HD Deve Gowda

 • ಗಡಿ ತಂಟೆ: ಗೌಡರಿಗೂ ಕೇಂದ್ರ ಮಾಹಿತಿ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಸಿಕ್ಕಿಂಗೆ ಹೊಂದಿಕೊಂಡಂತೆ ಇರುವ ಪ್ರದೇಶ ದಲ್ಲಿ ಚೀನಾ ಗಡಿ ತಗಾದೆ ಎತ್ತಿರುವುದರಿಂದ ಉಂಟಾಗಿರುವ ಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಾಯಕರ ನಡುವಿನ ಸಭೆ ಶನಿವಾರವೂ ಮುಂದುವರಿದಿದೆ. ಮಾಜಿ ಪ್ರಧಾನಿ, ಜೆಡಿಎಸ್‌ ಅಧ್ಯಕ್ಷ…

 • ಎಚ್‌ಡಿಕೆ ಬಳಿ ಕ್ಷಮೆ ಕೇಳಲು ಪ್ರಜ್ವಲ್‌ಗೆ ಸೂಚನೆ

  ಬೆಂಗಳೂರು: ಜೆಡಿಎಸ್‌ನಲ್ಲಿ ಸೂಟ್‌ಕೇಸ್‌ ಸಂಸ್ಕೃತಿ ಕುರಿತು ನೀಡಿದ್ದ ಹೇಳಿಕೆಗೆ ಪ್ರಜ್ವಲ್‌ ರೇವಣ್ಣ ಅವರು ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಬಳಿ ಕ್ಷಮೆ ಯಾಚಿಸುವುದರೊಂದಿಗೆ ವಿವಾದಕ್ಕೆ ತೆರೆ ಎಳೆಯಲು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮುಂದಾಗಿದ್ದಾರೆ. ಈಗಾಗಲೇ ಪ್ರಜ್ವಲ್‌ ರೇವಣ್ಣನನ್ನು ಕರೆಸಿ…

 • ಜು. 20ರಂದು ಜೆಡಿಎಸ್‌ ಮಹಿಳಾ ಸಮಾವೇಶ

  ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ದಲಿತರೆಡೆ, ಕಾಂಗ್ರೆಸ್‌ ಶೋಷಿತರೆಡೆ ಗಮನಹರಿಸಿದರೆ ಜೆಡಿಎಸ್‌ ಮಹಿಳೆಯರ ಬಗ್ಗೆ ಗಮನ ಕೇಂದ್ರೀಕರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲು ಕುರಿತು ರೂಪಿಸಿದ್ದ…

 • ಶಿಸ್ತು ಮೀರಿದರೆ ಮಗ,ಮೊಮ್ಮಗ ಇಬ್ಬರೂ ಒಂದೇ: ದೇವೇಗೌಡ

  ಬೆಂಗಳೂರು: ಸೂಟ್‌ಕೇಸ್‌ ತಂದವರಿಗೆ ಜೆಡಿಎಸ್‌ನಲ್ಲಿ ಮುಂದಿನ ಸಾಲಿನಲ್ಲಿ ಕುಳ್ಳಿರಿಸುತ್ತಾರೆ ಎಂಬ ಪ್ರಜ್ವಲ್‌ ರೇವಣ್ಣ ಹೇಳಿಕೆ ಪಕ್ಷದಲ್ಲಿ ಸಂಚಲನ ಮೂಡಿಸಿದ್ದು, “ಡ್ಯಾಮೇಜ್‌’ ಕಂಟ್ರೋಲ್‌ಗೆ ಖುದ್ದು ಮಾಜಿ ಪ್ರಧಾನಿ ದೇವೇಗೌಡರು ಮುಂದಾಗಿದ್ದಾರೆ. ಪಕ್ಷದಲ್ಲಿ ಶಿಸ್ತು ಮುಖ್ಯ, ಮಗನಾಗಲಿ, ಮೊಮ್ಮಗನಾಗಲಿ ಎಲ್ಲರಿಗೂ ಒಂದೇ…

 • “ಜೆಡಿಎಸ್‌ನಲ್ಲಿ ಸೂಟ್‌ಕೇಸ್‌ ತಂದವರಿಗೆ ಮುಂದಿನ ಸೀಟು’

  ಹುಣಸೂರು: “ಜೆಡಿಎಸ್‌ನಲ್ಲಿ ನಿಷ್ಠೆಯಿಂದ ಕೆಲಸ ಮಾಡುವವರಿಗೆ ಹಿಂದಿನ ಸೀಟು, ಸೂಟ್‌ಕೇಸ್‌ ತಂದವರಿಗೆ ಮುಂದಿನ ಸಾಲಿನಲಿ ಕೂರಿಸುತ್ತಾರೆ’ ಎಂದು ಹೇಳುವ ಮೂಲಕ ಜೆಡಿಎಸ್‌ ಯುವ ಮುಖಂಡ, ಮಾಜಿ ಸಚಿವ ಎಚ್‌ ಡಿ ರೇವಣ್ಣ ಪುತ್ರ ಪ್ರಜ್ವಲ್‌ ಅವರು ತಮ್ಮ ಪಕ್ಷದ…

 • ಜೆಡಿಎಸ್‌ನಿಂದ ಜಾತಿವಾರು ಸಮಾವೇಶಕ್ಕೆ ನಿರ್ಧಾರ

  ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಜಾತಿವಾರು ಸಮುದಾಯಗಳ ಓಲೈಕೆಗೆ ಜೆಡಿಎಸ್‌ ಮುಂದಾಗಿದ್ದು ವಿಭಾಗೀಯ ಮಟ್ಟದಲ್ಲಿ ಸಮಾವೇಶ ನಡೆಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಸಮ್ಮುಖದಲ್ಲಿ ಗುರುವಾರ ನಡೆದ ಜೆಡಿಎಸ್‌ ಕೋರ್‌…

 • ಜೆಡಿಎಸ್‌ ಪಟ್ಟಿಗೆ ಗೌಡರ ಬ್ರೇಕ್‌ 

  ಬೆಂಗಳೂರು: ಆಪರೇಷನ್‌ ಕಮಲ-ಹಸ್ತದ ಆತಂಕದ ಹಿನ್ನೆಲೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಬ್ರೇಕ್‌ ಹಾಕಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಈಗಲೇ ಬಿಡುಗಡೆ ಮಾಡಿದರೆ ತಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಅಥವಾ ಬಿಜೆಪಿ ಹೈಜಾಕ್‌ ಮಾಡಬಹುದು ಎಂಬ ಭೀತಿ…

 • “ಕಾಂಗ್ರೆಸ್‌ನೊಂದಿಗಿನ ಮೈತ್ರಿ ಯಾದವರಿಗೆ ಮುಳುವಾಯ್ತು’

  ಚಿತ್ರದುರ್ಗ: “ನಾನು ಪ್ರಧಾನಮಂತ್ರಿ ಹುದ್ದೆಯಿಂದ ಇಳಿದ ನಂತರ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಒಮ್ಮತದಿಂದ ಮುಲಾಯಂಸಿಂಗ್‌ ಯಾದವ್‌ ಅವರನ್ನು ಪ್ರಧಾನಿ ಮಾಡಲು ಸಜ್ಜಾಗಿದ್ದೆವು.  ಆದರೆ ಶ್ರೀರಾಮನಿಗೆ ಪಟ್ಟಾಭಿಷೇಕ ಮಾಡಲು ಹೊರಟಾಗ ಮಂಥರೆ, ಕೈಕೇಯಿಯ ಮನಸ್ಸು ಕೆಡಿಸಿದ ಹಾಗೆ…

 • ಗುರು-ಶಿಷ್ಯರು ಮತ್ತೆ ಆಸ್‌ಪಾಸ್‌

  – ಜೆಡಿಎಸ್‌ನಲ್ಲಿರುವವರೆಲ್ಲಾ ನನಗೆ ಆಪ್ತರು: ಸಿಎಂ – ಸಿದ್ದು ನನ್ನ ಸ್ನೇಹಿತ: ದೇವೇಗೌಡ  ಹಾಸನ: ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿನ ದಿನಗಳಲ್ಲಿ ಹತ್ತಿರವಾಗುತ್ತಿದ್ದಾರೆ ಎಂಬ ಸುದ್ದಿಗೆ ಶ್ರವಣಬೆಳಗೊಳದಲ್ಲಿ ಸೋಮವಾರ…

 • ಗೌಡರ ಕೈಗೆ ಸೇರಿದೆ 100 ಅಭ್ಯರ್ಥಿಗಳ ಪಟ್ಟಿ

  ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್‌ ಕೋರ್‌ ಕಮಿಟಿ ತೀರ್ಮಾನಿಸಿದ್ದು, 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಪಕ್ಷದ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡರ ಕೈಗೆ ತಲುಪಿಸಲಾಗಿದೆ. ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಕೋರ್‌ ಕಮಿಟಿ…

 • ದೇವೇಗೌಡರು ರಾಜಕೀಯವಾಗಿ ತುಳಿಯಲು ಯತ್ನಿಸಿದ್ರು

  ನಾಗಮಂಗಲ: “ನಾನು ಯಾರಿಗೂ ಹೆದರುವುದಿಲ್ಲ. ಓಡಿಹೋಗಲು ನಾನು ಹೇಡಿಯಲ್ಲ. ನನ್ನ ಜೀವನದ ಕೊನೆಯ ಉಸಿರಿರುವವರೆಗೆ ಸ್ವಾಭಿಮಾನ ಮತ್ತು ಮರ್ಯಾದೆಯಿಂದ ರಾಜಕಾರಣ ಮಾಡುತ್ತೇನೆ’ ಎಂದು ಶಾಸಕ ಎನ್‌.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಶುಕ್ರವಾರ ಅಭಿಮಾನಿಗಳ ಸಮಾವೇಶದಲ್ಲಿ ಮಾತನಾಡಿ, “ದೇವೇಗೌಡರು ನನ್ನ 23 ವರ್ಷಗಳ…

 • ಬರಗಾಲದಲ್ಲಿ ಕಾಂಗ್ರೆಸ್‌, ಬಿಜೆಪಿ ಮೆರವಣಿಗೆ ದೌರ್ಭಾಗ್ಯ: ದೇವೇಗೌಡ

  ಹುಬ್ಬಳ್ಳಿ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿಗಳ ದಂಡು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮೆರವಣಿಗೆ ನಡೆಸಿದ್ದು ಜನರ ದೌರ್ಭಾಗ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ವಿಷಾದಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

 • ಜಮೀರ್‌ಗೆ ಶಿಸ್ತಿಲ್ಲ,ನಂಬೋದು ಹೇಗೆ: ದೇವೇಗೌಡ 

  ಬೆಳಗಾವಿ: “ಜೆಡಿಎಸ್‌ನಿಂದ ಅಮಾನತಾಗಿರುವ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಶಿಸ್ತಿಲ್ಲ. ಅವರು ಬೆಳಗ್ಗೆ ಒಂದು ಹೇಳುತ್ತಾರೆ, ಸಂಜೆ ಇನ್ನೊಂದು ಹೇಳಿ ಎಲ್ಲರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ಅವರನ್ನು ನಂಬುವುದು ಹೇಗೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ…

 • ” ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ’

  ನಾಗಮಂಗಲ: ಸದ್ಯಕ್ಕೆ ಅಮಾನತ್ತಿನಲ್ಲಿರುವ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕನ್ನಾಘಟ್ಟ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚೆಲುವರಾಯಸ್ವಾಮಿಯನ್ನು…

 • ಫೆ. 10 ಕ್ಕೆ ಬೆಂಗಳೂರಲ್ಲಿ ಜೆಡಿಎಸ್‌ ಬೃಹತ್‌ ಸಮಾವೇಶ

  ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ರಾಜ್ಯಪ್ರವಾಸ ಕುರಿತು ರೂಪುಧಿರೇಷೆ ತಯಾರಿಸಲು ಫೆಬ್ರವರಿ 10 ರಂದು ಜೆಡಿಎಸ್‌ ಸಮಾವೇಶ ಹಮ್ಮಿಕೊಂಡಿದೆ. ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಪಕ್ಷದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಹಾಲಿ…

ಹೊಸ ಸೇರ್ಪಡೆ