Grama sabhe

 • ಕೋರಂ ಇಲ್ಲದ್ದಕ್ಕೆ ಗ್ರಾಮಸಭೆ ಮುಂದೂಡಿಕೆ: ಗ್ರಾಮಸ್ಥರ ಆಕ್ಷೇಪ

  ಸಸಿಹಿತ್ಲು: ಗ್ರಾಮಸಭೆಗೆ ಬೇಕಾದ ಸೂಕ್ತ ಕೋರಂ ಇಲ್ಲದ ಕಾರಣ ಅಧಿಕಾರಿಗಳು ಸೂಚಿಸಿದ ನಿಯಮದಂತೆ ಗ್ರಾಮಸಭೆ ನಡೆಸಲು ಸಾಧ್ಯವಿಲ್ಲ ಎಂದು ಪಂಚಾಯತ್‌ ಅಧ್ಯಕ್ಷರು ಸೂಚಿಸಿದಾಗ ಗ್ರಾಮಸ್ಥರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಡುವೆಯೇ ಗ್ರಾಮಸಭೆಯನ್ನು ಮುಂದೂಡಿದ ಘಟನೆ ಡಿ. 18ರಂದು ಹಳೆಯಂಗಡಿ…

 • ಗ್ರಾಮಸಭೆಯಲ್ಲಿ ಕಮಿಷನ್‌ ಪ್ರತಿಧ್ವನಿ

  ಕನಕಪುರ: ಪಿಡಿಒ ಶಿವರುದ್ರಪ್ಪ ಒಬ್ಬರೇ ಕಮಿಷನ್‌ ಹಣವನ್ನು ನುಂಗಿದ್ದಾರೆ. ನಮಗೂ ಸ್ವಲ್ಪ ಕೊಡಿ ಎಂದು ಕೇಳುವುದರಲ್ಲಿ ಏನು ತಪ್ಪು, ಎಂದು ಗ್ರಾಪಂ ಅಧ್ಯಕ್ಷೆ ನಾಗರತ್ನ ಹಾಗೂ ಗ್ರಾಮಸ್ಥರ ಮುಂದೆ ಹಣಕ್ಕೆ ಬೇಡಿಕೆ ಇಟ್ಟ ಘಟನೆ ದ್ಯಾವಸಂದ್ರ ಗ್ರಾಪಂ ಗ್ರಾಮ…

 • ಮಾಹಿತಿ ಹಕ್ಕಿನ ಉಲ್ಲಂಘನೆ: ತನಿಖೆಗೆ ನಿರ್ಣಯ

  ಕಡಬ: ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ನ ಗ್ರಾಮಸಭೆ ಹೊಸಮಠದ ಕುಟ್ರಾಪ್ಪಾಡಿ ಸ.ಹಿ.ಪ್ರಾ. ಶಾಲೆಯ ಸಭಾಂಗಣದಲ್ಲಿ ಪಂಚಾಯತ್‌ ಅಧ್ಯಕ್ಷೆ ವಿದ್ಯಾ ಕೆ. ಗೋಗಟೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಗ್ರಾಮಸ್ಥ ಕ್ಸೇವಿಯರ್‌ ಬೇಬಿ ಅವರು ವಿಷಯ ಪ್ರಸ್ತಾವಿಸಿ ಗ್ರಾ.ಪಂ.ನ ಅಭಿವೃದ್ಧಿ ಕಾರ್ಯಗಳ ಬಗ್ಗೆ…

 • ವೈದ್ಯರಲ್ಲಿ ಚರ್ಚಿಸಿಯೇ ಡೆಂಗ್ಯೂ ಔಷಧ ಬಳಸಿ: ಡಾ| ಅಮಿತ್‌

  ಈಶ್ವರಮಂಗಲ: ಡೆಂಗ್ಯೂ ಜ್ವರ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಹಲವು ಔಷಧಗಳ ಹೆಸರುಗಳನ್ನು ನಮೂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚುತ್ತಿದ್ದಾರೆ. ಇದು ಸರಿಯಾದ ಔಷಧವೇ ಎಂದು ಅಮಳ ರಾಮಚಂದ್ರ ವೈದ್ಯರ ಸಲಹೆ ಕೇಳಿದ ಘಟನೆ ಪೆರ್ಲಂಪಾಡಿ ಅಂಬೇಡ್ಕರ್‌ ಸಭಾಭವನದಲ್ಲಿ ಗ್ರಾ.ಪಂ….

 • ಗ್ರಾಮಸಭೆಗೆ ಬನ್ನಿ: ಮನೆ-ಮನೆ ಭೇಟಿ ಅಭಿಯಾನ

  ವಿಶೇಷ ವರದಿ ಸವಣೂರು: ಅಧಿಕಾರ ವಿಕೇಂದ್ರೀಕ ರಣದ ಪ್ರಕ್ರಿಯೆಯಲ್ಲಿ ಸ್ಥಳಿಯಾಡಳಿತ ಗ್ರಾ.ಪಂ. ಹೆಚ್ಚು ಮಹತ್ವ ಪಡೆದಿದೆ. ಗ್ರಾಮಾಭಿವೃದ್ಧಿಯ ಯೋಜನೆಗಳು ಯಶಸ್ವಿಯಾಗಿ ನಡೆಯಲು ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಆದರೆ ಹೆಚ್ಚಿನ ಕಡೆಗಳಲ್ಲಿ ಗ್ರಾಮಸಭೆಗಳಿಗೆ ಗ್ರಾಮಸ್ಥರ ಹಾಜರಾತಿ ಕಡಿಮೆ ಕಂಡುಬರುತ್ತಿದೆ. ಈ…

 • ಡೆಂಗ್ಯೂ, ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಿ

  ಉಪ್ಪಿನಂಗಡಿ : ಗ್ರಾಮದಲ್ಲಿ ಕಾಡುತ್ತಿರುವ ಡೆಂಗ್ಯೂ ಜ್ವರ ಸಹಿತ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು. ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಜರುಗಿಸಬೇಕು ಎಂದು ಉಪ್ಪಿನಂಗಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌…

 • ಶಾಂತಿಭಂಗ ಆರೋಪಿಯ ಗಡೀಪಾರಿಗೆ ಮನವಿ

  ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗದ ಹಿನ್ನೆಲೆಯಲ್ಲಿ ಮೂಲ್ಕಿಯಲ್ಲಿ 8, ಬೆಳ್ತಂಗಡಿಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು ಸದ್ಯ ತೆಂಕಮಿಜಾರು ಗ್ರಾ.ಪಂ. ಕೊಪ್ಪದಕುಮೇರು ನಿವಾಸಿ ರವಿ ದೇವಾಡಿಗ ಅವರನ್ನು ಕೂಡಲೇ ಗ್ರಾಮದಿಂದ ಗಡಿಪಾರು ಮಾಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ಬಂಗಬೆಟ್ಟು…

 • ಗ್ರಾಮ ಸಭೆಯಲ್ಲಿ ಸಮಸ್ಯೆಗಳ ಸರಮಾಲೆ

  ಬಾಳೆಹೊನ್ನೂರು: ಶ್ರೀ ವಿದ್ಯಾ ಗಣಪತಿ ಸಮುದಾಯ ಭವನದಲ್ಲಿ ಬಿ.ಕಣಬೂರು ಗ್ರಾಪಂ ಹಮ್ಮಿಕೊಂಡಿದ್ದ ಗ್ರಾಮ ಸಭೆಯಲ್ಲಿ ಸಮಸ್ಯೆಗಳ ಸರಮಾಲೆಯನ್ನೇ ಗ್ರಾಮಸ್ಥರು ಬಿಚ್ಚಿಟ್ಟರು. ನಾಗರಿಕ ವೇದಿಕೆಯ ಹಿರಿಯಣ್ಣ ಮಾತನಾಡಿ, ಈ ಹಿಂದಿನ ಗ್ರಾಮ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳಡಿ ಯಾವುದೇ ಕಾಮಗಾರಿಗಳು ನಡೆದಿಲ್ಲ….

 • ಗೋ ಕಳ್ಳತನವನ್ನು ಗಂಭೀರವಾಗಿ ಪರಿಗಣಿಸಲು ಆಗ್ರಹ

  ವೇಣೂರು: ಗೋ ಕಳ್ಳತನ ಪ್ರಕರಣಗಳು ಜಾಸ್ತಿಯಾಗಿದ್ದು, ಪೊಲೀಸರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ನಾರಾವಿ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯಲ್ಲಿ ಕೇಳಿಬಂತು. ನಾರಾವಿ ಗ್ರಾ.ಪಂ.ನ 2019-20ನೇ ಸಾಲಿನ ಪ್ರಥಮಸುತ್ತಿನ ಗ್ರಾಮಸಭೆಯು…

 • ಗ್ರಾಮ ಸಭೆಗೆ ತಾ.ಪಂ. ಸದಸ್ಯರು ಗೈರು: ಸಾರ್ವಜನಿಕರ ಆಕ್ರೋಶ

  ವಿಟ್ಲ: ತಾಲೂಕು ಪಂಚಾಯತ್‌ ಸದಸ್ಯರು ಎರಡು ವರ್ಷಗಳಿಂದ ಗ್ರಾಮ ಸಭೆ ಗೈರು ಹಾಜರಾಗುತ್ತಿದ್ದಾರೆ. ಜಿಲ್ಲಾ ಪಂಚಾಯತ್‌ ಸದಸ್ಯರೂ ಈ ಗ್ರಾಮ ಸಭೆಗೆ ಗೈರು ಹಾಜರಾಗಿದ್ದಾರೆ. ಅವರು ಬಾರದೇ ಗ್ರಾಮ ಸಭೆ ನಡೆಸಲು ಬಿಡುವುದಿಲ್ಲ ಎಂದು ಅಳಿಕೆ ಗ್ರಾಮಸ್ಥರು ಪಟ್ಟು…

 • ರಾ.ಹೆದ್ದಾರಿ ಶಾಲಾ ಪರಿಮಿತಿಯಲ್ಲಿ ಎಚ್ಚರಿಕೆಯ ಫಲಕ ಬೇಕು

  ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ 2018-19ನೇ ಸಾಲಿನ ಮಕ್ಕಳ ಮತ್ತು ಮಹಿಳೆಯರ ವಿಶೇಷ ಗ್ರಾಮ ಸಭೆಯು ಜ.21 ಸೋಮವಾರದಂದು ತೆಕ್ಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಗ್ರಾ.ಪಂ.ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ ಅಧ್ಯಕ್ಷತೆಯಲ್ಲಿ ನಡೆಯಿತು.  ನಿಧಾನವಾಗಿ ಚಲಿಸಿ ಎನ್ನುವ ಸೂಚನಾ…

 • ಅಂಗನವಾಡಿ ಶಿಕ್ಷಕಿಯರ ವಿರುದ್ಧ ಆಕ್ರೋಶ

  ಬ್ಯಾಡಗಿ: ಪದೇ ಪದೇ ಮೀಟಿಂಗ್‌ ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದೇ ಬೇಜವಾಬ್ದಾರಿತನ ತೋರಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಮಗೊಂಡನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ ಘಟನೆ ಬನ್ನಿಹಟ್ಟಿ ಗ್ರಾಮ ಸಭೆಯಲ್ಲಿ ನಡೆಯಿತು. ಮಂಗಳವಾರ ನಡೆದ ಸಭೆಯಲ್ಲಿ ಈ…

 • ‘ಗ್ರಾಮ ಮಟ್ಟದಲ್ಲೇ ಆರೋಗ್ಯ ಸುರಕ್ಷೆಗೆ ಅವಕಾಶ ನೀಡಿ’

  ಮೂಡಬಿದಿರೆ : ಗ್ರಾಮೀಣ ಭಾಗದವರು ಆರೋಗ್ಯ ಸುರಕ್ಷಾ ಕಾರ್ಡ್‌ ಮಾಡಿಸಿಕೊಳ್ಳಲು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಹೋಗಬೇಕಾಗಿದೆ. ಇದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಈ ನೋಂದಣಿಯನ್ನು ಗ್ರಾಮಮಟ್ಟದಲ್ಲಿಯೇ ಮಾಡುವಂತಾಗಬೇಕು ಎಂದು ಪಡುಮಾರ್ನಾಡು ಗ್ರಾ.ಪಂ. ಸಭೆಯಲ್ಲಿ ಗ್ರಾಮಸ್ಥೆ ಅಚ್ಚರಕಟ್ಟ ಕಲೆºಟ್ಟು ಮೀನಾಕ್ಷಿ ವಿನಂತಿಸಿದರು. ಬುಧವಾರ…

 • 2 ವರ್ಷಗಳಲ್ಲಿ  ಕೇವಲ ಒಂದೇ ಗ್ರಾಮಸಭೆ

  ಹೆಬ್ರಿ: ಕಳೆದ 2 ವರ್ಷಗಳಿಂದ ಕೇವಲ ಒಂದೇ ಗ್ರಾಮಸಭೆ ನಡೆದಿರುವುದರ  ಬಗ್ಗೆ ಆ. 1ರಂದು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆದ ಪೆರ್ಡೂರು ಗ್ರಾ.ಪಂ.ನ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 2 ವರ್ಷಗಳಲ್ಲಿ  ಕೇವಲ ಒಂದು ಗ್ರಾಮ…

 • ಸರಕಾರಿ ಮದ್ಯದಂಗಡಿಗೆ ಪರವಾನಿಗೆ ನೀಡಲು ಆಗ್ರಹ

  ವೇಣೂರು: ಗುಂಡೂರಿ ಗ್ರಾಮದಲ್ಲಿ ಅಂಗಡಿ, ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಇಂತಹ ಕಳಪೆ ಗುಣಮಟ್ಟದ ಮದ್ಯದಿಂದ ಇದನ್ನು ಕುಡಿದವರ ಆರೋಗ್ಯ ಹದಗೆಟ್ಟಿದೆ. ಈ ರೀತಿಯ ಮಾರಾಟಕ್ಕೆ ಅವಕಾಶ ನೀಡುವುದರ ಬದಲು ಅಧಿಕೃತ ಮದ್ಯದಂಗಡಿಗೆ ಅನುಮತಿ ನೀಡುವುದೇ ಲೇಸು. ಹಾಗಾಗಿ ಗುಂಡೂರಿ…

 • ಬಸ್ರೂರು ಗ್ರಾಮಸಭೆ: ರಸ್ತೆ ದುರವಸ್ಥೆ ಚರ್ಚೆ

  ಬಸ್ರೂರು: ಇಲ್ಲಿನ ಗ್ರಾ.ಪಂ.ನ ಪ್ರಥಮ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಸಂತೋಷ ಕುಮಾರ್‌ ಎಚ್‌.ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಗೆ ಆಗಮಿಸಿದ್ದ ಜಿ.ಪಂ, ಸದಸ್ಯೆ ಲಕ್ಷ್ಮಿ¾à ಮಂಜು ಬಿಲ್ಲವ ಅವರು ಮಾತನಾಡಿ, ಜಿ.ಪಂ. ವ್ಯಾಪ್ತಿಗೆ ಏಳು ಗ್ರಾ.ಪಂ.ಗಳು ಬರುತ್ತದೆ. ಆದ್ದರಿಂದ ಅನುದಾನವನ್ನು…

 • ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

  ಹಳೆಯಂಗಡಿ: ಗ್ರಾಮ ಸಭೆಗೆ ಅಧಿಕಾರಿಗಳು ಗೈರುಹಾಜರಾದರೂ ಅವರ ಮೇಲೆ ಯಾಕೆ ಯಾವುದೇ ಶಿಸ್ತುಕ್ರಮ ಕೈಗೊಳ್ಳುವುದಿಲ್ಲ? ಈ ಬಗ್ಗೆ ಜಿ.ಪಂ. ಸಭೆಯಲ್ಲೂ ಪ್ರಸ್ತಾವಿಸಬೇಕು ಎಂದು ಹಳೆಯಂಗಡಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಹಳೆಯಂಗಡಿ ಗ್ರಾಮ…

 • ಕಟೀಲಿನಲ್ಲಿ ಹೊರಠಾಣೆ, ಸಿಸಿ ಕೆಮರಾಕ್ಕೆ ಆಗ್ರಹ

  ಕಟೀಲು: ಕಟೀಲು – ಉಲ್ಲಂಜೆ ರಸ್ತೆಯ ಕೊಂಡೇಲದಲ್ಲಿ ಮೋರಿ ಕುಸಿಯುವ ಸ್ಥಿತಿಯಲ್ಲಿದೆ. ಸಮೀಪದ ಚರಂಡಿಗೆ ಕೊಳೆತ ಮಾಂಸ, ಕೋಳಿ ತ್ಯಾಜ್ಯವನ್ನು ಬಿಸಾಡಲಾಗುತ್ತಿದೆ. ಇದರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಗ್ರಾಮ ಪಂಚಾಯತ್‌ ಅಧ್ಯಕ್ಷೆ  ಗೀತಾ ಪೂಜಾರಿ…

ಹೊಸ ಸೇರ್ಪಡೆ