Hasana

 • ಗೌಡರ ಆಡಳಿತ ಜಿಲ್ಲೆಗೆ ಇನ್ನು ನೆನಪು

  ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಆಡಳಿತ ಹಾಸನ ಜಿಲ್ಲೆಗೆ ಇನ್ನು ನೆನಪು ಮಾತ್ರ. ಅವರು ಪ್ರತಿನಿಧಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರಕ್ಕೆ ಹೊಸ ಪ್ರತಿನಿಧಿ ಗುರುವಾರ ಘೋಷಣೆಯಾಗಲಿದೆ. 5 ಬಾರಿ ಹಾಸನ ಲೊಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ದೇವೇಗೌಡರು…

 • ಬರ ನಿರ್ವಹಣೆಗೆ ಗಮನ ಹರಿಸಿ: ಡೀಸಿ

  ಹಾಸನ: ಲೋಕಸಭಾ ಚುನಾವಣೆ ಮತದಾನ ಮುಕ್ತಾಯಗೊಂಡಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಬರ ನಿರ್ವಹಣೆಗೆ ಗಮನಹರಿಸಬೇಕೆಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಕೃತಿ ವಿಕೋಪ ಪರಿಹಾರ ಸಭೆಯಲ್ಲಿ ತಾಲೂಕುವಾರು…

 • ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ

  ಹಾಸನ: ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಬೇಕು. ಕಪ್ಪುಬಣ್ಣದ ಪ್ಲಾಸ್ಟಿಕ್‌ ಉತ್ಪಾದನೆ ಮಾರಾಟದ ಮೇಲೆ ನಿಗಾ ವಹಿಸಿ ಬಟ್ಟೆ ಬ್ಯಾಗ್‌ಗಳನ್ನು ಕಡಿಮೆ ದರದಲ್ಲಿ ತಯಾರಿಸಿ ಗ್ರಾಹಕರ ಬಳಕೆಗೆ ಲಾಭವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌…

 • ಹಾಸನ : ಕೈ ಸಭೆಯಲ್ಲಿ ಮೊಳಗಿದ ಮೋದಿ..ಮೋದಿ…ಘೋಷಣೆ

  ಹಾಸನ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವಲ್ಲಿ ಭಾರೀ ಗೊಂದಲ ಮುಂದುವರೆದಿದ್ದು, ಇದಕ್ಕೆ ಸಾಕ್ಷಿಯಾಗಿ ಚನ್ನರಾಯಪಟ್ಟಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮೋದಿ, ಮೋದಿ ಎಂಬ ಘೋಷಣೆಗಳು ಮೊಳಗಿವೆ. ಕಾಂಗ್ರೆಸ್‌ ನಾಯಕ ಪುಟ್ಟೇಗೌಡರ ಮನೆಯಲ್ಲಿ ನಡೆದ…

 • ಇದೇನು ಗೂಂಡಾ ರಾಜ್ಯವೇ ? ನಾಳೆ ರಾಜ್ಯಾದ್ಯಂತ ಪ್ರತಿಭಟನೆ : ಬಿಎಸ್‌ವೈ 

  ಹಾಸನ: ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ, ಮಾರಾಮಾರಿ ನಡೆದ ಬಳಿಕ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭೇಟಿ ನೀಡಿದರು.  ಬುಧವಾರ ಸಂಜೆ ವಿದ್ಯಾನಗರದಲ್ಲಿರುವ ಮನೆಗೆ ಬಿಜೆಪಿ ನಾಯಕರೊಂದಿಎಗ ಭೇಟಿ ನೀಡಿ…

 • ರೈಲು ಹಳಿ ಮೇಲೆ ಗುಡ್ಡ ಕುಸಿತ

  ಸಕಲೇಶಪುರ: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಎರಡು ದಿನಗಳಿಂದ ಸುರಿಯುತ್ತಿದ್ದು, ಸಮುದ್ರ ಮಟ್ಟದಿಂದ 3500 ಅಡಿ…

 • ಹರದನಹಳ್ಳಿಯಲ್ಲಿ ಗೊಣ್ಣೆ ಸುರಿಸ್ಕೊಂಡಿದ್ದವ್ನು ಪ್ರಧಾನಿ ಆಗಲಿಲ್ವೆ!

  ಹಾಸನ : ‘ಹರದನಹಳ್ಳಿಯಲ್ಲಿ ಗೊಣ್ಣೆ ಸುರಿಸಿಕೊಂಡಿದ್ದ ವನು ಪ್ರಧಾನಿ ಆಗಲಿಲ್ವೇ’ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ತಮಗೆ ತಾವೇ ಹಾಸ್ಯ ಮಾಡಿಕೊಂಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಡಿ ‘ಪ್ರಜ್ವಲ್‌ ಹಾಸನದ 7 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾನೆ. ಕಾಲ…

 • ಮದ್ವೆ ಕಾರ್ಡ್‌ ಕೊಡಲು ಬಂದವ ದಂಪತಿಗೆ ಇರಿದು ದರೋಡೆಗೈದ!

  ಹಾಸನ: ಅಣ್ಣನ ಮದುವೆಗೆಂದು ಆಮಂತ್ರಣ ಪತ್ರಿಕೆ ನೀಡಲು ಬಂದವ ದಂಪತಿಗೆ ಚೂರಿಯಿಂದ ಇರಿದು 3 ಲಕ್ಷ ರೂಪಾಯಿಗೂ ಹೆಚ್ಚು ನಗ, ನಗದನ್ನು ದೋಚಿ ಪರಾರಿಯಾದ ಕಳವಳಕಾರಿ ಘಟನೆ ಬುಧವಾರ ರಾತ್ರಿ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.  ಇಮ್ರಾನ್‌ ಎಂಬಾತ ತಾನು…

ಹೊಸ ಸೇರ್ಪಡೆ