HIV

 • ಹೆತ್ತವರಿಂದ ಮಗುವಿಗೆ ಎಚ್‌ಐವಿ ಪ್ರಸರಣ ತಡೆ ಹೇಗೆ?

  -ಮುಂದುವರಿದುದು ಪ್ರಸವದ ಮೂರು ತಿಂಗಳಲ್ಲಿ ಗರ್ಭಿಣಿಯ ಹೆಚ್‌.ಐ.ವಿ. ಫ‌ಲಿತಾಂಶ ಪಾಸಿಟಿವ್‌ ಬಂದರೆ, ಎ.ಆರ್‌.ಟಿ. ಕೇಂದ್ರದಲ್ಲಿ ನೋಂದಣಿಯಾಗಿ ಎ.ಆರ್‌.ಟಿ. ಚಿಕಿತ್ಸೆಯನ್ನು ಪ್ರಾರಂಭಿಸಬೇಕು. ಈ ಚಿಕಿತ್ಸೆಯನ್ನು ಜೀವನದ ಪರ್ಯಂತ ತೆಗೆದುಕೊಳ್ಳಬೇಕು ಮತ್ತು ಹೆರಿಗೆಯನ್ನು ಐಸಿಟಿಸಿ ವ್ಯವಸ್ಥೆಯಿರುವ ಹೆರಿಗೆ ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳಬೇಕು. ಯಾಕೆಂದರೆ…

 • ಎಲ್ಲರಿಗೂ ಎಚ್ಐವಿ?

  ರಟೊ ಡೆರೊ: ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದ ಲರ್ಕಾನಾ ಎಂಬ ಜಿಲ್ಲೆಯ ರಟೊ ಡೆರೊ ಎಂಬ ತಾಲೂಕಿನ ವಸಾಯೋ ಎಂಬ ಹಳ್ಳಿಯಲ್ಲಿ ವೈದ್ಯರೊಬ್ಬರ ನಿರ್ಲಕ್ಷ್ಯದಿಂದಾಗಿ ಈ ಹಳ್ಳಿಯ ಮಕ್ಕಳೂ ಸೇರಿದಂತೆ ಸುಮಾರು 400 ಜನರಿಗೆ ಎಚ್ಐವಿ ಸೋಂಕು ತಗುಲಿರುವ ಪ್ರಕರಣ…

 • ಏಡ್ಸ್‌: ಡೇಟಾ ಸೋರಿಕೆ!

  ಸಿಂಗಾಪುರ: ಎಚ್‌ಐವಿ ಹೊಂದಿರುವ 14,200 ಜನರ ಗೌಪ್ಯ ಡೇಟಾ ಸಿಂಗಾಪುರದಲ್ಲಿ ಹ್ಯಾಕ್‌ ಆಗಿದ್ದು, ಆನ್‌ ಲೈನ್‌ನಲ್ಲಿ ಸೋರಿಕೆಯಾಗಿದೆ. ಕಳೆದ ಒಂದು ತಿಂಗಳಿನಲ್ಲೇ ಇದು ಎರಡನೇ ಡೇಟಾ ಸೋರಿಕೆಯಾಗಿದೆ. ಇತ್ತೀಚೆಗೆಹಲವು ಅಪರಾಧ ಪ್ರಕರಣಗಳಲ್ಲಿ ಬಂಧಿಯಾಗಿರುವ ಅಮೆರಿಕದ ವ್ಯಕ್ತಿಯೊಬ್ಬ ಈ ಹ್ಯಾಕ್‌…

 • ಹತಾಶರಾಗದೇ ಏಡ್ಸ್‌ಗೆ ಚಿಕಿತ್ಸೆ ಪಡೆಯಿರಿ

  ಬೀದರ: ಎಚ್‌ಐವಿ ಏಡ್ಸ್‌ ರೋಗ ನಿಯಂತ್ರಣಕ್ಕಾಗಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ರೂಪಿಸುತ್ತಿದ್ದು, ರೋಗಿಗಳು ಯಾವುದೇ ಕಾರಣಕ್ಕೂ ಹತಾಶರಾಗದೇ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌. ರಾಘವೇಂದ್ರ ಅಭಿಪ್ರಾಯಪಟ್ಟರು. ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

 • ಸಲಾಂ ಬೆಂಗಳೂರು : ಚಾಂಪಿಯನ್‌ ಇನ್‌ ಮಿ

   ಎಚ್‌ಐವಿ ಪೀಡಿತರ ಬದುಕನ್ನು ಹಸನುಗೊಳಿಸಲು, ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನ ಹಲವಾರು ಸಂಘ-ಸಂಸ್ಥೆಗಳು ದುಡಿಯುತ್ತಿವೆ. ಅದರಲ್ಲಿ “ಚಾಂಪಿಯನ್‌ ಇನ್‌ ಮಿ'(ಸಿ.ಐ.ಎಂ) ಕೂಡಾ ಒಂದು. ಈ ಬಾರಿ, ವಿಶ್ವ ಏಡ್ಸ್‌ ದಿನದ ಅಂಗವಾಗಿ, ಸಿಐಎಂನ 10ನೇ ಆವೃತ್ತಿಯ ಕ್ರೀಡಾಕೂಟ,…

 • ದ. ಕ.: ಎಚ್‌ಐವಿ ಪೀಡಿತರ ಸಂಖ್ಯೆ ಇಳಿಮುಖ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ವರ್ಷಗಳ ಅಂಕಿ ಅಂಶವನ್ನು ಅವಲೋಕಿಸಿದರೆ ಎಚ್‌ಐವಿ ಸೋಂಕುಪೀಡಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿದೆ. ಡಿ. 1ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ವಿಶ್ವ ಏಡ್ಸ್‌ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ…

 • ಎಚ್‌ಐವಿ ಸೋಂಕಿತರ ಸಂಜೀವಿನಿ

  ಬಸವಕಲ್ಯಾಣ: ಯಾರೋ ಮಾಡಿದ ತಪ್ಪಿಗೆ ಕಣ್ಣು ತೆರೆಯುವ ಮುನ್ನವೇ ಮಾರಕ ರೋಗಕ್ಕೆ ತುತ್ತಾಗಿ ಅತ್ತ ಸಮಾಜದಿಂದ ಇತ್ತ ಪೋಷಕರಿಂದ ತಿರಸ್ಕಾರಗೊಂಡ ಮಕ್ಕಳಿಗೆ ಕೌಡಿಯಾಳ ಎಸ್‌. ಗ್ರಾಮದ ಸ್ಪರ್ಶ ಕೇರ್‌ ಹೋಮ್‌ ವಿಶೇಷ ಮಕ್ಕಳ ಆರೈಕೆ ಕೇಂದ್ರವು ಸಂಜೀವಿನಿಯಾಗಿ ಕೆಲಸ…

 • ಎಚ್‌ಐವಿ ಕಾಯ್ದೆ ಜಾರಿ

  ಹೊಸದಿಲ್ಲಿ: ಎಚ್‌ಐವಿ, ಏಡ್ಸ್‌ ಪೀಡಿತರಿಗೆ ವೈದ್ಯಕೀಯ ಸೇವೆ ಪಡೆಯುವ ಹಕ್ಕನ್ನು ನೀಡುವ ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯೋಗ ಕ್ಷೇತ್ರದಲ್ಲಿ ಅವಕಾಶ ಪಡೆಯುವಲ್ಲಿ ಎಲ್ಲರಂತೆ ಸಮಾನ ಹಕ್ಕು ನೀಡುವ ಕಾನೂನನ್ನು ಕೇಂದ್ರ ಆರೋಗ್ಯ ಇಲಾಖೆ ಜಾರಿಗೆ ತಂದಿದೆ. ಎಚ್‌ಐವಿ, ಏಡ್ಸ್‌…

 • ದಕ್ಷಿಣ ಕನ್ನಡದಲ್ಲಿ ಎಚ್‌ಐವಿ ಪೀಡಿತರ ಪ್ರಮಾಣ ಇಳಿಕೆ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್‌ಐವಿ/ಏಡ್ಸ್‌ ಸೋಂಕು ಪೀಡಿತರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹತ್ತು ವರ್ಷಗಳ ಹಿಂದೆ ಶೇ.15.6ರಷ್ಟು ಇದ್ದದ್ದು ಈಗ ಶೇ.1ಕ್ಕೆ ಇಳಿದಿದೆ. ಎಚ್‌ಐವಿ ಬಾಧಿತರ ಪಟ್ಟಿಯಲ್ಲಿ ಈಗ ಜಿಲ್ಲೆ 8ನೇ ಸ್ಥಾನದಲ್ಲಿದೆ. ಆರೋಗ್ಯ ಇಲಾಖೆ ವತಿಯಿಂದ…

 • ತಗ್ಗಿದ ಎಚ್‌ಐವಿ: ಕರ್ನಾಟಕವೇ ಮಾದರಿ 

  ವಿಶ್ವಸಂಸ್ಥೆ: ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಎಚ್‌ಐವಿ ಪೀಡಿತರು, ಎಚ್‌ಐವಿ ಸೋಂಕಿ ಗೊಳಗಾದವರ ಸಂಖ್ಯೆಯಲ್ಲಿ ಗಣನೀಯ ಕಡಿಮೆಯಾಗಿದೆ ಎಂದು ವಿಶ್ವಸಂಸ್ಥೆಯ ಏಡ್ಸ್‌ ನಿಯಂತ್ರಣ ಆಯೋಗ (ಯುಎನ್‌ಎಐಡಿಎಸ್‌) ವರದಿ ಮಾಡಿದೆ. ವಿಶೇಷವೆಂದರೆ, ಸೋಂಕು ನಿಯಂತ್ರಣ ವಿಚಾರದಲ್ಲಿ ಭಾರತಕ್ಕೆ ಕರ್ನಾಟಕವೇ ಮಾದರಿ…

 • HIV ಸೋಂಕಿತರು ಸೌಲಭ್ಯಗಳಿಗೆ ART ಸೆಂಟರ್‌ ಮೂಲಕ ಅರ್ಜಿ ಸಲ್ಲಿಸಿ : DC

  ಉಡುಪಿ: HIV ಪೀಡಿತರು ಸರಕಾರದ ಸೌಲಭ್ಯಗಳಿಗಾಗಿ ಇಲಾಖೆಗಳಿಗೆ ಅಲೆಯುವ ಬದಲು ತಾವು ಚಿಕಿತ್ಸೆ ಪಡೆಯುವ ART ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ, ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್‌ ನಿಯಂತ್ರಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ…

 • ಪರಸ್ತ್ರೀ ವ್ಯಾಮೋಹಿ ಬಾಳೆಲ್ಲ ಪರಮ ಕಹಿ…

  ಯಜಮಾನರಿಗೆ ಬಿಟ್ಟು ಬಿಡದ ಜ್ವರ; ಶ್ವಾಸಕೋಶದಲ್ಲಿ ಗಮನಾರ್ಹ ತೊಂದರೆ ಇದ್ದುದರಿಂದ ವೈದ್ಯಕೀಯ ತಪಾಸಣೆ ನಡೆದಿತ್ತು. ಆಸ್ಪತ್ರೆಯಲ್ಲೇ ಪತಿ ಕುಸಿದು ಬೀಳಲು ತಕ್ಷಣವೇ ಅಡ್ಮಿಟ್‌ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಪರೀಕ್ಷೆಗಳಲ್ಲಿ ಪತಿಗೆ ಹೆಚ್‌ಐವಿ ಸೋಂಕು ತಗುಲಿದ್ದು ಖಚಿತವಾಗಿ, ಪತ್ನಿಗೂ ರಕ್ತ ಪರೀಕ್ಷೆ…

 • ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಪೂರ್ಣಗೊಳಿಸಿ

  ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಮ್ಮಿಕೊಂಡಿರುವ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ…

 • ಸಂಯಮದಿಂದ ಜೀವನ ಕಟ್ಟಿಕೊಳ್ಳಿ

  ಗದಗ: ಏಡ್ಸ್‌ ಸೋಂಕಿನಿಂದ ಸಮಾಜವನ್ನು ಮುಕ್ತವಾಗಿಸಲು ಯುವಜನರು ಜಾಗೃತರಾಗಬೇಕು. ಸಂಯಮದಿಂದ ಜೀವನ ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ, ಸಂಸ್ಥೆಗಳ ಸಹಯೋಗದಲ್ಲಿ…

 • ಬೆಳಗಾವಿಲಿ ಸಪ್ತಪದಿ ತುಳಿದ ಎಚ್‌ಐವಿ ಪೀಡಿತ ಜೋಡಿ

  ಬೆಳಗಾವಿ: ನಗರದಲ್ಲಿ ಎಚ್‌ಐವಿ ಪಾಸಿಟಿವ್‌ ಜೋಡಿ ಯೊಂದು ಹಸೆಮಣೆಏರುವ ಮೂಲಕ ಎಚ್‌ಐವಿ ಪೀಡಿತರಿಗೆ ಜೀವನೋತ್ಸಹದ ಕುರುಹಾಗಿ ಗೋಚರಿಸಿದ್ದಾರೆ. ಇಲ್ಲಿಯ ರೈಲ ನಗರದಲ್ಲಿರುವ ಸ್ಪಂದನ ನಂದನ ಮಕ್ಕಳ ಧಾಮದಲ್ಲಿರುವ ಯುವತಿ ಎಚ್‌ಐವಿಯಿಂದ ಬಳಲುತ್ತಿದ್ದಳು. ಕೊನೆಗೂ ಈಕೆಗೆ ಕಂಕಣಬಲ ಕೂಡಿ ಬಂದಿದೆ. ಸೋಮವಾರ…

 • ಗರ್ಭಿಣಿಯರಿಗೆ ಏಡ್ಸ್‌ ಬಾರದಂತೆ ಎಚ್ಚರ ವಹಿಸಿ

  ದಾವಣಗೆರೆ: ಗರ್ಭಿಣಿಯರಲ್ಲಿ ಏಡ್ಸ್‌ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಂ. ಶ್ರೀದೇವಿ ಹೇಳಿದ್ದಾರೆ. ಶನಿವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿಶ್ವ ಏಡ್ಸ್‌ ಜಾಗೃತಿ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ಗರ್ಭಿಣಿಯರಲ್ಲಿ ಏಡ್ಸ್‌ ರೋಗ ಕಾಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ರಾಜ್ಯದ ಶೇ.0.35ರಷ್ಟು ಗರ್ಭಿಣಿಯರಲ್ಲಿ ಏಡ್ಸ್‌ ಸೋಂಕು ಇರುವುದು…

 • ಏಡ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ

  ರಾಯಚೂರು: ಬೀದಿ ನಾಟಕ, ಭಿತ್ತಿ ಪತ್ರ, ಮಾಧ್ಯಮಗಳ ಮೂಲಕ ಜನರಲ್ಲಿ ಏಡ್ಸ್‌ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಬೈಲೂರು ಶಂಕರ ರಾಮ ತಿಳಿಸಿದರು. ನಗರದ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಏಡ್ಸ್‌…

 • ಮುಂಜಾಗ್ರತೆಯಿಂದ ಏಡ್ಸ್‌ ನಿಯಂತ್ರಣ

  ಬೀದರ: ಮುಂಜಾಗ್ರತೆ ವಹಿಸಿದಲ್ಲಿ ಎಚ್‌ಐವಿ-ಏಡ್ಸ್‌ ರೋಗ ಹರಡದಂತೆ ನಿಯಂತ್ರಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಎಂ.ಎಸ್‌.ಪಾಟೀಲ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಿಂದ ನಡೆದ ವಿಶ್ವ ಏಡ್ಸ್‌ ದಿನಾಚರಣೆ…

 • ಮತ್ತೆ ಹುಟ್ಟಿ ಬಾ ವೀಣಕ್ಕ..

  ವೀಣಕ್ಕ ಗತಿಸಿ ಹತ್ತು ವರ್ಷಗಳೇ ಕಳೆದುಹೋಗಿವೆ. ಆದರೆ, ಅವರ ನೆನಪುಗಳಲ್ಲ. ಅದು ಮರೆಯುವಂತಹ ಜೀವವೂ ಅಲ್ಲ. ಅಮ್ಮನಾಗಿ, ಅಕ್ಕನಾಗಿ, ಸ್ನೇಹಿತೆಯಾಗಿ, ಮಾರ್ಗದರ್ಶಿಯಾಗಿ ಸದಾ ಜತೆಗಿದ್ದ ಅವರದ್ದು ಸಾಯುವಂತಹ ವಯಸ್ಸೂ ಅಲ್ಲ. ಅದರೂ ಇಹಲೋಕದ ಭವಗಳನ್ನು ತೊರೆದರೂ ತನ್ನವರ ಮನದಲ್ಲಿ ಅಚ್ಚಳಿಯದೆ ಉಳಿದುಬಿಟ್ಟರು….

 • ಆಸ್ಪತ್ರೆ ಎಡವಟ್ಟು: ಇಲ್ಲದ ಎಚ್‌ಐವಿಗೆ 2 ವರ್ಷ ಔಷಧಿ ತಿಂದ ಮಹಿಳೆ!

  ಶಿರಾ: 2 ವರ್ಷದ ಹಿಂದೆ ಎಚ್‌ಐವಿ ಸೋಂಕಿನಿಂದ ಪೀಡಿತವಾಗಿದ್ದ ಮಹಿಳೆ ಎರಡು ವರ್ಷಗಳ ಸತತ ಔಷಧೋಪಚಾರದಿಂದ ಗುಣ ಮುಖವಾಗಿರುವ ಅತ್ಯಾಶ್ಚರ್ಯ ಘಟನೆಗೆ ತುಮಕೂರು ಜಿಲ್ಲೆ ಶಿರಾ ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಗಿದೆ! ಎಚ್‌ಐವಿ ಸೋಂಕಿಗೆ ಔಷಧಿ ಸಂಶೋಧನೆ ಯಾಯಿತಾ ಎಂದು ಆಶ್ಚರ್ಯಪಡಬೇಡಿ. ಇದು…

ಹೊಸ ಸೇರ್ಪಡೆ