ ಉಳಿವು ನಮ್ಮೆಲ್ಲರ ಜವಾಬ್ದಾರಿ: ಈಶ್ವರಪ್ಪ

  ಕಾಪು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪಠ್ಯದೊಂದಿಗೆ ಬದುಕಿನ ಶಿಕ್ಷಣವನ್ನು ಕಲಿಸಲಾಗುತ್ತದೆ. ಇಂದು ಸಾಧನೆಯ ತುತ್ತ ತುದಿಯಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತವರೇ ಆಗಿದ್ದಾರೆ. ಈ ನಿಟ್ಟಿನಲ್ಲಿ ಶತಮಾನಗಳನ್ನು ಪೂರೈಸಿರುವ ಶಾಲೆಗಳು ಮುಚ್ಚಿ ಹೋಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆ…

 • ಸರ್ಕಾರಿ ಶಾಲಾ ಮಕ್ಕಳ ಗುಳೆ, ನಿಜಕ್ಕೂ ಆತಂಕದ ಮಳೆ

  ಸರಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು, ಶಾಲೆಗಳಲ್ಲಿ ಮಕ್ಕಳ ದಾಖಲಾತಿಗಳನ್ನು ಹೆಚ್ಚಿಸಲು ಜಾರಿಗೆ ತಂದ ಯಾವುದೇ ಉಪಕ್ರಮಗಳು ಸಫ‌ಲವಾಗಿಲ್ಲವೆಂಬುವುದೇ ಸ್ಪಷ್ಟ. ಇದೇ ಪರಿಸ್ಥಿತಿ ಮಂದುವರಿದರೆ ಕನ್ನಡ ಶಾಲೆಗಳ (ಸರಕಾರಿ, ಖಾಸಗಿ ಕನ್ನಡ ಶಾಲೆಗಳು ಸೇರಿ) ಅಸ್ತಿತ್ವಕ್ಕೆ ಬಹಳ ದೊಡ್ಡ ಪ್ರಶ್ನೆ…

 • ಸರಕಾರಿ ಶಾಲೆಗಳಿಂದ ಮೌಲ್ಯಯುತ ಶಿಕ್ಷಣ: ನಳಿನ್‌

  ಅರಂತೋಡು: ಸರಕಾರಿ ಶಾಲೆಗಳಿಂದ ಮಾತ್ರ ಮೌಲ್ಯಯುತ ಶಿಕ್ಷಣ ನೀಡಲು ಸಾಧ್ಯ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಅವರು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಭಾಷಣ ಮಾಡಿದರು. ಇಂದು ಅಧುನಿಕ ಕಾಲಘಟ್ಟದಲ್ಲಿ…

 • ಬೇಜವಾಬ್ದಾರಿ ತೋರಿದರೆ ಕೆಲಸದಿಂದ ವಜಾ

  ಮಹಾಲಿಂಗಪುರ: ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ರನ್ನಬೆಳಗಲಿ ಸರ್ಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಗೆ ರವಿವಾರ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳಿಗೆ ಸಿಹಿ ಹಂಚಿ ಮಾತನಾಡಿದ ಕಾರಜೋಳ, ಸರ್ಕಾರಿ ಶಾಲೆಯೆಂದರೆ ಯಾರು ಕೇಳ್ಳೋರಿಲ್ಲ ಎಂದು…

 • ಎರಡೇ ಕೊಠಡಿಗಳಲ್ಲಿ ನಾಲ್ಕು ತರಗತಿ ಮಕ್ಕಳಿಗೆ ಪಾಠ

  ಕನಕಗಿರಿ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ಒದಗಿಸದೇ ಇರುವುದರಿಂದ ಎರಡು ಕೊಠಡಿಗಳಲ್ಲಿ ನಾಲ್ಕು ತರಗತಿಗಳನ್ನು ನಡೆಸಬೇಕಾದ ಪರಿಸ್ಥಿತಿ ಸಮೀಪದ ಗೋಡಿನಾಳ ಗ್ರಾಮದ ಸ.ಕಿ.ಪ್ರಾ. ಶಾಲೆಯಲ್ಲಿ ನಿರ್ಮಾಣವಾಗಿದೆ. ಶಾಲೆಯಲ್ಲಿ…

 • ಹಳೇ ವಿದ್ಯಾರ್ಥಿಗಳಿಂದ ಮಾದರಿ ಸೇವೆ

  ಹುಬ್ಬಳ್ಳಿ: ಅಂಗವಿಕಲ ಮಕ್ಕಳ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿಯನ್ನೇ ಗುರಿಯನ್ನಾಗಿಸಿಕೊಂಡು ನಗರದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವೊಂದು ರಚನಾತ್ಮಕ ಕಾರ್ಯವನ್ನು ಸದ್ದಿಲ್ಲದೆ ಮಾಡುತ್ತಿದೆ. ಸಿದ್ಧಾರೂಢ ಮಠ ಸುತ್ತಮುತ್ತಲಿನ ಶಾಲೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಲಿತಿರುವವರೇ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು…

 • ಖಾಸಗಿಗೆ ಸರಕಾರಿ ಮಕ್ಕಳ ಗುಳೆ

  ಬೆಂಗಳೂರು: ಸರಕಾರಿ ಶಾಲೆಗಳನ್ನು ಉಳಿಸಬೇಕು ಎಂಬ ಕೂಗಿನ ನಡುವೆಯೇ ಈ ಶಾಲೆಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಕಳೆದೊಂದು ವರ್ಷದಲ್ಲಿ ಸರಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆಯಲ್ಲಿ 1.20 ಲಕ್ಷದಷ್ಟು ಕಡಿಮೆಯಾಗಿದೆ….

 • 13 ಶಾಲೆಗಳು ಇ-ಸ್ಮಾರ್ಟ್‌ ಆಗಿ ಮೇಲ್ದರ್ಜೆಗೆ

  ಮಹಾನಗರ: ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾದ ಪಾಲಿಕೆಯ ಎಂಟು ವಾರ್ಡ್‌ಗಳ 13 ಶಾಲೆಗಳು ಮುಂದಿನ ದಿನಗಳಲ್ಲಿ ಇ-ಸ್ಮಾರ್ಟ್‌ ಶಾಲೆಗಳಾಗಿ ಮೇಲ್ದರ್ಜೆಗೇರಲಿವೆ. ಎಡಿಬಿ ಯೋಜನೆಯಡಿ 16 ಕೋಟಿ ರೂ. ವೆಚ್ಚದಲ್ಲಿ ಈ ಶಾಲೆಗಳು ಅಗತ್ಯ ಮೂಲಸೌಲಭ್ಯಗಳನ್ನು ಪಡೆದುಕೊಳ್ಳಲಿವೆ. ಸರಕಾರಿ ಶಾಲೆಗಳಿಗೆ…

ಹೊಸ ಸೇರ್ಪಡೆ