HD Deve Gowda

 • ಯಾರೂ ಜೆಡಿಎಸ್‌ ಬಿಡಲ್ಲ

  ಬೆಂಗಳೂರು: ನಮ್ಮ ಪಕ್ಷದ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗಲ್ಲ. ನಮ್ಮ ಪಕ್ಷದಿಂದ ಓಡಿ ಹೋಗುವವರು ಯಾರೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನೆಲಮಂಗಲ ಕ್ಷೇತ್ರದ ಮುಖಂಡರ ಜತೆ ಸಭೆ ನಡೆಸಿ ಮಾತನಾಡಿದ…

 • ಕಾರ್ಯಕರ್ತರು ಸೂಚಿಸುವ ಅಭ್ಯರ್ಥಿಗೇ ಟಿಕೆಟ್

  ಕೆ.ಆರ್‌.ಪೇಟೆ: ಪಕ್ಷದ ಆಧಾರ ಸ್ತಂಭವಾಗಿರುವ ಕಾರ್ಯಕರ್ತರು ಸೂಚಿಸುವ ವ್ಯಕ್ತಿಗೇ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭರವಸೆ ನೀಡಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,…

 • ಮೈತ್ರಿ ಆದಾಗಲೇ ಸರ್ಕಾರದ ಆಯುಷ್ಯ ಗೊತ್ತಿತ್ತು

  ಬೆಂಗಳೂರು: “ಪ್ರತ್ಯಕ್ಷವೋ ಪರೋಕ್ಷವೋ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬುದು ಸತ್ಯ. ಕಾಂಗ್ರೆಸ್‌ ಜತೆ ಸರ್ಕಾರ ರಚಿಸಿದಾಗಲೇ ನನಗೆ ಅದರ ಆಯುಷ್ಯವೂ ಗೊತ್ತಿತ್ತು . ಆದರೂ ಸೋನಿಯಾ ಗಾಂಧಿ-ರಾಹುಲ್‌ಗಾಂಧಿಯವರಿಗಾಗಿ ಮೌನ ವಹಿಸಿದ್ದೆ’. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಖಡಕ್‌…

 • ಚಿದಂಬರಂ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತೋ ಗೊತ್ತಿಲ್ಲ: ಎಚ್‌.ಡಿ.ದೇವೇಗೌಡ

  ಬೆಂಗಳೂರು: ಚಿದಂಬರಂ ವಿರುದ್ಧದ ಪ್ರಕರಣ ಬಹಳ ಹಿಂದಿನದು, ಯಾಕೆ ಈ ಹಂತಕ್ಕೆ ಹೋಯಿತೋ ಗೊತ್ತಿಲ್ಲ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಚಿದಂಬರಂ ತನಿಖಾಧಿಕಾರಿಗಳಿಗೆ…

 • ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ

  ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಅತೀವ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ವಿಶೇಷ ಪ್ಯಾಕೇಜ್‌ ನೀಡಬೇಕೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು…

 • ಸಂತ್ರಸ್ತರ ಸಂಕಷ್ಟದತ್ತ ಸರ್ಕಾರ ಗಮನ ಹರಿಸಲಿ

  ಬೆಂಗಳೂರು: ‘ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳತ್ತ ಗಮನಹರಿಸಬೇಕಾಗಿದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ‘ಇಂತಹ ಸಂದರ್ಭದಲ್ಲಿ ನಾನು ಯಾವುದೇ ಟೀಕೆ ಮಾಡಲು ಹೋಗುವುದಿಲ್ಲ. ಆದರೆ, ಸಂಕಷ್ಟದಲ್ಲಿರುವ…

 • “ಮಧ್ಯಂತರ ಚುನಾವಣೆಗೆ ಸಜ್ಜಾಗೋಣ’

  ಬೆಂಗಳೂರು: “ಯಡಿಯೂರಪ್ಪ ಮೂರು ವರ್ಷ ಎಂಟು ತಿಂಗಳು ಅಧಿಕಾರ ನಡೆಸಲಿ, ನನ್ನದೇನೂ ಅಭ್ಯಂತರವಿಲ್ಲ. ಆದರೆ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಏನು ತೀರ್ಮಾನ ಕೈಗೊಳ್ಳುತ್ತಾರೋ, ಯಾರಿಗೆ ಗೊತ್ತು’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್‌ ಕಾರ್ಯಕರ್ತರ…

 • ಮೋದಿ- ಶಾ ತೀರ್ಮಾನ ಏನೆಂದು ಯಾರಿಗ್ಗೊತ್ತು?: ಎಚ್‌ಡಿಡಿ

  ಬೆಂಗಳೂರು:ಯಡಿಯೂರಪ್ಪ ಮೂರು ವರ್ಷ ಎಂಟು ತಿಂಗಳು ಅಧಿಕಾರ ನಡೆಸಲಿ, ನನ್ನದೇನೂ ಅಭ್ಯಂತರವಿಲ್ಲ. ಆದರೆ, ನರೇಂದ್ರಮೋದಿ ಹಾಗೂ ಅಮಿತ್‌ ಶಾ ಏನು ತೀರ್ಮಾನ ಕೈಗೊಳ್ಳುತ್ತಾರೋ ಯಾರಿಗೆ ಗೊತ್ತು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ…

 • ಮಧ್ಯಂತರ ಚುನಾವಣೆಗೆ ಈಗಿನಿಂದಲೇ ಸಜ್ಜು

  ಬೆಂಗಳೂರು: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಮೂರು ತಿಂಗಳಿಗೆ ಬರುತ್ತೋ ಆರು ತಿಂಗಳಿಗೆ ಬರುತ್ತೋ ಗೊತ್ತಿಲ್ಲ. ಆದರೆ, ನಾವು ಮಾತ್ರ ಈಗಿನಿಂದಲೇ ಸಜ್ಜಾಗುತ್ತಿದ್ದೇವೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಜೆಪಿ ಭವನದಲ್ಲಿ ಬುಧವಾರ ನಡೆದ ವಿಧಾನಸಭಾ ಪರಾಜಿತ ಅಭ್ಯರ್ಥಿಗಳ…

 • ಕಾಂಗ್ರೆಸ್ ಆಯ್ತು, ಜೆಡಿಎಸ್ ನ ಮೂವರು ಅನರ್ಹ ಶಾಸಕರು ಪಕ್ಷದಿಂದ ಉಚ್ಛಾಟನೆ

  ಬೆಂಗಳೂರು: ಬಂಡಾಯ ಸಾರಿದ್ದ 14 ಅನರ್ಹ ಶಾಸಕರನ್ನು ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಸದಸ್ಯತ್ವದಿಂದ ವಜಾಗೊಳಿಸಿದ ಬೆನ್ನಲ್ಲೇ ಜೆಡಿಎಸ್ ಕೂಡಾ ಮೂವರು ಅನರ್ಹ ಶಾಸಕರನ್ನು ಸದಸ್ಯತ್ವದಿಂದ ಬುಧವಾರ ವಜಾಗೊಳಿಸಿದೆ. ಮಂಗಳವಾರ ಕಾಂಗ್ರೆಸ್ ನ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ…

 • ಕಾಂಗ್ರೆಸ್‌ ವರಿಷ್ಠರ ನಡೆ ಆಧರಿಸಿ ತೀರ್ಮಾನ

  ಬೆಂಗಳೂರು: ‘ರಾಜ್ಯದಲ್ಲಿ ಮೈತ್ರಿ ಮುಂದುವರಿಕೆ ಕುರಿತು ಕಾಂಗ್ರೆಸ್‌ ನಾಯಕರ ತೀರ್ಮಾನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, 14 ತಿಂಗಳು ಸರ್ಕಾರ ಮಾಡಿದೆವು. ಇದೀಗ ಸರ್ಕಾರ ಪತನಗೊಂಡಿದೆ….

 • ಕಾಂಗ್ರೆಸ್‌ ಜತೆ ನಮಗೆ ಈಗಲೂ ಭಿನ್ನಾಭಿಪ್ರಾಯವಿಲ್ಲ

  ಬೆಂಗಳೂರು: ಕಾಂಗ್ರೆಸ್‌ ಜತೆ ಈಗಲೂ ನಮಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ಜತೆ ಈಗಲೂ ನಮಗೆ ಯಾವುದೇ ವ್ಯತ್ಯಾಸವಿಲ್ಲ. ಸಿದ್ದರಾಮಯ್ಯ ಹಾಗೂ…

 • ನಮ್ಮ ದಾರಿ ನಮಗೆ: ದೇವೇಗೌಡ ಸ್ಪಷ್ಟ ನುಡಿ

  ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಜ್ಯದ ಕೈ ನಾಯಕರು ಪ್ರಾಮಾಣಿಕವಾಗಿ ಬಯಸಿದರೆ ಮಾತ್ರ ಸರ್ಕಾರ ಉಳಿಯುತ್ತದೆ, ಇಲ್ಲದಿದ್ದರೆ ನಾವು ಬೇರೆ ದಾರಿ ನೋಡಿಕೊಳ್ಳುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಡ್ಡಿ ಮುರಿದಂತೆ ಕಾಂಗ್ರೆಸ್‌ಗೆ ಸಂದೇಶ ರವಾನಿಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ…

 • ಮಧ್ಯಂತರಕ್ಕೆ ಗೌಡರ ಹಠ

  ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಜತೆಗಿನ ಸಖ್ಯ ಮುರಿದುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾದರೆ ಅಥವಾ ಶಾಸಕರ ರಾಜೀನಾಮೆ ಪ್ರಹಸನ ಮುಂದುವರಿದರೆ ಮಧ್ಯಂತರ ಚುನಾವಣೆಯೇ ಆಗಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಠಕ್ಕೆ ಬಿದ್ದಿದ್ದಾರೆ. ಪ್ರಸಕ್ತ ವಿದ್ಯಮಾನಗಳು ಹಾಗೂ ದೆಹಲಿಯಲ್ಲಿ ಸಮನ್ವಯ…

 • ದೇವೇಗೌಡರ ಎದುರೇ ಸ್ಫೋಟ

  ಬೆಂಗಳೂರು: ‘ಶಾಸಕರಿಗೆ ಮಾತ್ರ ನಿಗಮ-ಮಂಡಳಿಯಲ್ಲಿ ಸ್ಥಾನವೇಕೆ? ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ಏಕೆ ಮನ್ನಣೆ ಇಲ್ಲ’? ಹೀಗೆಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯಕರ್ತರು. ಚುನಾವಣೆಯಲ್ಲಿ ಕೇವಲ 1 ಸ್ಥಾನ ಗಳಿಸಿ ಹಿನ್ನಡೆ ಅನುಭವಿಸಿದ ಬಳಿಕ…

 • ಮೈತ್ರಿ ಮಾತಿಂದ ನೋವು:ಎಚ್‌ಡಿಡಿ

  ಬೆಂಗಳೂರು: ಜೆಡಿಎಸ್‌ ಜತೆ ಮೈತ್ರಿಯಿಂದ ಹೀನಾಯವಾಗಿ ಸೋಲಬೇಕಾಯಿತು ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಮತ್ತೆ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಂತಹ ಮಾತುಗಳಿಂದ ನನಗೆ ಅತೀವ ನೋವಾಗಿದೆ ಎಂದು ಹೇಳಿದ್ದಾರೆ. ಪಕ್ಷದ ಯುವ ಮುಖಂಡರ ಸಭೆಯಲ್ಲಿ ಪಾಲ್ಗೊಂಡು…

 • ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಗ್ರಾಮ ವಾಸ್ತವ್ಯ: ದೇವೇಗೌಡ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಗ್ರಾಮ ವಾಸ್ತವ್ಯ ಕೇವಲ ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲಷ್ಟೇ ಅಲ್ಲ. ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಮುಂದಿನ ದಿನಗಳಲ್ಲಿ…

 • ಜೆಡಿಎಸ್‌ ಮಹಿಳಾ ಘಟಕಕ್ಕೆ ಲೀಲಾದೇವಿ ಅಧ್ಯಕ್ಷೆ

  ಬೆಂಗಳೂರು: ತಳಮಟ್ಟದಿಂದ ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ರಾಜ್ಯ ಮಹಿಳಾ ಘಟಕ ಅಧ್ಯಕ್ಷರನ್ನಾಗಿ ಮಾಜಿ ಸಚಿವೆ ಲೀಲಾ ದೇವಿ ಆರ್‌.ಪ್ರಸಾದ್‌ ಅವರನ್ನು ನೇಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಾಮಾಜಿಕ…

 • ಬೇಡವಾಗಿತ್ತು ಮೈತ್ರಿ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಮತ್ತೆ ಕೆದಕಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ , ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಬಾಂಬ್‌ ಸಿಡಿಸಿದ್ದಾರೆ….

 • ಜೆಡಿಎಸ್‌ನಲ್ಲಿ ನೂತನ ರಾಜ್ಯಾಧ್ಯಕ್ಷರಿಗೆ ತಲಾಷೆ

  ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್‌ ನೀಡಿರುವ ರಾಜೀನಾಮೆ ಕೊನೆಗೂ ಅಂಗೀಕರಿಸಲು ಮುಂದಾಗಿರುವ ಎಚ್.ಡಿ.ದೇವೇಗೌಡರು ಹೊಸ ಅಧ್ಯಕ್ಷರ ತಲಾಷೆಯಲ್ಲಿ ತೊಡಗಿದ್ದಾರೆ. ರಾಜ್ಯಾಧ್ಯಕ್ಷ ಜವಾಬ್ದಾರಿ ಯಾರಿಗೆ ಕೊಡಬೇಕು ಎಂಬುದರ ಬಗ್ಗೆ ಪಕ್ಷದ ಹಿಂದುಳಿದ ವರ್ಗಗಳ ಮುಖಂಡರಾದ ಮಧು ಬಂಗಾರಪ್ಪ, ರಮೇಶ್‌ಬಾಬು,…

ಹೊಸ ಸೇರ್ಪಡೆ