Hassan

 • ಮಾಮು ಹೋಟೆಲ್‌ನ ಸ್ಪೆಷಲ್‌ ತುಪ್ಪದ ಇಡ್ಲಿ!

  ಇಡ್ಲಿ ಸಾಮಾನ್ಯವಾಗಿ ಎಲ್ಲಾ ಹೋಟೆಲ್‌ಗ‌ಳಲ್ಲಿ ತಪ್ಪದೇ ಸಿಗುವ ತಿಂಡಿ. ಆದರೆ, ಕೆಲವೊಂದು ಹೋಟೆಲ್‌ಗ‌ಳು ಇಡ್ಲಿ ತಯಾರಿಯಲ್ಲೂ ಸ್ಪೆಶಾಲಿಟಿ ಹೊಂದಿರುತ್ತವೆ. ಅಂತಹದೇ ಹೋಟೆಲ್‌ ಹಾಸನ ನಗರದಲ್ಲಿದೆ. ಅದು “ಮಾಮು ಇಡ್ಲಿ ಹೋಟೆಲ್‌’ ಎಂದೇ ಜನಪ್ರಿಯವಾಗಿದೆ. 40 ವರ್ಷಗಳ ಹಿಂದೆ ಅರಕಲಗೂಡು…

 • ಹಾಸನದಲ್ಲಿ 10 ಸೆಂ.ಮೀ. ಮಳೆ

  ಬೆಂಗಳೂರು: ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 10 ಸೆಂ.ಮೀ.ಮಳೆ ಸುರಿಯಿತು. ಇದೇ ವೇಳೆ, ಸುಳ್ಯ,…

 • ಹಾಸನ ಹಾಲು ಒಕ್ಕೂಟಕ್ಕೆ 12 ಕೋಟಿ ರೂ. ಲಾಭ

  ಹಾಸನ: ಮೂರು ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡ ಹಾಸನ ಹಾಲು ಒಕ್ಕೂಟವು 2018 -19 ನೇ ಸಾಲಿನಲ್ಲಿ 12 ಕೋಟಿ ರೂ. ಲಾಭ ಗಳಿಸಿದ್ದು, ಲಾಭಾಂಶದ ಬಹುತೇಕ ಭಾಗವನ್ನು ಹಾಲು ಉತ್ಪಾದಕರಿಗೇ ಹಂಚುವ ನಿಟ್ಟಿನಲ್ಲಿ ಜೂ. 1 ರಿಂದ ಪ್ರತಿ ಲೀ.ಗೆ…

 • ಚುನಾವಣೆ ಮುಗಿದರೂ ವಿಶ್ರಾಂತಿ ಬಯಸದ ಅಭ್ಯರ್ಥಿಗಳು

  ಹಾಸನ: ಜಿಲ್ಲೆಯ ರಾಜಕಾರಣಿಗಳಿಗೆ ಚುನಾವಣೆಗಳೆಂದರೆ ಹಬ್ಬ. ಹಾಗಾಗಿ ಚುನಾವಣೆಗಳಲ್ಲಿ ದಣಿವರಿಯದೇ ಕಳೆದ ಒಂದು ತಿಂಗಳಿನಿಂದ ಅಬ್ಬರದಪ್ರಚಾರ ನಡೆಸಿದ್ದರು. ಚುನಾವಣೆ ಮುಗಿದ ಮರು ದಿನವೂ ವಿಶ್ರಾಂತಿ ಬಯ ಸದೇ, ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರನ್ನು ಮಾತನಾಡಿಸುತ್ತಾ ಕಾಲ ಕಳೆದರು….

 • ಸುಳ್ಳು ಭರವಸೆ ಮೂಲಕ ರಾಜಕಾರಣ ಮಾಡೋಲ್ಲ

  ಚನ್ನರಾಯಪಟ್ಟಣ: ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದೇನೆ ಹಾಗಂದ ಮಾತ್ರಕ್ಕೆ ಪೊಳ್ಳು ಭರವಸೆ ಹೇಳಿಕೊಂಡು ರಾಜಕಾರಣ ಮಾಡುವ ಜಯಮಾನ ನನ್ನದಲ್ಲ ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರ ಮಾಡಿ ಬಾಗೂರು ಹೋಬಳಿಯ ಜೆಡಿಎಸ್‌…

 • ಕೆಲಸ ಮಾಡುವ ಬದ್ಧತೆ, ಹಿರಿಯರ ಮಾರ್ಗದರ್ಶನವಿದೆ: ಪ್ರಜ್ವಲ್‌

    ಹಾಸನ ಲೋಕಸಭಾ ಕ್ಷೇತ್ರದದಲ್ಲಿ ಬಿಜೆಪಿಯಿಂದ ಎ.ಮಂಜು ಹಾಗೂ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ತಮ್ಮದೇ ಆದ ತತ್ವ ಸಿದ್ಧಾಂತವ ನ್ನಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಸ್ಪರ್ಧೆ ಹಾಗೂ ಮೂಂದಿನ…

 • ಭಾರತೀಯ ಗೋ ತಳಿಗಳ ಸಂರಕ್ಷಣೆ ಎಲ್ಲರ ಕರ್ತವ್ಯ

  ಅರಸೀಕೆರೆ: ಗೋವುಗಳ ಸಂರಕ್ಷಣೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ಎಂದು ನಗರದ ಕಸ್ತೂರ ಬಾ ಗಾಂಧಿ ಗೋ ಶಾಲೆಯ ವ್ಯವಸ್ಥಾಪಕ ಮೋಹನ್‌ ಕುಮಾರ್‌ ಹೇಳಿದರು. ನಗರದ ಹೊರವಲಯ ಮೈಸೂರು ರಸ್ತೆಯಲ್ಲಿರುವ ಕಸ್ತೂರ ಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಕೇಂದ್ರದ…

 • ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯಲ್ಲ

  ಹಾಸನ: ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲ್ಲ. ರೈತರು, ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರಿಗೂ ಉಳಿಗಾಲವಿಲ್ಲ. ಆದ್ದರಿಂದ ಬಿಜೆಪಿಗೆ ಮತ ಹಾಕಬೇಡಿ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಂಡಸಿಯಲ್ಲಿ…

 • ಮೋದಿಯಿಂದ ಮಾತ್ರ ದೇಶದ ಅಖಂಡತೆ ಉಳಿವು

  ಅರಸೀಕೆರೆ: ದೇಶದ ಏಕತೆ ಅಖಂಡತೆಯ ಉಳಿವು ನರೇಂದ್ರ ಮೋದಿ ನೇತೃತ್ವದ ಸರಕಾರದಿಂದ ಮಾತ್ರ ಸಾಧ್ಯ ಎನ್ನುವುದನ್ನು ಸಾಕ್ಷೀಕರಿಸಿರುವ ಕಾರಣ ದೇಶದ ಜನತೆ ಮೋದಿ ಮೋದಿ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗರದ ಬಸವರಾಜೇಂದ್ರ ಪ್ರೌಢ ಶಾಲೆ…

 • ಪ್ರಜ್ವಲ್‌ ಪ್ರಭೆಗೆ ಆವರಿಸೀತೇ ಮಂಜು

  ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಅವರ ಸ್ಪರ್ಧೆಯಿಂದಾಗಿ ಹಾಸನ ಲೋಕಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೆàಜ್‌ ಕ್ಷೇತ್ರಗಳಲ್ಲೊಂದಾಗಿದೆ. ಪ್ರತಿ ಚುನಾವಣೆಯಲ್ಲೂ ಈ ಕ್ಷೇತ್ರದಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ನಡುವೆ…

 • ಮತಕ್ಕೆ ಮುನ್ನ ತೊಡಕು

  ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಹತ್ತೇ ದಿನ ಬಾಕಿ ಉಳಿದಿದ್ದರೂ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಗೊಂದಲ ನಿವಾರಣೆ ಮಾತ್ರ ಇನ್ನೂ ಆಗಿಲ್ಲ. ಹಳೇ ಮೈಸೂರು ಭಾಗ ಭಾನುವಾರ ವರ್ಷದ ತೊಡಕು ಹಬ್ಬ ಆಚರಣೆಯಲ್ಲಿ ಮಗ್ನವಾಗಿದ್ದರೆ, ಈ ಪಕ್ಷಗಳ…

 • ಐಟಿ ದಾಳಿ; ಸಿಎಂ ಸಂಬಂಧಿಯ 2 ಬ್ಯಾಂಕ್ ಲಾಕರ್ ನಲ್ಲಿ 6 ಕೋಟಿ ಹಣ ಪತ್ತೆ!

  ಬೆಂಗಳೂರು:ಕಳೆದ ಮಾರ್ಚ್ 28ರಂದು ಆದಾಯ ತೆರಿಗೆ ಇಲಾಖೆ ದಾಳಿಗೊಳಗಾಗಿದ್ದ ಸಿಎಂ ಕುಮಾರಸ್ವಾಮಿ ಅವರ ಸಂಬಂಧಿ, ಉದ್ಯಮಿ ಡಿಟಿ ಪರಮೇಶ್ವರ್ ಅವರ ಎರಡು ಲಾಕರ್ ಗಳಲ್ಲಿ ಬರೋಬ್ಬರಿ ಆರು ಕೋಟಿ ರೂಪಾಯಿ ಹಣ ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಹಾಲಿ ಸಿಎಂ…

 • ಈ ಬಾರಿ ಹಾಸನ ಜನರ ಚಿತ್ತ ಯಾರತ್ತ ? ಇಲ್ಲಿದೆ ಕ್ಷೇತ್ರ ಪರಿಚಯ

  ಲೋಕಸಭಾ ಚುನಾವಣೆಯ ಕಣ ರಂಗೇರತೊಡಗಿದೆ. ಆರೋಪ, ಪ್ರತ್ಯಾರೋಪಗಳ ನಡುವೆ ಅಭ್ಯರ್ಥಿಗಳು ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರ ಪರಿಚಯದ ವಿಡಿಯೋ ಮಾಹಿತಿ ಇಲ್ಲಿದೆ..

 • ಹಾಸನ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ

  ಸಕಲೇಶಪುರ: ಹಾಸನದ ಲೋಕಸಭಾ ಕ್ಷೇತ್ರದ ಅಭ್ಯಥಿಯಾಗಿ ನಾನು ಸ್ಪರ್ಧಿಸುವುದು ನೂರಕ್ಕೆ ನೂರು ಖಚಿತ ಗಾಳಿ ಸುದ್ದಿಗಳಿಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೇಳಿದರು. ಮುಂಬರುವ ಲೋಕಸಭಾ ಚುನಾವಣಾ ಪ್ರಚಾರದ…

 • ಹಾಸನಕ್ಕೆ ಗೌಡರು ವಾಪಸ್‌?

  ಬೆಂಗಳೂರು: ಬದಲಾಗುತ್ತಿರುವ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸ್ವ ಕ್ಷೇತ್ರ ಹಾಸನದಿಂದಲೇ ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಒಂದೊಮ್ಮೆ ದೇವೇಗೌಡರು ಹಾಸನದಿಂದ ಸ್ಪರ್ಧೆ ಮಾಡಿದರೆ ಪ್ರಜ್ವಲ್‌ ರೇವಣ್ಣ ಅವರು ತುಮಕೂರು ಅಥವಾ ಬೆಂಗಳೂರು ಉತ್ತರ…

 • ಅಜ್ಜ, ಮೊಮ್ಮಗನ ಕಣ್ಣೀರಧಾರೆ! BJP ಟ್ವೀಟ್ ಟೀಕಾಪ್ರಹಾರ

  ಹಾಸನ: ನಾನು ದೇವರ ಸನ್ನಿಧಾನದಿಂದ ಬಂದಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಕೇಶವ ದೇವರ ಆಶೀರ್ವಾದದಿಂದ ನಾನು ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಆದರೆ ಈ ಬಾರಿ ನಾನು ಸ್ಪರ್ಧಿಸುತ್ತಿಲ್ಲ, ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು, ನೀವು ಆತನನ್ನು ಗೆಲ್ಲಿಸಬೇಕು…

 • ಖಡಕ್‌ ಡಿಸಿ ವರ್ಗಾವಣೆ ; ರೋಹಿಣಿ ಸಿಂಧೂರಿ ಹಾಸನದಿಂದ ಬೆಂಗಳೂರಿಗೆ 

  ಹಾಸನ: ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.  ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ…

 • ಹಾಸನದಲ್ಲಿ ಜೆಡಿಎಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಬಿಗಿ ಬಂದೋಬಸ್ತ್

  ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಆಪರೇಷನ್ ಕಮಲ ಆಡಿಯೋದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ, ಮಾರಾಮಾರಿ ಘಟನೆ ಖಂಡಿಸಿ ಬಿಜೆಪಿ…

 • ಹಾಸನದಲ್ಲಿ ಮಾರಾಮಾರಿ; MLA ಪ್ರೀತಂಗೌಡ ಮನೆ ಮೇಲೆ ದಾಳಿ, ಕಲ್ಲು ತೂರಾಟ

  ಹಾಸನ: ಆಪರೇಷನ್ ಕಮಲ ವಿಡಿಯೋ ಸಂಪೂರ್ಣವಾಗ ಬಹಿರಂಗವಾಗಿದ್ದು, ಅದರಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುರಿತು ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಸನದಲ್ಲಿ ಪ್ರೀತಂಗೌಡನ ಮನೆ ಮೇಲೆ…

 • ಮೈತ್ರಿ ಆಗಲಿ, ಬಿಡಲಿ, ಹಾಸನ ಸ್ಪರ್ಧೆ ಖಚಿತ 

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಆದರೂ ಸರಿ, ಆಗದಿದ್ದರೂ ಸರಿ. ಹಾಸನದಲ್ಲಿ ಜೆಡಿಎಸ್‌ ಸ್ಪರ್ಧೆ ಖಚಿತ ಎಂದು ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಆ ಮೂಲಕ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲ, ಬೇರೆಯವರು…

ಹೊಸ ಸೇರ್ಪಡೆ