Grama Panchayat

 • ಉಡುಪಿ ಗ್ರಾ.ಪಂ.ಗಳಲ್ಲಿ “ನಗದುರಹಿತ’ ವ್ಯವಹಾರ

  ಉಡುಪಿ: ಕಾಡೂರು ಗ್ರಾಮ ಪಂಚಾಯತ್‌ನಲ್ಲಿ “ನಗದುರಹಿತ’ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ 158 ಗ್ರಾ.ಪಂ.ಗಳಲ್ಲೂ ಜಾರಿಗೊಳಿಸಲು ಸರಕಾರ ಆದೇಶಿದ್ದು, ಮುಂದೆ ರಾಜ್ಯದ ಎಲ್ಲ 5,659 ಗ್ರಾ.ಪಂ.ಗಳಿಗೆ ವಿಸ್ತರಣೆಯಾಲಿದೆ. ಮೊದಲ ಹಂತದಲ್ಲಿ 15 ಗ್ರಾ.ಪಂ.ಗಳಾದ ಆರೂರು, ಕುಕ್ಕೆಹಳ್ಳಿ, ಚೇರ್ಕಾಡಿ, ಇನ್ನಂಜೆ, ಕುಂಭಾಶಿ,…

 • ಅಂಗೈಯಲ್ಲಿ 2.56 ಲಕ್ಷ ಗ್ರಾ.ಪಂ. ಮಾಹಿತಿ!

  ಬೆಂಗಳೂರು: ದೇಶದ ಎಲ್ಲ 2.56 ಲಕ್ಷ ಗ್ರಾಮ ಪಂಚಾಯತ್‌ಗಳ ಸಮಗ್ರ ಮಾಹಿತಿ ಈಗ ಅಂಗೈಯಲ್ಲಿ ಲಭ್ಯ! ಗ್ರಾ. ಪಂ.ಗಳ ಜನಸಂಖ್ಯೆ, ಭೂಪ್ರದೇಶ, ಅದರ ಬಳಕೆ, ಆರೋಗ್ಯ, ಶಿಕ್ಷಣ, ಸಾಮಾಜಿಕ-ಆರ್ಥಿಕ ಸ್ಥಿತಿ, ಹವಾಮಾನ ಸೇರಿದಂತೆ ವಿವಿಧ ರೂಪದ ದತ್ತಾಂಶಗಳನ್ನು ಸಂಗ್ರಹಿಸಿ…

 • ಪಂಚಾಯತ್‌ಗಳಿಗೆ ಶಾಲೆ ಬಿಟ್ಟ ಮಕ್ಕಳ ಹೊಣೆ!

  ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಯಿಂದ ಹೊರ ಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲಾ ಮುಖ್ಯವಾಹಿನಿಗೆ ಕರೆ ತರುವ ಹೊಣೆಗಾರಿಕೆಯನ್ನು “ಸ್ಥಳೀಯ ಸರಕಾರಗಳು’ ಆಗಿರುವ ಪಂಚಾಯತ್‌ಗಳಿಗೆ ವಹಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವುದರಿಂದ ಹೈಕೋರ್ಟ್‌ ನಿರ್ದೇಶನದ…

 • ವೇತನಕ್ಕೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ

  ಮೈಸೂರು: ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾ ಸಮಿತಿ ಆಶ್ರಯದಲ್ಲಿ ನಗರದ ಗನ್‌ಹೌಸ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ…

 • ‘ನಿರಾಶ್ರಿತರಿಗೆ ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳಿ ‘

  ಮಡಿಕೇರಿ:ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಅಗತ್ಯ ಜಾಗ ಗುರುತಿಸಿ ಅರ್ಹ ಫ‌ಲಾನುಭವಿಗಳಿಗೆ ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ‌ ಎಂಟಿಬಿ ನಾಗರಾಜು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಡಳಿತ ಜಿಲ್ಲಾಧಿಕಾರಿ…

 • ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾ.ಪಂ.ಗೆ ಮರಳಿದ ಜನರೇಟರ್‌

  ಉಪ್ಪಿನಂಗಡಿ: ಸುಮಾರು ಎರಡು ವರ್ಷಗಳಿಂದ ನಾಪತ್ತೆಯಾಗಿ ಹಲವು ಸಂಶಯಗಳಿಗೆ ಕಾರಣವಾಗಿದ್ದ 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಜನರೇಟರ್‌ ಗ್ರಾ.ಪಂ.ಗೆ ಮರಳುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆಬಿದ್ದಿದೆ. ಪತ್ರಿಕೆಗಳಲ್ಲಿ ಜನರೇಟರ್‌ ನಾಪತ್ತೆ ಬಗ್ಗೆ ವರದಿ ಪ್ರಕಟಗೊಂಡ ಬಳಿಕ ಎಚ್ಚೆತ್ತ ಸದಸ್ಯರು ಕಳೆದ…

 • ಗ್ರಾ.ಪಂ. ಸರಕಾರದ ಮಟ್ಟಕ್ಕೆ ಬೆಳೆಯಲಿ

  ಬೆಳ್ಳಾರೆ: ಸಮಾಜದ ಬದಲಾವಣೆಯಾಗಬೇಕಾದರೆ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಮತ್ತು ಅವಕಾಶ ಸಿಗುವಂತೆ ಮಾಡುವ ಗ್ರಾ.ಪಂ.ಗಳು ಅಭಿವೃದ್ಧಿಯಾಗಬೇಕು. ಜನರ ಆಶಯ ಗಳನ್ನು ಈಡೇರಿಸುವ ಗ್ರಾ.ಪಂ.ಗಳು ಸ್ಥಳೀಯ ಸರಕಾರದ ಮಟ್ಟಕ್ಕೆ ಬೆಳೆ ದಾಗ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಸಾಧ್ಯ…

 • ಒಂಬತ್ತರ ಕಟ್ಟಡ ಪೂರ್ಣ; ಎಂಟಕ್ಕೆನಿವೇಶನವೇ ಅಂತಿಮಗೊಂಡಿಲ್ಲ !

  ಪುತ್ತೂರು: ನಾಲ್ಕು ವರ್ಷಗಳ ಹಿಂದೆ ರಾಜ್ಯ ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 29 ಗ್ರಾ.ಪಂ.ಗಳು ಅಸ್ತಿತ್ವಕ್ಕೆ ಬಂದಿವೆ. ಆದರೆ ಕಟ್ಟಡಕ್ಕೆ ಸರಕಾರವು ನೀಡಿರುವ ಪೂರ್ತಿ ಅನುದಾನವನ್ನು ಪಡೆ-ಯಲು ಯಾವುದೇ ಗ್ರಾ.ಪಂ. ಸಫಲವಾಗಿಲ್ಲ. ಕೇವಲ 9 ಗ್ರಾ.ಪಂ.ಗಳ…

 • ಇನ್ನೂ ಪೂರ್ಣಗೊಳ್ಳದ ಪಡುಬಿದ್ರಿ ಗ್ರಾ. ಪಂ. ಕಟ್ಟಡ ಕಾಮಗಾರಿ

  ಪಡುಬಿದ್ರಿ: ಎರಡು ವರ್ಷಗಳ ಹಿಂದೆ ನಿರ್ಮಾಣ ಕಾರ್ಯ ಆರಂಭವಾಗಿದ್ದ ಪಡುಬಿದ್ರಿ ಗ್ರಾ. ಪಂ. ಕಟ್ಟಡ ಕಾಮಗಾರಿ ಈಗ ತ್ರಿಶಂಕು ಸ್ಥಿತಿಯಲ್ಲಿದೆ. 1.5 ಕೋ.ರೂ. ವೆಚ್ಚದ ಅಂದಾಜಿನೊಂದಿಗೆ ಕಾಮಗಾರಿ ಶುರುವಾಗಿದ್ದು, ಎರಡು ಮಹಡಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ…

 • ಇಂದಿರಾನಗರದಲ್ಲಿ ನೀರಿನ ಬವಣೆಗೆ ಗ್ರಾಮಸ್ಥರಲ್ಲೇ ಹೊಂದಾಣಿಕೆ

  ಹಳೆಯಂಗಡಿ: ಮಂಗಳೂರು ತಾಲೂಕಿನ ವಿಶೇಷ ಹೆಗ್ಗ ಳಿಕೆ ಪಾತ್ರ ವಾದ ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿ ಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಸವಾಲಾಗಿ ಪರಿಣ ಮಿಸಿದೆ. ಪಂಚಾಯತ್‌ ವ್ಯಾಪ್ತಿಯ ಇಂದಿರಾನಗರವೂ ಜನವಸತಿ ಪ್ರದೇಶವಾಗಿರುವ ಅತಿ ಹೆಚ್ಚು ಸಂಪರ್ಕವನ್ನು ಹೊಂದಿರುವ ಪ್ರದೇಶ ವಾಗಿದ್ದು ವಿಶಾಲವಾದ ನಿರ್ವಹಣೆಯಿಂದ ಮೇಲ್ನೋಟಕ್ಕೆ…

 • ಘನತ್ಯಾಜ್ಯ ನಿರ್ವಹಣೆ: ಯಶ ಕಂಡ ಬಸ್ರೂರು ಗ್ರಾ.ಪಂ.

  ಬಸ್ರೂರು: ಘನ ತ್ಯಾಜ್ಯ ನಿರ್ವಹಣೆಯಲ್ಲಿ ಬಸ್ರೂರು ಗ್ರಾ.ಪಂ. ಈಗ ಯಶಸ್ಸು ಕಾಣುತ್ತಿದೆ.  ಪೇಟೆಗಳಲ್ಲಿನ ಕಸ, ಹೋಟೆಲ್‌, ಅಂಗಡಿ, ತರಕಾರಿ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ಸಮರ್ಪಕ ವಿಲೇವಾರಿಯನ್ನೂ ನಡೆಸಲಾಗುತ್ತಿದೆ.   ಕಸವನ್ನು ಸಂಪನ್ಮೂಲವಾಗಿ ಪರಿವರ್ತಿಸಲಾಗುತ್ತಿದ್ದು, ಸ್ವತ್ಛತೆಯ ಅರಿವಿಗೆ ಹಲವಾರು…

 • ಬೆಳಗಾವಿ:ಗ್ರಾಮ ಪಂಚಾಯತ್‌ ಸದಸ್ಯನ ಬರ್ಬರ ಹತ್ಯೆ 

  ಬೆಳಗಾವಿ: ಜಿಲ್ಲೆಯ ಹೊಸವಂಟಮೂರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.  ಬನ್ನೆಪ್ಪ ಪಾಟೀಲ್‌ ಎನ್ನುವ ಪಂಚಾಯತ್‌ ಸದಸ್ಯ ಬರ್ಬರವಾಗಿ ಹತ್ಯೆಯಾಗಿದ್ದು, ಪಂಚಾಯತ್‌ ಅಧ್ಯಕ್ಷ ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣಕ್ಕಾಗಿ…

 • ಇಲಾಖೆಗಳ ಉಸ್ತುವಾರಿ ಗ್ರಾಪಂಗಳಿಗೆ ವಹಿಸಿ​​​​​​​

  ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಉಸ್ತುವಾರಿಯನ್ನು ಗ್ರಾಮ ಸರ್ಕಾರವಾದ ಈ ಪಂಚಾಯ್ತಿಗಳಿಗೇ ವಹಿಸಬೇಕು ಎಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ…

 • ಕೆದೂರು, ಕುಂಭಾಸಿ ಪರಿಸರದಲ್ಲಿ ತಪ್ಪದ ನೀರಿನ ಸಮಸ್ಯೆ

  ಈ ಗ್ರಾ.ಪಂ.ಗಳ ವ್ಯಾಪ್ತಿಗಳಲ್ಲಿ ಕೆಲವೆಡೆ ನೀರಿಗಾಗಿ ಮೈಲು ದೂರ ನಡೆಯುವ ಸ್ಥಿತಿಯೂ ಇದೆ. ಇನ್ನು ಕೆಲವೆಡೆ ಶಾಶ್ವತ ಪರಿಹಾರವಿಲ್ಲದೇ ಟ್ಯಾಂಕರ್‌ ನೀರು ಅವಲಂಬಿಸುವ ಸ್ಥಿತಿ. ಹಾಗಾಗಿ ಈ ಬೇಸಗೆಯೂ ಸಂಕಷ್ಟ ತಂದೊಡ್ಡಿದೆ. ತೆಕ್ಕಟ್ಟೆ (ಕೆದೂರು): ಸುಡು ಬಿಸಿಲಿಗೆ ಕೆರೆ,…

 • ಗ್ರಾಪಂ ನೌಕರರಿಗೆ ಕನಿಷ್ಠ ವೇತನ ಮರೀಚಿಕೆ

  ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಅನ್ನುವುದು “ಮರೀಚಿಕೆಯಾಗಿದೆ’. ಕಳೆದ ಆಗಸ್ಟ್‌ನಲ್ಲೇ ಆದೇಶ ಹೊರಬಿದ್ದಿದ್ದು, ಈಗ ಆರು ತಿಂಗಳಾಗುತ್ತಾ ಬಂದರೂ ಅದು ಜಾರಿಗೆ ಬಂದಿಲ್ಲ.  ಈ ರೀತಿ, ಸರ್ಕಾರದ ಖಜಾನೆಯಿಂದಲೇ ತಮಗೆ ಕನಿಷ್ಠ ವೇತನ ಸಿಗುತ್ತದೆ ಎಂದು ಆಸೆ ಇಟ್ಟುಕೊಂಡಿದ್ದ ರಾಜ್ಯದ 6,022 ಗ್ರಾಮ…

 • ಕಸ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಲು ಜಿ.ಪಂ. ಗಸ್ತು ಪಡೆ

  ಹಳೆಯಂಗಡಿ: ಹೆದ್ದಾರಿಯಲ್ಲಿ ಕಸ ಎಸೆಯುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್‌ನ ಗಸ್ತು ಪಡೆಯೊಂದು ಕಾರ್ಯ ನಿರ್ವಹಿಸುತ್ತಿದೆ. ಈ ಬಗ್ಗೆ ಪಂಚಾಯತ್‌ಗಳಿಗೆ ಅಧಿಕೃತವಾಗಿ ಮಾಹಿತಿ ರವಾನಿಸಿದೆ. ಜಿಲ್ಲಾದ್ಯಂತ ಹಾದು ಹೋಗುವ ಹೆದ್ದಾರಿಗಳ ಬದಿಯಲ್ಲಿ ಕಸ ಸುರಿ ಯುವವರನ್ನು…

 • ಪಂಚಾಯತ್‌ ವಾಣಿಜ್ಯ ಸಂಕೀರ್ಣ ಏಲಂ ನಡೆಸಲು ಆಗ್ರಹ

  ಕುಂಬ್ರ: ಒಳಮೊಗ್ರು ಗ್ರಾಮ ಸಭೆ ಕುಂಬ್ರ ನವೋದಯ ಸಭಾ ಭವನದಲ್ಲಿ ಪಂಚಾಯತ್‌ ಅಧ್ಯಕ್ಷ ಯತಿರಾಜ್‌ ರೈ ನೀರ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಪೇಟೆಯ ಪಂಚಾ ಯತ್‌ ವಾಣಿಜ್ಯ ಸಂಕೀರ್ಣದಲ್ಲಿ ಇರುವ ಅಂಗಡಿ ಕೋಣೆಗಳ ಏಲಂ ಅವಧಿ ಮುಗಿದರೂ ಮತ್ತೆ ಏಲಂ ಯಾಕೆ…

 • 27 ಗ್ರಾ.ಪಂ.ಗಳಿಗೆ ಇನ್ನೂ ಸ್ವಂತ ಕಟ್ಟಡದ ಭಾಗ್ಯ ಬಂದಿಲ್ಲ  !

  ಮಂಗಳೂರು: ಎರಡು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಒಟ್ಟು 29 ಗ್ರಾಮ ಪಂಚಾಯತ್‌ಗಳ ಪೈಕಿ ಕೇವಲ ಎರಡು ಪಂಚಾಯತ್‌ಗಳು ಮಾತ್ರ ಸ್ವಂತ ಕಟ್ಟಡಗಳನ್ನು ಹೊಂದಿವೆ ! ಉಳಿದ 27 ಪಂ.ಗಳ ಪೈಕಿ ಆರು ಪಂಚಾಯತ್‌ಗಳ…

ಹೊಸ ಸೇರ್ಪಡೆ

 • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

 • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

 • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

 • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

 • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...