Grant

 • ಯೋಜನೆ ಅನುಷ್ಠಾನ: ಅನುದಾನದ ಕ್ರಿಯಾಯೋಜನೆಗೆ ಅಸ್ತು

  ತುಮಕೂರು: 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಸೇರಿ ಜಿಲ್ಲೆಯಲ್ಲಿ 34 ಇಲಾಖೆಗಳ ಮೂಲಕ ಕೈಗೊಳ್ಳಲಿರುವ ಪ್ರಸ್ತಾಪಿತ ಯೋಜನೆಗಳಿಗೆ ಅಗತ್ಯವಿರುವ 3,95,504.50 ರೂ. ಅನುದಾನದ ಕ್ರಿಯಾಯೋಜನೆಗೆ ಜಿಲ್ಲಾ ಯೋಜನಾ ಸಮಿತಿ ಒಪ್ಪಿಗೆ…

 • ಮಾರ್ಚ್‌ ಅಂತ್ಯಕ್ಕೆ ಅನುದಾನ ಬಿಡುಗಡೆ

  ಗೌರಿಬಿದನೂರು: ಬ್ರಾಹ್ಮಣ ಜನಾಂಗದ ಆರ್ಥಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಎಲ್ಲಾ ರೀತಿಯ ಸಹಾಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ರಾಜ್ಯದ್ಯಂತ ಪ್ರವಾಸ ಮಾಡಿದ್ದು, ಮಾರ್ಚ್‌ 31ರೊಳಗೆ ವಿವಿಧ ಯೋಜನೆ ಜಾರಿಗೆ ತಂದು ಹಣ ಬಿಡುಗಡೆ ಮಾಡಲಾಗುವುದು ಕರ್ನಾಟಕ ರಾಜ್ಯ…

 • ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ

  ವಿಧಾನ ಪರಿಷತ್ತು: “ಸರ್ಕಾರದ ಖಜಾನೆಯಲ್ಲಿರುವ ಹಣ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಡಿ ಬರಬೇಕಾದ ಅನುದಾನದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶ್ವೇತಪತ್ರ ಹೊರಡಿಸಲಿ’ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು. ಮಂಗಳವಾರ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣೆ ಪ್ರಸ್ತಾವದ…

 • ಅಂಗನವಾಡಿ ಅನುದಾನ ದುರುಪಯೋಗ

  ಕೊರಟಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಬಿಕ್ಕೆಗುಟ್ಟೆ ಅಂಗನವಾಡಿ ಕಟ್ಟಡದ ಉನ್ನತೀಕರಣಕ್ಕೆ ಬಿಡುಗಡೆಯಾದ 2ಲಕ್ಷ ಅನುದಾನನವನ್ನು ನಿಯಮ ಉಲ್ಲಂ ಸಿ ಕುರಂಕೋಟೆ ಗ್ರಾಪಂ ಪ್ರಭಾರ ಪಿಡಿಒ ಆಗಿದ್ದ ಲಕ್ಷ್ಮಣ್‌ ದುರ್ಬಳಕೆ ಮಾಡಿರುವುದು ತಾಪಂ ಸಹಾಯಕ…

 • ರಾಜ್ಯದ ಪಾಲಿನಲ್ಲಿ 9000 ಕೋಟಿ ರೂ.ಖೋತಾ?

  ಬೆಂಗಳೂರು: 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಕ್ಕೆ 2019-2020ನೇ ಆರ್ಥಿಕ ವರ್ಷದಲ್ಲಿ ಬರಬೇಕಿದ್ದ ಅನುದಾನದಲ್ಲಿ 9000 ಕೋಟಿ ರೂ. ಕಡಿತವಾಗುವ ಸಾಧ್ಯತೆ ಹೆಚ್ಚಾಗಿದ್ದು, ರಾಜ್ಯ ನಿರೀಕ್ಷಿಸಿದ್ದ ಪಾಲಿನಲ್ಲಿ ದೊಡ್ಡ ಮೊತ್ತದ ಖೋತಾ ಉಂಟಾಗಲಿದೆ. ಶನಿವಾರ ಕೇಂದ್ರ…

 • ಹೋರಾಟ ನಡೆಸಿ ಅನುದಾನ ತರುತ್ತೇನೆ

  ಕುಣಿಗಲ್‌: ತಾಲೂಕಿನ ಅಭಿವೃದ್ಧಿಗೆ ಬಿಜೆಪಿ ಸರ್ಕಾರದೊಂದಿಗೆ ಹೋರಾಟ ನಡೆಸಿ ಅನುದಾನ ತರುತ್ತೇನೆ ಎಂದು ಶಾಸಕ ಡಾ.ಎಚ್‌.ಡಿ.ರಂಗನಾಥ್‌ ತಿಳಿಸಿದರು. ತಾಲೂಕಿನ ಕೊತ್ತಗೆರೆ ಹೋಬಳಿ ನೀಲತ್ತಹಳ್ಳಿ ಗ್ರಾಮದಲ್ಲಿ ಬುಧವಾರ ಎಸ್‌ಸಿಪಿ ಯೋಜನೆಯಡಿ 62 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಹಾಗೂ…

 • ಶಾಲೆ ನಿರ್ಮಾಣದ ಅನುದಾನಕ್ಕಾಗಿ ಸಚಿವರಿಂದ ಮುಖ್ಯಮಂತ್ರಿಗೆ ಪತ್ರ

  ಬೆಂಗಳೂರು: ಭೀಕರ ಪ್ರವಾಹ ಮತ್ತು ಮಳೆಯಿಂದ ಹಾನಿಯಾಗಿರುವ ಶಾಲೆಗಳ ದುರಸ್ತಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 50 ಲಕ್ಷವನ್ನು ಶಿಕ್ಷಣ ಇಲಾಖೆಗೆ ನೀಡಿ ಆದೇಶಿಸುವಂತೆ ಕೋರಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು…

 • ಕೇಂದ್ರದ ಅನುದಾನದಲ್ಲೂ ರಾಜ್ಯಕ್ಕೆ ತಾರತಮ್ಯ

  ಬೆಂಗಳೂರು: ನೇರ ತೆರಿಗೆ ಮೂಲಕ ಕೇಂದ್ರಕ್ಕೆ ಆದಾಯ ನೀಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ವಾರ್ಷಿಕ 4,99,310 ಕೋಟಿ ರೂ.ಆದಾಯ ಕರ್ನಾಟಕದಿಂದ ಕೇಂದ್ರಕ್ಕೆ ಲಭ್ಯವಾಗುತ್ತದೆ. ಆದರೆ, ರಾಜ್ಯಕ್ಕೆ ಕೇಂದ್ರ ಪುರಸ್ಕೃತ ಯೋಜನೆ, ಬರ ಅಥವಾ ಪ್ರವಾಹ ಸಂದರ್ಭ, ಕೇಂದ್ರ…

 • ಸಿದ್ದುಗೆ “ಅನುದಾನ’ ಹಂಚಿಕೆ ಸವಾಲು

  ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಕ್ತ ಸವಾಲು ಮಾಡುವುದಾದರೆ ಮಾಡಲಿ. ನನ್ನದು ಕೂಡ ಮುಕ್ತ ಸವಾಲು ಆಗಿದ್ದು, ಯಾವ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎಂಬುದನ್ನು ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ…

 • ಸಮಗ್ರ ಕಸ ವಿಲೇವಾರಿಗಾಗಿ 1.2ಕೋಟಿ ರೂ. ಅನುದಾನ

  ಹನೂರು: ಪಟ್ಟಣ ವ್ಯಾಪ್ತಿಯ ಸಮಗ್ರ ಕಸ ವಿಲೇವಾರಿಗಾಗಿ 1.2ಕೋಟಿ ರೂ. ಅನುದಾನ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದ್ದು ಈ ಅನುದಾನದಲ್ಲಿ 3 ಟಿಪ್ಪರ್‌, 1 ಜೆಸಿಬಿ ಸೇರಿ ಅಗತ್ಯ ವಾಹನ ಖರೀದಿಸಲು ಪ್ರಕ್ರಿಯೆ ಆರಂಭವಾಗಿದ್ದು ಶೀಘ್ರ ಟೆಂಡರ್‌ ಕರೆಯಲಾಗುವುದು ಎಂದು…

 • ಕೇಂದ್ರದಿಂದ ಹೆಚ್ಚಿನ ಅನುದಾನಕ್ಕೆ ಯತ್ನ

  ಹುಬ್ಬಳ್ಳಿ/ಬಾಗಲಕೋಟೆ/ವಿಜಯಪುರ: ನೆರೆ ಪರಿಹಾರಕ್ಕಾಗಿ ಕೇಂದ್ರದಿಂದ ಸದ್ಯ 1,029 ಕೋಟಿ ರೂ.ಅನುದಾನ ಬಂದಿದ್ದು, ಇನ್ನೂ ಹೆಚ್ಚು ಅನುದಾನ ತರಲು ಯತ್ನಿಸಲಾಗುವುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿಭಾಯಿಸುವುದನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ನೆರೆ ಪರಿಹಾರಕ್ಕಾಗಿ…

 • ಅನುದಾನ ಬಂದಿದ್ದೆಷ್ಟು, ಬಳಸಿದ್ದೆಷ್ಟು?

  ಧಾರವಾಡ: ಅಂತೂ ಇಂತು ಕುಂತಿ ಮಕ್ಕಳಿಗೆ ಕೊನೆಗೂ ಸಿಕ್ಕಿದ್ದೇನು? ವನವಾಸ,ಉಪವಾಸ ಮತ್ತು ಅಜ್ಞಾತವಾಸ ಎನ್ನುವ ಉಕ್ತಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಧಾರವಾಡ ಜಿಲ್ಲೆಗೆ ಸರಿಯಾಗಿ ಹೋಲಿಕೆಯಾಗಿದೆ. ಅಷ್ಟೇಯಲ್ಲ, ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎನ್ನುವಂತೆ ಸರ್ಕಾರದಿಂದ…

 • ಹಣಕಾಸು ಆಯೋಗದ ಅನುದಾನದಲ್ಲೂ ಹೆಚ್ಚಳ

  ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಶೇ.5ರಷ್ಟು ಅನುದಾನ ಮೀಸಲಿಡಬೇಕೆಂದು ಇತ್ತೀಚೆಗಷ್ಟೇ ಹೇಳಿದ್ದ ಸರ್ಕಾರ, ಈಗ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗ ಮತ್ತು ಜಿಲ್ಲಾ, ತಾಲೂಕು ಹಾಗೂ ಗ್ರಾಪಂಗಳಿಗೆ ಬಿಡುಗಡೆಯಾಗುವ ವಿವಿಧ ಯೋಜನೆಗಳ…

 • ದಿವ್ಯಾಂಗರ ಕಲ್ಯಾಣ ಕಾರ್ಯಕ್ರಮಗಳ ಅನುದಾನ ಹೆಚ್ಚಳ

  ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ದಿವ್ಯಾಂಗರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡುವ ಅನುದಾನದ ಪ್ರಮಾಣವನ್ನು ಹೆಚ್ಚಿಸಲಾಗಿದೆ. ದಿವ್ಯಾಂಗರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಕಾರ್ಯಕ್ರಮಗಳಿಗೆ ಗ್ರಾಪಂಗಳು ತಮ್ಮ ಸ್ವಂತ ಅನುದಾನದಲ್ಲಿ ಶೇ.3ರಷ್ಟು ಅನುದಾನವನ್ನು ಕಡ್ಡಾಯವಾಗಿ…

 • ಹೆಚ್ಚು ಅನುದಾನ ತರಲು ಯತ್ನ

  ಬೆಂಗಳೂರು: ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಬೋವಿ ಸಮಾಜದ ಅಭಿವೃದ್ಧಿಗಾಗಿ ನಿಗಮ ಮಂಡಳಿಗೆ ಹೆಚ್ಚು ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಭರವಸೆ ನೀಡಿದರು. ಅಖೀಲ ಕರ್ನಾಟಕ ಬೋವಿ (ವಡ್ಡರ) ಯುವ ವೇದಿಕೆ ನಗರದ…

 • ಗ್ರಂಥಾಲಯಗಳಿಗೆ ಅನುದಾನದ ಕೊರತೆ

  ಬೆಂಗಳೂರು: ಸರ್ಕಾರವು ಸಾರ್ವಜನಿಕ ಗ್ರಂಥಾಲಯಗಳನ್ನು ಕಡೆಗಣಿಸುತ್ತಿದ್ದು, ಗ್ರಂಥಾಲಯಗಳು ಅನುದಾನ ಕೊರತೆ ಎದುರಿಸುತ್ತಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌ ಬೇಸರ ವ್ಯಕ್ತಪಡಿಸಿದರು. ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ “ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ…

 • ಅನುದಾನ ಬಡ್ಡಿಸಹಿತ ವಾಪಸ್‌ ಕೇಳಿದ ಕೇಂದ್ರ

  ಬೆಂಗಳೂರು: ಕೊಟ್ಟ ಅನುದಾನ ಬಳಸಿಕೊಳ್ಳದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಬಡ್ಡಿಸಹಿತ ಹಣ ಹಿಂಪಾವತಿಸುವಂತೆ ಕೇಂದ್ರ ಸರ್ಕಾರ ತಾಕೀತು ಮಾಡಿದೆ. ಎಲೆಕ್ಟ್ರಿಕ್‌ ಬಸ್‌ಗಳನ್ನು ರಸ್ತೆಗಿಳಿಸುವ ಸಂಬಂಧ “ಫೇಮ್‌ ಇಂಡಿಯಾ’ ಯೋಜನೆ ರೂಪಿಸಲಾಗಿತ್ತು. ಇದರಡಿ ವಿವಿಧ ರಾಜ್ಯಗಳ ಮಹಾನಗರ ಸಾರಿಗೆ…

 • ಪ್ರತಿ ಪಂಚಾಯಿತಿಗೆ ಐದು ಕೋಟಿ ಅನುದಾನ

  ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ 17 ಪಂಚಾಯಿತಿಗಳಿಗೆ ತಲಾ ಐದು ಕೋಟಿ ರೂ.ಗಳಂತೆ ಅನುದಾನ ಬಿಡುಗಡೆ ಮಾಡಿಸಿ, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್‌.ಟಿ.ಸೋಮಶೇಖರ್‌ ಭರವಸೆ ನೀಡಿದರು. ಕೆಂಗೇರಿಯ ನಾಡಕಚೇರಿಯಲ್ಲಿ ಆಯೋಜಿಸಿದ್ದ…

 • ವಿವಿಗೆ ಬೇಕಾದ ಅನುದಾನ ಕೊಡುವೆ: ಸಿಎಂ

  ಮೈಸೂರು: ವಿಶ್ವವಿದ್ಯಾಲಯಗಳು ಗುಣಮಟ್ಟದ ಶಿಕ್ಷಣ ನೀಡಿಕೆ ಮತ್ತು ಸಂಶೋಧನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಮೈಸೂರು ವಿವಿಯ ಆಡಳಿತ ಸೌಧ ಕ್ರಾಫ‌ರ್ಡ್‌ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…

 • ಮಾಗಡಿ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ

  ಕುದೂರು: ನೀರಾವರಿ ಯೋಜನೆಗೆ ಮಾಗಡಿ ತಾಲೂಕಿಗೆ 450 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮುಂಡೇಶ್ವರಿ ದೇವಾಲಯ, ಮುನೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಸಂತ ಸೇವಾಲಾಲ್‌…

ಹೊಸ ಸೇರ್ಪಡೆ