HKpatil

 • ಕೈಗೆ ಗದಗ ನಂಟು; ಕಮಲಕ್ಕೆ ಮೋದಿ ಬಲ

  ಮುಧೋಳ: ಜಿಲ್ಲೆಯ ಏಕೈಕ ಮೀಸಲು ಮುಧೋಳ ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳ ಪ್ರಮುಖರಲ್ಲಿ ಪಕ್ಷಕ್ಕಿಂತ ಜಾತಿ ಹೊಂದಾಣಿಕೆ ಮತ್ತು ಕೊಡು-ಕೊಳ್ಳುವಿಕೆಯ ಚುನಾವಣೆ ನಡೆದಿದೆ. ಹೀಗಾಗಿ ಕಳೆದ ಲೋಕಸಭೆ ಚುನಾವಣೆಗಿಂತ ಈ ಬಾರಿ ಬಿಜೆಪಿ ಅಷ್ಟೊಂದು ಲೀಡ್‌ ಪಡೆಯಲು…

 • ಡಿ.ಆರ್‌.ಪಾಟೀಲ ಪರ ಜಮೀರ್‌ ರೋಡ್‌ ಶೋ

  ಹಿರೇಕೆರೂರ: ಕೋಡ, ಹಿರೇಕೆರೂರ, ಚಿಕ್ಕೇರೂರು ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಬಿ.ಸಿ. ಪಾಟೀಲ ರೋಡ್‌ ಶೋ ಮೂಲಕ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಿ.ಆರ್‌.ಪಾಟೀಲ ಪರ ಮತ ಯಾಚಿಸಿದರು….

 • ಸಂತ್ರಸ್ತರ ಸಮಸ್ಯೆ ಕೇಳ್ಳೋರ್ಯಾರು!

  ಬೀಳಗಿ: ವಿಧಾನಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಂತ, ಪ್ರಸ್ತುತ ಲೋಕಸಭೆ ಚುನಾವಣೆ ವಿಭಿನ್ನತೆ ಪಡೆದುಕೊಂಡಿದೆ. ಈ ಚುನಾವಣೆಯಲ್ಲಿ ವ್ಯಕ್ತಿ ಪ್ರತಿಷ್ಠೆ, ಜಾತಿ, ಹಣದ ಪ್ರಭಾವವೇ ಹೆಚ್ಚು ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಬೀಳಗಿ ಕ್ಷೇತ್ರದ ಮತದಾರರು, ಪ್ರಬುದ್ಧ ನಡೆ…

 • ಲೋಕಲ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ನಾಯಕರದ್ದೇ ಸದ್ದು

  ಏಲಕ್ಕಿ ಕಂಪಿನ ನಗರ ಎಂದೇ ಎಲ್ಲೆಡೆ ತನ್ನ ಖ್ಯಾತಿಗಳಿಸಿರುವ ಜಿಲ್ಲಾ ಕೇಂದ್ರ ಎನಿಸಿದ ಹಾವೇರಿ ವಿಧಾನಸಭೆ ಕ್ಷೇತ್ರದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಚುನಾವಣೆ ರಂಗೇರಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಪೈಪೋಟಿ ಜೋರಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ…

 • ಜೋಶಿಯವರ ಕೊಡುಗೆ ಶೂನ್ಯ ಮಾಡಿ ನಮ್ಮ ಮನವಿಯ ಮಾನ್ಯ

  ಧಾರವಾಡ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಮಾಜಿ ಸಚಿವರಾದ ಸಂತೋಷ ಲಾಡ್‌, ಬಾಬಾಗೌಡ ಪಾಟೀಲ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿದರು. ನಂತರ ನಡೆದ…

 • ರಂಗೇರಿದ ಹಾವೇರಿ ಲೋಕ ಸಮರ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ನೇರ ಸ್ಪರ್ಧೆ ಏರ್ಪಡಬಹುದಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಲೋಕಸಮರದ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ…

 • ಸುಂದರವಾಗಿದೆ ಸೂರಗೊಂಡನಕೊಪ್ಪ

  ಹೊನ್ನಾಳಿ: ಸಂತ ಸೇವಾಲಾಲರು ಜನಿಸಿದ ಸುಕ್ಷೇತ್ರ ಸೂರಗೊಂಡನಕೊಪ್ಪವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ್‌ ಹೇಳಿದರು. ಭಾನುವಾರ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲಾಗಿರುವ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ನೆರವೇರಿಸಿ…

 • ಕರ್ನಾಟಕ ಒಡೆದರೆ ಉತ್ತರ ದರಿದ್ರ ಆಗುತ್ತೆ: ಜಾಮದಾರ್‌

  ಧಾರವಾಡ (ಅಂಬಿಕಾತನಯದತ್ತ ವೇದಿಕೆ): ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿದರೆ ದರಿದ್ರ ರಾಜ್ಯ ಮಾಡಿದಂತೆ ಆಗುತ್ತದೆ. ಈ ಕುರಿತು ನನ್ನ ಮಾತುಗಳಿಗೆ ವಿರೋಧ ಬಂದರೂ ನಾನು ಹೆದರುವುದಿಲ್ಲ. ಸಮಾನತೆಯ ಸಾಧನೆಗೆ ಹೋರಾಟ ಆಗಬೇಕೇ ವಿನಃ ಒಡೆಯಬಾರದು ಎಂದು ಹಿರಿಯ…

 • ಚುನಾವಣೆ ಬಂದಾಗಷೇ ಬಿಜೆಪಿಗೆ ರಾಮಮಂದಿರ ನೆನಪು

  ಕೂಡ್ಲಿಗಿ: ಚುನಾವಣೆಗಳು ಬಂದಾಗಷ್ಟೇ ಬಿಜೆಪಿಯವರಿಗೆ ಹಿಂದುತ್ವ ಹಾಗೂ ರಾಮಮಂದಿರ ನೆನಪಾಗುತ್ತೆ. ಇಂತಹ ಬಿಜೆಪಿಯವರಿಂದ ದೇಶ ರಕ್ಷಣೆ ಮಾಡಲು ಸಾಧ್ಯವೇ. ಇಂತಹವರಿಗೆ ಮತದಾರರು ತಕ್ಕಪಾಠ ಕಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕರೆ ನೀಡಿದರು. ಪಟ್ಟಣದ ಸಂತೆ ಮೈದಾನದಲ್ಲಿ ಬುಧವಾರ…

 • ರಾಜ್ಯದಲ್ಲಿ ಲಾಟರಿ ಮುಖ್ಯಮಂತ್ರಿ

  ಬೆಂಗಳೂರು: “ರಾಜ್ಯದಲ್ಲಿ ಲಾಟರಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದು ಮೂರನೇ ಸ್ಥಾನದಲ್ಲಿದ್ದರೂ ಪ್ರಥಮ ಬಹುಮಾನ ಪಡೆದಿದ್ದಾರೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಬೆಂಗಳೂರು ನಗರ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, “ಕೇಂದ್ರದಲ್ಲಿ ಪಪ್ಪು ನೀತಿಯುಳ್ಳ ವಿರೋಧ…

 • ಜನರ ಅನುಕೂಲಕ್ಕಾಗಿ ನೂತನ ತಾಲೂಕು ರಚನೆ

  ಶಹಾಬಾದ: ಚಿತ್ತಾಪುರ ತಾಲೂಕು ಮೂರು ತಾಲೂಕು ಆಗಿ ವಿಂಗಡನೆಯಾಗಿರುವುದು ಐತಿಹಾಸಿಕ. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ನೂತನ ತಾಲೂಕು ಮಾಡಿಕೊಟ್ಟಿದೆ ಎಂದು ಲೋಕಸಭಾ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ರವಿವಾರ…

 • ಅಕ್ರಮ ಅದಿರು ಎಸ್‌ಐಟಿ ತನಿಖೆ:ಸಂಪುಟ ಉಪಸಮಿತಿ ಶಿಫಾರಸು

  ಬೆಂಗಳೂರು: ರಾಜ್ಯದ ಬೇಲೇಕೇರಿ ಮತ್ತು ನವಮಂಗಳೂರು ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು ಮಾಡಿರುವ ಪ್ರಕರಣವನ್ನು ಎಸ್‌ ಐಟಿ ತನಿಖೆಗೆ ವಹಿಸುವುದರ ಜತೆಗೆ, ದೇಶದ ವಿವಿಧ ಬಂದರುಗಳಿಂದ ರಾಜ್ಯದ ಅದಿರನ್ನು ವಿದೇಶಗಳಿಗೆ ಅಕ್ರಮವಾಗಿ ರಫ್ತು ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ…

 • ಲೊಕ್ಕನಹಳ್ಳಿ ಗ್ರಾಪಂಗೆ ಮತ್ತೆ ಗಾಂಧಿ ಗ್ರಾಮ ಪ್ರಶಸ್ತಿ

  ಹನೂರು: ಕ್ಷೇತ್ರ ವ್ಯಾಪ್ತಿಯ ಲೊಕ್ಕನಹಳ್ಳಿ ಗ್ರಾಮ ಪಂಚಾಯ್ತಿ 2ನೇ ಬಾರಿಗೆ ಗಾಂಧಿ ಗ್ರಾಮ ಪ್ರಶಸ್ತಿಗೆ ಭಾಜನವಾಗಿದ್ದು, ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೊಕ್ಕನಹಳ್ಳಿ ಗ್ರಾಪಂ ಶೌಚಗೃಹ ನಿರ್ಮಾಣ, ನರೇಗಾ ಯೋಜನೆ ಸಮರ್ಪಕ ಅನುಷ್ಠಾನ, ಕಂದಾಯ ವಸೂಲಾತಿ,…

 • ರಾಗಪ್ರಿಯಾ-ವೆಂಕಟೇಶಗೆ ಗಾಂಧಿ ಪುರಸ್ಕಾರ

  ಕಲಬುರಗಿ: ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅವರು ಹಾಸನ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಹಾಸನ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಿದ್ದಕ್ಕಾಗಿ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗಾಂಧಿ ಪುರಸ್ಕಾರ’…

 • ಶೇ.50ರಷ್ಟು ಗ್ರಾಪಂಗಳು ಬಯಲು ಬಹಿರ್ದೆಸೆ ಮುಕ್ತ

  ಬೆಂಗಳೂರು: ಅಕ್ಟೋಬರ್‌ 2 ರ ಗಾಂಧಿ ಜಯಂತಿ ಯಂದು ರಾಜ್ಯದ 1863 ಗ್ರಾಮ ಪಂಚಾಯಿತಿ ವ್ಯಾಪ್ತಿಯ 10464 ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಒಟ್ಟು ಗ್ರಾಮ ಪಂಚಾಯಿತಿಗಳ…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...